Connect with us

ಬಿಗ್ ನ್ಯೂಸ್

Union budget 2024: ಸ್ವಂತ ಮನೆಯ ಕನಸಿಗೆ‌ ಕೇಂದ್ರ ಬಜೆಟ್ ಭರ್ಜರಿ ಗಿಫ್ಟ್!

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ನಿಖರ ನ್ಯೂಸ್ : ಸಾಕಷ್ಟು ವರ್ಷಗಳಿಂದ ಸ್ವಂತ ಮನೆ ಹೊಂದಬೇಕು ಎಂದು ಕನಸು ಕಟ್ಟಿಕೊಂಡು ಕಷ್ಟಪಡುತ್ತಿರುವ ಮಧ್ಯಮ ವರ್ಗಕ್ಕೆ ನೆರವಾಗಲು ಕೇಂದ್ರ ಬಜೆಟ್ ಬದ್ಧವಾಗಿದೆ ಎಂಬುದು 2024-25ನೇ ಸಾಲಿನ‌ ಕೇಂದ್ರ ಬಜೆಟ್ ನಲ್ಲಿ ಸಾಬೀತಾಗಿದೆ. ಇಂದು ಬಜೆಟ್ ಮಂಡಿಸಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಸ್ಟ್ಯಾಂಪ್ ಡ್ಯೂಟಿಯನ್ನು ಕಡಿಮೆ ಮಾಡುವ ರಾಜ್ಯಗಳಿಗೆ ‘ಪ್ರಧಾನ ಮಂತ್ರಿ ಆವಾಸ್ ಯೋಜನೆ-ಅರ್ಬನ್ 2.0’ ಅಡಿಯಲ್ಲಿ 10 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಒಂದು ಕೋಟಿ ಕುಟುಂಬಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದು,ಈ ಬಗೆಗಿನ‌ ಮಾಹಿತಿ‌ ಇಲ್ಲಿದೆ.

Ad Widget

Ad Widget

Ad Widget alt="Ad Widget"/>

Ad Widget

ನಿರ್ಮಲಾ ಸೀತಾರಾಮನ್ ಹೇಳಿದ್ದೇನು?

Ad Widget

Ad Widget <> Ad Widget

ಪ್ರಧಾನಿ ನರೇಂದ್ರ ಮೋದಿ ನೇತ್ರತ್ವದ ಕೇಂದ್ರ ಸರ್ಕಾರ ಐತಿಹಾಸಿಕ ಬಜೆಟ್ ಮಂಡಿಸಿದ್ದು, ಇದರಲ್ಲಿ ಸ್ವಂತ ಮನೆ ಹೊಂದುವ ಕನಸು ಕಾಣುತ್ತಿರುವ ಮಧ್ಯಮ ವರ್ಗಕ್ಕೆ ಭರ್ಜರಿ‌ ಗಿಫ್ಟ್ ನೀಡಲಾಗಿದೆ. ಈ ಬಗ್ಗೆ ಮಾತನಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್,’ ನಗರಗಳಲ್ಲಿ ವಸತಿ ಯೋಜನೆಗಳಿಗೆ ಬಜೆಟ್‌ನಲ್ಲಿ 10 ಲಕ್ಷ ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಇದರ ಅಡಿಯಲ್ಲಿ, ಪ್ರಧಾನ ಮಂತ್ರಿ ಆವಾಸ್ ಯೋಜನೆ 2.0 ಗೆ 10 ಲಕ್ಷ ಕೋಟಿ ರೂಪಾಯಿಗಳನ್ನು ನೀಡಲಾಗುತ್ತದೆ. ಇದರಲ್ಲಿ ಕೇಂದ್ರ ಸರ್ಕಾರ ಮುಂದಿನ 5 ವರ್ಷಕ್ಕೆ ಹಂತ ಹಂತವಾಗಿ 2.2 ಲಕ್ಷ ಕೋಟಿ ರೂ. ಪಾಲು ಬಿಡುಗಡೆ ಮಾಡುತ್ತದೆ’ ಎಂದು ತಿಳಿಸಿದ್ದಾರೆ.



Ad Widget

ಒಟ್ಟಾರೆಯಾಗಿ ಮೋದಿ ಸರ್ಕಾರದ ಈ ಆಲೋಚನೆಯಿಂದಾಗಿ ದೇಶದಾದ್ಯಂತ ಇರುವ ಕೋಟ್ಯಾಂತರ ಮಧ್ಯಮ ವರ್ಗದ ಜನರಿಗೆ ಸ್ವಂತ ಮನೆ ಹೊಂದುವ ಕನಸು ಈಡೇರಲಿದೆ. ಆದರೆ ಇದನ್ನು ಪಡೆದುಕೊಳ್ಳಲು ಯಾವೆಲ್ಲ ಅರ್ಹತೆಗಳಿರಬೇಕು, ಯಾವೆಲ್ಲ ದಾಖಲೆಗಳನ್ನು ಹೊಂದಿರಬೇಕು, ಯಾರೆಲ್ಲ ಇದಕ್ಕೆ ಅರ್ಹರು ಎಂಬಿತ್ಯಾದಿ ಗಮನಾರ್ಹ ವಿಚಾರಗಳು ಇನ್ನಷ್ಟೇ ಹೊರಬರಬೇಕಿದೆ. ಸದ್ಯದ ಮಟ್ಟಿಗೆ 3 ಕೋಟಿ ಮನೆಗಳ ನಿರ್ಮಾಣ ಮತ್ತು ಹಸ್ತಾಂತರದ ಬಗ್ಗೆ ಉಲ್ಲೇಖಿಸಲಾಗಿದೆ.

ಮಂಗಳೂರು

Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು

Published

on



Ad Widget

Ad Widget

Ad Widget

Ad Widget

ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ



Ad Widget

ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Ad Widget

Ad Widget

ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ

ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.

ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?

ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.

Ad Widget
Continue Reading

ಬಿಗ್ ನ್ಯೂಸ್

Green card-ಇನ್ಫೋಸಿಸ್, ಟಿಸಿಎಸ್ ಸೇರಿ 8 ಐಟಿ ಕಂಪನಿಗಳಿಗೆ ಅಮೆರಿಕದ ಗ್ರೀನ್ ಕಾರ್ಡ್ ಪ್ರಕ್ರಿಯೆ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ.

Ad Widget

Ad Widget

Ad Widget

Ad Widget

ವಾಷಿಂಗ್ಟನ್: ಭಾರತದ ಪ್ರಮುಖ ಐಟಿ ಕಂಪನಿಗಳಾದ ಇನ್ಫೋಸಿಸ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್), ವಿಪ್ರೋ ಮತ್ತು ಎಚ್‌ಸಿಎಲ್ ಸೇರಿದಂತೆ ಎಂಟು ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಅಮೆರಿಕ ಅಮಾನತುಗೊಳಿಸಿದೆ ಎಂಬ ವರದಿ ಹೊರಬಿದ್ದಿದೆ. ಈ ಕ್ರಮವು ಸಂಬಂಧಿತ ಕಂಪನಿಗಳ ಮೂಲಕ ಉದ್ಯೋಗ ಆಧಾರಿತ ಗ್ರೀನ್ ಕಾರ್ಡ್ ಪಡೆಯಲು ಕಾಯುತ್ತಿರುವ ವಿದೇಶಿ ಉದ್ಯೋಗಿಗಳ ಮೇಲೆ ಪರಿಣಾಮ ಬೀರಬಹುದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಅಮೆರಿಕದ ಕಾರ್ಮಿಕ ಸಚಿವ ಕೀತ್ ಸೋಂಡರ್ಲಿಂಗ್ ಹಾಗೂ ಉಪಾಧ್ಯಕ್ಷ ಜೆ.ಡಿ. ವಾನ್ಸ್ ಈ ಕುರಿತು ಘೋಷಣೆ ಮಾಡಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಗ್ನಿಜೆಂಟ್, ಇನ್ಫೋಸಿಸ್, ಟಾಟಾ, ವಿಪ್ರೋ, ಎಚ್‌ಸಿಎಲ್, ಕ್ಯಾಪ್‌ಜೆಮಿನಿ, ಮೈಕ್ರೋಸಾಫ್ಟ್ ಮತ್ತು ಅಡೋಬ್ ಕಂಪನಿಗಳಿಗೆ ಸಂಬಂಧಿಸಿದ ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗಿದೆ.

Ad Widget

Ad Widget <> Ad Widget

ಈ ಕಂಪನಿಗಳಿಗೆ ಸಂಬಂಧಿಸಿದ ಹೊಸ ಅರ್ಜಿಗಳು ಹಾಗೂ ಬಾಕಿ ಉಳಿದಿರುವ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಅಥವಾ ಪ್ರಕ್ರಿಯೆಗೊಳಿಸುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗಿದೆ.



Ad Widget

ಸೋಂಡರ್ಲಿಂಗ್ ಅವರ ಹೇಳಿಕೆಯ ಪ್ರಕಾರ, 2009ರಿಂದ ಈ ಕಂಪನಿಗಳು ಸುಮಾರು 30 ಲಕ್ಷ ವಿದೇಶಿ ಉದ್ಯೋಗಿಗಳಿಗಾಗಿ ಮನವಿ ಸಲ್ಲಿಸಿವೆ. ಈ ಪೈಕಿ 2.3 ಲಕ್ಷಕ್ಕೂ ಹೆಚ್ಚು ಎಚ್‌-1ಬಿ ವೀಸಾ ಅನುಮೋದನೆಗಳು ಹಾಗೂ ಒಂದು ಲಕ್ಷಕ್ಕೂ ಹೆಚ್ಚು ಶಾಶ್ವತ ಕಾರ್ಮಿಕ ಪ್ರಮಾಣಪತ್ರಗಳನ್ನು ಪಡೆದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Continue Reading

ಸಿನೆಮಾ

Nana Patekar-ನಾನಾ ಪಾಟೇಕರ್ ಸಾವಿಗೆ ನಿಖರ ಕಾರಣವೇನು? ಗೋವಾ ಪೊಲೀಸರಿಂದ ಅಸಹಜ ಸಾವು ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget

Ad Widget

ಪಣಜಿ: ಹಿರಿಯ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಹಿನ್ನೆಲೆಯಲ್ಲಿ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ ಉಪನಿರೀಕ್ಷಕ ನಿತಿನ್ ನಾಯಕ್ ತನಿಖೆ ನಡೆಸುತ್ತಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಡೋನಾ ಪೌಲಾದ ಓಷನ್ ಪಾರ್ಕ್‌ನಲ್ಲಿರುವ ತಮ್ಮ ನಿವಾಸದಿಂದ ಬಾಂಬೋಲಿಮ್‌ನ ಮಣಿಪಾಲ್ ಆಸ್ಪತ್ರೆಗೆ ಕರೆತರುವಷ್ಟರಲ್ಲಿ 75 ವರ್ಷದ ನಾನಾ ಪಾಟೇಕರ್ ಮೃತಪಟ್ಟಿದ್ದರು ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ.

Ad Widget

Ad Widget <> Ad Widget

ತನಿಖೆಯ ಭಾಗವಾಗಿ ನಟನ ನಿವಾಸಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಗೋವಾ ಮೆಡಿಕಲ್ ಕಾಲೇಜಿನಲ್ಲಿ ಮರಣೋತ್ತರ ಪರೀಕ್ಷೆಯನ್ನೂ ನಡೆಸಲಾಗಿದ್ದು, ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ಪೊಲೀಸರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಕುಟುಂಬಸ್ಥರು ಹಾಗೂ ಸಂಬಂಧಿಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುವ ಪ್ರಕ್ರಿಯೆಯೂ ನಡೆದಿದೆ.



Ad Widget

ನಾನಾ ಪಾಟೇಕರ್ ಅವರ ಸಾವಿಗೆ ಹೃದಯಾಘಾತ ಕಾರಣವಾಗಿರಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಆದರೆ, ಸಾವಿನ ನಿಖರ ಕಾರಣ ಮತ್ತು ಸಂದರ್ಭಗಳ ಕುರಿತು ತನಿಖೆ ಮುಂದುವರಿದಿದೆ. ಅಸಹಜ ಸಾವು ಪ್ರಕರಣ ದಾಖಲಿಸಿರುವುದು ಮಾತ್ರವೇ ಸಾವಿನಲ್ಲಿ ಅಪರಾಧ ಅಥವಾ ಸಂಶಯಾಸ್ಪದ ಕೃತ್ಯ ನಡೆದಿದೆ ಎಂಬುದನ್ನು ಸೂಚಿಸುವುದಿಲ್ಲ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading