Connect with us

ಬಿಗ್ ನ್ಯೂಸ್

Arun Ullal | ‘ಹಿಂದುಗಳು ಹಿಂದು ಮಾಲಕತ್ವದ ಸಭಾಂಗಣದಲ್ಲೇ ಮದುವೆ ಆಗಬೇಕು – ಅವರ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಬಾರದು’ : RSS ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಮಂಗಳೂರಿನ ಪ್ರತಿಷ್ಠಿತ ಕ್ರೈಸ್ತ ವಿದ್ಯಾಸಂಸ್ಥೆಯ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ವಿರುದ್ಧ ಎಫ್ಐಆರ್ ದಾಖಲು..!

Published

on



Ad Widget

Ad Widget

Ad Widget

Ad Widget

ಮಂಗಳೂರು : ಆರ್.ಎಸ್.ಎಸ್ ಸಮಾರಂಭದಲ್ಲಿ ಧರ್ಮ ದ್ವೇಷದ ಭಾಷಣ ಆರೋಪದಡಿ ಮಂಗಳೂರಿನ ಸೈಂಟ್ ಆಗ್ನೇಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ (Arun Ullal) ವಿರುದ್ಧ ಎಫ್ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರಿನ ಉಳ್ಳಾಲ ತಾಲೂಕಿನ ಕಿನ್ಯಾದ ಕೇಶವ ಶಿಶುಮಂದಿರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಜರಗಿದ ನವದಂಪತಿ ಸಮಾವೇಶದಲ್ಲಿ ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಅರುಣ್ ಉಳ್ಳಾಲ್ ಭಾಷಣ ಮಾಡಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಭಾಷಣದಲ್ಲಿ , ‘ಹಿಂದುಗಳು ಹಿಂದು ಮಾಲಕತ್ವದ ಸಭಾಂಗಣದಲ್ಲೆ ಮದುವೆ ಆಗಬೇಕು’, ‘ಹಿಂದು ಮಾಲಕತ್ವದ ಶಿಕ್ಷಣ ಸಂಸ್ಥೆಗಳಿಗೆ ತಮ್ಮ ಮಕ್ಕಳನ್ನು ಕಳುಹಿಸಬೇಕು’, ‘ಅನ್ಯ ಧರ್ಮೀಯರ ಸಭಾಂಗಣದಲ್ಲಿ ಮದುವೆ ಆಗಬಾರದು’ ಮತ್ತು ‘ಅವರ ಶಾಲೆಗಳಿಗೆ ಕಳುಹಿಸಬಾರದು, ಅವರಿಗೆ ನಿಮ್ಮಿಂದ ಸಲ್ಲುವ ಆದಾಯದ ಒಂದು ಪಾಲು ವಿದೇಶಕ್ಕೆ ಸಲ್ಲುತ್ತದೆ’ ಎಂದು ಅರುಣ್ ಉಳ್ಳಾಲ್ ಭಾಷಣದಲ್ಲಿ ಹೇಳಿದ್ದರು.

Ad Widget

Ad Widget <> Ad Widget

.



Ad Widget

ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ 66(C) IT ACT AND 196, 351 (BNS), 2023 ರಂತೆ ಧರ್ಮ ದ್ವೇಷದ ಭಾಷಣ ಮಾಡಿದ ಅರೋಪದಡಿ ಡಾ. ಅರುಣ್ ಉಳ್ಳಾಲ್ ವಿರುದ್ದ ಎಫ್ಐಆರ್ ದಾಖಲಾಗಿದೆ.ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿ ಪಡೆದಿರುವ ಅರುಣ್ ಉಳ್ಳಾಲ್ ಅವರ ಈ ಭಾಷಣದ ವಿಡಿಯೋ ವೈರಲ್ ಬೆನ್ನಲ್ಲೇ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ವಿರೋಧದ ಬೆನ್ನಲ್ಲೇ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Click to comment

Leave a Reply

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

Published

on



Ad Widget

Ad Widget

Ad Widget

Ad Widget

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.

Ad Widget

Ad Widget <> Ad Widget

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.



Ad Widget

ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.

Ad Widget

Ad Widget

ಸುಮಾರು ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಹಾಗೂ ಆಪರೇಷನ್ ಸಿಂಧೂರ್ ಸೇರಿದಂತೆ ಹಲವು ಪ್ರಮುಖ ಸೇನಾ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading