Connect with us

ಚಿನ್ನ-ಬೆಳ್ಳಿ ದರ

Gold Rate Today: ಮತ್ತೆ ಚಿನ್ನ – ಬೆಳ್ಳಿ ದರದಲ್ಲಿ ಏರಿಕೆ – ಇಲ್ಲಿದೆ ಇಂದಿನ ರೇಟ್‌

Published

on

Ad Widget

Ad Widget

Ad Widget

Ad Widget

ನಮ್ಮಲ್ಲಿ ಯಾವುದೇ ಶುಭ ಕಾರ್ಯವಾಗಬೇಕಾದರೂ ಚಿನ್ನ (Gold) ಬೇಕು . ಹೀಗಾಗಿ ಭಾರತದಲ್ಲಿ ಇದ್ದಷ್ಟು ಚಿನ್ನದ ಬಗೆಗಿನ ಮೋಹ ಆಸಕ್ತಿ ಬೇರೆ ದೇಶಗಳಲ್ಲಿ ಕಮ್ಮಿ. ಚಿನ್ನ ಕೇವಲ ಅಭರಣವಾಗಿ ಧರಿಸಲು ಮಾತ್ರ ಜನರು ಖರೀದಿಸುತ್ತಾರೆ ಅಂತೇನಿಲ್ಲ . ಚಿನ್ನದ ದರ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಲೇ ಸಾಗುತ್ತಿರುವುದರಿಂದ ಬಹುತೇಕರು ಅದರ ಮೇಲೆ ಹೂಡಿಕೆಯನ್ನು ಮಾಡುತ್ತಾರೆ. ಮತ್ತೂ ಕಾಲಾನುಕಾಲದಲ್ಲಿ ಲಾಭದಾಯವಾಗಿಯೂ ಪರಿಣಮಿಸಿದೆ.

Ad Widget

Ad Widget

Ad Widget

Ad Widget

ಕಳೆದ ಕೆಲ ದಿನಗಳಿಂದ ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಯಲ್ಲಿ ದೊಡ್ಡ ಅಂತರದ ಏರಿಳಿಕೆಯಾಗುತ್ತಿದೆ. ಸರಕಾರ ಬದಲಾವಣೆ, ಷೇರು ಮಾರುಕಟ್ಟೆಯಲ್ಲಿ ಆದ ಏರಿಳಿತ ಚಿನ್ನದ ಬೆಲೆಯ (Gold Rate) ಮೇಲೂ ಪರಿಣಾಮ ಬೀರಿತ್ತು. ಆದರೇ ಇದೀಗ ಮಾರುಕಟ್ಟೆ ಸ್ಥಿರವಾಗುವತ್ತ ಸಾಗುತ್ತಿದೆ.

Ad Widget

Ad Widget alt="Ad Widget"/>

Ad Widget

ಜೂನ್‌ 13 ಗುರುವಾರ, ಚಿನ್ನ -ಬೆಳ್ಳಿ ಎರಡೂ ಇಂದು ಏರಿಕೆ ಆಗಿವೆ. ಚಿನ್ನದ ಬೆಲೆ ಗ್ರಾಮ್ಗೆ 30 ರೂನಷ್ಟು ಹೆಚ್ಚಳವಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 80 ಪೈಸೆ ಅಧಿಕಗೊಂಡಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆ ಆಗಿದೆ.

Ad Widget

Ad Widget <> Ad Widget

ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 66,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 72,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,130 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 66,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,075 ರುಪಾಯಿಯಲ್ಲಿ ಇದೆ.

ಚಿನ್ನ ಮತ್ತು ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 913 ರೂ

Ad Widget

Ad Widget

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
• 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 66,150 ರೂ
• 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,160 ರೂ
• ಬೆಳ್ಳಿ ಬೆಲೆ 10 ಗ್ರಾಂಗೆ: 907.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
• ಬೆಂಗಳೂರು: 66,150 ರೂ
• ಚೆನ್ನೈ: 66,800 ರೂ
• ಮುಂಬೈ: 66,150 ರೂ
• ದೆಹಲಿ: 66,300 ರೂ
• ಕೋಲ್ಕತಾ: 66,150 ರೂ

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)

• ಬೆಂಗಳೂರು: 9,075 ರೂ
• ಚೆನ್ನೈ: 9,580 ರೂ
• ಮುಂಬೈ: 9,130 ರೂ
• ದೆಹಲಿ: 9,130 ರೂ
• ಕೋಲ್ಕತಾ: 9,130 ರೂ


Ad Widget
Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ

Published

on

Ad Widget

Ad Widget

Ad Widget

Ad Widget

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.

Ad Widget

Ad Widget <> Ad Widget

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.

ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.

ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!

Published

on

Ad Widget

Ad Widget

Ad Widget

Ad Widget

ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.

ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

Ad Widget

Ad Widget

ಬೆಳ್ಳಿಯ ಬೆಲೆಯೂ ಕುಸಿತ:
ಚಿನ್ನದ ಬೆಲೆಯ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಸಹ ಭಾರಿ ಕುಸಿತ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,60,000 ರೂಪಾಯಿ ತಲುಪಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಕದನ ವಿರಾಮದ ಬೆನ್ನಲ್ಲೇ ಭಾರಿ ಏರಿಕೆ ಕಂಡ ಚಿನ್ನ ಮತ್ತು ಬೆಳ್ಳಿ ದರ..! ಒಂದೇ ದಿನ ಕೆ.ಜಿ ಬೆಳ್ಳಿಗೆ ₹11,000 ಹೆಚ್ಚಳ..!

Published

on

Ad Widget

Ad Widget

Ad Widget

Ad Widget

ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ದೇಶೀಯ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರಗಳು ಭಾರಿ ಏರಿಕೆ ಕಂಡಿವೆ. ಅಖಿಲ ಭಾರತ ಸರಾಫ್ ಅಸೋಸಿಯೇಷನ್ ನೀಡಿರುವ ಮಾಹಿತಿಯಂತೆ, ಬುಧವಾರ ಚಿನಿವಾರ ಪೇಟೆಯಲ್ಲಿ ಈ ಬೆಲೆಬಾಳುವ ಲೋಹಗಳ ಬೆಲೆ ಹೊಸ ದಾಖಲೆ ಬರೆದಿದೆ.

Ad Widget

Ad Widget alt="Ad Widget"/>

Ad Widget

ಬೆಳ್ಳಿಯ ದರದಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರವು ಪ್ರತಿ ಕೆ.ಜಿಗೆ ಬರೋಬ್ಬರಿ ₹11,000 ರಷ್ಟು ಏರಿಕೆಯಾಗಿದೆ. ಇದರಿಂದಾಗಿ ದೇಶದಲ್ಲಿ ಬೆಳ್ಳಿಯ ಬೆಲೆ ಈಗ ₹2.51 ಲಕ್ಷದ ಗಡಿ ತಲುಪಿದೆ.

Ad Widget

Ad Widget <> Ad Widget

ಚಿನ್ನದ ಬೆಲೆ ಎಷ್ಟು ಹೆಚ್ಚಳ?:
ಚಿನ್ನದ ದರದಲ್ಲೂ ದೊಡ್ಡ ಮಟ್ಟದ ಏರಿಕೆ ಕಂಡುಬಂದಿದ್ದು, 10 ಗ್ರಾಂ (ಶೇ 99.9ರಷ್ಟು ಪರಿಶುದ್ಧತೆ) ಚಿನ್ನದ ಬೆಲೆಯಲ್ಲಿ ₹3,200 ಹೆಚ್ಚಳವಾಗಿದೆ. ಇದರೊಂದಿಗೆ 10 ಗ್ರಾಂ ಚಿನ್ನದ ಮಾರುಕಟ್ಟೆ ದರವು ₹1,56,400ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿನ ಹಠಾತ್ ಬೆಳವಣಿಗೆಗಳು ಮತ್ತು ಹೂಡಿಕೆದಾರರ ಒಲವು ದೇಶದ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದ್ದು, ಆಭರಣ ಖರೀದಿದಾರರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!