Connect with us

ಸ್ಥಳೀಯ

Gangman-ಇನ್ನು ಮುಂದೆ ರಾಜ್ಯದಲ್ಲಿ ರಸ್ತೆಗೂ ಕಾವಲುಗಾರ ! 30 ಕಿ.ಮೀಗೊಬ್ಬ ಗ್ಯಾಂಗ್ಮನ್ ನೇಮಕಕ್ಕೆ PWD ಸಿದ್ದತೆ – ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಸೃಷ್ಟಿ ?

Published

on



Ad Widget

Ad Widget

Ad Widget

Ad Widget

ಹುಕ್ಕೇರಿ : ರಾಜ್ಯ ಸರ್ಕಾರ ಸುಗಮ ಸಂಚಾರ, ಸೂಕ್ತ ನಿರ್ವಹಣೆ ಮತ್ತು ರಸ್ತೆಗಳ ಒತ್ತುವರಿ ತಡೆಯಲು ಮಹತ್ವದ ಯೋಜನೆಯೊಂದನ್ನು ಸಿದ್ಧಪಡಿಸಿದೆ. ರಸ್ತೆಗಳ ವಾರ್ಷಿಕ ನಿರ್ವಹಣೆಗಾಗಿ ನೂತನ ಕಾರ್ಯಕ್ರಮ ರೂಪಿಸಿದ್ದು ಶೀಘ್ರ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

Ad Widget

Ad Widget

Ad Widget

Ad Widget

ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ನಿರ್ವಹಣೆಗೆ ಪ್ರಾಯೋಗಿಕವಾಗಿ ದಿನಗೂಲಿ ಪದ್ಧತಿಯಂತೆ ಗ್ಯಾಂಗ್ಮನ್ ಗಳನ್ನು ನಿಯೋಜಿಸಿ ಹೊಸ ಪ್ರಯೋಗಕ್ಕೆ ಲೋಕೋಪಯೋಗಿ ಇಲಾಖೆ ಕೈ ಹಾಕಿದೆ. ಈ ದಿಸೆಯಲ್ಲಿ ರಾಜ್ಯದ ಪ್ರತಿ ವಿಭಾಗದ ರಸ್ತೆಗಳ ಒಟ್ಟು ಜಾಲದ ಉದ್ದ ಆಧರಿಸಿ ಪ್ರತಿ 30 ಕಿ.ಮೀಗೆ ಒಬ್ಬ ರಸ್ತೆ ನಿರ್ವಾಹಕರ (ಗ್ಯಾಂಗ್ಮನ್ ) ನಿಯೋಜನೆಗೆ ಲೋಕೋಪಯೋಗಿ ಮುಂದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ವಾರ್ಷಿಕ ನಿರ್ವಹಣೆ ಕಾಮಗಾರಿಗಳ ಪ್ಯಾಕೇಜ್ನಲ್ಲಿಯೇ ಈ ರಸ್ತೆ ನಿರ್ವಾಹಕರನ್ನು ನಿಯೋಜಿಸಲು ಈಗಾಗಲೇ ಸುತ್ತೋಲೆ ಹೊರಡಿಸಿದ್ದು ಈ ಯೋಜನೆಯಡಿ ನಿಯೋಜನೆಗೊಂಡ ನಿರ್ವಾಹಕರ ವೇತನ ಪಾವತಿಯನ್ನು ವಾರ್ಷಿಕ ನಿರ್ವಹಣೆ ಗುತ್ತಿಗೆಯಲ್ಲಿ ಸೇರ್ಪಡೆ ಮಾಡಲು ನಿರ್ಧರಿಸಲಾಗಿದೆ.

Ad Widget

Ad Widget <> Ad Widget

ರಸ್ತೆ ನಿರ್ವಾಹಕರ ನೇಮಕದೊಂದಿಗೆ ಇಲಾಖೆಯ ಈ ಹಿಂದಿನ ಮೈಲ್ಗೂಲಿ ಪದ್ಧತಿಗೆ ಮರುಜೀವ ನೀಡುವ ಉದ್ದೇಶ ಹೊಂದಲಾಗಿದೆ. ಇದರೊಂದಿಗೆ ನಿರುದ್ಯೋಗಿಗಳಿಗೆ ಸ್ಥಳೀಯವಾಗಿಯೇ ಉದ್ಯೋಗಾವಕಾಶ ಸೃಷ್ಟಿಸುವ ಗುರಿ ಹೊಂದಲಾಗಿದೆ.



Ad Widget

ಇಲಾಖೆಯ ಇತಿಹಾಸದಲ್ಲೇ ಮೊಟ್ಟ ಮೊದಲಬಾರಿಗೆ ಸಹಾಯಕ ಎಂಜನೀಯರ್ ಮತ್ತು ಕಿರಿಯ ಎಂಜನೀಯರ್ ಹುದ್ದೆಗಳ ಸ್ಥಳ ನಿಯುಕ್ತಿಯನ್ನು ಸಮಾಲೋಚನೆ (ಕೌನ್ಸ ಲಿಂಗ್) ಮೂಲಕ ನಡೆಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ ಲೋಕೋಪಯೋಗಿ ಇಲಾಖೆ ಇದೀಗ ಮತ್ತೊಂದು ಈ ಹೊಸ ಪದ್ದತಿ ಜಾರಿಗೆ ತರಲು ಉತ್ಸುಕತೆ ತೋರಿದೆ.

Ad Widget

Ad Widget

ಆಯಾ ಕಾಮಗಾರಿಯ ಏಜೆನ್ಸಿ ಗಳು ಟೆಂಡರ್ಗಿಟ್ಟ ಮೊತ್ತದಲ್ಲಿಯೇ ಕಾರ್ಮಿಕ ಕಾಯ್ದೆ ಅನುಸಾರ ರಸ್ತೆ ನಿರ್ವಾಹಕರನ್ನು ನಿಯೋಜಿಸಿಕೊಳ್ಳಬೇಕು. ಪ್ರತಿ ವಿಭಾಗದಲ್ಲಿ ಪ್ರಜಾಪ್ರಗತಿ ವಿಶೇಷ ನೇಮಿಸಿಕೊಳ್ಳುವ ರಸ್ತೆ ನಿರ್ವಾಹಕರ ಒಟ್ಟು ಸಂಖ್ಯೆ ಆಧರಿಸಿ ಎಸ್ಸಿ ಎಸ್ಟಿಗಳಿಗೆ ಶೇಕಡಾವಾರು ಮೀಸಲಾತಿ ಕಲ್ಪಿಸಲು ಆದೇಶಿಸಲಾಗಿದೆ. 2023-24ನೇ ಏಕರೂಪ ದರಪಟ್ಟಿಯಂತೆ ಒಬ್ಬ ರಸ್ತೆ ನಿರ್ವಾಹಕನಿಗೆ ಪ್ರತಿ ತಿಂಗಳು 23348 ವೇತನ ಪಾವತಿಸಲು ಸೂಚಿಸಲಾಗಿದೆ.

ರಸ್ತೆ ನಿರ್ವಾಹಕ (ಗ್ಯಾಂಗ್ಮನ್) ನೇಮಕದಿಂದ ಸುಗಮ ಸಂಚಾರ, ಸೂಕ್ತ ನಿರ್ವಹಣೆ ಮತ್ತು ರಸ್ತೆಗಳ ಒತ್ತುವರಿಗೆ ಬ್ರೇಕ್ ಬೀಳಲಿದೆ. ಗ್ಯಾಂಗ್ಮನ್ಗಳು ರಸ್ತೆ ನಿರ್ಮಾಣ, ಸುಧಾರಣೆ, ರಸ್ತೆ ಅಗೆತ ಮತ್ತಿತರ ಅನಧಿಕೃತ ಚಟುವಟಿಕೆಗಳ ಮೇಲೆ ವಹಿಸಲಿದ್ದಾರೆ. ವರ್ಷವಿಡೀ ತೆಗ್ಗು-ಗುಂಡಿ ಭರ್ತಿ ಮಾಡುವುದು, ಮಳೆಗಾಲ ಅವಧಿಯ ಅಡಚಣೆ ತೆರವುಗೊಳಿಸಲಿದ್ದಾರೆ. ಪ್ರತಿದಿನ ಶಾಖಾಧಿಕಾರಿಗಳು ಈ ಗ್ಯಾಂಗ್ಮನ್ಗಳ ಸೇವಾವಧಿಯ ವರದಿ ಸಂಗ್ರಹಿಸಲಿದ್ದಾರೆ.

ರಸ್ತೆಗಳ ವಾರ್ಷಿಕ ನಿರ್ವಹಣೆಗಾಗಿ ಪ್ರತಿ ವರ್ಷ ಅನುದಾನ ಒದಗಿಸಲಾಗುತ್ತಿದ್ದು, ಅದರನ್ವಯ ಈಗಾಗಲೇ ಪ್ರತಿ ವಿಭಾಗ ಹಂತದಲ್ಲಿ ಅತಿ ಅವಶ್ಯಕವಾಗಿ ನಿರ್ವಹಣೆ ಮಾಡಬಹುದಾದ ರಸ್ತೆಗಳನ್ನು ಗುರುತಿಸಿ, ಅಂದಾಜು ಪಟ್ಟಿ ತಯಾರಿಸಿ, ಗುತ್ತಿಗೆ ನೀಡುವ ಪ್ರಕ್ರಿಯೆಗೆ ಕ್ರಮ ವಹಿಸಲಾಗಿದೆ. ಹಾಗಾಗಿ ಸದ್ಯದಲ್ಲೇ ಗ್ಯಾಂಗ್ಮನ್ಗಳು ರಸ್ತೆ ಕಾವಲಿಗೆ ಇಳಿಯಲಿದ್ದಾರೆ.

Ad Widget

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಸ್ಥಳೀಯ

Shweta Motors-ಸಿದ್ದಕಟ್ಟೆಯಲ್ಲಿ ಅ.11ರಂದು ಶ್ವೇತಾ ಮೋಟಾರ್ಸ್‌ನ ಎರಡನೇ ಶಾಖೆ ಶುಭಾರಂಭ; TVS, Bajaj, Suzuki ಸೇರಿದಂತೆ ಪ್ರಮುಖ ಬ್ರ್ಯಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ, ಸೇವಾ ಸೌಲಭ್ಯ ಲಭ್ಯ

Published

on



Ad Widget

Ad Widget

Ad Widget

Ad Widget

ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಸಿದ್ದಕಟ್ಟೆ: ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ವೇತಾ ಮೋಟಾರ್ಸ್‌ನಲ್ಲಿ TVS, Bajaj, Suzuki ಸೇರಿದಂತೆ ಪ್ರಮುಖ ಕಂಪನಿಗಳ ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಮಾರಾಟ ಹಾಗೂ ಸೇವಾ ಸೌಲಭ್ಯ ಲಭ್ಯವಿರಲಿದೆ. ಒಂದೇ ಸೂರಿನಡಿ ವಿವಿಧ ಬ್ರ್ಯಾಂಡ್‌ಗಳ ವಾಹನಗಳ ಖರೀದಿ ಮತ್ತು ಸೇವೆ ಪಡೆಯಲು ಗ್ರಾಹಕರಿಗೆ ಇದರಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಸಂಸ್ಥೆಯ ಎರಡನೇ ಶಾಖೆಯ ಆರಂಭದೊಂದಿಗೆ ಸಿದ್ದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರಿಗೆ ದ್ವಿಚಕ್ರ ವಾಹನಗಳ ಖರೀದಿ ಮತ್ತು ನಿರ್ವಹಣಾ ಸೇವೆಗಳನ್ನು ಸುಲಭವಾಗಿ ಪಡೆಯಲು ಅವಕಾಶ ದೊರೆಯಲಿದೆ.



Ad Widget

ಶ್ವೇತಾ ಮೋಟಾರ್ಸ್‌ನ ಪ್ರೊಪ್ರೈಟರ್ ಹರೀಶ್ ಬಂಗೇರ ಅವರು ನೂತನ ಶಾಖೆಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಹಾಗೂ ಗ್ರಾಹಕರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ: 9187920703, 9591531688

Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading