ಕಾರ್ಯಕ್ರಮಗಳು
Puttur-ಪುತ್ತೂರು : ‘Fashion Zone’ ಕಿಡ್ಸ್ -ಲೇಡಿಸ್ ವಸ್ತ್ರ ಮಳಿಗೆ ಸೆ.9ರಂದು ಶುಭಾರಂಭ
‘FASHION ZONE’ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ.9 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಪಿಂಗ್ ಸೆಂಟರ್ ನಲ್ಲಿ ಶುಭಾರಂಭಗೊಳ್ಳಲಿದೆ. ನೂತನ ಮಳಿಗೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ದೀಪ ಪ್ರಜ್ವಲಿಸಲಿದ್ದಾರೆ.
‘FASHION ZONE’ ಕಿಡ್ಸ್ & ಲೇಡೀಸ್ ವಸ್ತ್ರ ಮಳಿಗೆ ಸೆ.9 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಕೇಶವಶ್ರೀ ಶಾಪಿಂಗ್ ಸೆಂಟರ್ ನಲ್ಲಿ ಶುಭಾರಂಭಗೊಳ್ಳಲಿದೆ.
ನೂತನ ಮಳಿಗೆಯನ್ನು ಶಾಸಕರಾದ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ. ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ದೀಪ ಪ್ರಜ್ವಲಿಸಲಿದ್ದಾರೆ.
ಹಿಂದೂ ಮುಖಂಡರಾದ ಅರುಣ್ ಕುಮಾರ್ ಪುತ್ತಿಲ, ಮಾಜಿ ಶಾಸಕ ಸಂಜೀವ ಮಠಂದೂರು, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಹಿಂದೂ ಮುಖಂಡರಾದ ಮುರಳಿ ಕೃಷ್ಣ ಹಸಂತಡ್ಕ, ಕೇಶವಶ್ರೀ ಶಾಪಿಂಗ್ ಸೆಂಟರ್ ನ ಮಾಲಕರಾದ ಅಜಿತ್ ನಾಯಕ್, ಪ್ರಕಾಶ್ ನಾಯಕ್, ದರ್ಬೆ ಬ್ಯಾಂಕ್ ಆಫ್ ಬರೋಡಾದ ಮ್ಯಾನೇಜರ್ ಸಾದಿಕ್ ಎಸ್.ಎಮ್., ಉದ್ಯಮಿಗಳಾದ ಪ್ರಸನ್ನ ಕುಮಾರ್ ಶೆಟ್ಟಿ, ಸಹಜ್ ರೈ ಬಳಜ್ಜ, ಅಕ್ಷಯ ಕಾಲೇಜಿನ ಚೇರ್ಮನ್ ಜಯಂತ ನಡುಬೈಲ್, ಕಿರುತೆರೆ ನಟ ಸುರೇಶ್ ರೈ, ಸುಮಾ ಅಶೋಕ್ ರೈ, ಅನಿತಾ ಹೇಮಾನಾಥ್ ಶೆಟ್ಟಿ, ಚಲನಚಿತ್ರ ನಟಿ ರಚನಾ ರೈ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕಾರ್ಯಕ್ರಮಗಳು
Piligobbu-ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.
ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ನ ಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.
ಕಾರ್ಯಕ್ರಮಗಳು
‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.
ಕಾರ್ಯಕ್ರಮಗಳು
Puttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
ಪುತ್ತೂರು ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಪುತ್ತೂರು: ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಶುಭಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಜಯ ಸಾಮ್ರಾಟ್ ಪುತ್ತೂರಿನ ಸಂಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಯು.ಆರ್. ಪಾರ್ಪಟೀಸ್ ಸಂಸ್ಥಾಪಕ ಉಜ್ವಲ್ ಪ್ರಭು, ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಿಜ್ಲರ್ಸ್ ಗ್ರೂಪ್ ಮಾಲೀಕ ಪ್ರಸನ್ನ ಕುಮಾರ್ ಶೆಟ್ಟಿ, ಹಿಂದೂ ಮುಖಂಡ ಮುರಳಿ ಕೃಷ್ಣ ಹಸಂತಡ್ಕ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ಹಾಗೂ ಹಿಂದೂಸ್ಥಾನ್ ಪ್ರೊಮೋಟರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಇಬ್ರಾಹಿಂ ಮೊಹಿದೀನ್ ಅವರು ಭಾಗವಹಿಸಲಿದ್ದಾರೆ.
ಮಳಿಗೆಯ ಮಾಲೀಕ ರಮೇಶ್ ಅವರು ಗ್ರಾಹಕರು, ಹಿತೈಷಿಗಳು ಹಾಗೂ ಸಾರ್ವಜನಿಕರನ್ನು ಶುಭಾರಂಭ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 63631 66808 / 95352 47400 ಅನ್ನು ಸಂರ್ಪಕಿಸಬಹುದು.
-
ಸ್ಥಳೀಯ8 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ಅಪರಾಧ6 hours agoB.R. Shetty-ಬ್ಯಾಂಕ್ ಆಫ್ ಬರೋಡಾ ವಿರುದ್ಧ ಯುಎಇ ಎಕ್ಸ್ಚೇಂಜ್ ಸಂಸ್ಥೆಗಳ ಸ್ಥಾಪಕ ಬಿ.ಆರ್. ಶೆಟ್ಟಿ ಕಾನೂನು ಸಮರ; ₹1.25 ಲಕ್ಷ ಕೋಟಿ ಪರಿಹಾರ ಬೇಡಿಕೆ
-
ಅಂತರ ರಾಜ್ಯ8 hours agoMurder case-ಮೀರತ್ ಬ್ಲೂ ಡ್ರಮ್ ಕೊಲೆ ಪ್ರಕರಣ: ಪತ್ನಿ ಮುಸ್ಕಾನ್, ಪ್ರಿಯಕರ ಸಾಹಿಲ್ಗೆ ಗಲ್ಲು ಶಿಕ್ಷೆ..!
-
ಬಿಗ್ ನ್ಯೂಸ್8 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಶಿಕ್ಷಣ24 hours agoSanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
-
ಅಪರಾಧ2 hours agoPuttur-ಪುತ್ತೂರಿನಲ್ಲಿ ಅಕ್ರಮ ಲಾಟರಿ ಮಾರಾಟ: ಇಬ್ಬರು ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲು
-
ರಾಜಕೀಯ6 hours agoAmal Ramachandra-ಒಳ್ಳೆಯ ರೀತಿಯಲ್ಲಿ ಬೆಳೆವಿಮೆ ಬಂದರೆ ಮೋದಿಯಿಂದಾಗಿ ಎಂದು ಬೊಬ್ಬೆ ಹಾಕುತ್ತಿದ್ದ ಬಿಜೆಪಿ ಈಗ ಕಾಂಗ್ರೆಸ್ ನ್ನು ದೂರುತ್ತಿದೆ..! ಟರ್ಮ್ ಶೀಟ್ ಬದಲಾವಣೆ ಮಾಡಿದ್ದು ಬಿಜೆಪಿ ಈ ಬಗ್ಗೆ ದಾಖಲೆಯಿದೆ; ಅಶೋಕ್ ರೈ ಹುಟ್ಟಿಸಿದ ಲಿಸ್ಟ್ ಕೊಡ್ತೇನೆ 8 ವರ್ಷಗಳಲ್ಲಿ ಬೆಳ್ತಂಗಡಿಯಲ್ಲಿ ಪೂಂಜಾ ಹುಟ್ಟಿಸಿದ್ದೇನೂ..? ಪುಡಾ ಅಧ್ಯಕ್ಷ ಅಮಳ ರಾಮಚಂದ್ರ
-
ಮಂಗಳೂರು2 hours agoSudhir Kumar Reddy-ಭಾರತ ಮಾತೆಯ ಹೆಸರಿನಲ್ಲಿ ಕಾನೂನು ಉಲ್ಲಂಘನೆ ಸಲ್ಲದು – ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಖಡಕ್ ಸ್ಪಷ್ಟನೆ..!





















