Connect with us

ಕಾರ್ಯಕ್ರಮಗಳು

Swimming Competition-ಫಿಲೋಮಿನಾ ಪ.ಪೂ ಕಾಲೇಜಿನ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ  ಈಜು ಸ್ಪರ್ಧೆ 2024 – 25

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget
Ad Widget

Ad Widget

Ad Widget alt="Ad Widget"/>

Ad Widget

ಸ್ಪರ್ಧೆಯ ಉದ್ಘಾಟನೆಯನ್ನು ನೆರವೇರಿಸಿದ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ.ಫಾ.ಲಾರೆನ್ಸ್ ಮಸ್ಕರೇನಸ್ ಮಾತನಾಡಿ ಕಾಲೇಜಿನ ಪಠ್ಯದ ಜೊತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ವಿದ್ಯಾರ್ಥಿಗಳು ತಮ್ಮ ಸರ್ವತೋಮುಖ ಅಭಿವೃದ್ಧಿಯತ್ತ ಗಮನಹರಿಸಬೇಕು. ನಾವು ಸಂತ ಫಿಲೋಮಿನಾ ಪ ಪೂ ಕಾಲೇಜಿನ ಆಶ್ರಯದಲ್ಲಿ ಈ ಈಜು ಸ್ಪರ್ಧೆಯನ್ನು ಆಯೋಜಿಸಲು ಸಂತೋಷಪಡುತ್ತೇವೆ ಎಂದು ಜಿಲ್ಲೆಯ ವಿವಿಧ ಪ ಪೂ  ಕಾಲೇಜುಗಳಿಂದ ಬಂದಿರುವ ಈಜು ಪಟುಗಳಿಗೆ  ಶುಭ ಹಾರೈಸಿದರು.

Ad Widget

Ad Widget <> Ad Widget

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ರಕ್ಷಕ-ಶಿಕ್ಷಕ ಸಂಘದ  ಉಪಾಧ್ಯಕ್ಷರಾದ ಪುತ್ತೂರಿನ ಪ್ರಸಿದ್ಧ ದಂತ ವೈದ್ಯರಾದ ಡಾ. ಶ್ರೀ ಪ್ರಕಾಶ್ ಬಿ  ಮಾತನಾಡಿ  ಬಾಲವನದ ಈಜುಕೊಳದಲ್ಲಿ ಆರಂಭವಾದ ನಿಮ್ಮ ಸಾಧನೆಯ ಹಾದಿ ಅಂತರಾಷ್ಟ್ರೀಯ ಮಟ್ಟದ ತನಕ ತಲುಪಲಿ ಎಂದು ಆಶಿಸುತ್ತ, ಈಜು ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.



Ad Widget

ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ.ಕೋಸ್ಟ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ  ಅಧ್ಯಕ್ಷರಾದ ಪ್ರತಿಮಾ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದು, ಸ್ಪರ್ಧಾಳುಗಳಿಗೆ ಶುಭ ಕೋರಿದರು.

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 14  ಪ ಪೂ ಕಾಲೇಜಿನ ತಂಡವು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಜಿಲ್ಲೆಯ ವಿವಿಧ ಕಾಲೇಜಿನ ದೈಹಿಕ ಶಿಕ್ಷಕರು, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಏಲಿಯಾಸ್ ಪಿಂಟೋ, ರಾಜೇಶ್ ಮೂಲ್ಯ, ಕಾಲೇಜಿನ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಬಾಲಕ ಹಾಗೂ ಬಾಲಕಿಯರ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು  ಮಂಗಳೂರಿನ ಸಂತ ಅಲೋಷಿಯಸ್ ಪ ಪೂ ಕಾಲೇಜಿನ ವಿದ್ಯಾರ್ಥಿಗಳು  ಪಡೆದುಕೊಂಡರೆ, ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪುತ್ತೂರಿನ ಸಂತ ಫಿಲೋಮಿನಾ ಪ ಪೂ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡರು.

ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಅತಿಥಿಗಳನ್ನು ಸ್ವಾಗತಿಸಿ, ಉಪನ್ಯಾಸಕರಾದ ಡಾ.ಆಶಾ ಸಾವಿತ್ರಿ ವಂದಿಸಿ,ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Click to comment

Leave a Reply

ಕಾರ್ಯಕ್ರಮಗಳು

Saptaka Foundation-ಬೆಂಗಳೂರಿನ ಸಪ್ತಕ ಸಂಸ್ಥೆ ವತಿಯಿಂದ ವಿಟ್ಲ ಬಸ್ ನಿಲ್ದಾಣದಲ್ಲಿ ಕುಡಿಯುವ ತಂಪು ನೀರಿನ ವ್ಯವಸ್ಥೆ ಉದ್ಘಾಟನೆ; ಅಳಿಕೆ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget

Ad Widget

ವಿಟ್ಲ: ಬೆಂಗಳೂರಿನ ಸಪ್ತಕ ಸಂಸ್ಥೆಯು ವಿಟ್ಲದಲ್ಲಿ ಇತ್ತೀಚೆಗೆ ತನ್ನ ಶಾಖೆಯನ್ನು ತೆರೆದ ಸುರತ್ಕಲ್‌ನ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಪುತ್ತೂರು ರಸ್ತೆಯಲ್ಲಿರುವ ವಿಟ್ಲ ಪಟ್ಟಣ ಪಂಚಾಯತ್‌ನ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ತಂಪು ನೀರಿನ ವ್ಯವಸ್ಥೆಯನ್ನು ಕಲ್ಪಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ನೂತನ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು. ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ಹಾಗೂ ವಿಟ್ಲದ ಸಾರ್ವಜನಿಕರಿಗೆ ಈ ವ್ಯವಸ್ಥೆಯಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಮಾನಾಥ್ ವಿಟ್ಲ, ರಾಮದಾಸ್ ಶೆಣೈ, ರವೀಶ್ ವಿಟ್ಲ, ಅಶ್ರಫ್, ಚಿರಂತನದ ಭಾರವಿ ದೇರಾಜೆ ಹಾಗೂ ಶಿವಾನಂದ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.



Ad Widget

ಅಳಿಕೆಯ ಸತ್ಯಸಾಯಿ ಆಸ್ಪತ್ರೆಗೆ ನೀರಿನ ಡಿಸ್ಪೆನ್ಸರ್ ಕೊಡುಗೆ
ಇದೇ ವೇಳೆ, ಬೆಂಗಳೂರಿನ ಸಪ್ತಕ ಸಂಸ್ಥೆಯ ವತಿಯಿಂದ ಚಿರಂತನ ಚಾರಿಟೇಬಲ್ ಟ್ರಸ್ಟ್ ಮೂಲಕ ಅಳಿಕೆಯ ಶ್ರೀ ಸತ್ಯ ಸಾಯಿ ಆಸ್ಪತ್ರೆಗೆ ಬಿಸಿ ನೀರು ಹಾಗೂ ತಂಪು ನೀರಿನ ಡಿಸ್ಪೆನ್ಸರ್‌ಗಳನ್ನು ಒದಗಿಸಲಾಗಿದೆ.

Ad Widget

Ad Widget

ಈ ವ್ಯವಸ್ಥೆಯನ್ನು ಸಪ್ತಕ ಸಂಸ್ಥೆಯ ಜಿ.ಎಸ್. ಹೆಗಡೆ ಅವರು ಉದ್ಘಾಟಿಸಿದರು.

ಸಾರ್ವಜನಿಕರು ಹಾಗೂ ಆಸ್ಪತ್ರೆಯಲ್ಲಿರುವವರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಈ ಸೇವಾ ಕಾರ್ಯವನ್ನು ಕೈಗೊಳ್ಳಲಾಗಿದೆ.

Ad Widget
Continue Reading

ಮಂಗಳೂರು

Mangalore Dasara-ಮಂಗಳೂರು ದಸರಾಕ್ಕೆ ಚಾಲನೆ: ಸಿಎಂ ಆಗಮನ ಮುಂದೂಡಿಕೆ

Published

on



Ad Widget

Ad Widget

Ad Widget

Ad Widget

ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

Ad Widget

Ad Widget

Ad Widget

Ad Widget

ಮಂಗಳೂರು: ಪ್ರಸಿದ್ಧ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ ಮಹೋತ್ಸವಕ್ಕೆ ರವಿವಾರ ವಿಧ್ಯುಕ್ತ ಚಾಲನೆ ದೊರೆಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ದರ್ಬಾರು ಮಂಟಪದಲ್ಲಿ ವಿವಿಧ ದೇವಿ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಮೂಲಕ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಲಾಯಿತು.

Ad Widget

Ad Widget

Ad Widget alt="Ad Widget"/>

Ad Widget

ಬೆಳಗ್ಗೆ ಗುರುಪ್ರಾರ್ಥನೆ, ಪುಣ್ಯಾಹ ಹೋಮ ಹಾಗೂ ನವಕಲಶಾಭಿಷೇಕ ನೆರವೇರಿತು. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಶ್ರೀ ಮಹಾಗಣಪತಿ, ಶ್ರೀ ಶಾರದಾ ಮಾತೆ, ಆದಿಶಕ್ತಿ ಹಾಗೂ ಸ್ಕಂದಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿ, ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ ಮತ್ತು ಕೂಷ್ಮಾಂಡಿನಿ ದೇವಿಯರ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಯಿತು.

Ad Widget

Ad Widget <> Ad Widget

ರವಿವಾರದ ರಜೆಯ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯರ ವಿಗ್ರಹಗಳ ಪ್ರತಿಷ್ಠಾಪನೆಯ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.



Ad Widget

ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಹಾಗೂ ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

Ad Widget

Ad Widget

ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಜೈರಾಜ್ ಎಚ್. ಸೋಮಸುಂದರಂ, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಬಿ. ಮಾಧವ ಸುವರ್ಣ, ಕ್ಷೇತ್ರಾಡಳಿತ ಮಂಡಳಿಯ ಟ್ರಸ್ಟಿಗಳು, ಕ್ಷೇತ್ರ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.

ಈ ಬಾರಿ ಮಹಿಳಾ ದಸರಾ ವಿಶೇಷ ಆಕರ್ಷಣೆ
ಕ್ಷೇತ್ರದ ಖಜಾಂಚಿ ಪದ್ಮರಾಜ್ ಆರ್. ಪೂಜಾರಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿ. ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಸಮಿತಿಯ ಸಹಯೋಗದೊಂದಿಗೆ ಈ ಬಾರಿಯ ಮಂಗಳೂರು ದಸರಾ ನಡೆಯುತ್ತಿದೆ ಎಂದು ತಿಳಿಸಿದರು.

ಕಳೆದ ವರ್ಷ ಆರಂಭಿಸಿದ್ದ ಮಕ್ಕಳ ದಸರಾ ಮತ್ತು ಕಿನ್ನಿಪಿಲಿ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದುವರಿಸಲಾಗುವುದು. ಇದೇ ಮೊದಲ ಬಾರಿಗೆ ಮಹಿಳಾ ದಸರಾ ಆಯೋಜಿಸಲಾಗುತ್ತಿದ್ದು, ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳು ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಭಕ್ತರ ಬೇಡಿಕೆಯಂತೆ ಅಕ್ಟೋಬರ್ 20ರಂದು ಅಕ್ಷರಾಭ್ಯಾಸ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ಈ ಬಾರಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಶೇ. 25ರಿಂದ 30ರಷ್ಟು ಹೆಚ್ಚಾಗುವ ನಿರೀಕ್ಷೆಯಿದ್ದು, ವ್ಯವಸ್ಥಿತ ನಿರ್ವಹಣೆಗಾಗಿ ಒಂದು ಸಾವಿರಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಆಗಮನ ಮುಂದೂಡಿಕೆ
ಸೋಮವಾರ ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವವನ್ನು ಉದ್ಘಾಟಿಸಬೇಕಿತ್ತು. ಆದರೆ ತುರ್ತು ಕಾರಣದಿಂದ ದೆಹಲಿಗೆ ತೆರಳಬೇಕಾದ ಹಿನ್ನೆಲೆಯಲ್ಲಿ ಅವರ ಪ್ರವಾಸ ರದ್ದಾಗಿದೆ. ಅಕ್ಟೋಬರ್ 15 ಅಥವಾ 16ರಂದು ಮುಖ್ಯಮಂತ್ರಿ ಕ್ಷೇತ್ರಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಎಂದು ಪದ್ಮರಾಜ್ ಆರ್. ಪೂಜಾರಿ ತಿಳಿಸಿದರು.

Ad Widget
Continue Reading

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading