Connect with us

ಶಿಕ್ಷಣ

Scholorship : ವಿದ್ಯಾರ್ಥಿಗಳಿಗೆ ಸಿಗಲಿದೆ ಪ್ರತಿ ತಿಂಗಳು 15,000 ರೂ ಸ್ಕಾಲರ್ಶಿಪ್ – ತಕ್ಷಣ ಅರ್ಜಿ ಸಲ್ಲಿಸಿ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ವಿದ್ಯಾಸಿರಿ ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಕೆ ಶುರುವಾಗಿದೆ. ಆಸಕ್ತಿ ಇರುವ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಇದಕ್ಕಾಗಿ ಅರ್ಜಿ ಸಲ್ಲಿಸಬಹುದು. ಇದು ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಸಲುವಾಗಿ ಸರ್ಕಾರ ಜಾರಿಗೆ ತಂದಿರುವ ಸ್ಕಾಲರ್ಶಿಪ್ ಆಗಿದ್ದು, ಮೆಟ್ರಿಕ್ ಮುಗಿಸಿ ಉನ್ನತ ಶಿಕ್ಷಣಕ್ಕೆ ಸೇರಿಕೊಂಡು, ಹಾಸ್ಟೆಲ್ ಸೌಲಭ್ಯ ಸಿಗದ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ನ ಮೂಲಕ ಸರ್ಕಾರದ ಕಡೆಯಿಂದ ಆರ್ಥಿಕ ಸಹಾಯ ಸಿಗಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಒಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು 1500 ರೂಪಾಯಿಯ ಹಾಗೆ, 10 ತಿಂಗಳ ಶೈಕ್ಷಣಿಕ ವರ್ಷದ ಅವಧಿಗೆ 15,000 ರೂಪಾಯಿಗಳ ಸ್ಕಾಲರ್ಶಿಪ್ ಅನ್ನು ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಕೊಡಲಾಗುತ್ತದೆ. SC/ST ಅಥವಾ OBC ವರ್ಗಕ್ಕೆ ಸೇರಿದ ವಿದ್ಯಾರ್ಥಿ ಆಗಿದ್ದು, ಅದರ ಕ್ಯಾಸ್ಟ್ ಸರ್ಟಿಫಿಕೇಟ್ ಇರಬೇಕು. 2A, 3A ಅಥವಾ 3B OBC ವಿದ್ಯಾರ್ಥಿ ಆದರೆ ಅವರ ಕುಟುಂಬದ ವಾರ್ಷಿಕ ಆದಾಯ 1 ಲಕ್ಷದ ಒಳಗಿರಬೇಕು. ಪ್ರವರ್ಗ 1 ಕ್ಕೆ ಸೇರಿದ ವಿದ್ಯಾರ್ಥಿ ಆದರೆ, ಅವರ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷದ ಒಳಗಿರಬೇಕು. ಸುಮಾರು 7 ವರ್ಷಗಳಿಂದ ನಮ್ಮ ರಾಜ್ಯದಲ್ಲಿ ಓದಿದ್ದು, 75% ಗಿಂತ ಜಾಸ್ತಿ ಮಾರ್ಕ್ಸ್ ಪಡೆದಿರಬೇಕು.

Ad Widget

Ad Widget <> Ad Widget

ಕರ್ನಾಟಕದ ಯುನಿವರ್ಸಿಟಿ ಅಡಿಯಲ್ಲಿ ಬರುವ ಸರ್ಕಾರಿ, ಪ್ರೈವೇಟ್ ಅಥವಾ ಅನುದಾನಿತ ಕಾಲೇಜು ಅಥವಾ ಸಂಸ್ಥೆಯಲ್ಲಿ ಓದುತ್ತಿರಬೇಕು. ಹಾಸ್ಟೆಲ್ ಅಡ್ಮಿಷನ್, ಊಟ ವಸತಿ ಯೋಜನೆ ಇದಿಷ್ಟರಲ್ಲಿ ಒಂದು ಸೌಲಭ್ಯ ಪಡೆಯಲಿದ್ದಾರೆ ವಿದ್ಯಾರ್ಥಿಗಳು. ವಸತಿ ಕಾಲೇಜುಗಳು, ಸರ್ಕಾರದ ಹಾಸ್ಟೇಲ್ ಗಳು ಇವುಗಳಲ್ಲಿ ಅಡ್ಮಿಷನ್ ಸಿಗದೇ ಇರುವ ಮೆಟ್ರಿಕ್ ನಂತರದ ಕೋರ್ಸ್ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಈ ಸೌಲಭ್ಯ ಲಭ್ಯವಿರುತ್ತದೆ.



