Connect with us

ಅಪರಾಧ

Uppinangady-ಉಪ್ಪಿನಂಗಡಿ: ವಿದ್ಯಾರ್ಥಿಗೆ ಬೆತ್ತದಿಂದ ಹೊಡೆದು ಹಲ್ಲೆ ನಡೆಸಿದ ಶಿಕ್ಷಕ; ಹೆತ್ತವರಿಂದ ದೂರು ದಾಖಲು

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಶಿಕ್ಷಕರೊಬ್ಬರು ವಿದ್ಯಾರ್ಥಿ ತಪ್ಪು ಮಾಡಿದ್ದಾನೆ ಎಂದು 3 ದಿನ ಬೆತ್ತದಿಂದ ಹೊಡೆದಿದ್ದು, ವಿದ್ಯಾರ್ಥಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಘಟನೆ ಇಲ್ಲಿನ ಸರ್ಕಾರಿ ಪ್ರೌಢಶಾಲೆಯೊಂದರಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಹಲ್ಲೆಗೆ ಒಳಗಾದ ವಿದ್ಯಾರ್ಥಿ ಬೆಳ್ತಂಗಡಿ ತಾಲ್ಲೂಕು ಉರುವಾಲು ನಿವಾಸಿ. ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ ಇಂಗ್ಲಿಷ್ ಶಿಕ್ಷಕ ಅನಂತ ಕುಮಾರ್ ಹಲ್ಲೆ ನಡೆಸಿದ ಶಿಕ್ಷಕ.

Ad Widget

Ad Widget <> Ad Widget

ವಿದ್ಯಾರ್ಥಿಗೆ ಸೆ.9, 10, 11ರಂದು ಆರೋಪಿ ಶಿಕ್ಷಕ ಬೆತ್ತದಿಂದ ಹೊಡೆದ್ದರು. ಈ ವಿಚಾರವನ್ನು ವಿದ್ಯಾರ್ಥಿ ಯಾರಿಗೂ ತಿಳಿಸಿರಲಿಲ್ಲ. ನೋವು ಜಾಸ್ತಿಯಾದಾಗ ಮನೆಯವರು ವಿಚಾರಿಸಿದ್ದು, ನಡೆದ ಘಟನೆಯನ್ನು ತಿಳಿಸಿದ್ದಾನೆ.



Ad Widget

ಬಳಿಕ ಮನೆಯವರು ವಿದ್ಯಾರ್ಥಿಯನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ, ಶಿಕ್ಷಕ ಅನಂತ ಕುಮಾ‌ರ್ ವಿರುದ್ಧ ದೂರು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಲ್ಲೆ ನಡೆಸಿದ ಆರೋಪದ ಮೇಲೆ ಶಿಕ್ಷಕ ಅನಂತ ಕುಮಾರ್ ವಿರುದ್ಧ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

ಅಪರಾಧ

Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್‌..!

Published

on



Ad Widget

Ad Widget

Ad Widget

Ad Widget

ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.



Ad Widget

ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

Ad Widget

Ad Widget

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget
Continue Reading

ಅಂತರ ರಾಜ್ಯ

Arrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ

Published

on



Ad Widget

Ad Widget

Ad Widget

Ad Widget

ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.

Ad Widget

Ad Widget

Ad Widget

Ad Widget

ಕಾಸರಗೋಡು: ವೈದ್ಯ, ಎಂಜಿನಿಯರ್ ಎಂದು ಪರಿಚಯಿಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಹತ್ತಾರು ಯುವತಿಯರಿಗೆ ವಂಚಿಸಿ ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾಗುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸೇರಿದಂತೆ ಹಲವು ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಯನಾಡು ಜಿಲ್ಲೆಯ ಮಾನಂತವಾಡಿ, ವೆಳ್ಳರ, ಚೆನ್ನಿಕ್ಕರ ನಿವಾಸಿ ಬಿಜು ಆಂಟನಿ (45) ಬಂಧಿತ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಚೇರ್ತಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಸುಲ್ತಾನ್ ಬತ್ತೇರಿ ಮೂಲದ ಪತ್ನಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ವೇಳೆ ಆತ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ವೈದ್ಯನೆಂದು ನಂಬಿಸಿ ಅತ್ಯಾಚಾರ ಆರೋಪ
ವೈದ್ಯನೆಂದು ಪರಿಚಯಿಸಿಕೊಂಡು ತಳಿಪರಂಬ ಮೂಲದ ಯುವತಿಯೊಬ್ಬಳನ್ನು ಮಂಜೇಶ್ವರದ ಹೊಸಂಗಡಿಯ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪ ಬಿಜು ಆಂಟನಿ ವಿರುದ್ಧವಿದೆ. ಈ ಸಂಬಂಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯುವತಿಯಿಂದ ಮೂರೂವರೆ ಪವನ್ ಚಿನ್ನಾಭರಣವನ್ನೂ ಪಡೆದಿದ್ದಾನೆ ಎಂದು ಆರೋಪಿಸಲಾಗಿದೆ.



Ad Widget

ಮದುವೆಯಾದ ಮೂರೇ ದಿನಕ್ಕೆ ಪರಾರಿ
ಆರೋಪಿ 2020ರಲ್ಲಿ ತನ್ನ ವಂಚನೆಯ ಜಾಲ ಆರಂಭಿಸಿದ್ದ ಎನ್ನಲಾಗಿದೆ. ಚೇರ್ತಲ ಸಮೀಪದ ನಿವಾಸಿ ರಮ್ಯಾ ಎಂಬ ಯುವತಿಯನ್ನು ರಾಜೇಶ್ ಎಂಬ ಹೆಸರಿನಲ್ಲಿ ಮದುವೆಯಾಗಿದ್ದ ಆತ, ಮದುವೆಯಾದ ಮೂರನೇ ದಿನವೇ ₹30 ಸಾವಿರ ನಗದು ಮತ್ತು ಏಳು ಪವನ್ ಚಿನ್ನಾಭರಣ ಪಡೆದುಕೊಂಡು ಪರಾರಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ.

Ad Widget

Ad Widget

ಈ ಸಂಬಂಧ ರಮ್ಯಾ ನೀಡಿದ ದೂರಿನ ಮೇರೆಗೆ ಚೇರ್ತಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಆರೋಪಿಯನ್ನು ಪತ್ತೆಹಚ್ಚಲು ಸಾಧ್ಯವಾಗಿರಲಿಲ್ಲ. ಇದೀಗ ಸುಮಾರು ಆರು ವರ್ಷಗಳ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜು ಆಂಟನಿಯನ್ನು ಬಂಧಿಸಲಾಗಿದೆ.

ಬೇರೆ ಬೇರೆ ಹೆಸರುಗಳಲ್ಲಿ ವಂಚನೆ
ವೈದ್ಯನೆಂದು ಹೇಳಿಕೊಂಡು ಮದುವೆ ಜಾಹೀರಾತುಗಳನ್ನು ನೀಡುವ ಮೂಲಕ ಮಹಿಳೆಯರನ್ನು ಪರಿಚಯಿಸಿಕೊಳ್ಳುತ್ತಿದ್ದ ಆರೋಪಿ, ಬಳಿಕ ಮದುವೆಯಾಗುವುದಾಗಿ ನಂಬಿಸಿ ಅವರಿಂದ ಚಿನ್ನಾಭರಣ ಹಾಗೂ ಹಣ ಪಡೆದು ಪರಾರಿಯಾಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ವಿವಿಧ ಸ್ಥಳಗಳಲ್ಲಿ ಬೇರೆ ಬೇರೆ ಹೆಸರುಗಳನ್ನು ಬಳಸಿಕೊಂಡು ಮಹಿಳೆಯರಿಗೆ ವಂಚಿಸುತ್ತಿದ್ದ ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಆರೋಪಿಯ ವಿರುದ್ಧದ ಪ್ರಕರಣಗಳ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಅಪರಾಧ

Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?

Published

on



Ad Widget

Ad Widget

Ad Widget

Ad Widget

ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್‌ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.

Ad Widget

Ad Widget

Ad Widget alt="Ad Widget"/>

Ad Widget

ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.

Ad Widget

Ad Widget <> Ad Widget

ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.



Ad Widget

ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget

ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.

ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್‌ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading