ಮಲಯಾಳಂ ಪತ್ರಿಕೆಗಳು ಇಂಗ್ಲಿಷ್ ಪತ್ರಿಕೆಗಳಿಗಿಂತ ಕಡಿಮೆ ಪುಟಗಳನ್ನು ಹೊಂದಿವೆ. […]" /> ಮಲಯಾಳಂ ಪತ್ರಿಕೆಗಳು ಇಂಗ್ಲಿಷ್ ಪತ್ರಿಕೆಗಳಿಗಿಂತ ಕಡಿಮೆ ಪುಟಗಳನ್ನು ಹೊಂದಿವೆ. […]"> Malayalam newspapers-ಒಗ್ಗಟ್ಟಾದ ಮಲಯಾಳಂ ಪತ್ರಿಕೆಗಳು : ಏಕಕಾಲಕ್ಕೆ ದರ ಹೆಚ್ಚಳ - ಪುಟ ಕಡಿಮೆ ಇದ್ದರೂ ಆಂಗ್ಲ ಪತ್ರಿಕೆಗಳಿಗಿಂತಲೂ ರೇಟ್ ಜಾಸ್ತಿ..! - Nikhara News | Kannada News Website
Connect with us

ಅಂತರ ರಾಜ್ಯ

Malayalam newspapers-ಒಗ್ಗಟ್ಟಾದ ಮಲಯಾಳಂ ಪತ್ರಿಕೆಗಳು : ಏಕಕಾಲಕ್ಕೆ ದರ ಹೆಚ್ಚಳ – ಪುಟ ಕಡಿಮೆ ಇದ್ದರೂ ಆಂಗ್ಲ ಪತ್ರಿಕೆಗಳಿಗಿಂತಲೂ ರೇಟ್ ಜಾಸ್ತಿ..!

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಕೇರಳದಲ್ಲಿ ಮುದ್ರಣಗೊಳ್ಳುವ ಎಲ್ಲ ಮಲಯಾಳಂ ಪತ್ರಿಕೆಗಳು ಬೆಲೆ ಹೆಚ್ಚಿಸಿವೆ. ರಾಜ್ಯದಲ್ಲಿ ಚಲಾವಣೆಯಲ್ಲಿ ಮುಂಚೂಣಿಯಲ್ಲಿರುವ ಇಂಗ್ಲಿಷ್ ಪತ್ರಿಕೆಗಳಿಗಿಂತ ಹೆಚ್ಚಿನ ಬೆಲೆ ವಿಧಿಸಿ ಎಲ್ಲ ಮಲಯಾಳಂ ಪತ್ರಿಕೆಗಳು ಬಿಡಿ ಹಾಗೂ ಚಂದಾದಾರಿಕೆ ದರ ಹೆಚ್ಚಿಸಿವೆ.

Ad Widget

Ad Widget alt="Ad Widget"/>

Ad Widget

ಮಲಯಾಳಂ ಪತ್ರಿಕೆಗಳು ಇಂಗ್ಲಿಷ್ ಪತ್ರಿಕೆಗಳಿಗಿಂತ ಕಡಿಮೆ ಪುಟಗಳನ್ನು ಹೊಂದಿವೆ. ಕೋವಿಡ್‌ನಿಂದ ಉಂಟಾದ ವ್ಯಾಪಾರ ಹಿಂಜರಿತದ ಬಳಿಕ ಎಲ್ಲ ಮಲಯಾಳಂ ಪತ್ರಿಕೆಗಳು ಪುಟಗಳನ್ನು ಕಡಿಮೆ ಮಾಡಿವೆ. ಇದೀಗ ಮುಂದುವರಿದು ಪತ್ರಿಕೆಗಳು ಒಗ್ಗಟ್ಟಾಗಿ ಬೆಲೆ ಏರಿಕೆ ನಿರ್ಧಾರ ಕೈಗೊಂಡಿವೆ.

Ad Widget

Ad Widget <> Ad Widget

ಕೆಲವು ಪತ್ರಿಕೆಗಳು ಬೆಲೆ ಏರಿಕೆ ಕುರಿತು ಓದುಗರಿಗೆ ಮಾಹಿತಿ ನೀಡಿದೆ. ಪ್ರಮುಖ ಪತ್ರಿಕೆಗಳ ಬಿಡಿ ಪ್ರತಿಯ ಬೆಲೆ 8.50ರೂ.ನಿಂದ 9ರೂ.ಗೆ ಏರಿಸಲಾಗಿದೆ. ಭಾನುವಾರದ ದರವನ್ನು 9.00 ರೂ.ವಿನಿಂದ 9.50ರೂ.ಗೆ ಹೆಚ್ಚಿಸಲಾಗಿದೆ. ಮಾಸಿಕ ದರವನ್ನು 270 ರೂ.ನಿಂದ 280 ರೂ.ಗೆ ಏರಿಸಲಿದೆ. ಸೆಪ್ಟೆಂಬರ್ 23ರಿಂದ ಬೆಲೆ ಏರಿಕೆ ಜಾರಿಗೆ ಬಂದಿದೆ.

ಉತ್ಪಾದನಾ ವೆಚ್ಚದ ಹೆಚ್ಚಳದಿಂದಾಗಿ, ಪತ್ರಿಕೆಗಳು ಬಿಕ್ಕಟ್ಟಿನಲ್ಲಿವೆ. ಪತ್ರಿಕೋದ್ಯಮವನ್ನು ಮುಂದುವರಿಸುವುದು ಕಷ್ಟಕರವಾಗಿದೆ. ಇಂತಹ ಈ ಪರಿಸ್ಥಿತಿಯಿಂದಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ಕೇರಳದ ಪ್ರಮುಖ ಪತ್ರಿಕೆಯೊಂದು ವಾದಿಸಿದೆ. ಹಾಗೂ ಓದುಗರು ಸಹಕರಿಸುವಂತೆ ವಿನಂತಿಸಿದೆ.

Ad Widget

Ad Widget

ಮಲಯಾಳಂ ಪತ್ರಿಕೆಗಳು ಭಾರತದಲ್ಲಿ ಅತಿ ಹೆಚ್ಚು ಬೆಲೆ ವಿಧಿಸುತ್ತಿವೆ. ಇಂಗ್ಲಿಷ್ ಪತ್ರಿಕೆಗಳಿಗಿಂತ ಮಲಯಾಳಂ ಪತ್ರಿಕೆಗಳು ದುಬಾರಿಯಾಗಿದೆ. ಇಂಗ್ಲಿಷ್ ಪತ್ರಿಕೆಗಳನ್ನು ಪರಿಗಣಿಸಿದರೆ, ಭಾರತದ ಪ್ರಮುಖ ಇಂಗ್ಲಿಷ್ ಪತ್ರಿಕೆಯಾದ ಟೈಮ್ಸ್ ಆಫ್ ಇಂಡಿಯಾ ಪ್ರತಿಗೆ 7ರೂ., ದಿ ಹಿಂದೂ ಪ್ರತಿ ಪ್ರತಿಗೆ 8 ರೂ. ಹಾಗೂ ಮತ್ತು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆ ಪ್ರತಿ ಪ್ರತಿಗೆ ರೂ.9ರೂ ದರ ವಿಧಿಸುತ್ತಿದೆ. ಮಲಯಾಳಂ ಪತ್ರಿಕೆಗಳು ಇದನ್ನೂ ಮೀರಿ ದರ ಹೆಚ್ಚಳ ಮಾಡಿವೆ.

ಕೇರಳದಲ್ಲಿ ಮಲಯಾಳಂ ಪತ್ರಿಕೆಗಳು ಬೆಲೆಯನ್ನು ಹೆಚ್ಚಿಸುವ ಕಾರಣ ಆಂಗ್ಲ ಪತ್ರಿಕೆಗಳು ಕೇರಳದಲ್ಲಿ ಅದೇ ಹಾದಿಯಲ್ಲಿ ಸಾಗುತ್ತಿವೆ. ಆದರೆ ಹೊರ ರಾಜ್ಯಗಳಲ್ಲಿ ಇಂಗ್ಲಿಷ್ ಪತ್ರಿಕೆಗಳ ಬೆಲೆ ತುಂಬಾ ಕಡಿಮೆಯಿದೆ. ಟೈಮ್ಸ್ ಆಫ್ ಇಂಡಿಯಾ ಕರ್ನಾಟಕದಲ್ಲಿ ಪ್ರತಿ ಪ್ರತಿಗೆ ಗರಿಷ್ಠ 6 ರೂ.,ಡೆಕ್ಕನ್ ಹೆರಾಲ್ಡ್ ೭ ರೂ.ಗೆ ಮಾರಾಟ ಮಾಡಲಾಗುತ್ತಿದೆ. ದಿ ಹಿಂದೂ ಕೂಡ ಇದೇ ಬೆಲೆ ವಿಧಿಸಿದೆ.

ಪತ್ರಿಕೆಕೋದ್ಯಮದಲ್ಲಿ ಸಿಂಹಪಾಲು ಆದಾಯ ಜಾಹೀರಾತಿನಿಂದಲೇ ಬರುತ್ತಿದೆ. ಮುಖಪುಟದ ಜಾಹೀರಾತಿಗೂ ಲಕ್ಷಗಟ್ಟಲೆ ವಸೂಲಿ ಮಾಡುವ ಪತ್ರಿಕೆಗಳು ಚಂದಾದಾರಿಕೆಯನ್ನು ಅವಲಂಬಿಸಿಲ್ಲ. ಪ್ರತಿ ಬಾರಿ ಬೆಲೆ ಏರಿಕೆಯಾದಾಗಲೂ ನ್ಯೂಸ್ ಪ್ರಿಂಟ್ ಮತ್ತು ಪ್ರಿಂಟಿಂಗ್ ಇಂಕ್ ವೆಚ್ಚದ ಲೆಕ್ಕಾಚಾರವನ್ನು ಮುಂದಿಡುವ ಪ್ರಮುಖ ಪತ್ರಿಕೆಗಳೂ ಬೆಲೆ ಏರಿಕೆಯಲ್ಲಿ ಒಗ್ಗಟ್ಟಾಗಿವೆ.

Ad Widget
Click to comment

Leave a Reply

ಸಿನೆಮಾ

Aakasham Lo Ok Tara-ಬಾಕ್ಸ್ ಆಫೀಸ್‌ನಲ್ಲಿ ದುಲ್ಕರ್ ಸಲ್ಮಾನ್ ಅಬ್ಬರ: 4 ದಿನಕ್ಕೆ 20 ಕೋಟಿ ರೂ. ಗಳಿಸಿದ ‘ಆಕಾಶಮ್ ಲೋ ಒಕ ತಾರ’

Published

on

Ad Widget

Ad Widget

Ad Widget

Ad Widget

ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಸಿನಿಮಾ ‘ಆಕಾಶಮ್ ಲೋ ಒಕ ತಾರ’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಚಿತ್ರ, ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ.

Ad Widget

Ad Widget

Ad Widget

Ad Widget

ಹೈದರಾಬಾದ್: ಮಲಯಾಳಂ ಚಿತ್ರರಂಗದ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅಭಿನಯದ ತೆಲುಗು ಸಿನಿಮಾ ‘ಆಕಾಶಮ್ ಲೋ ಒಕ ತಾರ’ ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಗಳಿಸಿರುವ ಚಿತ್ರ, ದಿನದಿಂದ ದಿನಕ್ಕೆ ತನ್ನ ಗಳಿಕೆಯನ್ನು ಹೆಚ್ಚಿಸಿಕೊಳ್ಳುತ್ತಿದೆ.

Ad Widget

Ad Widget alt="Ad Widget"/>

Ad Widget

ಸಿನಿಮಾದ ನೈಜ ಯಶಸ್ಸನ್ನು ನಿರ್ಧರಿಸುವಲ್ಲಿ ಸೋಮವಾರದ ಕಲೆಕ್ಷನ್ ಪ್ರಮುಖ ಪಾತ್ರ ವಹಿಸುತ್ತದೆ. ಈ ಪರೀಕ್ಷೆಯಲ್ಲೂ ‘ಆಕಾಶಮ್ ಲೋ ಒಕ ತಾರ’ ಯಶಸ್ವಿಯಾಗಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 4 ಕೋಟಿ ರೂಪಾಯಿ ಗಳಿಸಿದೆ. ವಿಶೇಷವೆಂದರೆ, ಈ ಗಳಿಕೆ ಚಿತ್ರದ ಮೊದಲ ದಿನದ ಕಲೆಕ್ಷನ್‌ಗಿಂತ ಶೇ.10ರಷ್ಟು ಹೆಚ್ಚಾಗಿದೆ.

Ad Widget

Ad Widget <> Ad Widget

ಚಿತ್ರ ಬಿಡುಗಡೆಯಾಗಿ ನಾಲ್ಕು ದಿನಗಳಲ್ಲಿ ಭಾರತದ ಬಾಕ್ಸ್ ಆಫೀಸ್‌ನಲ್ಲಿ ಒಟ್ಟು 20 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಇದೇ ವೇಗ ಮುಂದುವರಿದರೆ ಮೊದಲ ವಾರದ ಅಂತ್ಯಕ್ಕೆ 30 ಕೋಟಿ ರೂಪಾಯಿ ಗಡಿ ದಾಟುವ ನಿರೀಕ್ಷೆಯಿದೆ. ಮುಂದಿನ ವಾರವೂ ಉತ್ತಮ ಪ್ರದರ್ಶನ ಮುಂದುವರಿಸಿದರೆ ಚಿತ್ರ ಹಿಟ್ ಪಟ್ಟಿಗೆ ಸೇರುವ ಸಾಧ್ಯತೆಯಿದೆ. ಈ ಮೂಲಕ ತೆಲುಗು ಚಿತ್ರರಂಗದಲ್ಲಿ ದುಲ್ಕರ್ ಸಲ್ಮಾನ್ ಅವರ ಯಶಸ್ಸಿನ ಓಟ ಮುಂದುವರಿದಂತಾಗಲಿದೆ.

ಪವನ್ ಸಾಧಿನೇನಿ ನಿರ್ದೇಶನದ ಈ ಚಿತ್ರದಲ್ಲಿ ದುಲ್ಕರ್ ಸಲ್ಮಾನ್‌ಗೆ ನಾಯಕಿಯಾಗಿ ಹೊಸ ಪ್ರತಿಭೆ ಸಾತ್ವಿಕಾ ವೀರವಲ್ಲಿ ಕಾಣಿಸಿಕೊಂಡಿದ್ದಾರೆ. ಶ್ರುತಿ ಹಾಸನ್, ರುಹಾನಿ ಶರ್ಮಾ, ಸ್ವಾಸಿಕಾ, ಮುರಳಿ ಶರ್ಮಾ, ಗೌತಮ್ ವಾಸುದೇವ್ ಮೆನನ್, ಗೆಟಪ್ ಶ್ರೀನು ಹಾಗೂ ಪ್ರವೀಣ್ ಸೇರಿದಂತೆ ಹಲವು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

Ad Widget

Ad Widget

ಜಿ.ವಿ. ಪ್ರಕಾಶ್ ಕುಮಾರ್ ಅವರ ಸಂಗೀತ, ಸುಜಿತ್ ಸಾರಂಗ್ ಅವರ ಛಾಯಾಗ್ರಹಣ ಹಾಗೂ ಪ್ರವೀಣ್ ಕೆ.ಎಲ್. ಅವರ ಸಂಕಲನ ಚಿತ್ರಕ್ಕೆ ಮತ್ತಷ್ಟು ಮೆರುಗು ನೀಡಿದೆ. ಪ್ರೇಕ್ಷಕರಿಂದ ಸಿಗುತ್ತಿರುವ ಉತ್ತಮ ಪ್ರತಿಕ್ರಿಯೆ ಚಿತ್ರತಂಡದ ನಿರೀಕ್ಷೆಯನ್ನು ಹೆಚ್ಚಿಸಿದೆ.

Ad Widget
Continue Reading

ಅಂತರ ರಾಜ್ಯ

Kerala government-ಪೋಷಕರ ಆಸ್ತಿ ಬರೆಸಿಕೊಂಡು ನಿರ್ಲಕ್ಷಿಸಿದರೆ ಮಕ್ಕಳಿಗೆ 3 ವರ್ಷ ಜೈಲು: ಕೇರಳ ಸರ್ಕಾರದ ಮಹತ್ವದ ನಿರ್ಧಾರ..!

Published

on

Ad Widget

Ad Widget

Ad Widget

Ad Widget

ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಕೊಲ್ಲಂ: ಪೋಷಕರ ಆಸ್ತಿಯನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಅಥವಾ ಹಿಂಸಿಸುವ ಮಕ್ಕಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಮಕ್ಕಳಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸುವ ಮಹತ್ವದ ಕಾನೂನನ್ನು ಕೇರಳ ಸರ್ಕಾರ ಜಾರಿಗೆ ತರಲು ಮುಂದಾಗಿದೆ ಎಂದು ಮುಖ್ಯಮಂತ್ರಿ ವಿ.ಡಿ. ಸತೀಶನ್ ತಿಳಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೊಲ್ಲಂ ಜಿಲ್ಲೆಯ ಪಟ್ಟಣಪುರಂನ ಗಾಂಧಿ ಭವನದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ವೃದ್ಧ ಪುರುಷರಿಗಾಗಿ ಅತ್ಯಾಧುನಿಕ ವಸತಿ ಸೌಲಭ್ಯವಾದ ‘ಪಿತೃಮಂದಿರಂ’ ಉದ್ಘಾಟಿಸಿ ಅವರು ಮಾತನಾಡಿದರು.

Ad Widget

Ad Widget <> Ad Widget

ಅಕ್ಟೋಬರ್‌ನಲ್ಲಿ ರಾಜ್ಯ ವಿಧಾನಸಭೆ ಅಂಗೀಕರಿಸಿರುವ ಹಿರಿಯ ನಾಗರಿಕರ ಕಾಳಜಿ ಮತ್ತು ರಕ್ಷಣೆಗೆ ಸಂಬಂಧಿಸಿದ ಮಸೂದೆಯ ಪ್ರಮುಖ ಅಂಶಗಳನ್ನು ವಿವರಿಸಿದ ಅವರು, ಪೋಷಕರ ಆಸ್ತಿಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ಬರೆಸಿಕೊಂಡ ಬಳಿಕ ಅವರನ್ನು ನಿರ್ಲಕ್ಷಿಸುವ ಮಕ್ಕಳಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸುವ ನಿಬಂಧನೆಯನ್ನು ಉದ್ದೇಶಪೂರ್ವಕವಾಗಿಯೇ ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.

ಯುಡಿಎಫ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕೈಗೊಂಡ ಮೊದಲ ನಿರ್ಧಾರವೇ ಹಿರಿಯ ನಾಗರಿಕರಿಗಾಗಿ ದೇಶದಲ್ಲೇ ಪ್ರಪ್ರಥಮ ಬಾರಿಗೆ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸುವುದಾಗಿತ್ತು. ಹಿರಿಯ ನಾಗರಿಕರಿಗೆ ಹಲವು ಹಕ್ಕುಗಳನ್ನು ಒದಗಿಸುವ ವಿಶೇಷ ಕಾನೂನನ್ನು ಸರ್ಕಾರ ರೂಪಿಸಿದೆ ಎಂದು ತಿಳಿಸಿದರು.

Ad Widget

Ad Widget

ಈ ಮಸೂದೆಗೆ ರಾಜ್ಯಪಾಲರ ಅಂಕಿತ ದೊರೆತ ಬಳಿಕ ಕಾನೂನಾಗಿ ಜಾರಿಗೆ ಬರಲಿದೆ. ಪೋಷಕರ ಆಸ್ತಿಯನ್ನು ಪಡೆದುಕೊಂಡು ಅವರನ್ನು ಬೀದಿಗೆ ತಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್ಚರಿಕೆ ನೀಡಿದರು.

ಮಕ್ಕಳನ್ನು ಬೆಳೆಸಲು ಪೋಷಕರು ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಅಪಾರ ತ್ಯಾಗ ಮಾಡುತ್ತಾರೆ. ಆದರೆ ಮಕ್ಕಳು ದೊಡ್ಡವರಾದ ಬಳಿಕ ಅದೇ ಪೋಷಕರನ್ನು ನಿರ್ಲಕ್ಷಿಸುವ ಘಟನೆಗಳು ನಡೆಯುತ್ತಿರುವುದು ವಿಷಾದನೀಯ. ಇಂತಹ ಸಂಸ್ಕೃತಿ ಕೇರಳದಲ್ಲಿ ಬೆಳೆಯಬಾರದು ಎಂದು ಅವರು ಹೇಳಿದರು.

ಪೋಷಕರನ್ನು ತಮ್ಮೊಂದಿಗೆ ಇರಿಸಿಕೊಂಡು ಪ್ರೀತಿ ಹಾಗೂ ಗೌರವದಿಂದ ನೋಡಿಕೊಳ್ಳುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು. ಕೇರಳದಲ್ಲಿ ಯಾವೊಬ್ಬ ಹಿರಿಯ ನಾಗರಿಕರೂ ಏಕಾಂಗಿಯಾಗಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು ಎಂಬುದೇ ತಮ್ಮ ದೊಡ್ಡ ಕನಸು ಎಂದು ಮುಖ್ಯಮಂತ್ರಿ ತಿಳಿಸಿದರು.

Ad Widget
Continue Reading

ಅಂತರ ರಾಜ್ಯ

Punjab election-6 ವರ್ಷಗಳ ಬಳಿಕ ಮತ್ತೆ ಒಂದಾದ ಬಿಜೆಪಿ–ಅಕಾಲಿದಳ; 2027ರ ಪಂಜಾಬ್ ಚುನಾವಣೆಗೆ ಮೈತ್ರಿ ಘೋಷಣೆ

Published

on

Ad Widget

Ad Widget

Ad Widget

Ad Widget

ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಪಂಜಾಬ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಆರು ವರ್ಷಗಳ ಬಳಿಕ ಬಿಜೆಪಿ ಮತ್ತು ಶಿರೋಮಣಿ ಅಕಾಲಿದಳ ಮತ್ತೆ ಮೈತ್ರಿ ಮಾಡಿಕೊಂಡಿವೆ. 2027ರಲ್ಲಿ ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿ ಸ್ಪರ್ಧಿಸುವುದಾಗಿ ಘೋಷಿಸಿವೆ.

Ad Widget

Ad Widget alt="Ad Widget"/>

Ad Widget

ಹೊಸದಿಲ್ಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮೈತ್ರಿಯನ್ನು ಪ್ರಕಟಿಸಿದರು. ಈ ಸಂದರ್ಭದಲ್ಲಿ ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಹಾಗೂ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ಉಪಸ್ಥಿತರಿದ್ದರು.

Ad Widget

Ad Widget <> Ad Widget

ಗುರುಪುರಬ್ ದಿನದಂದೇ ಮೈತ್ರಿ ಘೋಷಣೆ ಹೊರಬಿದ್ದಿರುವುದು ರಾಜಕೀಯವಾಗಿ ವಿಶೇಷ ಮಹತ್ವ ಪಡೆದಿದೆ. ಈ ಹಿಂದೆ ಎರಡೂ ಪಕ್ಷಗಳ ಮೈತ್ರಿ ಮುರಿದುಬೀಳಲು ಕಾರಣವಾದ ಘಟನೆಗಳಿಗೂ ಗುರುಪುರಬ್ ದಿನಕ್ಕೂ ಸಾಂಕೇತಿಕ ಸಂಬಂಧವಿದೆ ಎನ್ನಲಾಗಿದ್ದು, ಇದೀಗ ಆರು ವರ್ಷಗಳ ಬಳಿಕ ಮತ್ತೆ ಎರಡೂ ಪಕ್ಷಗಳು ಒಂದಾಗಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!