Connect with us

ದಕ್ಷಿಣ ಕನ್ನಡ

ದಕ್ಷಿಣ ಲೋಕಸಭಾ ಕ್ಷೇತ್ರ : ವಿಧಾನಸಭಾ ಕ್ಷೇತ್ರವಾರು ಅಭ್ಯರ್ಥಿಗಳಿಗೆ ಬಿದ್ದ ಮತಗಳ ವಿವರ – ಇಲ್ಲಿದೆ ಹಲವು ಇಂಟ್ರೆಸ್ಟಿಂಗ್‌ ವಿಷಯಗಳು

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಮುಗಿದಿದ್ದು ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್‌ ಚೌಟರವರು ತಮ್ಮ ಹತಿರದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಪೂಜಾರಿಯವರನ್ನು 1,49,208 ಮತಗಳ ಅಂತರದಿಂದ ಸೋಲಿಸಿದ್ದಾರೆ.

Ad Widget

Ad Widget

Ad Widget

Ad Widget

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟರವರು 7,64,132 ಮತಗಳನ್ನು ಪಡೆದರೆ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಅವರು 6,14,924 ಮತಗಳನ್ನು ಪಡೆದಿದ್ದಾರೆ. ನೋಟಾ -23,576 ಮತಗಳನ್ನು ಪಡೆಯಿತು .

Ad Widget

Ad Widget

Ad Widget alt="Ad Widget"/>

Ad Widget

ಕುತೂಹಲಕಾರಿ ವಿಷಯಗಳು

Ad Widget

Ad Widget <> Ad Widget

ವಿಧಾನಸಭಾ ಕ್ಷೇತ್ರವಾರು ಮತ ವಿಭಜನೆ ಹಾಗೂ 2023 ರ ವಿಧಾನಸಭೆ ಚುನಾವಣೆಯ ಮತ ವಿಭಜನೆಯನ್ನು ಗಮನಿಸಿದಾಗ ಫಲಿತಾಂಶ ಬಹುತೇಕ ಪುನಾರವರ್ತಿದ ಫಲಿತಾಂಶದಂತೆ ಕಂಡು ಬರುತ್ತಿದೆ. ಉಳ್ಳಾಲ , ಪುತ್ತೂರು ಹಾಗೂ ಬಂಟ್ವಾಳದಲ್ಲಿ ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ  ಎಸ್‌ಡಿಪಿಐಗೆ ಬಹುತೇಕ ಎಲ್ಲ  ಮತಗಳು ಕಾಂಗ್ರೆಸ್‌ ಗೆ ವರ್ಗಾವಣೆಗೊಂಡಿದ್ದೆ.



Ad Widget

ಇನ್ನು  ಬೆಳ್ತಂಗಡಿಯಲ್ಲಿ ನೋಟಾ ಕಾಂಗ್ರೆಸ್‌ ಮತ ಬ್ಯಾಂಕಿಗೆ ಕನ್ನ ಹಾಕಿದಂತೆ ಗೋಚರಿಸುತ್ತಿದೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಹುತೇಕ  ಹರೀಶ್‌ ಪುಂಜಾರಿಗೆ ಬಿದ್ದಷ್ಟೇ ಮತಗಳು ಚೌಟರಿಗೂ ಬಿದ್ದಿದೆ . ಆದರೇ ರಕ್ಷಿತ್‌ ಶಿವರಾಂ ಗಿಂತ ಸುಮಾರು  4 ಸಾವಿರ ಮತಗಳು ಪದ್ಮರಾಜ್‌ ಗೆ ಕಡಿಮೆ ಬಿದ್ದಿದೆ. ನೋಟಾಕ್ಕೆ  ಅಲ್ಲಿ 7691 ಮತಗಳು ಬಿದ್ದಿದೆ. ಇದರಲ್ಲಿ ರಕ್ಷಿತ್‌ ಬಿದ್ದ ನಾಲ್ಕು ಸಾವಿರ ಮತಗಳು ಸೇರಿರುವ ಸಾಧ್ಯತೆ ಇದೆ.  

Ad Widget

Ad Widget

ಪುತ್ತೂರಿನಲ್ಲಿ ಅರುಣ್‌ ಪುತ್ತಿಲರಿಗೆ ಬಿದ್ದ  ಬಹುತೇಕ ಮತಗಳು ಬಿಜೆಪಿ ವರ್ಗಾವಣೆಗೊಂಡಿರುವುದು ಕಂಡು ಬರುತ್ತಿದೆ.  ಅರುಣ್‌ ಪುತ್ತಿಲರಿಗೆ 62 458 ಹಾಗೂ ಆಶಾ ತಿಮ್ಮಪ್ಪನವರಿಗೆ 37558 ಮತಗಳು ಬಿದ್ದಿದ್ದವು. ಚೌಟರಿಗೆ ಪುತ್ತೂರಿನಲ್ಲಿ ಒಂದು ಲಕ್ಷದ 247 ಮತಗಳು ಬಿದ್ದಿವೆ.

  ಇನ್ನು ಸುಳ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮತದಲ್ಲಿ ತಲಾ 10 ಸಾವಿರ ಹೆಚ್ಚಳವಾಗಿದೆ. ಹೀಗಾಗಿ ಅಂತರ ಬಹುತೇಕ ವಿಧಾನಸಭೆ ಚುನಾವಣೆಯ ಪುನಾರ್ವರ್ತನೆಯೇ ಆಗಿದೆ.

 ಹೀಗಾಗಿ ಜಾತಿ ಸಮೀಕರಣ  ಆಧಾರದಲ್ಲಿ ಮತ ಕ್ರೋಢಿಕರಿಸಬಹುದೆಂಬ ಕಾಂಗ್ರೆಸ್‌ ಲೆಕ್ಕಚಾರಕ್ಕೆ ಮತದಾರ ಸೊಪ್ಪು ಹಾಕಿದಂತೆ ಕಾಣುವುದಿಲ್ಲ .

ಇಲ್ಲಿದೆ ಕ್ಷೇತ್ರವಾರು ಮತ ವಿವರ

                                           ಪದ್ಮರಾಜ್‌ ಆರ್‌                ಕ್ಯಾ| ಬಿಜೇಶ್‌ ಚೌಟ

                                       ಪೂಜಾರಿ

ಬೆಳ್ತಂಗಡಿ                                78101                          101408

ಮೂಡಬಿದ್ರೆ                              64308                         92496  

ಮಂಗಳೂರು ಉತ್ತರ                   76716                          108137

ಮಂಗಳೂರು ದಕ್ಷಿಣ                    71187                           95531

ಮಂಗಳೂರು (ಉಳ್ಳಾಲ)              97933                           64870

ಬಂಟ್ವಾಳ                                88686                          94679     

ಪುತ್ತೂರು                                71557                           100247

ಸುಳ್ಯ                                      63615                          102762       

                                           612103                         760130

ಅಂಚೆ ಮತಗಳು                        2821                          4002          

ಪಡೆದ ಒಟ್ಟು ಮತಗಳು                614924                        764132

Ad Widget
Click to comment

Leave a Reply

ಪುತ್ತೂರು

ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್‌ಮ್ಯಾನ್ ಮೃತ್ಯು

Published

on



Ad Widget

Ad Widget

Ad Widget

Ad Widget

ಪುತ್ತೂರು: ಕೆದಿಲ ಶಾಲೆಯ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಪವರ್‌ಮ್ಯಾನ್‌ವೊಬ್ಬರು ಮೃತಪಟ್ಟ ಘಟನೆ ಅ.3ರಂದು ನಡೆದಿದೆ.

Ad Widget

Ad Widget

Ad Widget

Ad Widget

ಮೃತರನ್ನು ಕೆಮ್ಮಾಯಿ ನಿವಾಸಿ ದಿ. ಗುಡ್ಡಪ್ಪ ಗೌಡರವರ ಪುತ್ರ ರವಿ ಗೌಡ ಎಂದು ಗುರುತಿಸಲಾಗಿದೆ. ಇವರು ಮೆಸ್ಕಾಂ ಬಂಟ್ವಾಳ ತಾಲೂಕಿನ ಮಾಣಿ ಸೆಕ್ಷನ್ ನಲ್ಲಿ ಪವರ್ ಮ್ಯಾನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಮೂಲಗಳ ಪ್ರಕಾರ, ಎಚ್‌ಟಿ (ಹೈಟೆನ್ಶನ್) ವಿದ್ಯುತ್‌ ಲೈನ್‌ನ ಜಿಒಎಸ್‌ (ಗ್ಯಾಂಗ್‌ ಆಪರೇಟಿಂಗ್‌ ಸ್ವಿಚ್‌) ತೆರೆಯುವ ಸಂದರ್ಭದಲ್ಲಿ ಅರ್ಥ್‌ ಆಗಿ ವಿದ್ಯುತ್‌ ಪ್ರವಹಿಸಿ ರವಿ ಗೌಡ ಅವರಿಗೆ ವಿದ್ಯುತ್‌ ಸ್ಪರ್ಶಿಸಿದೆ ಎನ್ನಲಾಗಿದೆ.

Ad Widget

Ad Widget <> Ad Widget

ಕೆದಿಲ ಪಾಟ್ರಕೋಡಿ, ಮಿತ್ತೂರು ಹಾಗೂ ಗಡಿಯಾರ ಭಾಗಗಳಲ್ಲಿ ಪವರ್‌ಮ್ಯಾನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ರವಿ ಗೌಡ ಅವರು, ತಮ್ಮ ಸೇವಾ ಮನೋಭಾವದಿಂದ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರ ಅಕಾಲಿಕ ನಿಧನ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ.



Ad Widget
Ad Widget
Continue Reading

ಅಪರಾಧ

Mangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ

Published

on



Ad Widget

Ad Widget

Ad Widget

Ad Widget

ಮಂಗಳೂರು ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget

Ad Widget

Ad Widget

ಮಂಗಳೂರು: ನಗರದ ಬರ್ಕೆ ಹಾಗೂ ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿ ದೆಹಲಿ ಮೂಲದ ಇಬ್ಬರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ ಸುಮಾರು ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅರ್ಮಾನ್ ಖಾನ್ ಅಲಿಯಾಸ್ ಅಮನ್ ಸೋನಿ (34), ಸಂಜೀವ್ ಕುಮಾರ್ ಅಲಿಯಾಸ್ ಜಾನಿ (34) ಬಂಧಿತ ಆರೋಪಿಗಳು

Ad Widget

Ad Widget <> Ad Widget

ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ ಸಹಯೋಗ ರೆಸಿಡೆನ್ಸಿ ಕಾಂಪ್ಲೆಕ್ಸ್‌ನ ಮನೆಯೊಂದರ ನಿವಾಸಿಗಳು ಮಧ್ಯಾಹ್ನ ಸುಮಾರು 3 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಮಾರುಕಟ್ಟೆಗೆ ತೆರಳಿದ್ದರು. ಸಂಜೆ 5.10ರ ಸುಮಾರಿಗೆ ವಾಪಸ್ ಬಂದು ನೋಡಿದಾಗ ಮನೆಯ ಮುಂಭಾಗದ ಬಾಗಿಲಿನ ಕೊಂಡಿಯನ್ನು ಮುರಿದು ಕಳ್ಳರು ಒಳನುಗ್ಗಿರುವುದು ಕಂಡುಬಂದಿದೆ.



Ad Widget

ಕಳ್ಳರು ಮನೆಯಲ್ಲಿದ್ದ ಸುಮಾರು ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ವಾಚ್ ಹಾಗೂ ಟ್ರಾಲಿ ಬ್ಯಾಗ್ ಸೇರಿದಂತೆ ಹಲವು ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಕುರಿತು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಇದೇ ವೇಳೆ ಸೆ.27ರಂದು ಹಗಲು ವೇಳೆಯಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಬೊಕ್ಕಪಟ್ಣ ರಸ್ತೆಯ ಮನೆಯೊಂದರಲ್ಲೂ ಕಳ್ಳತನ ನಡೆದಿತ್ತು. ಮನೆಯ ಲಾಕರ್‌ನ್ನು ಹೊಡೆದು ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಗಳು ಯಾವುದೇ ಬೆಲೆಬಾಳುವ ವಸ್ತು ಸಿಗದ ಹಿನ್ನೆಲೆಯಲ್ಲಿ ಚೆಕ್ ಪುಸ್ತಕಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದರು. ಈ ಪ್ರಕರಣವೂ ಬರ್ಕೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.

ಎರಡೂ ಪ್ರಕರಣಗಳ ತನಿಖೆ ಕೈಗೊಂಡ ಪೊಲೀಸರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿ ಆರೋಪಿಗಳ ಚಲನವಲನದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಈ ವೇಳೆ ಆರೋಪಿಗಳು ಮನೆಕಳ್ಳತನ ನಡೆಸಿದ ಬಳಿಕ ರೈಲಿನಲ್ಲಿ ದೆಹಲಿ ಕಡೆಗೆ ಪ್ರಯಾಣಿಸುತ್ತಿರುವುದು ಪೊಲೀಸರಿಗೆ ತಿಳಿದುಬಂದಿದೆ.

ತಕ್ಷಣ ಗುಜರಾತ್‌ನ ವಡೋದರಾ ಪೊಲೀಸರ ಸಹಾಯ ಪಡೆದುಕೊಂಡ ಮಂಗಳೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಪ್ರಕರಣ ದಾಖಲಾಗಿದ್ದ 24 ಗಂಟೆಗಳೊಳಗಾಗಿ ಸೆ.29ರಂದು ವಡೋದರಾದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಕಳವು ಮಾಡಲಾಗಿದ್ದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.

ಬಂಧಿತ ಆರೋಪಿಗಳನ್ನು ವಡೋದರಾದಿಂದ ಮಂಗಳೂರಿಗೆ ಕರೆತಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಮುಂದಿನ ತನಿಖೆಗಾಗಿ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಆರೋಪಿಗಳ ಪೈಕಿ ಅರ್ಮಾನ್ ಖಾನ್ ವಿರುದ್ಧ ದೆಹಲಿ, ಮುಂಬೈ, ಬೆಂಗಳೂರು, ಗೋವಾ ಹಾಗೂ ಹೈದರಾಬಾದ್ ಸೇರಿದಂತೆ ದೇಶದ ವಿವಿಧ ನಗರಗಳಲ್ಲಿ 40ಕ್ಕೂ ಅಧಿಕ ಮನೆಕಳ್ಳತನ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಆತನ ವಿರುದ್ಧ ವಾರಂಟ್ ಹಾಗೂ ಪ್ರೊಕ್ಲಮೇಶನ್ ಕೂಡ ಬಾಕಿ ಇದ್ದು, ಈ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಜೈಗೋಪಾಲ್ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಹೈದರಾಬಾದ್ ನಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ಕ್ಷೇತ್ರಮಟ್ಟದ ಕ್ರೀಡಾಕೂಟದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾದ ಲಿಖಿತ್ ಎನ್. ಇವರು 1500ಮೀ., 3000ಮೀ ರೇಸ್ ನಲ್ಲಿ ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.ಇವರು ಪುಣಚ ನಿವಾಸಿಗಳಾದ ಮೋಹನ ನಾಯ್ಕ್ ಎನ್. ಮತ್ತು ಭವ್ಯ ದಂಪತಿಗಳ ಪುತ್ರ.



Ad Widget

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ, ಬಳ್ಳಾರಿಯಲ್ಲಿ ನಡೆದ ಪ್ರಾಂತೀಯ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವದ ಸ್ಪರ್ಧೆಗಳಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಕುಶಿತ್ ಆರ್. ಗೌಡ ಇವರು ಫಿಸಿಕ್ಸ್ ಎಕ್ಸ್ ಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನ ನಿವಾಸಿಗಳಾದ ರಾಜೇಶ್ ಮತ್ತು ನಳಿನಿ ದಂಪತಿಗಳ ಪುತ್ರ.

Ad Widget

Ad Widget

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading