Connect with us

ಬಿಗ್ ನ್ಯೂಸ್

Mangalore Bangalore Highway | ‘ಯಾವಾ ಕರ್ಮ’ದಿಂದ ಮಂಗಳೂರು-ಬೆಂಗಳೂರಿಗೆ ಒಂದು ಉತ್ತಮ ರಸ್ತೆ ಮಾಡಲು ಸಾಧ್ಯವಾಗಿಲ್ಲ ಅಂತ ನನಗೆ ಅರ್ಥವಾಗ್ತಿಲ್ಲ : ಜನಪ್ರತಿನಿಧಿಗಳು ಜವಬ್ದಾರಿಯಲ್ಲಿ ವಿಫಲರಾಗಿದ್ದಾರೆ : ಸತ್ಯ ಹೇಳಲು ಕಷ್ಟ ಆಗ್ತದೆ ಎಂದ ಸಂಸದ ಬ್ರಿಜೇಶ್ ಚೌಟ

Published

on



Ad Widget

Ad Widget

Ad Widget

Ad Widget

ಬೆಂಗಳೂರು : ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ (Mangalore Bangalore Highway) ದುಸ್ಥಿತಿ ಬಗ್ಗೆ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಬೆಂಗಳೂರಿನ ಕಾರ್ಯವೊಂದರಲ್ಲಿ ಮುಕ್ತವಾಗಿ ಮಾತನಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರಿನಲ್ಲಿ ನಡೆದ ತುಳುನಾಡಿನ ಅಸ್ಟಮಿ ಐಸಿರ ಕಾರ್ಯಕ್ರಮದಲ್ಲಿ ಮಾತನಾಡಿದ ಚೌಟ, ಜನಪ್ರತಿನಿಧಿಗಳು ಅಂದಾಗ ಸತ್ಯ ಹೇಳಲು ಕಷ್ಟ ಆಗ್ತದೆ ,ತುಳುನಾಡಿನ ಹುಡುಗನಾಗಿ ಮುಕ್ತವಾಗಿ ಒಂದು ಮಾತು ಹೇಳಲು ಇಷ್ಟಪಡ್ತೇನೆ ಎಂದು ಮಾತು ಪ್ರಾರಂಭಿಸಿದರು.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನಿಂದ ಬೆಂಗಳೂರು ಹೋಗುವ ರಸ್ತೆಯನ್ನು ನೋಡಿದರೆ ಅದರಲ್ಲಿ ಯಾವಾ ಮುಚ್ಚುಮರೆಯೂ ಇಲ್ಲ.

Ad Widget

Ad Widget <> Ad Widget

ಯಾವಾ ಕರ್ಮದಿಂದ ಮಂಗಳೂರು ಬೆಂಗಳೂರಿಗೆ ಒಂದು ಉತ್ತಮ ರಸ್ತೆ ಮಾಡಲು ಸಾಧ್ಯವಾಗಿಲ್ಲ ಅಂತ ನನಗೆ ಗೊತ್ತಾಗ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.



Ad Widget

ಭಗವಂತ ಈ ಅವಕಾಶ ಕೊಟ್ಟದೆ ದೊಡ್ಡದ್ದು, ಇನ್ನು ಎಷ್ಟು ಸಮಯ ಭಗವಂತ ಅವಕಾಶ ಕೊಡ್ತಾನಾ ಗೊತ್ತಿಲ್ಲ

Ad Widget

Ad Widget

ಬೆಂಗಳೂರಿನಲ್ಲಿ ಇಷ್ಟು ಜನ ತುಳುವಪ್ಪೆ ಮಕ್ಕಳು ದುಡಿಯುತ್ತಿದ್ದಾರೆ, ಮಂಗಳೂರು ಬೆಂಗಳೂರಿಗೆ ಒಂದು ಉತ್ತಮ ರಸ್ತೆ ಕೊಡಲು ಸಾಧ್ಯವಾಗಿಲ್ಲಂದರೆ ನಾವು ನಮಗೆ ಸಿಕ್ಕಿದ ಜವಾಬ್ದಾರಿಯಲ್ಲೇ ವಿಫಲವಾಗಿದ್ದೇವೆ ಎಂದೇ ಅರ್ಥ ಎಂದರು.

ಖಾದರ್ ಸಾಹೇಬರ, ರಾಜ್ಯ ಸರ್ಕಾರದ, ಕೇಂದ್ರ ಸರ್ಕಾರದ ಸಹಕಾರ ತೆಗೊಂಡು ಮಂಗಳೂರಿನಿಂದ ಬೆಂಗಳೂರಿಗೆ ನನ್ನ ವ್ಯಾಪ್ತಿಯೊಳಗೆ ಒಂದು ಉತ್ತಮ ರಸ್ತೆ ನಿರ್ಮಿಸುವುದೇ ನನ್ನ ಮೊದಲ ಆಧ್ಯತೆ ಎಂದರು.

ನನಗೆ ಮೂರು ತಿಂಗಳಲ್ಲೇ ಎಲ್ಲಾ ಗೊತ್ತಾಗಿದೆ ನಮ್ಮಿಂದಲೇ ಎಲ್ಲಾ ಆಗೋದಿಲ್ಲಂತ. ನೀವು ಫೇಸ್ಬುಕ್ ಟ್ವಿಟರಲ್ಲಿ ಬೊಬ್ಬೆ ಹಾಕಿದರೆ ನಮಗೆ ಸ್ವಲ್ಪ ವ್ಯಾಪ್ತಿ ಜಾಸ್ತಿ ಇದೆ ನಾವು ಕೇಳುವವರು ಕೇಳಬೇಕಾದ ಸ್ಥಳದಲ್ಲೇ ಬೊಬ್ಬೆ ಹಾಕುವ ಅವಕಾಶ ಇದೆ. ಆ ಬೊಬ್ಬೆಯನ್ನು ಸರಿಯಾಗಿ ಹಾಕ್ತೇನೆ ಅನ್ನುವ ಭರವಸೆ ನೀಡುತ್ತೇನೆ ಎಂದರು.

ನಮ್ಮ ತುಳುನಾಡಿನ ಬಗ್ಗೆ ಕೋಮು ಸೂಕ್ಷ್ಮ ಪ್ರದೇಶ ಎಂದು ಯಾರೋ ದೆಹಲಿಯಲ್ಲಿ ಕುಳಿತು ಹೇಳಬೇಕಾದ ಅವಶ್ಯಕತೆ ಇಲ್ಲ. ನಮ್ಮ ತುಳುನಾಡು ದೈವ ದೇವರ ನಾಡು. ನಾವೆಲ್ಲ ಒಟ್ಟಾಗಿ ಇರುವ ಜಾಗ ಅಂದರೆ ತುಳುನಾಡು , ತುಳುನಾಡು ಎಂದರೆ ಎಲ್ಲರೂ ಒಟ್ಟಾಗಿರುವ ಶ್ರೇಷ್ಠ ಭೂಮಿ ಎಂದು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ ಖಾದರ್ , ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಉದ್ಯಮಿ ಬಂಜಾರ ಪ್ರಕಾಶ್ ಶೆಟ್ಟಿ, ಬಿಂದು ಸಮೂಹ ಸಂಸ್ಥೆಗಳ ಮ್ಯಾನೇಜಿಂಗ್ ಡೈರೆಕ್ಟರ್ ಸತ್ಯಶಂಕರ್ ಭಟ್, ನಟ ನಿರ್ದೇಶಕ ರಾಜ್ ಬಿ.ಶೆಟ್ಟಿ, ಸಂಗೀತ ನಿರ್ದೇಶಕ ಗುರುಕಿರಣ್ ಉಪಸ್ಥಿತರಿದ್ದರು.

Ad Widget

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

Published

on



Ad Widget

Ad Widget

Ad Widget

Ad Widget

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.

Ad Widget

Ad Widget <> Ad Widget

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.



Ad Widget

ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.

Ad Widget

Ad Widget

ಸುಮಾರು ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಹಾಗೂ ಆಪರೇಷನ್ ಸಿಂಧೂರ್ ಸೇರಿದಂತೆ ಹಲವು ಪ್ರಮುಖ ಸೇನಾ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading