Connect with us

ಸಾಮಾಜಿಕ ಮಾಧ್ಯಮ

Ganja offerd to lord Shiva ಮದ್ವೆ ಆಗಲು ವಧು ಸಿಕ್ಕಿಲ್ಲ..! ಕಂಗಾಲಾದ ಹುಡುಗನಿಂದ ಈಶ್ವರನಿಗೆ ಎರಡು ಮೂಟೆ ಗಾಂಜಾ ಹರಕೆ..!!

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಈ ಆಧುನಿಕ ಕಾಲಘಟ್ಟದಲ್ಲಿ ಸಮಾಜ ಎಷ್ಟೇ ಅಭಿವೃದ್ಧಿ ಹೊಂದಿದರೂ, ಮನುಷ್ಯ ಎಷ್ಟೇ ಪ್ರಗತಿಯಾದರೂ ಕೂಡಾ ತನ್ನದೇ ಆದ ಕಷ್ಟ ಕಾರ್ಪಣ್ಯಗಳಿಂದ ಬಳಲುತ್ತಿರುತ್ತಾನೆ‌. ಹಣಕಾಸಿನ ಸಮಸ್ಯೆ, ಉದ್ಯೋಗದ ಸಮಸ್ಯೆ, ಹೀಗೆ ಸಮಸ್ಯೆಗಳ ಸರಮಾಲೆಯನ್ನು ಹೊತ್ತುಕೊಂಡೇ ಒಬ್ಬ ವ್ಯಕ್ತಿ ಜೀವನ ನಡೆಸುತ್ತಾನೆ. ಮದುವೆ ಅನ್ನೋದು ಪ್ರತಿಯೊಬ್ಬನ ಬದುಕಿನಲ್ಲೂ ಮಹತ್ವದ ಘಟ್ಟ. ಸೋಷಿಯಲ್ ಮೀಡಿಯಾದ ಈ ಯುಗದಲ್ಲಿ ಮದುವೆಗೂ ವಧು-ವರರನ್ನು ಹುಡುಕುವ ಅದರದ್ದೇ ಆದ ಆ್ಯಪ್ ಗಳು ಬಂದಿದೆ. ಆದರೆ ಇಲ್ಲೊಬ್ಬ ಮುಗ್ಧ ಯುವಕನ ಜೀವನದ ಕಥೆ ನಿಮಗೂ ಬೇಸರ ತರಬಹುದು.

Ad Widget

Ad Widget alt="Ad Widget"/>

Ad Widget
Ad Widget

Ad Widget <> Ad Widget

ಶ್ರಾವಣ ಮಾಸ ಆರಂಭಗೊಂಡಿದೆ. ದೇಶಾದ್ಯಂತ ಬಹುಸಂಖ್ಯೆಯಲ್ಲಿ ಜನರು ಶ್ರಾವಣ ವ್ರತವನ್ನು ಕೈಗೊಂಡಿದ್ದಾರೆ. ಒಂದು ತಿಂಗಳ ಕಾಲ ಶುದ್ಧಾಚಾರದಲ್ಲಿ ಇದ್ದು, ದೇವರ ಸ್ಮರಣೆಯನ್ನು ಮಾಡುತ್ತಾರೆ. ದೇವರಿಗೆ ಹರಕೆ ಹೇಳಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸುತ್ತಾರೆ. ಆದರೆ ಇಲ್ಲೊಬ್ಬ ಯುವಕ ವಿಶಿಷ್ಟವಾದ ಹರಕೆಯ ಮೂಲಕ ಸುದ್ದಿಯಾಗಿದ್ದಾನೆ.

ಹೌದು.. ಶ್ರಾವಣ ಮಾಸದಲ್ಲಿ ಯುವಕನೊಬ್ಬ ತನ್ನ ಬಹುಕಾಲದ ಆಸೆಯನ್ನು ಈಡೇರಿಸುವಂತೆ ಸಾಕ್ಷಾತ್ ಪರಮೇಶ್ವರ ದೇವರಿಗೆ ಎರಡು ಮೂಟೆ ಗಾಂಜಾದ ಹರಕೆ ಹೊತ್ತಿದ್ದಾನೆ. ಈ ಶ್ರಾವಣ ತಿಂಗಳು ಮುಗಿಯುವುದರೊಳಗೆ ತನ್ನ ಬೇಡಿಕೆಯನ್ನು ಈಡೇರಿಸಿದರೆ 2 ಮೂಟೆ ಗಾಂಜಾ ನೀಡುವುದಾಗಿ ಹೇಳಿಕೊಂಡಿದ್ದಾನೆ.

Ad Widget

Ad Widget

ಸಾಮಾನ್ಯವಾಗಿ ಉತ್ತರ ಭಾರತದ ಕಡೆ ಈ ಸಮಯದಲ್ಲಿ, ಜನರು ತಮ್ಮ ಎಲ್ಲಾ ಆಸೆಗಳನ್ನು ಭೋಲೆನಾಥನಿಂದ ಪೂರೈಸಲು ಉಪವಾಸವನ್ನು ಆಚರಿಸುತ್ತಾರೆ. ಅನೇಕ ಜನರು ಕನ್ವರ್ ಅನ್ನು ಹೊತ್ತುಕೊಂಡು ನೂರಾರು ಕಿಲೋಮೀಟರ್ ಕಾಲ್ನಡಿಗೆಯಲ್ಲಿ ತಮ್ಮ ಹರಕೆಗಳೊಂದಿಗೆ ಭೋಲೆನಾಥನ ಸನ್ನಿಧಾನಕ್ಕೆ ಪ್ರಯಾಣಿಸುತ್ತಾರೆ. ಅನೇಕ ಕನ್ವರ್ ಯಾತ್ರಿಕರ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಈ ಜನರು ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ವಿಭಿನ್ನ ಮಾರ್ಗಗಳನ್ನು ಸಹ ಭಕ್ತರು ಅನುಸರಿಸುತ್ತಾರೆ. ಅವಿವಾಹಿತ ವ್ಯಕ್ತಿಯೊಬ್ಬ ಸಾಕ್ಷಾತ್ ಭೋಲೆನಾಥನಿಗೆ ಪತ್ರ ಬರೆಯುವ ಮೂಲಕ ತನ್ನ ಬೇಡಿಕೆಯನ್ನು ಕೇಳಿಕೊಂಡಿದ್ದು ಸದ್ಯ ಆತ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪತ್ರದಲ್ಲಿ ಭೋಲೇನಾಥನಿಗೆ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿರುವ ಯುವಕ,. ಮದುವೆಯಾಗದ ಕಾರಣ ಮನನೊಂದಿದ್ದ ಎನ್ನಲಾಗಿದೆ.

ಅವಿವಾಹಿತ ವ್ಯಕ್ತಿಯೊಬ್ಬ ಸಾಕ್ಷಾತ್ ಭೋಲೆನಾಥನಿಗೆ ಪತ್ರ ಬರೆಯುವ ಮೂಲಕ ತನ್ನ ಬೇಡಿಕೆಯನ್ನು ಕೇಳಿಕೊಂಡಿದ್ದು ಸದ್ಯ ಆತ ಬರೆದ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪತ್ರದಲ್ಲಿ ಭೋಲೇನಾಥನಿಗೆ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿರುವ ಯುವಕ ಮದುವೆಯಾಗದ ಕಾರಣ ಮನನೊಂದಿದ್ದ ಎನ್ನಲಾಗಿದೆ. ಮೂಲಗಳ ಪ್ರಕಾರ ಆತ ಕಳೆದ ಅನೇಕ ವರ್ಷಗಳಿಂದ ಮದುವೆಯಾಗಲು ಹುಡುಗಿ ಹುಡುಕುತ್ತಿದ್ದ. ಅನೇಕ ಪ್ರಯತ್ನಗಳ ಹೊರತಾಗಿಯೂ, ಆತನಿಗೆ ಎಲ್ಲೂ ಕೂಡ ಹುಡುಗಿ ಸೆಟ್ ಆಗಿರಲಿಲ್ಲ.

ಒಂದೆಡೆ ಮದುವೆಯಾಗದ ಚಿಂತೆ, ಮತ್ತೊಂದೆಡೆ ಮದುವೆಯಾಗದ್ದಕ್ಕೆ ಮನೆ, ಸಂಬಂಧಿಕರ ಮಾತುಗಳು ಇದರಿಂದ ಮನನೊಂದ ಆತ ಕೊನೆಯದಾಗಿ ದೇವರಿಗೆ ಪತ್ರ ಬರೆದು ತನಗೆ ಈ ತಿಂಗಳೊಳಗೆ ಹುಡುಗಿ ನಿಶ್ಚಯ ಮಾಡಿಕೊಟ್ಟರೆ 2 ಮೂಟೆ ಗಾಂಜಾ ಕೊಡುವುದಾಗಿ ಹರಕೆ ಹೊತ್ತುಕೊಂಡಿದ್ದಾನೆ. ಈ ಶ್ರಾವಣ ಮಾಸ ಮುಗಿಯುವುದರೊಳಗೆ ಹುಡುಗಿ ಸಿಕ್ಕರೆ ಭೋಲೇನಾಥ್ ಗೆ ಎರಡು ಮೂಟೆ ಗಾಂಜಾ ಕೊಡುತ್ತೇನೆ ಎಂದು ಆ ಯುವಕ ತನ್ನ ಪತ್ರದಲ್ಲಿ ಬರೆದಿದ್ದಾನೆ.

ಈ ಪತ್ರವನ್ನು ಓದಿದ ಜನರು ವಿವಿಧ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಅತ್ಯಂತ ಆಸಕ್ತಿದಾಯಕ ವಿಷಯವೆಂದರೆ ಈ ಪತ್ರದ ವಿಳಾಸದಲ್ಲಿ ಕೈಲಾಸವಾಸಿ ಈಶ್ವರನ ಹೆಸರಿಗೆ ಪತ್ರವನ್ನು ಪೋಸ್ಟ್ ಮಾಡಿರುವುದು. ಸದ್ಯ ಈ ಪತ್ರ ಸಾಕಷ್ಟು ವೈರಲ್ ಆಗುತ್ತಿದೆ. ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ.

Ad Widget

ಸಾಮಾಜಿಕ ಮಾಧ್ಯಮ

ನೀವು ಕಳ್ಳರ ಜೊತೆಗಾದರೂ ಇರಿ. ಯಾರ ಜೊತೆಗಾದರೂ ಇರಿ. ಆದರೆ, ಸತ್ಯದ ಪರವಾಗಿ ಇರಿ: ಎಲೆಕ್ಟ್ರಾನಿಕ್ ಮೀಡಿಯಾದವರಿಗೆ ಸಿಎಂ ಕರೆ : ಯುಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ – ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ

Published

on

Ad Widget

Ad Widget

Ad Widget

Ad Widget

ಹುಬ್ಬಳ್ಳಿ ಸೆ 15: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.

Ad Widget

Ad Widget

Ad Widget

Ad Widget

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.

Ad Widget

Ad Widget alt="Ad Widget"/>

Ad Widget

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದರು.

Ad Widget

Ad Widget <> Ad Widget

ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ಏನ್ ದೊಡ್ಡ ದೊಡ್ಡ ಚರ್ಚೆ ನಡೆಸಿದರು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ ಯೋಚನೆ ಮಾಡಿ ಎಂದರು.

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ನಮ್ಮ‌ ಸರ್ಕಾರ ಸದಾ ಸಿದ್ದ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಯಾವತ್ತೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ ಎಂದರು.

Ad Widget

Ad Widget

ಸಂಘದ ಬೇಡಿಕೆ

ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಇಂಥವರಿಂದ ಪತ್ರಿಕೋದ್ಯಮದ ಘನತೆ ಹಾಳಾಗಿದೆ. ಹೀಗಾಗಿ ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘ ಮುಖ್ಯಮಂತ್ರಿಗಳಿಗೆ ಬೇಡಿಕೆ ಸಲ್ಲಿಸಿತು. ಈ ಬೇಡಿಕೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗಿವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

Ad Widget
Continue Reading

ಸಿನೆಮಾ

Kiara Advani War 2 bikini look: ಕಿಯಾರಾ ಬಿಕಿನಿ ಕಿಡಿ – ಎಲ್ಲರ ಕಣ್ಣು ಅಲ್ಲೇ! ‘ವಾರ್ 2’ ಟೀಸರ್‌ನಿಂದ ಇಂಟರ್ನೆಟ್‌ನಲ್ಲಿ ಅಲ್ಲೋಲ ಕಲ್ಲೋಲ

Published

on

Ad Widget

Ad Widget

Ad Widget

Ad Widget

ವಾರ್ 2′ ಟೀಸರ್‌ನಲ್ಲಿ ಕಿಯಾರಾ ಅಡ್ವಾಣಿಯವರ ಚಿನ್ನದ ಬಿಕಿನಿ ಲುಕ್ ಇಂಟರ್ನೆಟ್‌ನಲ್ಲಿ ಬಿರುಗಾಳಿ ಎಬ್ಬಿಸಿದ್ದು, ಕ್ಷಣಾರ್ಧದಲ್ಲಿ ವೈರಲ್ ಆಗಿದೆ. ಅವರ ಕೇವಲ ಎರಡು ಸೆಕೆಂಡ್‌ಗಳ ಹಾಟ್ ದೃಶ್ಯವು ಎಲ್ಲೆಡೆ ಭಾರಿ ಚರ್ಚೆಗೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

Kiara Advani War 2 bikini look ಬಾಲಿವುಡ್‌ನ ಬ್ಯೂಟಿ ಕ್ವೀನ್ ಕಿಯಾರಾ ಅಡ್ವಾಣಿ ಇದೀಗ ಇಂಟರ್ನೆಟ್‌ನಲ್ಲಿ ಅಕ್ಷರಶಃ ಬೆಂಕಿ ಹಚ್ಚಿದ್ದಾರೆ! “ವಾರ್ 2” ಚಿತ್ರದ ಟೀಸರ್‌ನಲ್ಲಿ ಅವರು ತೊಟ್ಟ ಚಿನ್ನದ ಬಿಕಿನಿ ಇದೀಗ ನ್ಯಾಷನಲ್ ಹಾಟ್ ಟಾಪಿಕ್. ಜೂನಿಯರ್ ಎನ್‌ಟಿಆರ್ ಹುಟ್ಟುಹಬ್ಬದ ಗಿಫ್ಟ್ ಆಗಿ ರಿಲೀಸ್ ಆದ ಈ ಟೀಸರ್‌ನಲ್ಲಿ ಹೃತಿಕ್ ರೋಷನ್‌ರವರ ಮೈ ಜುಮ್ಮೆನ್ನಿಸೋ ಆಕ್ಷನ್ ಸೀಕ್ವೆನ್ಸ್‌ಗಳಿವೆ, ನಿಜ. ಆದರೆ, ಎಲ್ಲರ ಕಣ್ಣು, ಮನಸ್ಸು ಕದ್ದಿದ್ದು ಮಾತ್ರ ಕಿಯಾರಾ ಅವರ ಹಾಟ್ ಅವತಾರ!

Ad Widget

Ad Widget alt="Ad Widget"/>

Ad Widget

ಬರೀ ಎರಡೇ ಎರಡು ಸೆಕೆಂಡುಗಳ ಕಾಲ ಕಡಲತೀರದಲ್ಲಿ, ಚಿನ್ನದ ಬಿಕಿನಿಯಲ್ಲಿ ಕಂಗೊಳಿಸಿರುವ ಕಿಯಾರಾ, ತಮ್ಮ ಫಿಟ್ ದೇಹ ಮತ್ತು ಆಕರ್ಷಕ ಮೈಮಾಟದಿಂದ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ರೆಡ್ಡಿಟ್‌ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಕಾಳ್ಗಿಚ್ಚಿನಂತೆ ಹಬ್ಬಿದೆ. ‘ಕಿಯಾರಾ ಎರಡೇ ಸೆಕೆಂಡ್‌ನಲ್ಲಿ ಇಡೀ ಶೋ ಕದ್ದಿದ್ದಾರೆ’ ಎಂದು ಕೆಲವರು ಹೊಗಳಿದರೆ, ‘ಗರ್ಭಿಣಿಯಾಗಿದ್ದರೂ ಕಿಯಾರಾ ದೇವತೆಯಂತೆ ಕಾಣುತ್ತಿದ್ದಾರೆ’ ಎಂದು ಅಭಿಮಾನಿಗಳು ಮೆಚ್ಚುಗೆಯ ಮಹಾಪೂರವನ್ನೇ ಹರಿಸಿದ್ದಾರೆ.ಅವರ ಫಿಟ್ನೆಸ್, ಆಕರ್ಷಕ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

Ad Widget

Ad Widget <> Ad Widget

ಸದ್ಯ ಪತಿ ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಕಿಯಾರಾಗೆ, ‘ವಾರ್ 2’ ಹಲವು ಪ್ರಥಮಗಳ ಚಿತ್ರ. ಯಶ್ ರಾಜ್ ಫಿಲ್ಮ್ಸ್ ಬ್ಯಾನರ್‌ನಲ್ಲಿ ಮೊದಲ ಸಿನಿಮಾ, ಮೊದಲ ಪಕ್ಕಾ ಆಕ್ಷನ್ ಸಿನಿಮಾ, ಮತ್ತು ಹೌದು, ತೆರೆಮೇಲೆ ಮೊದಲ ಬಿಕಿನಿ ದೃಶ್ಯ ಕೂಡಾ ಇದೇ! ಅಯಾನ್ ಮುಖರ್ಜಿ ನಿರ್ದೇಶನದ ಈ ಚಿತ್ರ 2025ರ ಆಗಸ್ಟ್ 14ಕ್ಕೆ ತೆರೆಗೆ ಅಪ್ಪಳಿಸಲಿದೆ.

ಆದರೆ, ಇಲ್ಲೊಂದು ಸಣ್ಣ ಟ್ವಿಸ್ಟ್! ಈ ಹಾಟ್ ಲುಕ್ ಕೆಲವರಲ್ಲಿ  ಅನುಮಾನದ ಕಿಡಿಯನ್ನೂ ಹತ್ತಿಸಿದೆ. ಕೆಲವರು ಇದನ್ನು ಸಿಜಿಐ (ಕಂಪ್ಯೂಟರ್ ಜನರೇಟೆಡ್ ಇಮೇಜರಿ) ಇರಬೇಕು  “ಇಲ್ಲ, ಬಾಡಿ ಡಬಲ್ ಇರಬಹುದು” ಅಂತೆಲ್ಲಾ ಕೆಲ ನೆಟ್ಟಿಗರು ಗುಸುಗುಸು ಶುರುಮಾಡಿದ್ದಾರೆ. ಆದರೆ, ಕಿಯಾರಾ ಅವರ ತಂಡ, “ಅದೆಲ್ಲಾ ಸುಳ್ಳು, ಕಿಯಾರಾ ಈ ಲುಕ್‌ಗಾಗಿ ಸಖತ್ ಆಗಿ ಜಿಮ್‌ನಲ್ಲಿ ಬೆವರು ಹರಿಸಿದ್ದಾರೆ” ಅಂತ ಸ್ಪಷ್ಟನೆ ಕೊಟ್ಟಿದೆ.

Ad Widget

Ad Widget

ಒಟ್ಟಿನಲ್ಲಿ, ‘ವಾರ್ 2’ ಟೀಸರ್‌ನಲ್ಲಿ ಕಿಯಾರಾ ಅವರ ಬಿಕಿನಿ ಅವತಾರ ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿನಿಮಾ ರಿಲೀಸ್ ಆಗೋವರೆಗೂ ಈ ಚರ್ಚೆ, ಈ ಹವಾ ಕಮ್ಮಿಯಾಗೋ ಲಕ್ಷಣ ಕಾಣ್ತಿಲ್ಲ!

 

Ad Widget
Continue Reading

ಸಾಮಾಜಿಕ ಮಾಧ್ಯಮ

ದೂರು ನೀಡಲು ಬಂದ ಮಹಿಳೆಯ ಜತೆ  ಡಿವೈಎಸ್ಪಿ ಬಲವಂತದ ಸೆಕ್ಸ್‌ ! ಕಛೇರಿಯಲ್ಲೆ ರಾಸಲೀಲೆ ನಡೆಸುತ್ತಿರುವ ವಿಡಿಯೋ ವೈರಲ್‌ – ಗೃಹ ಸಚಿವರ ತವರು ಜಿಲ್ಲೆಯಲ್ಲಿ ಶಾಕಿಂಗ್‌ ಘಟನೆ  

Published

on

Ad Widget

Ad Widget

Ad Widget

Ad Widget

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

Ad Widget

Ad Widget

Ad Widget

Ad Widget

ತುಮಕೂರು : ಜ 2ಡಿವೈಎಸ್ಪಿಯೊಬ್ಬರು ರಾಜ್ಯ ಪೊಲೀಸ್‌ ಇಲಾಖೆಯ ಮಾನ ಹಾಗೂ ಗೌರವವನ್ನು ಹರಾಜು ಹಾಕಿದ ಘಟನೆಯೊಂದು ಗೃಹ ಸಚಿವ ಡಾ| ಪರಮೇಶ್ವರ್‌ ಅವರ ತವರು ಜಿಲ್ಲೆಯಿಂದ ವರದಿಯಾಗಿದೆ. ದೂರು ನೀಡಲು ಬಂದ ಸಂತ್ರಸ್ತ ಮಹಿಳೆಯನ್ನು ತುಮಕೂರು ಜಿಲ್ಲೆಯ ಮಧುಗಿರಿಯ ಡಿವೈಎಸ್ಪಿ ತನ್ನ ಕಾಮತೃಷೆ ತೀರಿಸಲು ಬಲವಂತವಾಗಿ ಬಳಸಲು ಯತ್ನಿಸಿದ ಆರೋಪ ಕೇಳಿ ಬಂದಿದೆ.ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಘಿದೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ ?

Ad Widget

Ad Widget <> Ad Widget

 ದೂರು ನೀಡಲು ಕಚೇರಿಗೆ ಬಂದ ಮಹಿಳೆಯೊಂದಿಗೆ ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅಸಭ್ಯವಾಗಿ ವರ್ತಿಸಿದ್ದಾರೆ. ಇವರ ಹದ್ದು ಮೀರಿದ ವರ್ತನೆಯ ವಿಡಿಯೊ ವೈರಲ್‌ ಆಗಿದೆ. ಜಮೀನು ವ್ಯಾಜ್ಯದ ಬಗ್ಗೆ ದೂರು ಕೊಡಲು ಪಾವಗಡದಿಂದ ಬಂದಿದ್ದ ಮಹಿಳೆಯನ್ನು ಏಕಾಂತ ಕೊಠಡಿಗೆ ಎಳೆದುಕೊಂಡು ಹೋದ ರಾಮಚಂದ್ರಪ್ಪ ಲೈಂಗಿಕ ಕಿರುಕುಳ ನೀಡಿದ್ದಾರೆ.

ಪಾವಗಡ ಮೂಲದ ಮಹಿಳೆ ಜಮೀನು ವ್ಯಾಜ್ಯದ ಬಗ್ಗೆ ದೂರು ನೀಡಿದ್ದರು. ಈ ಸಂಬಂಧ ಮಹಿಳೆಯೊಂದಿಗೆ ಮಾತುಕತೆ ನಡೆಸಬೇಕು ಕೆಲವು ವಿಚಾರಣೆ ಮಾಡಬೇಕು ಎಂದು ಡಿವೈಎಸ್ ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನ ಪುಸಲಾಯಿಸಿರುವ ಡಿವೈಎಸ್‌ಪಿ ರಾಮಚಂದ್ರಪ್ಪ ದೂರು ಕೊಡಲು ಬಂದ ಮಹಿಳೆಯನ್ನ ಪುಸಲಾಯಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಳಸಿಕೊಂಡಿದ್ದಾನೆ.

Ad Widget

Ad Widget

ತನಗೆ ನ್ಯಾಯ ಸಿಗಬೇಕಾದರೆ ಇಂಥ ಕೆಲಸವನ್ನೂ ಮಾಡಬೇಕು ಎಂದು ಮಹಿಳೆ ಡಿವೈಎಸ್‌ಪಿಯ ಕಾಮತೃಷೆ ತೀರಿಸಲು ಮುಂದಾಗಿದ್ದಾಳೆ. ಇದಾದ ನಂತರ ಡಿವೈಎಸ್‌ಪಿ ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋದ ರಾಮಚಂದ್ರಪ್ಪ ಮಹಿಳೆಯೊಂದಿಗೆ ರಾಸಲೀಲೆ ಆರಂಭಿಸಿದ್ದಾರೆ. ಆದರೆ, ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ.

ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ.  ಇವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಇದು ಇಂತಹ ವಿಕೃತ ಮನೋಸ್ಥಿತಿ ಇರುವವರಿಗೆ ಬುದ್ಧಿ ಕಲಿಸುವಂತಿರಬೇಕು ಎಂದು ವಿಡಿಯೊ ನೋಡಿದವರು ಒತ್ತಾಯಿಸಿದ್ದಾರೆ.

‘ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೊವನ್ನು ನಾನೂ ವೀಕ್ಷಿಸಿದ್ದೇನೆ. ಅದರಲ್ಲಿ ಡಿವೈಎಸ್‌ಪಿ ರಾಮಚಂದ್ರಪ್ಪ ಆಕ್ಷೇಪಾರ್ಹವಾಗಿ ವರ್ತಿಸುತ್ತಿರುವುದು ಕಂಡು ಬಂದಿದೆ. ಸಂತ್ರಸ್ತೆಯನ್ನು ಹುಡುಕುತ್ತಿದ್ದೇವೆ. ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಇದನ್ನು ಈಗಾಗಲೇ ಮೇಲಾಧಿಕಾರಿಗಳ ಗಮನಕ್ಕೆ ತರಲಾಗಿದೆ’ ಎಂದು ತುಮಕೂರು ಜಿಲ್ಲೆ ಎಸ್‌ಪಿ ಕೆ.ವಿ. ಅಶೋಕ್‌ ಪ್ರತಿಕ್ರಿಯಿಸಿದ್ದಾರೆ

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!