Connect with us

ಶಿಕ್ಷಣ

Vivekananda-ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಪುತ್ತೂರು,ಜು.19: ಸಮಾಜದ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದುದು. ಶಿಕ್ಷಕರು ಸಮಾಜದಲ್ಲಿ ಎಂದೆAದಿಗೂ ಉತ್ಕೃಷ್ಟ ಸ್ಥಾನದಲ್ಲಿರುವವರು.ವಿದ್ಯಾರ್ಥಿಗಳಲ್ಲಿ ಶ್ರೇಷ್ಠ ಮೌಲ್ಯಗಳನ್ನು ತುಂಬಿ ಒಬ್ಬ ಉತ್ತಮ ನಾಗರೀಕನನ್ನಾಗಿ ಬೆಳೆಸುವವರು ಶಿಕ್ಷಕರು.ದೇಶದ ಉನ್ನತ ಪ್ರಜೆಯ ಹಿಂದೆ ಆತನ ಶಿಕ್ಷಕರ ಪಾತ್ರ ಇದ್ದೇ ಇರುತ್ತದೆ. ಹಾಗಾಗಿ ಒಬ್ಬ ಶಿಕ್ಷಕ ಸದಾ ನಿರಂತರ ಕಲಿಕೆಯಲ್ಲಿ ತೊಡಗಿಸಿಕೊಂಡಿರಬೇಕು. ಸಮಾಜದ ಏಳಿಗೆಯಲ್ಲಿ ಹಾಗೂ ದೇಶದ ಪ್ರಗತಿಯಲ್ಲಿ ಶಿಕ್ಷಕರು ಬಹು ಮುಖ್ಯ ಪಾತ್ರ ವಹಿಸಬೇಕು ಎಂದು ವಿವೇಕಾನಂದ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ. ಎನ್ ಹೇಳಿದರು.

Ad Widget

Ad Widget

Ad Widget

Ad Widget

ಇವರು ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜಿನಲ್ಲಿ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಅಧ್ಯಾಪಕರ ಮಾಹಿತಿ ಕಾರ್ಯಾಗಾರದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ಪುತ್ತೂರಿನ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ವ್ಯವಸ್ಥಾಪಕ ಹಾಗೂ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ಲಿಮಿಟೆಡ್‌ನ ಅಧ್ಯಕ್ಷ ಎಸ್. ಆರ್ ಸತೀಶ್ ಚಂದ್ರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಮನಸ್ಸು ಎಂಬುವುದು ಮನುಷ್ಯನ ಅತ್ಯಂತ ಶಕ್ತಿಯುತವಾದ ಅಂಶ. ನಾವು ಕೇವಲ ಹಣ ಗಳಿಸಿದರೆ ಸಾಲದು.ಅದರೊಂದಿಗೆ ವಿದ್ಯೆಯು ಅತೀ ಮುಖ್ಯ. ನಾವು ಕಲಿತದ್ದು ಹಾಗೂ ತಿಳಿದುಕೊಂಡದ್ದು ಜೀವನದ ಕೊನೆಯವರೆಗೂ ನಮ್ಮೊಂದಿಗೆ ಇರುತ್ತದೆ. ನಾವು ಉನ್ನತ ರೀತಿಯಲ್ಲಿ ಬೆಳೆದಾಗ ಮಾತ್ರ ಉತ್ತಮ ಹಾದಿಯಲ್ಲಿ ಸಾಗಲು ಸಾಧ್ಯ ಎಂದು ಹೇಳಿದರು.

Ad Widget

Ad Widget <> Ad Widget

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಗ್ರೇಸ್ ಅಕಾಡೆಮಿ ಬೆಂಗಳೂರಿನ ಅಂತರಾಷ್ಟ್ರೀಯ ಕಾರ್ಪೊರೇಟ್ ತರಬೇತುದಾರ ಸುಬ್ರಹ್ಮಣ್ಯ ಕುಳೇದು ಹಾಗೂ ಸರಸ್ವತಿ ಚಾರಿಟೇಬಲ್ ಟ್ರಸ್ಟ್ ನ ಉಪ ಪ್ರಧಾನ ವ್ಯವಸ್ಥಾಪಕಿ ಭವಾನಿ ಪ್ರಭು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಗ್ರೇಸ್ ಅಕಾಡೆಮಿ ಬೆಂಗಳೂರಿನ ಅಂತರಾಷ್ಟ್ರೀಯ ಕಾರ್ಪೊರೇಟ್ ತರಬೇತುದಾರ ಸುಬ್ರಹ್ಮಣ್ಯ ಕುಳೇದು ಉಪನ್ಯಾಸಕರಿಗೆ ಮಾಹಿತಿಕಾರ್ಯಾಗಾರವನ್ನು ನಡೆಸಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಕಾರಂತ್ ಸ್ವಾಗತಿಸಿ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ವಂದಿಸಿ, ವ್ಯವಹಾರ ನಿರ್ವಹಣ ವಿಭಾಗದ ಮುಖ್ಯಸ್ಥೆ ರೇಖಾ ಪಿ ನಿರೂಪಿಸಿದರು

Ad Widget
Click to comment

Leave a Reply

ಶಿಕ್ಷಣ

Vivekananda-ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ- ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯ ಮಟ್ಟಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದು 4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಆಳ್ವಾಸ್ ಪದವಿಪೂರ್ವ ಕಾಲೇಜು, ಮೂಡಬಿದಿರೆ ಇಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.

Ad Widget

Ad Widget alt="Ad Widget"/>

Ad Widget

4×100 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ತೃತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ  ಡಿಂಪಲ್ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರತೀಕ್ಷಾ, ಗುಣಶ್ರೀ, ದಿವಿಜ್ಞಾ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

4×400 ಮೀಟರ್ ರಿಲೇ ಓಟದಲ್ಲಿ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದಾರೆ. ತಂಡದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಡಿಂಪಲ್ ಶೆಟ್ಟಿ, ಸಾನ್ವಿತಾ , ಪ್ರಥಮ ವಿಜ್ಞಾನ ವಿಭಾಗದ ದಿವಿಜ್ಞಾ, ಧನ್ವಿ ಭಾಗವಹಿಸಿರುತ್ತಾರೆ.

ವೈಯಕ್ತಿಕ ವಿಭಾಗ:                               

Ad Widget

Ad Widget
  • ದ್ವಿತೀಯ ವಿಜ್ಞಾನ ವಿಭಾಗದ ಮೋಕ್ಷಿತ್ ಅವರು ಹೈಜಂಪ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
  • ಪ್ರಥಮ ವಿಜ್ಞಾನ ವಿಭಾಗದ ಧನ್ವಿ ಅವರು 1500 ಮೀಟರ್ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು  ಅಭಿನಂದಿಸಿರುತ್ತಾರೆ.

Ad Widget
Continue Reading

ಶಿಕ್ಷಣ

Philomena-ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್ ನಲ್ಲಿ ತೇರ್ಗಡೆ

Published

on

Ad Widget

Ad Widget

Ad Widget

Ad Widget

ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್‌ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು ನ. 24: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ ಮಾನ್ಯತೆ ಪಡೆದಿರುವ ನೋಡಲ್‌ ಏಜೆನ್ಸಿ ಕೆಇಎಯು ಅಕ್ಟೋಬರ್ 11 ರಂದು ನಡೆಸಿರುವ ಕರ್ನಾಟಕ ರಾಜ್ಯ ಉಪನ್ಯಾಸಕರ ಅರ್ಹತಾ ಪರೀಕ್ಷೆ (ಕೆ-ಸೆಟ್) ಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ವಿದ್ಯಾಸಂಸ್ಥೆಯ 7 ದ್ವಿತೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸೇರಿದಂತೆ 14 ಮಂದಿ ಉತ್ತೀರ್ಣರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಸ್ನಾತಕೋತ್ತರ ಕೇಂದ್ರದ  ಭೌತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಆಯಿಷತ್ ಶಮಾ ಎ, ಸಿಂಚನ ಬಿ ಹಾಗೂ ಗಣಿತಶಾಸ್ತ್ರ ವಿಭಾಗದ ವಿದ್ಯಾರ್ಥಿಗಳಾದ ಅದಿತಿ, ಶ್ರೀದೇವಿ ಎನ್, ಗಣೇಶ್ ಟಿ ಡಬ್ಲ್ಯೂ ಮತ್ತು ಎಂಸಿಎ ವಿಭಾಗದ ವಿದ್ಯಾರ್ಥಿಗಳಾದ ರಂಜನ್ ಎಸ್, ರತನ್ ಎನ್ ಮೊದಲ ಪ್ರಯತ್ನದಲ್ಲೇ ಉತ್ತೀರ್ಣರಾದವರು. ಈ ಮೂಲಕ ವಿದ್ಯಾರ್ಥಿಗಳು ಸರಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕ ಹೊಂದಲು ಬೇಕಾಗಿರುವ ಅರ್ಹತಾ ಪಡೆದುಕೊಂಡಿದ್ದಾರೆ.

Ad Widget

Ad Widget <> Ad Widget

ಈ ವಿದ್ಯಾರ್ಥಿಗಳೊಂದಿಗೆ ಸಹಾಯಕ ಪ್ರಾದ್ಯಾಪಕರುಗಳಾದ ಸಂತೋಷ್ ಶೆಟ್ಟಿ ಅವರು ರಾಜಕೀಯ ಶಾಸ್ತ್ರ, ರಶ್ಮಿ ವಿ, ಶ್ರದ್ಧಾ ಎ ಎಸ್ ಅವರು ಕಂಪ್ಯೂಟರ್ ಸೈನ್ಸ್, ಪೃಥ್ವಿ ಕೆ ಅವರು ಕಾಮರ್ಸ್, ಸುಜಿತ್ ಎಸ್, ಕೃತಿ ಎ ಅವರು ಭೌತಶಾಸ್ತ್ರ ಹಾಗೂ ಅಂಜು ಜೇಮ್ಸ್ ಅವರು ಗಣಿತ ಶಾಸ್ತ್ರ ವಿಷಯದಲ್ಲಿ ಕೆ-ಸೆಟ್ ತೇರ್ಗಡೆಯಾಗಿದ್ದಾರೆ.

