ಈತ ಆತೂರಿನ ಆಯಿಷಾ ಸ್ಕೂಲ್‌ನ ನಾಲ್ಕನೇ ತರಗತಿ […]" /> ಈತ ಆತೂರಿನ ಆಯಿಷಾ ಸ್ಕೂಲ್‌ನ ನಾಲ್ಕನೇ ತರಗತಿ […]"> Accident ನೆಲ್ಯಾಡಿ : ವಾಹನ ಢಿಕ್ಕಿ – 4 ನೇ ತರಗತಿ ವಿದ್ಯಾರ್ಥಿ ಮೃತ್ಯು; ಮನೆಯಂಗಲದಲ್ಲಿ ಸಂಬಂಧಿಕರು ಕಾರು ರಿವರ್ಸ್‌ ತೆಗೆಯುವಾಗ ದುರ್ಘಟನೆ - Nikhara News | Kannada News Website
Connect with us

ದಕ್ಷಿಣ ಕನ್ನಡ

Accident ನೆಲ್ಯಾಡಿ : ವಾಹನ ಢಿಕ್ಕಿ – 4 ನೇ ತರಗತಿ ವಿದ್ಯಾರ್ಥಿ ಮೃತ್ಯು; ಮನೆಯಂಗಲದಲ್ಲಿ ಸಂಬಂಧಿಕರು ಕಾರು ರಿವರ್ಸ್‌ ತೆಗೆಯುವಾಗ ದುರ್ಘಟನೆ

Published

on

Ad Widget

Ad Widget

Ad Widget

Ad Widget

ಕಾರು ಬಾಲಕನ ಮೇಲೆ ಹರಿದ ಕಾರಣ ಆತನ  ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಆತನನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ಆತ ಮೃತಪಟ್ಟಿದ್ದಾನೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಮನೆಯ ಚಾವಡಿಯಲ್ಲಿ ಕುಳಿತಿದ್ದ ಬಾಲಕನಿಗೆ ಕಾರ್ ಡಿಕ್ಕಿಯಾಗಿ ಮೃತಪಟ್ಟ ದಾರುಣ ಘಟನೆ ಕೊಕ್ಕಡದ ಮಲ್ಲಿಗೆ ಮಜಲು ಎಂಬಲ್ಲಿ ಮಂಗಳವಾರ ನಡೆದಿದೆ.  ಇಲ್ಲಿನ ನಿವಾಸಿ ಅಬ್ದುಲ್ ಹಮೀದ್ ಎಂಬವರ ಪುತ್ರ ನವಾಫ್ ಇಸ್ಮಾಯೀಲ್ (9) ಮೃತ ಬಾಲಕ.

Ad Widget

Ad Widget alt="Ad Widget"/>

Ad Widget

ಈತ ಆತೂರಿನ ಆಯಿಷಾ ಸ್ಕೂಲ್‌ನ ನಾಲ್ಕನೇ ತರಗತಿ ವಿದ್ಯಾರ್ಥಿ. ಶಾಲೆ ಬಿಟ್ಟು ಮನೆಗೆ ಬಂದಿದ್ದ. ಈ ಸಂದರ್ಭ ಈತನ ಸಂಬಂಧಿಕರು ಅಂಗಳದಲ್ಲಿ ಕಾರು ಚಾಲನೆ ನಡೆಸಿದ್ದು, ಕಾರಿನ ಕ್ಲಚ್ ಜಾಮ್ ಆಗಿ ಕಾರು ಬಾಲಕನಿಗೆ ಗುದ್ದಿದೆ. ಬಾಲಕ ಕಾರಿನ ಹಿಬ್ಬಂದಿ ನಿಂತಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

 ಕಾರು ಬಾಲಕನ ಮೇಲೆ ಹರಿದ ಕಾರಣ ಆತನ  ತಲೆ ಮತ್ತು ಕಾಲಿಗೆ ಗಂಭೀರ ಗಾಯವಾಗಿತ್ತು.   ತಕ್ಷಣವೇ ಆತನನ್ನು ಪುತ್ತೂರು ಆಸ್ಪತ್ರೆಗೆ ಸಾಗಿಸುವ ಸಂದರ್ಭ ದಾರಿ ಮಧ್ಯೆ ಆತ ಮೃತಪಟ್ಟಿದ್ದಾನೆ. ಕಾರು ಅಪಘಾತದ ಸಂದರ್ಭ ಕಾರಿನಲ್ಲಿ ಇನ್ನೋರ್ವ ಬಾಲಕನೂ ಇದ್ದು, ಆತ ಪಾರಾಗಿದ್ದಾನೆ.

Ad Widget
Click to comment

Leave a Reply

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ

Published

on

Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.

Ad Widget

Ad Widget <> Ad Widget

ಸದಸ್ಯರಾಗಿ: ಶ್ರೀಮತಿ ತ್ರಿವೇಣಿ ಪೆರ್ವೋಡಿ , ಶಮಂತ ಕೃಷ್ಣ ಕೆ ಉರಿಮಜಲು, ಕೇಶವ ಅಮೈ , ರವಿರಾಜ ಶೆಟ್ಟಿ, ಬಿ ರೋಹಿತ್ ಕುಮಾರ್, ಶ್ರೀಮತಿ ಮೋಹಿನಿ ದಿವಾಕರ ಜವಾಬ್ದಾರಿ ವಹಿಸಿಕೊಂಡರು.

ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿ ಭರತ್ ಪೈ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!