Connect with us

ಸ್ಥಳೀಯ

SIT-ಪ್ರೀತಂ ಆಪ್ತರ ಬಾರ್‌, ಹೋಟೆಲ್‌ ಹಾಗೂ ವಕೀಲ ದೇವರಾಜೇ ಗೌಡರ ನಿವಾಸದ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಎಸ್‌ಐಟಿ ಅಧಿಕಾರಿಗಳು

Published

on

Ad Widget

Ad Widget

Ad Widget

Ad Widget

ಹಾಸನ: ಮಾಜಿ ಶಾಸಕ ಪ್ರೀತಂ ಜೆ. ಗೌಡ ಆಪ್ತರ ಬಾರ್, ಹೋಟೆಲ್ ಮತ್ತು ಪೆನ್‌ ಡೈವ್ ಹಂಚಿಕೆ ಆರೋಪದಡಿ ಬಂಧಿತರಾಗಿರುವ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡರ ನಿವಾಸದ ಮೇಲೆ ಎಸ್‌ಐಟಿ ತಂಡ ಮಂಗಳವಾರ ದಾಳಿ ಮಾಡಿದೆ.

Ad Widget

Ad Widget

Ad Widget

Ad Widget

ಶರತ್ ಒಡೆತನದ ಬಾರ್ ಹಾಗೂ ಅವರ ವಿದ್ಯಾನಗರದ ನಿವಾಸ, ಕೃಷ್ಣ ಹೋಟೆಲ್ ಮಾಲೀಕ ಕಿರಣ್‌ ಗೌಡ ಅವರ ಲಾಡ್ಜ್ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಎಸ್‌ಐಟಿ ಅಧಿಕಾರಿಗಳು, ಕಂಪ್ಯೂಟರ್‌ಗಳನ್ನು ಪರಿಶೀಲಿಸಿದರು. ವಕೀಲ ದೇವರಾಜೇಗೌಡ ಅವರ ರವೀಂದ್ರನಗರದ ನಿವಾಸದಲ್ಲೂ ಶೋಧ ನಡೆಸಿದರು. ಏಕಕಾಲಕ್ಕೆ ಐದು ತಂಡ ನಗರದ ನಾನಾಕಡೆ ದಾಳಿ ಮಾಡಿ ಪರಿಶೀಲನೆ ನಡೆಸಿದವು.

Ad Widget

Ad Widget alt="Ad Widget"/>

Ad Widget

ಜಾಮೀನು ಅರ್ಜಿ ವಜಾ: ಮೇ 12ರಂದು ಬಂಧನಕ್ಕೊಳಗಾಗಿ ರುವ ಲಿಖಿತ್ ಗೌಡ ಹಾಗೂ ಚೇತನ್ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಹಾಸನದ ಒಂದನೇ ಅಧಿಕ ಹಿರಿಯ ಸಿವಿಲ್ ನ್ಯಾಯಾಲಯದಲ್ಲಿ ಜಾಮೀನು ಕೋರಿ ಇವರಿಬ್ಬರೂ ಅರ್ಜಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಪೊಲೀಸ್ ವಶಕ್ಕೆ: ಮಂಗಳವಾರ ಬೆಳಗ್ಗೆ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಮುಖಂಡ ಹಾಗೂ ವಕೀಲ ಜಿ. ದೇವರಾಜೇಗೌಡ ಅವರನ್ನು ಜಿಲ್ಲಾ ಕಾರಾಗೃಹದಿಂದ ಪೊಲೀಸರು ಕರೆದೊಯ್ದರು. ಹೊಳೆನರಸೀಪುರ ಡಿವೈಎಸ್‌ಪಿ ಅಶೋಕ್, ದೇವರಾಜೇಗೌಡರನ್ನು ಜಿಲ್ಲಾ ಕಾರಾಗೃಹದಿಂದ ಕರೆದೊಯ್ದು ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ನಡೆಸಿ, ಬಳಿಕ ಎಸ್‌ಪಿ ಕಚೇರಿಗೆ ಕರೆತಂದು ಸುದೀರ್ಘ ವಿಚಾರಣೆಗೆ ಒಳಪಡಿಸಿದರು.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!