Connect with us

ದಕ್ಷಿಣ ಕನ್ನಡ

ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ, ಉದ್ಯಮಿ ಮಮ್ತಾಜ್ ಅಲಿ ನಿಗೂಢ ನಾಪತ್ತೆ..! ಕೂಳೂರು ಸೇತುವೆ ಬಳಿ ಡ್ಯಾಮೇಜ್‌ಗೊಂಡ ಸ್ಥಿತಿಯಲ್ಲಿ BMW ಕಾರು ಪತ್ತೆ

Published

on



Ad Widget

Ad Widget

Ad Widget

Ad Widget

ಮಂಗಳೂರು :  ಮಂಗಳೂರು ಉತ್ತರ ಕ್ಷೇತ್ರದ  ಮಾಜಿ ಶಾಸಕ ಮೊಯಿದ್ದೀನ್ ಬಾವ ಅವರು  ಸಹೋದರ ಮುಮ್ತಾಜ್ ಆಲಿ(52)  ಇಂದು ನಸುಕಿನ ಜಾವ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ  ಮನೆಯಿಂದ ಹೊರಟ್ಟಿದ್ದ  ಅವರು ಬಳಿಕ ಮನೆಯವರ ಸಂಪರ್ಕಕ್ಕೆ ಸಿಗದೆ ಕಣ್ಮರೆಯಾಗಿದ್ದರು. ಅವರ ಕಾರು ಬೆಳಗ್ಗೆ ೫ ಗಂಟೆ ಸುಮಾರಿಗೆ  ಮಂಗಳೂರಿನ ಕುಳೂರಿನ ಸೇತುವೆ ಬಳಿ ಹಾನಿಯಾದ  ಸ್ಥಿತಿಯಲ್ಲಿ ಪತ್ತೆಯಾಗಿತ್ತು.

Ad Widget

Ad Widget

Ad Widget

Ad Widget

ಕಾರು ಸೇತುವೆ ಬಳಿ ಪತ್ತೆಯಾದ ಹಿನ್ನಲೆಯಲ್ಲಿ, ಅವರು ನೀರಿಗೆ ಹಾರಿರಬಹುದು ಅಥಾವ ಯಾರದರೂ ಎಸೆದಿರಬಹುದು ಎಂಬ ಶಂಕೆಯಲ್ಲಿ ನದಿಯಲ್ಲಿ ಎಸ್ ಡಿ ಆರ್ ಎಫ್,ಎನ್ ಡಿ ಆರ್ ಎಫ್,ಅಗ್ನಿಶಾಮಕದಳದ ತಂಡದವರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಾರು ಪತ್ತೆಯಾದ ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದಾರೆ

Ad Widget

Ad Widget

Ad Widget alt="Ad Widget"/>

Ad Widget

 ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಆಗಮಿಸಿ ಪರಿಶೀಲನೆ ನಡೆಸಿದರು.  ಈ ವೇಳೆ ಮಾಧ್ಗಯಮಗಳ ಜತೆ ಮಾತನಾಡಿದ ಅವರು “ ಮುಮ್ತಾಜ್‌ ಅವರು ಮುಂಜಾನೆ ಮೂರು ಗಂಟೆಗೆ ಮನೆಯಿಂದ   ಬಿಎಂಡಬ್ಲೂ ಕಾರ್ ಚಲಾಯಿಸಿಕೊಂಡು  ಬಂದಿದ್ರು. ಕುಳೂರು ಸೇತುವೆ ಯಲ್ಲಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ. ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.

Ad Widget

Ad Widget <> Ad Widget

“ ಮುಮ್ತಾಜ್‌  ಸೇತುವೆ ಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ಹೀಗಾಗಿ ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ ಎಸ್ ಎಲ್ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ. ಕುಟುಂಬದ ಸದಸ್ಯರಿಂದಲೂ ಕೆಲವೊಂದು ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಪೊಲೀಸ್‌ ಕಮೀಷನರ್‌ ತಿಳಿಸಿದ್ದಾರೆ.



Ad Widget

ವಿವಿಧ ಉದ್ಯಮ ಮತ್ತು ಮಸೀದಿ ಕಮಿಟಿಗಳಲ್ಲಿ ಮಮ್ತಾಜ್ ಆಲಿ ತೊಡಗಿಸಿಕೊಂಡಿದ್ದರು. ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಭೇಟಿ ನೀಡಿದ್ದ ವೇಳೆ ಕಮೀಷನರ್ ಮುಂದೆ ಮೊಯಿದ್ದೀನ್ ಬಾವ ಕಣ್ಣೀರು ಹಾಕಿದರು. 

Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಖೋ ಖೋ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ನರೇಂದ್ರ ಪದವಿಪೂರ್ವ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ ತೆಂಕಿಲ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಹಾಗೂ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಖೋ ಖೋ ಪಂದ್ಯಾಟವು ನರೇಂದ್ರ ಪದವಿಪೂರ್ವ ಕಾಲೇಜು ಪುತ್ತೂರು ಇವರ ಸಹಯೋಗದಲ್ಲಿ ತೆಂಕಿಲ ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಹಾಗೂ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಶಶಾಂಕ್, ಚಂದನ್, ದಿಶಾಲ್ ಎ , ಉದಯ್ ಎಸ್ , ಥುಷನ್ ಎ , ತರುಣ್ ಎ ರೈ , ಪ್ರದ್ವಿತ್ ರೈ ಎಮ್ , ಯಶ್ವಿನ್ ಬಿ , ಜೀವಿತ್,ಎಸ್. ಡಿ ಮಸಲಿ , ಪ್ರಿಥ್ವಿರಾಜ್ ಜಿ . ದ್ವಿತೀಯ ಪಿಯುಸಿ ತರುಣ್ ಕುಮಾರ್ ಬಿ . ಆರ್ ,ದೇಶ್ಚಿತ್ ಎಸ್ ,ಘನಶ್ಯಾಮ್ ,ಲಿಖಿತ್ ,ಕೀರ್ತನ್,ಸತ್ವಿಕ್ , ಮಾನ್ವಿತ್ , ಬಾಲಕಿಯರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿನಿಯರಾದ ಸಂಗೀತ ಎಸ್. ಎಮ್ , ವಿನ್ಯಾ ರೈ , ಶ್ವೇತಶ್ರೀ, ಭೂಮಿಕಾ, ವೃಷ್ಟಿ ರೈ , ನಿದೀಕ್ಷ ಎ , ಪ್ರಣಿತಾ ಕೆ , ಹರ್ಷಿಣಿ , ವಿದ್ಯಾ ಎಮ್ , ಎಚ್ . ಡಿ ಹೇಮಾದ್ರಿ , ಸಾನ್ವಿ ಅಂಚನ ವೈ. ವೈ, ದ್ವಿತೀಯ ಪಿಯುಸಿ ವಿಂದ್ಯಾ ಎಮ್ ಆರ್, ನಳಿನ ಎ. ಬಿ , ಅನನ್ಯ ಗೌಡ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ವೈಯಕ್ತಿಕ ಪ್ರಶಸ್ತಿಗಳು ದ್ವಿತೀಯ ವಾಣಿಜ್ಯ ವಿಭಾಗದ ದೇಶ್ಚಿತ್ ಎಸ್( ಬೆಸ್ಟ್ ಡಿಫೆಂಡರ್) ,ಲಿಖಿತ್ (ಬೆಸ್ಟ್ ಆಲ್ ರೌಂಡರ್), ಪ್ರಥಮ ವಿಜ್ಞಾನ ವಿಭಾಗದ ವೃಷ್ಟಿ ರೈ ( ಬೆಸ್ಟ್ ಡಿಫೆಂಡರ್).
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget

Continue Reading

ಶಿಕ್ಷಣ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ತಂತ್ರಜ್ಞಾನದ ಮಹಾಸಂಗಮ; IEEE ಅಂತಾರಾಷ್ಟ್ರೀಯ ಸಮ್ಮೇಳನಕ್ಕೆ ಸಜ್ಜು; ಡಿಸ್ಕವರ್–2026: 1,071 ಪ್ರಬಂಧಗಳ ಪೈಕಿ 94ಕ್ಕೆ ಮಂಡನೆ ಅವಕಾಶ

Published

on



Ad Widget

Ad Widget

Ad Widget

Ad Widget

ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನೂತನ ತಂತ್ರಜ್ಞಾನ, ಸಂಶೋಧನೆ ಮತ್ತು ನಾವೀನ್ಯತೆಗೆ ವೇದಿಕೆಯಾಗಿರುವ IEEE ಅಂತಾರಾಷ್ಟ್ರೀಯ ಸಮ್ಮೇಳನ ‘ಡಿಸ್ಕವರ್–2026’ ಅ.9 ಮತ್ತು 10ರಂದು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, IEEE ಬೆಂಗಳೂರು ವಿಭಾಗ ಹಾಗೂ IEEE ಮಂಗಳೂರು ಉಪವಿಭಾಗದ ಸಹಯೋಗದಲ್ಲಿ ಆಯೋಜಿಸಲಾಗಿರುವ ಸಮ್ಮೇಳನದಲ್ಲಿ ಡಿಸ್ಟ್ರಿಬ್ಯೂಟೆಡ್ ಕಂಪ್ಯೂಟಿಂಗ್, ಕಮ್ಯುನಿಕೇಶನ್, ವಿಎಲ್‌ಎಸ್‌ಐ, ಇಲೆಕ್ಟ್ರಿಕಲ್ ಸರ್ಕ್ಯೂಟ್ಸ್, ರೊಬೋಟಿಕ್ಸ್ ಹಾಗೂ ಹೆಲ್ತ್‌ಕೇರ್ ಕ್ಷೇತ್ರಗಳ ಕುರಿತು ಚರ್ಚೆ ನಡೆಯಲಿದೆ.

Ad Widget

Ad Widget <> Ad Widget

ದೇಶ-ವಿದೇಶಗಳಿಂದ 1,071 ಸಂಶೋಧನಾ ಪ್ರಬಂಧಗಳು ಸಲ್ಲಿಕೆಯಾಗಿದ್ದು, ಗುಣಮಟ್ಟದ ಪರಿಶೀಲನೆಯ ಬಳಿಕ 94 ಪ್ರಬಂಧಗಳನ್ನು ಮಂಡನೆಗೆ ಆಯ್ಕೆ ಮಾಡಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ರವಿಕೃಷ್ಣ ಡಿ. ಕಲ್ಲಾಜೆ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.



Ad Widget

ಅ.9ರಂದು ಬೆಳಿಗ್ಗೆ 9.30ಕ್ಕೆ ಸಾವರ್ಕರ್ ಸಭಾಭವನದಲ್ಲಿ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ಬೆಂಗಳೂರಿನ ಐಐಎಸ್‌ಸಿ ಸೆಂಟರ್ ಆಫ್ ನ್ಯಾನೋ ಸೈನ್ಸಸ್ ಎಂಡ್ ಇಂಜಿನಿಯರಿಂಗ್‌ನ ಪ್ರೊ. ಡಾ. ನವಕಾಂತ ಭಟ್ ಮುಖ್ಯ ಅತಿಥಿಯಾಗಿ, ಟಿಸಿಎಸ್ ಹಿರಿಯ ವಿಜ್ಞಾನಿ ಹಾಗೂ IEEE ಬೆಂಗಳೂರು ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್ ಮಿಶ್ರ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರವಿಕೃಷ್ಣ ಡಿ. ಕಲ್ಲಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.

Ad Widget

Ad Widget

ತಂತ್ರಜ್ಞಾನ ಕ್ಷೇತ್ರದ ದಿಗ್ಗಜರಿಂದ ವಿಚಾರ ಮಂಡನೆ

ಸಮ್ಮೇಳನದಲ್ಲಿ ಸೆಮಿಕಂಡಕ್ಟರ್ ವಿಎಲ್‌ಎಸ್‌ಐ ತಂತ್ರಜ್ಞಾನ, 6G ಸಂಪರ್ಕ ವ್ಯವಸ್ಥೆ ಹಾಗೂ ಎಐ ಆಧಾರಿತ ವಿಕೇಂದ್ರೀಕೃತ ಬುದ್ಧಿಮತ್ತೆ ಕುರಿತು ತಜ್ಞರಿಂದ ವಿಚಾರ ಮಂಡನೆ ನಡೆಯಲಿದೆ. ಡಾ. ನವಕಾಂತ ಭಟ್, ಸ್ಮಾರ್ಟ್‌ಬೀಮ್ ರೆಸೊನೆಟಿಕ್ಸ್‌ನ ಸಂಸ್ಥಾಪಕಿ ಡಾ. ಶ್ವೇತಾ ಅಮಿತ್ ಹಾಗೂ ಬ್ಲೂಟ್ ಟೆಕ್ನಾಲಜೀಸ್‌ನ ಸಂಸ್ಥಾಪಕ-ಸಿಟಿಒ ಸುದರ್ಶನ್ ಶೆನ್ವಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.

‘ಸಂಶೋಧನೆ ಮತ್ತು ನಾವೀನ್ಯತೆ: ಗುಣಮಟ್ಟ, ಪ್ರಮಾಣ ಮತ್ತು ನೈತಿಕ ಆಯಾಮಗಳು’ ಕುರಿತು ವಿಶೇಷ ಚರ್ಚೆಯೂ ನಡೆಯಲಿದೆ. ಡಾ. ಪ್ರಶಾಂತ್ ಮಿಶ್ರ, ಡಾ. ನವಕಾಂತ ಭಟ್, ಡೆಲ್ ಟೆಕ್ನಾಲಜೀಸ್‌ನ ಡೇಟಾ ಸೈನ್ಸ್ ನಿರ್ದೇಶಕ ಪಂಡಿತ್ ಕುಲದೀಪ್ ಡೋಂಗ್ರೆ ಹಾಗೂ ಡಾ. ಅಂಬರ್ ಬಾಜ್‌ಪಾಯ್ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಡಾ. ಅಜಿತ್ ಹೆಬ್ಬಾರ್ ಹೊಸಮಠ ಸಮನ್ವಯಕಾರರಾಗಿರುತ್ತಾರೆ.

ಅ.10ರಂದು ಸಂಜೆ 3.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸುದರ್ಶನ್ ಶೆನ್ವಿ ಮುಖ್ಯ ಅತಿಥಿಯಾಗಿ, IEEE ಬೆಂಗಳೂರು ವಿಭಾಗದ ಡಾ. ವಾಸುದೇವ ಗೌರವ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಪ್ರಸನ್ನ ದರ್ಬೆ ಅಧ್ಯಕ್ಷತೆ ವಹಿಸಲಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಾಂಶುಪಾಲ ಡಾ. ಮಹೇಶ್ ಪ್ರಸನ್ನ ಕೆ., ಡಾ. ಜೀವಿತಾ ಬಿ.ಕೆ., ಡಾ. ರಜನಿ ರೈ ಬಿ. ಹಾಗೂ ಡಾ. ಆಶ್ಲೆ ಡಿ. ಸೋಜ ಉಪಸ್ಥಿತರಿದ್ದರು.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading