Connect with us

ಬಿಗ್ ನ್ಯೂಸ್

Vitla-ವಿಟ್ಲ: ಸಪ್ತ ಜ್ಯುವೆಲ್ಸ್ ನಲ್ಲಿ ನವರಾತ್ರಿ ವಿಶೇಷ ರಿಯಾಯಿತಿ – ಜತೆಗೆ ಕಾರು, ಬೈಕ್ ಗೃಹಪಯೋಗಿ ವಸ್ತುಗಳನ್ನು ಗೆಲ್ಲುವ ಅವಕಾಶ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ವಿಟ್ಲ: ಸ್ಮಾರ್ಟ್ ಸಿಟಿ ಕಾಂಪ್ಲೆಕ್ಸ್ ನಲ್ಲಿರುವ ಸಪ್ತ ಜ್ಯುವೆಲ್ಸ್ ನಲ್ಲಿ ನವರಾತ್ರಿ ವೈಭವ ಹಿನ್ನಲೆಯಲ್ಲಿ ಅ.13ರವರೆಗೆ ಚಿನ್ನ ಖರೀದಿ ಮೇಲೆ ವಿಶೇಷ ರಿಯಾಯಿತಿಯನ್ನು ಘೋಷಣೆ ಮಾಡಿದ್ದು, 2ಸಾವಿರ ಮೇಲ್ಪಟ್ಟ ಖರೀದಿಗೆ ವಿಜಯವಾಣಿ ಪತ್ರಿಕೆಯ ಸಹಯೋಗದೊಂದಿಗೆ ವಿಜಯೋತ್ಸವ ಕೂಪನ್ ನೀಡಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಮೂಲಕ ಸಪ್ತ ಗ್ರಾಹಕರಿಗೆ ಹಬ್ಬದ ಸಮಯದಲ್ಲಿ ವಿವಿಧ ರಿಯಾಯಿತಿಗಳು ಹಾಗೂ ಬಹುಮಾನಗಳನ್ನು ಗೆಲ್ಲುವ ಅವಕಾಶವನ್ನು ಕಲ್ಪಿಸಲಾಗಿದೆ.ವಿಶಿಷ್ಟ ಶೈಲಿಯ, ಆಧುನಿಕ, ಪಾರಂಪರಿಕ ಶೈಲಿಯ ಉತ್ತಮ ಗುಣಮಟ್ಟದ ಎಚ್. ಯು. ಐ. ಡಿ. ಮಾರ್ಕ್ ಹೊಂದಿರುವ ಆಭರಣಗಳನ್ನು ಗ್ರಾಹಕರಿಗೆ ಮಿತದರ ಖಾತರಿಯೊಂದಿಗೆ ನೀಡುವ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಪ್ರಸಿದ್ಧಿಯನ್ನು ಪಡೆದಿದೆ.

Ad Widget

Ad Widget <> Ad Widget

ವಿಟ್ಲ ಮಾತ್ರವಲ್ಲದ್ದೆ ಸುತ್ತಮುತ್ತಲಿನ ತಾಲೂಕು, ಜಿಲ್ಲೆ ಸೇರಿ ಹೊರ ಜಿಲ್ಲೆಯ ಗ್ರಾಹಕರು ಮನಸೂರೆಗೊಂಡ ಚಿನ್ನಾಭರಣ ಸಂಸ್ಥೆ ಸಪ್ತ ಜುವೆಲ್ಸ್. ಗ್ರಾಹಕ ಸ್ನೇಹಿ ಸೇವೆಯಿಂದ ಬಹುಜನರ ವಿಶ್ವಾಸದ ಮಳಿಗೆಯಾಗಿ ಹೆಸರುವಾಸಿಯಾಗಿದೆ.



Ad Widget

ಗ್ರಾಹಕರ ಚಿನ್ನಾಭರಣಗಳನ್ನು ಹೊಸ ಎಚ್.ಯು.ಐ.ಡಿ ಮಾರ್ಕ್ ನ ಆಭರಣಗಳಿಗೆ ಕೊಡುಗೆಗಳೊಂದಿಗೆ ಬದಲಾವಣೆ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಗ್ರಾಹಕರು ವಿವಿಧ ಕೊಡುಗೆಗಳನ್ನು ಪಡೆದು ಬೆಲೆಯೇರಿಕೆಯ ಹೊಡೆತವನ್ನು ಕಡಿಮೆಗೊಳಿಸಲು ಸಹಕಾರಿಯಾಗಿದೆ. ಭಾನುವಾರವೂ ತೆರೆಯುವ ಮೂಲಕ ಕೆಲಸದಲ್ಲಿರುವ ಕುಟುಂಬಗಳಿಗೆ ರಜೆಯ ದಿನವೂ ಖರೀದಿಗೆ ಅನುಕೂಲವನ್ನು ಸಪ್ತ ಮಾಡಿಕೊಟ್ಟಿದೆ.

Ad Widget

Ad Widget

ವಿಶೇಷ ರೀಯಾಯಿತಿ ಕೊಡುಗೆ:
ನವರಾತ್ರಿ ಹಬ್ಬದ ಪ್ರಯುಕ್ತ ಸಪ್ತ ಗ್ರಾಹಕರಿಗೆ ಅತ್ಯಮೋಘವಾದ 9 ಕೊಡುಗೆಗಳನ್ನು ನೀಡುತ್ತಿದೆ. ಪ್ರತಿ ಗ್ರಾಂ ಚಿನ್ನದ ಆಭರಣ ಖರೀದಿಗೆ 100ರೂ ರಿಯಾಯಿತಿ, ಬೆಳ್ಳಿಯ ಆಭರಣಗಳಿಗೆ ಶೇ.10 ರಿಯಾಯಿತಿ, ಬೆಳ್ಳಿಯ ಪರಿಕರಗಳಿಗೆ ಶೇ.5ರಿಯಾಯಿತಿ, ಚಿನ್ನದ ಪಾಯಿಲ್ ಆರ್ಟ್ ವರ್ಕ್ ಗೆ ಶೇ.5 ರಿಯಾಯಿತಿ, ಬೆಳ್ಳಿಯ ಪಾಯಿಲ್ ಆರ್ಟ್ ವರ್ಕ್ ಗೆ ಶೇ.10ರಿಯಾಯಿತಿ, ಬಿರ್ಥ್ ಸ್ಟೋನ್ – ಪ್ರೆಸಿಯಸ್ ಸ್ಟೋನ್ ಮೇಲೆ ಶೇ.10ರಿಯಾಯಿತಿ, ಮುಂದಿನ ಖರೀದಿಗೆ ಡಿಸ್ಕೌಂಟ್ ಕೂಪನ್, ಆಭರಣ ಸಂಗ್ರಹಣಾ ಯೋಜನೆಗೆ ಸೇರುವವರಿಗೆ ಬೆಳ್ಳಿ ನಾಣ್ಯ ಉಚಿತ ಕೊಡುಗೆ, ವಿಜಯವಾಣಿ ವಿಜಯೋತ್ಸವದಲ್ಲಿ 2500 ಕ್ಕೂ ಹೆಚ್ಚಿನ ಬಹುಮಾನ ಗೆಲ್ಲುವ ಅವಕಾಶವನ್ನು ಕಲ್ಪಿಸಿದೆ.

ಸಪ್ತ ಅಕ್ಷಯ ಮೂಲಕ ಆಭರಣ ಖರೀದಿಸಿ:
ಸಪ್ತ ಜುವೆಲ್ಸ್ ಗ್ರಾಹಕರಿಗಾಗಿ ಆಭರಣ ಖರೀದ್ದಿಯ ಯೋಜನೆಯನ್ನು ತಂದಿದೆ. ಪ್ರತಿ ತಿಂಗಳ ಆದಾಯದಲ್ಲಿ ಸಣ್ಣ ಮೊತ್ತವನ್ನು ಚಿನ್ನದಲ್ಲಿ ವಿನಿಯೋಗ ಮಾಡುವ ಮೂಲಕ ಪ್ರತೀ ವರ್ಷ ಬಂಗಾರ ಖರೀಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಅವಕಾಶಕಲ್ಪಿಸಿದೆ. ಹನಿ ಹನಿ ಸೇರಿ ಹಳ್ಳ, ತೆನೆ ತೆನೆ ಸೇರಿ ಬಳ್ಳ ಎಂಬ ನಾಣ್ಣುಡಿಯಂತೆ ಆಭರಣ ಖರೀದಿಯನ್ನು 500 ಗುಣಕದಲ್ಲಿ ಪಾವತಿಸುವ ಹವ್ಯಾಸವನ್ನಾಗಿಸಿ ಪ್ರತಿ ವರ್ಷ ಆಭರಣ ಸಂಗ್ರಹವನ್ನು ವೃದ್ಧಿಸುವ ಅವಕಾಶವನ್ನು ಗ್ರಾಹಕರಿಗೆ ಕಲ್ಪಿಸಿದೆ. ಈ ಮೂಲಕ ಚಿನ್ನದ ದರವು ಸರಾಸರಿ ದರದಲ್ಲಿ ಲೆಕ್ಕಹಾಕಲಾಗುವುದಲ್ಲದೆ, ಆಭರಣದಲ್ಲಿ ಶೇ.10.5 ಬೋನಸ್ ಪಡೆಯಲು ಅವಕಾಶವಿದೆ.

ವಿಜಯೋತ್ಸವ ಕೂಪನ್ ನಲ್ಲಿ ಏನು ಸಿಗುತ್ತದೆ ?
ಹ್ಯಾಚ್ ಬ್ಯಾಕ್ ಕಾರು 7, ದ್ವಿಚಕ್ರವಾಹನ 10, 32ಇಂಚಿನ ಎಲ್ ಇ ಡಿ ಟಿವಿ 10, ರೆಪ್ರಿಜರೇಟರ್ 10, ವಾಶಿಂಗ್ ಮೆಶಿನ್ 10, 1ಗ್ರಾಂ ಚಿನ್ನದ ನಾಣ್ಯ 140, ಸೇಫ್ ಲಾಕರ್ 10, ವೆಟ್ ಗ್ರೈಂಡರ್ 20, 20 ಗ್ರಾಂ ಬೆಳ್ಳಿ ನಾಣ್ಯ 223, ಮಿಕ್ಸರ್ 150, ಟ್ರಾಲಿ ಬ್ಯಾಗ್ 20, ಎಲೆಕ್ಟ್ರಿಕ್ ಕೆಟಲ್ 350, ಸ್ಮಾರ್ಟ್ ವಾಚ್ 30, ಇಂಡಕ್ಷನ್ ಸ್ಟವ್ 90, ಹಾಟ್ ಪ್ಲಾಸ್ಕ್ 300, ಪ್ರೆಶರ್ ಕುಕ್ಕರ್ 400, ಪೆಡೆಸ್ಟಲ್ ಪ್ಯಾನ್ 260, ಕಾಪರ್ ಬಾಟಲ್ 470 ಸೇರಿ 2500ಕ್ಕೂ ಅಧಿಕ ಬಹುಮಾನಗಳು ಗ್ರಾಹಕರಿಗೆ ನೀಡಲಾಗುತ್ತಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಮಂಗಳೂರು

Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್‌: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್‌ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಆಗಸ್ಟ್‌ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್‌ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್‌ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.



Ad Widget

ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.

Ad Widget

Ad Widget

ಹೊಸ ದರ ಹೀಗಿದೆ

ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.

  • ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
  • ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
  • 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
  • ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
  • ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.

ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.

Ad Widget
Continue Reading

ಬಿಗ್ ನ್ಯೂಸ್

ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್‌ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ

Published

on



Ad Widget

Ad Widget

Ad Widget

Ad Widget

ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್‌)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.

Ad Widget

Ad Widget <> Ad Widget

ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.



Ad Widget

ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading