Connect with us

ಪುತ್ತೂರು

Server problem-ಬಡವರನ್ನು ಕಾಡುತ್ತಿರುವ ಸರ್ವ‌ರ್ ಸಮಸ್ಯೆ; ಉಚಿತ ರೇಷನ್ ಅಕ್ಕಿಗಾಗಿ ದಿನಗಟ್ಟಲೆ ಪಡಿತರ ಅಂಗಡಿಯಲ್ಲಿ ಕಾಯುವ ಶಿಕ್ಷೆ

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು: ಸರಕಾರದ ಪಡಿತರ ಅಕ್ಕಿ ಪಡೆಯಲು ಮತ್ತೆ ಸರ್ವರ್ ಭೂತ ಅಡ್ಡ ಬಂದಿದೆ. ಉಚಿತ ರೇಷನ್ ಅಕ್ಕಿ ಪಡೆಯಲು ಜನರು ರೇಷನ್ ಅಂಗಡಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Ad Widget

Ad Widget alt="Ad Widget"/>

Ad Widget

ಅಕ್ಕಿ ಪಡೆಯಲು ಕೆಲಸ ಬಿಟ್ಟು ರೇಷನ್ ಅಂಗಡಿಗೆ ಹೋದರೆ ಅಲ್ಲಿ ಸರ್ವರ್ ಸಮಸ್ಯೆ, ನೆಟ್ವರ್ಕ್ ಸಮಸ್ಯೆ ಕಂಡು ಬಂದಿದ್ದು ಹತ್ತು ಕೆ.ಜಿ. ಅಕ್ಕಿ ಪಡೆಯಲು ಜನರು ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Ad Widget

Ad Widget <> Ad Widget

ಕಳೆದ ಎರಡು ದಿನಗಳಿಂದ ಗ್ರಾಮೀಣ ಪ್ರದೇಶದ ರೇಷನ್ ಅಂಗಡಿಗಳಲ್ಲಿ ಸರ್ವರ್ ಸಮಸ್ಯೆ ಕಂಡು ಬಂದಿದ್ದು ಜನರು ತೊಂದರೆಗೆ ಸಿಲುಕಿದ್ದಾರೆ. ಆ.21 ರ ತನಕ ಸರ್ವರ್ ಸ್ಲೋ ಇರಲಿದೆ ಎಂಬ ಮೇಸೆಜ್ ಬಂದಿತ್ತಾದರೂ ಆಗಾಗ ಕೈ ಕೊಡುವ ಸರ್ವ‌ರ್ ನಿಂದ ಜನರು ಕೆಲಸ ಬಿಟ್ಟು ರೇಷನ್‌ ಅಂಗಡಿಗೆ ಅಲೆದಾಡಬೇಕಾದ ಪರಿಸ್ಥಿತಿ ನಿರ್ಮಾಣದಾಗಿದೆ.

ಗಂಟೆಗೊಮ್ಮೆ ಸರ್ವರ್ ಕೈಕೊಡುತ್ತಿರುವುದರಿಂದ ರೇಷನ್‌ ವಿತರಿಸಲು ಸಮಸ್ಯೆಯಾಗುತ್ತಿದ್ದು ಬಡವರು ಉಚಿತದ ಅಕ್ಕಿಗಾಗಿ ಒಂದು ದಿನದ ಕೆಲಸ ಬಿಟ್ಟು ರೇಷನ್ ಅಂಗಡಿ ಮುಂದೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

Ad Widget

Ad Widget

ಇದಕ್ಕೆ ಯಾರು ಹೊಣೆ:
ಸರ್ವರ್ ಡೌನ್ ಬಗ್ಗೆ ಮಾಹಿತಿ ಕೇಳಿದರೆ ಇದು ಸ್ಟೇಟ್ ಲೆವೆಲ್ ಇಶ್ಯೂ ಎಂಬ ಮಾಹಿತಿ ಸಿಗುತ್ತಿದೆ.

Ad Widget
Click to comment

Leave a Reply

ರಾಜಕೀಯ

BJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ

Published

on

Ad Widget

Ad Widget

Ad Widget

Ad Widget

ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget

Ad Widget

Ad Widget

ಪುತ್ತೂರು: ಗಡಿಪಾರಿಗೊಳಗಾದ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಅವರ ನಿವಾಸಕ್ಕೆ ಬಿಜೆಪಿ ಮುಖಂಡರಾದ ಸಹಜ್ ರೈ ಬಳಜ್ಜ, ಪ್ರಸನ್ನ ದರ್ಬೆ ಹಾಗೂ ಅಜಿತ್ ರೈ ಹೊಸಮನೆ ಭೇಟಿ ನೀಡಿ ಕುಟುಂಬದ ಸದಸ್ಯರೊಂದಿಗೆ ಮಾತುಕತೆ ನಡೆಸಿದರು.

Ad Widget

Ad Widget alt="Ad Widget"/>

Ad Widget

ನರಸಿಂಹ ಮಾಣಿ ಅವರು ಎದುರಿಸುತ್ತಿರುವ ಪ್ರಸಕ್ತ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರಿಗೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಅವರ ತಾಯಿಯ ಯೋಗಕ್ಷೇಮ ವಿಚಾರಿಸಿದ ಮುಖಂಡರು, ಧೈರ್ಯ ಕಳೆದುಕೊಳ್ಳದೆ ಆತ್ಮವಿಶ್ವಾಸದಿಂದ ಇರುವಂತೆ ಪ್ರೇರಣೆ ನೀಡಿದರು.

Ad Widget

Ad Widget <> Ad Widget

ಸಾಮಾಜಿಕ ಹಾಗೂ ಸಂಘಟನಾತ್ಮಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಯಕರ್ತರ ಕುಟುಂಬದೊಂದಿಗೆ ಸಮಾಜ ನಿಲ್ಲಬೇಕು ಎಂಬ ಆಶಯವನ್ನು ಈ ಸಂದರ್ಭದಲ್ಲಿ ವ್ಯಕ್ತಪಡಿಸಲಾಯಿತು.

ಭೇಟಿಯ ವೇಳೆ ಬಿಜೆಪಿ ಪುತ್ತೂರು ಮಂಡಲ ಉಪಾಧ್ಯಕ್ಷ ರತನ್ ರೈ ಕುಂಬ್ರ, ಪುತ್ತೂರು ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ನೆಲಪ್ಪಾಲು, ಯುವಮೋರ್ಚಾದ ಪವನ್ ಶೆಟ್ಟಿ ಕಂಬಳತ್ತಡ್ಡ, ಪ್ರೀತಮ್ ಶೆಟ್ಟಿ ಪೆರ್ನೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ವಿಶ್ವನಾಥ ಕುಲಾಲ್ ಹಾಗೂ ಹಿಂದೂ ಜಾಗರಣ ವೇದಿಕೆಯ ರಾಜೇಶ್ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ

Published

on

Ad Widget

Ad Widget

Ad Widget

Ad Widget

ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.

Ad Widget

Ad Widget <> Ad Widget

Ad Widget
Continue Reading

ಶಿಕ್ಷಣ

Philomena-ಮಂಗಳೂರು ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ ಕೂಟದಲ್ಲಿ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳ ಸಾಧನೆ

Published

on

Ad Widget

Ad Widget

Ad Widget

Ad Widget

ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ ಐದನೇ ಹಾಗೂ ಪುರುಷರ ತಂಡವು ಏಳನೇ ಸ್ಥಾನ ಪಡೆದಿದೆ.

Ad Widget

Ad Widget

Ad Widget

Ad Widget

ಪುತ್ತೂರು, ನ. 20: ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ ಐದನೇ ಹಾಗೂ ಪುರುಷರ ತಂಡವು ಏಳನೇ ಸ್ಥಾನ ಪಡೆದಿದೆ.

Ad Widget

Ad Widget alt="Ad Widget"/>

Ad Widget

ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ ನಿಹಾಲ್ ಪೋಲ್ ವಾಲ್ಟ್‌ನಲ್ಲಿ ಬೆಳ್ಳಿ ಪದಕ ಗಳಿಸಿದರೆ, ತೃತೀಯ ಬಿಎಸ್ಸಿಯ ರಿತೀಶ್ ಡಿಸ್ಕಸ್ ಥ್ರೋ ಹಾಗೂ ಶಾಟ್‌ಪುಟ್‌ನಲ್ಲಿ ತಲಾ ಕಂಚಿನ ಪದಕ ಪಡೆದರು. ದ್ವಿತೀಯ ಬಿಸಿಎಯ ಆಶ್ರಯ್ ಹಾಗೂ ಪ್ರಥಮ ಬಿಕಾಂನ ನಿಶ್ಚಿತ್ 4×400 ಮೀಟರ್ ಮಿಶ್ರ ರಿಲೇಯಲ್ಲಿ ಕಂಚಿನ ಪದಕ ಪಡೆದ ತಂಡದ ಸದಸ್ಯರಾಗಿದ್ದರು.

Ad Widget

Ad Widget <> Ad Widget

ಮಹಿಳಾ ವಿಭಾಗದಲ್ಲಿ ತೃತೀಯ ಬಿಕಾಂನ ಅಮೃತಾ ಹೈಜಂಪ್‌ನಲ್ಲಿ ಕಂಚಿನ ಪದಕ ಗಳಿಸಿದರೆ, ತೃತೀಯ ಬಿಕಾಂನ ಪೃಥ್ವಿ ಹ್ಯಾಮರ್ ಥ್ರೋದಲ್ಲಿ ಕಂಚಿನ ಪದಕ ಪಡೆದರು. ದ್ವಿತೀಯ ಬಿಎಯ ಕೃತಿ 4×400 ಮೀಟರ್ ಮಿಶ್ರ ರಿಲೇಯಲ್ಲಿ ಕಂಚಿನ ಪದಕ ಪಡೆದ ತಂಡದ ಸದಸ್ಯೆಯಾಗಿದ್ದರು. ಪ್ರಥಮ ಬಿಎಯ ಜೀವಿತಾ ಲಾಂಗ್ ಜಂಪ್ ಹಾಗೂ 4×400 ಮೀಟರ್ ಮಿಶ್ರ ರಿಲೇಯಲ್ಲಿ ತಲಾ ಕಂಚಿನ ಪದಕ ಗಳಿಸಿದರು.

ಕ್ರೀಡಾಪಟುಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ದೈಹಿಕ ಶಿಕ್ಷಣ ವಿಭಾಗ ಅಭಿನಂದನೆ ಸಲ್ಲಿಸಿದ್ದು, ಪದಕ ವಿಜೇತರು ಮತ್ತು ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ಕ್ರೀಡಾಪಟುಗಳು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!