Connect with us

ಸ್ಥಳೀಯ

Harish Poonja-ನನ್ನ ಮೇಲೆ ಭ್ರಷ್ಟಚಾರದ ಆರೋಪ ಮಾಡಿರುವ ರಕ್ಷಿತ್ ಶಿವರಾಮ್, ಅವರ ಪತ್ನಿ, ಮಕ್ಕಳು ಹಾಗೂ ಕುಟುಂಬಕ್ಕೆ ಮಾರಿಯಮ್ಮ ಶಿಕ್ಷೆ ವಿಧಿಸಬೇಕು : ದೇವಸ್ಥಾನದಲ್ಲಿ ತೆಂಗಿನ ಕಾಯಿ ಒಡೆದು ಹರೀಶ್ ಪೂಂಜ ಪ್ರಾರ್ಥನೆ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಬೆಳ್ತಂಗಡಿ: ಆ 14 : ತಾನು ಯಾವುದೇ ರೀತಿಯಲ್ಲಿ ಭ್ರಷ್ಟಾಚಾರ ನಡೆಸಿಲ್ಲ, ಇಂದು ರೂಪಾಯಿ ಕಿಕ್ ಬ್ಯಾಕ್ ಒಡೆದಿಲ್ಲ. ನನ್ನ ಮೇಲೆ ವಿನಾಕಾರಣ ಆರೋಪ ಎಸಗಿರುವ ರಕ್ಷಿತ್ ಶಿವರಾಮ್, ಅವರ ಪತ್ನಿ, ಮಕ್ಕಳು, ಕುಟುಂಬಕ್ಕೆ ಮಾರಿಯಮ್ಮ ಶಿಕ್ಷೆ ವಿಧಿಸಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಕಾರಣೀಕ ಪ್ರಸಿದ್ಧ ಬೆಳ್ತಂಗಡಿಯ ಮಾರಿಗುಡಿಯಲ್ಲಿ ಪ್ರಮಾಣ ಮಾಡಿದರು.

Ad Widget

Ad Widget

Ad Widget alt="Ad Widget"/>

Ad Widget

ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಮ್ ರವರು ತಾಲೂಕಿನಲ್ಲಿ ನಡೆದ ಪ್ರವಾಸಿ ಬಂಗಲೆ ಸಹಿತ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಅನೇಕ ಕಾಮಗಾರಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ನಡೆದಿದೆ ಎಂದು ಪತ್ರಿಕಾಗೋಷ್ಟಿ ನಡೆಸಿ ಆರೋಪ ಮಾಡಿದ್ದರು.

Ad Widget

Ad Widget <> Ad Widget

“ಬೆಳ್ತಂಗಡಿಯಲ್ಲಿ ಅಭಿವೃದ್ಧಿ ರಾಜಕೀಯದ ಬದಲಾಗಿ ಕೆಸರೆರಚಾಟದ ರಾಜಕೀಯ ಇಂದಿಗೆ ಅಂತ್ಯವಾಗಬೇಕು. ನಾನು ಭ್ರಷ್ಟಾಚಾರ ಎಸಗಿದ್ದರೆ ನನಗೆ ಶಿಕ್ಷೆಯಾಗಲಿ” ಎಂದು ಮಾರಿಗುಡಿಗೆ ಫಲಪುಷ್ಪ ಅರ್ಪಿಸಿ ಬಳಿಕ ತೆಂಗಿನಕಾಯಿ ಒಡೆದು ಹರೀಶ್ ಪೂಂಜ ಪ್ರಾರ್ಥನೆ ಸಲ್ಲಿಸಿದರು



Ad Widget

ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಜಯಾನಂದ ಗೌಡ ಪ್ರಜ್ವಲ್ ಮುಂತಾದವರು ಹಾಜರಿದ್ದರು.

Ad Widget

Ad Widget

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ನಿಂದ ರಕ್ಷಿತ್ ಕಣಕ್ಕಿಳಿದಿದ್ದರು. ಕಳೆದ 3-4ತಿಂಗಳಿನಿಂದ ರಕ್ಷಿತ್ ಹಾಗೂ ಪೂಂಜ ವಿರುದ್ದ ಆರೋಪ ಪ್ರತ್ಯಾರೋಪಗಳ ಸುರಮಳೆಯೆ ನಡೆಯುತ್ತಿದೆ.

ರಕ್ಷಿತ್ ಶಿವರಾಮ್ ಅವರು ಪೂಂಜ ಮೇಲೆ ಐಬಿ ಹಗರಣ, ರಾಷ್ಟ್ರೀಯ ಹೆದ್ದಾರಿ ಕಿಕ್ ಬ್ಯಾಕ್, ಬಿಮಲ್‌ನಲ್ಲಿ ಪಾಲುದಾರಿಕೆ ಕುರಿತು ಆರೋಪ ಮಾಡಿದ್ದರು.

Ad Widget
Click to comment

Leave a Reply

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಸ್ಥಳೀಯ

Shweta Motors-ಸಿದ್ದಕಟ್ಟೆಯಲ್ಲಿ ಅ.11ರಂದು ಶ್ವೇತಾ ಮೋಟಾರ್ಸ್‌ನ ಎರಡನೇ ಶಾಖೆ ಶುಭಾರಂಭ; TVS, Bajaj, Suzuki ಸೇರಿದಂತೆ ಪ್ರಮುಖ ಬ್ರ್ಯಾಂಡ್‌ಗಳ ದ್ವಿಚಕ್ರ ವಾಹನಗಳ ಮಾರಾಟ, ಸೇವಾ ಸೌಲಭ್ಯ ಲಭ್ಯ

Published

on



Ad Widget

Ad Widget

Ad Widget

Ad Widget

ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಸಿದ್ದಕಟ್ಟೆ: ದ್ವಿಚಕ್ರ ವಾಹನಗಳ ಖರೀದಿ ಮತ್ತು ಸೇವೆಗಾಗಿ ಗ್ರಾಹಕರಿಗೆ ಮತ್ತಷ್ಟು ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಶ್ವೇತಾ ಮೋಟಾರ್ಸ್ ತನ್ನ ಎರಡನೇ ಶಾಖೆಯನ್ನು ಸಿದ್ದಕಟ್ಟೆಯಲ್ಲಿ ಆರಂಭಿಸುತ್ತಿದೆ. ನೂತನ ಶಾಖೆಯ ಉದ್ಘಾಟನಾ ಸಮಾರಂಭ ಅಕ್ಟೋಬರ್ 11ರ ಭಾನುವಾರ ಬೆಳಿಗ್ಗೆ 9.45ಕ್ಕೆ ಸಿದ್ದಕಟ್ಟೆಯ ಮುಖ್ಯ ರಸ್ತೆಯ ಮಡಾಯಿ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಶ್ವೇತಾ ಮೋಟಾರ್ಸ್‌ನಲ್ಲಿ TVS, Bajaj, Suzuki ಸೇರಿದಂತೆ ಪ್ರಮುಖ ಕಂಪನಿಗಳ ವಿವಿಧ ಮಾದರಿಯ ದ್ವಿಚಕ್ರ ವಾಹನಗಳ ಮಾರಾಟ ಹಾಗೂ ಸೇವಾ ಸೌಲಭ್ಯ ಲಭ್ಯವಿರಲಿದೆ. ಒಂದೇ ಸೂರಿನಡಿ ವಿವಿಧ ಬ್ರ್ಯಾಂಡ್‌ಗಳ ವಾಹನಗಳ ಖರೀದಿ ಮತ್ತು ಸೇವೆ ಪಡೆಯಲು ಗ್ರಾಹಕರಿಗೆ ಇದರಿಂದ ಅನುಕೂಲವಾಗಲಿದೆ.

Ad Widget

Ad Widget <> Ad Widget

ಸಂಸ್ಥೆಯ ಎರಡನೇ ಶಾಖೆಯ ಆರಂಭದೊಂದಿಗೆ ಸಿದ್ದಕಟ್ಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಗ್ರಾಹಕರಿಗೆ ದ್ವಿಚಕ್ರ ವಾಹನಗಳ ಖರೀದಿ ಮತ್ತು ನಿರ್ವಹಣಾ ಸೇವೆಗಳನ್ನು ಸುಲಭವಾಗಿ ಪಡೆಯಲು ಅವಕಾಶ ದೊರೆಯಲಿದೆ.



Ad Widget

ಶ್ವೇತಾ ಮೋಟಾರ್ಸ್‌ನ ಪ್ರೊಪ್ರೈಟರ್ ಹರೀಶ್ ಬಂಗೇರ ಅವರು ನೂತನ ಶಾಖೆಯ ಉದ್ಘಾಟನಾ ಸಮಾರಂಭಕ್ಕೆ ಸಾರ್ವಜನಿಕರು ಹಾಗೂ ಗ್ರಾಹಕರನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ: 9187920703, 9591531688

Ad Widget
Continue Reading

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading