Connect with us

ಕ್ರೀಡೆ

Aman Sherawat-ಒಲಿಂಪಿಕ್ಸ್ : ಕುಸ್ತಿಯಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ ಅನಾಥ ಬಾಲಕ: ಭಾರತದ ಅಮನ್ ಶೆರಾವತ್ ಬದುಕು ಸ್ಪೂರ್ತಿದಾಯಕ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ . ಭಾರತದ ಅಮನ್ ಶೆರಾವತ್ ಪುರುಷರ 57 ಕೆ.ಜಿ. ವಿಭಾಗದ ಕುಸ್ತಿಯಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದರೊಂದಿಗೆ ಭಾರತ ಈ ಬಾರಿ ಕುಸ್ತಿಯಲ್ಲಿ ಮೊದಲ ಪದಕ ತಮ್ಮದಾಗಿಸಿಕೊಂಡಿದ್ದು , ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತದ ಒಟ್ಟು ಪದಕಗಳ ಸಂಖ್ಯೆ 6ಕ್ಕೆರಿದೆ.‌

Ad Widget

Ad Widget alt="Ad Widget"/>

Ad Widget

ಅಮನ್ ಶೆರಾವತ್ರ ಬದುಕೇ ರೋಚಕ. ಅಮನ್ ಎಳೆಯ ವಯಸ್ಸಿನಲ್ಲಿದ್ದಾಗಲೇ ತಮ್ಮ ತಂದೆ ಹಾಗೂ ತಾಯಿಯನ್ನು ಕಳಕೊಂಡಿದ್ದರು. ಅನಾರೋಗ್ಯಕ್ಕೆ ತುತ್ತಾಗಿದ್ದ ಹೆತ್ತವರಿಬ್ಬರೂ ಅಮನ್ ಗೆ 11 ವರ್ಷವಾಗಿದ್ದಾಗಲೇ ಮೃತಪಟ್ಟಿದ್ದರು. ಈ ಬಳಿಕ ಬಾಲಕ ಅಮನ್ ಸಂಪೂರ್ಣ ಕುಗ್ಗಿಹೋಗಿದ್ದರು. ಆದರೆ ಅಜ್ಜನ ಗರಡಿಯಲ್ಲಿ ಬೆಳೆದ ಆಮನ್, ಶಾಲಾಸಮಯದಲ್ಲೇ ಕುಸ್ತಿಯಲ್ಲಿ ತೊಡಗಿಸಿಕೊಂಡರು.

Ad Widget

Ad Widget <> Ad Widget

2021ರಲ್ಲಿ ಮೊದಲ ರಾಷ್ಟ್ರೀಯ ಚಾಂಪಿಯನ್ಶಿಪ್ ಗೆದ್ದ ಅಮನ್ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ, 2022ರಲ್ಲಿ ಅಂಡರ್ -23 ಏಷ್ಯನ್ ಹಾಗೂ ವಿಶ್ವ ಚಾಂಪಿಯನ್ ಎನಿಸಿಕೊಂಡ ಅವರು, ಅದೇ ವರ್ಷ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ, ಆಲ್ಬಾಟಿ ಗ್ಯಾನ್ಪ್ರಿ ಟೂರ್ನಿಯಲ್ಲಿ ಚಿನ್ನ ಸಂಪಾದಿಸಿದರು. ಕಳೆದವರ್ಷ ಏಷ್ಯನ್ ಚಾಂಪಿಯನ್ಶಿಪ್ನ 57 ಕೆ.ಜಿ. ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದರು.

ಅದರಿಂದ ಸಂಪೂರ್ಣ ಕುಗ್ಗಿಹೋಗಿದ್ದರು. ಆದರೆ ತಮ್ಮ ಅಜ್ಜನಗರಡಿಯಲ್ಲಿ ಬೆಳೆದ ಆಮನ್, ಶಾಲಾಸಮಯದಲ್ಲೇ ಕುಸ್ತಿಯಲ್ಲಿ ತೊಡಗಿಸಿಕೊಂಡರು. 2021ರಲ್ಲಿ ಮೊದಲ ರಾಷ್ಟ್ರೀಯ ಚಾಂಪಿಯನ್ಶಿಪ್ ಗೆದ್ದ ಅಮನ್ ಬಳಿಕ ಹಿಂದಿರುಗಿ ನೋಡಿದ್ದೇ ಇಲ್ಲ, 2022ರಲ್ಲಿ ಅಂಡರ್ -23 ಏಷ್ಯನ್ ಹಾಗೂ ವಿಶ್ವ ಚಾಂಪಿಯನ್ ಎನಿಸಿಕೊಂಡ ಅವರು, ಅದೇ ವರ್ಷ ಏಷ್ಯನ್ ಗೇಮ್ಸ್ನಲ್ಲಿ ಬೆಳ್ಳಿ, ಆಲ್ಬಾಟಿ ಗ್ಯಾನ್ಪ್ರಿ ಟೂರ್ನಿಯಲ್ಲಿ ಚಿನ್ನ ಸಂಪಾದಿಸಿದರು. ಕಳೆದವರ್ಷ ಏಷ್ಯನ್ ಚಾಂಪಿಯನ್ಶಿಪ್ನ 57 ಕೆ.ಜಿ. ವಿಭಾಗದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದರು.

Ad Widget

Ad Widget

ಅಮನ್ ಶನಿವಾರ ನಡೆದ ಕಂಚಿನ ಪದಕ ಪಂದ್ಯದಲ್ಲಿ ಪೊರ್ಟೊ ರಿಕೊದ ಡೇರಿಯನ್ ಕ್ರಜ್ ಟೊಯಿ ವಿರುದ್ಧ 13-05 ಅಂಕಗಳಿಂದ ಜಯಭೇರಿ ಬಾರಿಸಿದರು. ಭಾರಿ ರೋಚಕತೆ ಹುಟ್ಟು ಹಾಕಿದ್ದ ಪಂದ್ಯದಲ್ಲಿ ಅಮನ್ ಎದುರಾಳಿಯನ್ನು ಮಣಿಸಿ ಪದಕ ತಮ್ಮದಾಗಿಸಿಕೊಂಡರು.

2022ರ ಏಷ್ಯನ್ ಗೇಮ್ಸ್ ಬೆಳ್ಳಿ ಪದಕ ವಿಜೇತ ಅಮನ್, ಗುರುವಾರ ಅಂತಿಮ 4ರ ಸುತ್ತಿನ ಪಂದ್ಯದಲ್ಲಿ 2016 ಒಲಿಂಪಿಕ್ಸ್ನ ಬೆಳ್ಳಿ ವಿಜೇತ ಜಪಾನ್ನ ರೇ ಹಿಗುಚಿ ವಿರುದ್ಧ ಕೇವಲ 2 ನಿಮಿಷ 14 ಸೆಕೆಂಡ್ಗಳಲ್ಲಿ 0-10 ಅಂತರದಲ್ಲಿ ಪರಾಭವಗೊಂಡಿದ್ದರು.

ಮೊದಲ ಸುತ್ತಿನಲ್ಲಿ 20220 ಯುರೋಪಿಯನ್ ಚಾಂಪಿಯನ್, ಉತ್ತರ ಮೆಸೆಡೋನಿಯಾದ ವ್ಯಾಡಿಮಿರ್ ವಿರುದ್ಧ 10-0 ಅಂತರದಲ್ಲಿ ಗೆಲುವು ಸಾಧಿಸಿದ್ದ ಅವರು, ಬಳಿಕ ಕ್ವಾರ್ಟರ್ ಫೈನಲ್ನಲ್ಲಿ 2022ರ ವಿಶ್ವ ಚಾಂಪಿಯನ್, ಅಲ್ವೇನಿಯಾದ ಅಬಕರೊವ್ರನ್ನು 12-0 ಅಂಕಗಳಲ್ಲಿ ಮಣಿಸಿ ಸೆಮೀಸ್ಗೇರಿದ್ದರು. ಅತ್ತ, ಡೇರಿಯನ್ ಕ್ವಾರ್ಟ್ರನಲ್ಲಿ ಜಪಾನ್ ಹಿಗುಚಿ ವಿರುದ್ದ ಸೋತಿದ್ದರು. ಹಿಗುಚಿ ಫೈನಲ್ಗೇರಿದ ಕಾರಣ ಡೇರಿಯನ್ಗೆ ಕಂಚಿನ ಪದಕ ಪಂದ್ಯದಲ್ಲಿ ಆಡುವ ಅವಕಾಶ ಲಭಿಸಿತ್ತು.

ಕುಸ್ತಿ ಸ್ಪರ್ಧೆಯಲ್ಲಿ ಮೊದಲ ಪದಕ:
ಭಾರತಕ್ಕೆ ಈ ಬಾರಿ ಒಲಿಂಪಿಕ್ಸ್ನ ಕುಸ್ತಿ ಸ್ಪರ್ಧೆಯಲ್ಲಿ ಮೊದಲ ಪದಕ ಲಭಿಸಿದೆ. ಮಹಿಳಾ ವಿಭಾಗದಲ್ಲಿ ಐವರು, ಪುರುಷರ ವಿಭಾಗದಲ್ಲಿ ಅಮನ್ ಒಬ್ಬರೇ ಭಾರತವನ್ನು ಪ್ರತಿನಿಧಿಸಿದ್ದರು. ಈ ಪೈಕಿ ವಿನೇಶ್ ಫೋಗಟ್ ಫೈನಲ್ಗೇರಿದರೂ, ಅನರ್ಹಗೊಂಡು ಹೊರಬಿದ್ದರೆ, ಅಂತಿಮ್ ಪಂಘಲ್, ಅನ್ನು ಮಲಿಕ್ ಮೊದಲ ಸುತ್ತಿನಲ್ಲೇ ಅಭಿಯಾನ ಕೊನೆಗೊಳಿಸಿದರು. ನಿಶಾ ದಹಿಯಾ ಕ್ವಾರ್ಟರ್ ಫೈನಲ್ನಲ್ಲಿ ಸೋತಿದ್ದಾರೆ.

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಕ್ರೀಡೆ

IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..

Published

on

Ad Widget

Ad Widget

Ad Widget

Ad Widget

ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget alt="Ad Widget"/>

Ad Widget

ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.

Ad Widget

Ad Widget <> Ad Widget

ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.

ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.

Ad Widget

Ad Widget

ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.

10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2

ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.

2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.

ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.

Ad Widget
Continue Reading

ಅಂತರ ರಾಜ್ಯ

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

Published

on

Ad Widget

Ad Widget

Ad Widget

Ad Widget

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Ad Widget

Ad Widget <> Ad Widget

ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!