ಚಿನ್ನ-ಬೆಳ್ಳಿ ದರ
Gold Rate Today-ಆಭರಣ ಪ್ರಿಯರಿಗೆ ಶಾಕ್; ಚಿನ್ನ-ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ-ಇಲ್ಲಿದೆ ಇಂದಿನ ದರ ಪಟ್ಟಿ
ಚಿನ್ನದ ಬೆಲೆ ಇದೀಗ ಮತ್ತೆ ಏರಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಬೇಸರ ಮೂಡಿಸಿದೆ. ಶುಕ್ರವಾರ ಚಿನ್ನ ಅಷ್ಟೇ ಏಕೆ ಬೆಳ್ಳಿ ಬೆಲೆಯಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಅಮೂಲ್ಯ ಲೋಹಗಳ ಖರೀದಿಗೆ ಹೆಚ್ಚು ಬೆಲೆ ತೆರೆಬೇಕಾಗುತ್ತದೆ. ಭಾರತದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಭರ್ಜರಿ ಹೆಚ್ಚಳ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 60 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಇಂದು ಎರಡು ರೂನಷ್ಟು ಏರಿಕೆ ಕಂಡಿದೆ.
ಚಿನ್ನದ ಬೆಲೆ ಇದೀಗ ಮತ್ತೆ ಏರಿಕೆಗೊಂಡಿದ್ದು, ಆಭರಣ ಪ್ರಿಯರಿಗೆ ಬೇಸರ ಮೂಡಿಸಿದೆ. ಶುಕ್ರವಾರ ಚಿನ್ನ ಅಷ್ಟೇ ಏಕೆ ಬೆಳ್ಳಿ ಬೆಲೆಯಲ್ಲೂ ತೀವ್ರ ಏರಿಕೆ ಕಂಡುಬಂದಿದ್ದು, ಅಮೂಲ್ಯ ಲೋಹಗಳ ಖರೀದಿಗೆ ಹೆಚ್ಚು ಬೆಲೆ ತೆರೆಬೇಕಾಗುತ್ತದೆ. ಭಾರತದಲ್ಲಿ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆಗಳು ಎರಡೂ ಭರ್ಜರಿ ಹೆಚ್ಚಳ ಕಂಡಿವೆ. ಚಿನ್ನದ ಬೆಲೆ ಗ್ರಾಮ್ಗೆ 60 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆಯೂ ಇಂದು ಎರಡು ರೂನಷ್ಟು ಏರಿಕೆ ಕಂಡಿದೆ. ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ? ಇಲ್ಲಿ ತಿಳಿಯಿರಿ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಅ 18ಕ್ಕೆ)
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 78,980 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 59,240 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 990 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 72,400 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 79,980 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 941 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
ಬೆಂಗಳೂರು: 72,400 ರೂ
ಚೆನ್ನೈ: 72,400 ರೂ
ಮುಂಬೈ: 72,400 ರೂ
ದೆಹಲಿ: 72,550 ರೂ
ಕೋಲ್ಕತಾ: 72,400 ರೂ
ಕೇರಳ: 72,400 ರೂ
ಅಹ್ಮದಾಬಾದ್: 72,450 ರೂ
ಜೈಪುರ್: 72,550 ರೂ
ಲಕ್ನೋ: 72,550 ರೂ
ಭುವನೇಶ್ವರ್: 72,400 ರೂ
ಚಿನ್ನ-ಬೆಳ್ಳಿ ದರ
Gold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.
ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.
ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.
ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ
- 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
- 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
- 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
- ಬೆಳ್ಳಿ (1 ಗ್ರಾಂ): 180 ರೂ.
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.
ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)
- ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
- ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.
ಭಾರತದ ಸ್ಪಾಟ್ ದರ
- ಚಿನ್ನ (1 ಗ್ರಾಂ): 13,353 ರೂ.
- ಬೆಳ್ಳಿ (1 ಗ್ರಾಂ): 169 ರೂ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ
- ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
- ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)
ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.
ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.
ಚಿನ್ನ-ಬೆಳ್ಳಿ ದರ
Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.
ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.
ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.
ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.
ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.
ಚಿನ್ನ-ಬೆಳ್ಳಿ ದರ
Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!
ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.
ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.
ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.
ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.
-
ಅಪರಾಧ20 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ19 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಬಿಗ್ ನ್ಯೂಸ್18 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ನಿಧನ ವಾರ್ತೆ18 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ದಕ್ಷಿಣ ಕನ್ನಡ16 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ಅಪರಾಧ17 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್22 hours agoMuraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
-
ಮಂಗಳೂರು18 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