ಪ್ರಸ್ತುತ ವಿದ್ಯಾರ್ಥಿಗಳಿಗೆ ಸಾಮಾನ್ಯ ವಿಷಯದ ಕುರಿತು ಕಾಲೇಜಿನ ವೃತ್ತಿ ಮಾರ್ಗದರ್ಶನ ಘಟಕದಿಂದ ಹಾಗೂ ವಿಷಯವಾರು ಪತ್ರಿಕೆಗಳಿಗೆ ಆಯಾ ವಿಭಾಗಗಳಿಂದ ತರಬೇತಿ ನೀಡಲಾಗಿತ್ತು. ವಿಶಿಷ್ಟ ಸಾಧನೆಗೈದ ಈ ವಿದ್ಯಾರ್ಥಿಗಳನ್ನು ಹಾಗೂ ಪ್ರಾದ್ಯಾಪಕರುಗಳನ್ನು ಸಂಚಾಲಕ ರೆ. ಡಾ. ಜೆ. ಬಿ. ಸಲ್ದಾನ್ಹ, ಪ್ರಾಂಶುಪಾಲ ರೆ. ಡಾ. ಆ್ಯಂಟನಿ ಪ್ರಕಾಶ್ ಮೊಂತೇರೊ, ಸ್ನಾತಕೋತ್ತರ ವಿಭಾಗ ಸಂಯೋಜಕರುಗಳಾದ ಡಾ. ವಿನಯಚಂದ್ರ, ಡಾ. ವಿಪಿನ್ ನಾಯ್ಕ್, ಪ್ರತೀಕ್ಷಾ ಅಭಿನಂದಿಸಿದ್ದಾರೆ.

Continue Reading

ಶಿಕ್ಷಣ

Ambika-ಅಂಬಿಕಾ ವಿದ್ಯಾಲಯದಲ್ಲಿ ಆರ್ಟ್ ಆಫ್ ಲಿವಿಂಗ್‌ನ ಸಹಜ ಸಮಾಧಿ ಧ್ಯಾನ ಶಿಬಿರ

Published

on

Ad Widget

Ad Widget

Ad Widget

Ad Widget

ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆರ್ಟ್ ಆಫ್ ಲಿವಿಂಗ್ ಪುತ್ತೂರು ಘಟಕದ ವತಿಯಿಂದ “ಸಹಜ ಸಮಾಧಿ ಧ್ಯಾನ ಯೋಗ” ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget alt="Ad Widget"/>

Ad Widget

ಅಷ್ಟಾಂಗ ಯೋಗದ ಪ್ರಕಾರ ಧ್ಯಾನದ ಅತ್ಯಂತ ಆಳವಾದ ಸ್ಥಿತಿಯಾದ ಸಮಾಧಿ ಸ್ಥಿತಿಯನ್ನು ಅನಾಯಾಸವಾಗಿ ಸರಳವಾಗಿ ನಿತ್ಯವೂ ಅನುಭವಿಸಲು ಸಹಕಾರಿಯಾದ ಈ ಯೋಗ ಶಿಬಿರವನ್ನು ಆರ್ಟ್ ಆಫ್ ಲಿವಿಂಗ್‌ನ ಅಂತರಾಷ್ಟ್ರೀಯ ಶಿಕ್ಷಕ ಯಾದವ ಜೀ ನಡೆಸಿಕೊಟ್ಟರು. ಶಿಬಿರದಲ್ಲಿ ೮೮ ಮಂದಿ ಭಾಗವಹಿಸಿ ಧ್ಯಾನ ಮಾಡುವ ಕ್ರಮವನ್ನು ಕಲಿತುಕೊಂಡರು.

Ad Widget

Ad Widget <> Ad Widget

ಸಹಾಯಕ ಶಿಕ್ಷಕರಾಗಿ ಮಂಗಳೂರಿನ ರಜನಿ ರೈ ಸಹಕರಿಸಿದರು. ಸಹಜ ಸಮಾಧಿ ಧ್ಯಾನವನ್ನು ಕಲಿಸುವುದಕ್ಕಾಗಿ ತರಬೇತಿಯನ್ನು ಪಡೆಯುತ್ತಿರುವ ಶರಾವತಿ ರವಿ ನಾರಾಯಣ, ಆರ್ಟ್ ಆಫ್ ಲಿವಿಂಗ್ ಪುತ್ತೂರಿನ ಮುಖ್ಯಸ್ಥರಾದ ಕುಮಾರ ಸುಬ್ರಹ್ಮಣ್ಯ ಭಟ್, ಸತ್ಯವತಿ ಕೆ ಎಸ್, ಸುಧಾ ಹೆಬ್ಬಾರ್, ಭಾರತಿ ಜಯರಾಮ್ ಹಾಗೂ ಸಂಸ್ಥೆಯ ಎಲ್ಲಾ ಸ್ವಯಂಸೇವಕರು ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಿದರು.

ಸಮಾರೋಪ ಸಮಾರಂಭದಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಭಾಗವಹಿಸಿ, ಪ್ರೇರಣೆ ನೀಡಿದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!