Ad Widget

ಅಗತ್ಯವಿರುವ ದಾಖಲೆಗಳು:

Ad Widget

Ad Widget
  • 10ನೇ ತರಗತಿ ಮಾರ್ಕ್ಸ್ ಕಾರ್ಡ್
  • ಪಿಯುಸಿ ಮಾರ್ಕ್ಸ್ ಕಾರ್ಡ್
  • ಆಧಾರ್ ಕಾರ್ಡ್
  • ಬ್ಯಾಂಕ್ ಪಾಸ್ ಬುಕ್
  • ಕ್ಯಾಸ್ಟ್ ಸರ್ಟಿಫಿಕೇಟ್
  • ಇನ್ಮಮ್ ಸರ್ಟಿಫಿಕೇಟ್
  • ಪಾಸ್ ಪೋರ್ಟ್ ಸೈಜ್ ಫೋಟೋ
  • ಅಡ್ಮಿಷನ್ ಫೀಸ್ ರೆಸಿಪ್ಟ್
  • ವಾಸಸ್ಥಳ ದೃಢೀಕರಣ ಪತ್ರ.

SSP ಪೋರ್ಟಲ್ ಮೂಲಕ ಸ್ಕಾಲರ್ಶಿಪ್ ಗೆ ಹೇಗೆ ಅರ್ಜಿ ಸಲ್ಲಿಸಬೇಕು?

  • ಮೊದಲಿಗೆ https://ssp.postmatric.karnataka.gov.in/ ಲಿಂಕ್ ಓಪನ್ ಮಾಡಿ, ಇಲ್ಲಿ ಬರುವ ಹೋಮ್ ಪೇಜ್ ನಲ್ಲಿ ಅಕೌಂಟ್ ಓಪನ್ ಮಾಡುವ ಆಪ್ಯ ಅನ್ನು ಸೆಲೆಕ್ಟ್ ಮಾಡಿ.
  • ಆಧಾರ್ ಕಾರ್ಡ್ ನಲ್ಲಿ ಇರುವ ಹಾಗೆ ನಿಮ್ಮ ಹೆಸರನ್ನು ಹಾಕಿ, ಜೆಂಡರ್ ಆಯ್ಕೆ ಮಾಡಿ, ಓಟಿಪಿ ಆಪ್ಯನ್ ಸೆಲೆಕ್ಟ್ ಮಾಡಿ, ಕ್ಯಾಪ್ಟ ಕೋಡ್ ಹಾಕಿ, ಅಪ್ಲಿಕೇಶನ್ ಗೆ ಮುಂದುವರಿಯಿರಿ.
  • ನಿಮ್ಮ ತಂದೆ ಅಥವಾ ತಾಯಿಯ ಆಧಾರ್ ಕಾರ್ಡ್ ನಂಬ‌ರ್ ಹಾಕಿ, ಫೋನ್ ನಂಬರ್ ಹಾಕಿ, ಮುಂದುವರಿಯಿರಿ. ಬಳಿಕ Submit ಮಾಡಿದರೆ ನಿಮ್ಮ ಫೋನ್ ಗೆ OTP ಬರುತ್ತದೆ.
  • OTP ಹಾಕಿದ ನಂತರ ನಿಮ್ಮ ID password ಲಾಗಿನ್ ಮಾಡುವುದಕ್ಕೆ ಸಿಗುತ್ತದೆ.. ಈ ಐಡಿ ಪಾಸ್ವರ್ಡ್ ಬಳಸಿ, SSP ಪೋರ್ಟಲ್ ಲಾಗಿನ್ ಮಾಡಬೇಕು, ಈಗ ಅಪ್ಲಿಕೇಶನ್ ನಲ್ಲಿ ನಿಮ್ಮ ಬಗ್ಗೆ ಕೇಳುವ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ನೀಡಿ, ಭರ್ತಿ ಮಾಡಬೇಕು. ಹಾಗೆಯೇ ಅಗತ್ಯವಿರುವ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ಈ ಮೂಲಕ ಅಪ್ಲಿಕೇಶನ್ ಸಲ್ಲಿಕೆ ಪ್ರಕ್ರಿಯೆ ಮುಗಿಸಿ, ನಂತರ ನೀವು ಅಪ್ಲಿಕೇಶನ್ ಸ್ಟೇಟಸ್ ಏನಿದೆ ಎನ್ನುವುದನ್ನು ಕೂಡ ssp ವೆಬ್‌ಸೈಟ್ ನಲ್ಲಿ ಚೆಕ್ ಮಾಡಿಕೊಳ್ಳಬಹುದು.
Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading