Connect with us

ಬಿಗ್ ನ್ಯೂಸ್

WhatsApp-ನಿಮ್ಮ ಸೈಟ್ ಖರೀದಿಸುವ ಕನಸಿಗೆ ‘ಆಶೀರ್ವಾದ’ ಸಿಗುವ ಸಮಯ ಇದೀಗ ಬಂದಿದೆ! – ಏನು? ಎತ್ತ? ಎಂದು ಯೋಚಿಸಿದೆ ಇಂದೇ ನಮ್ಮ ವಾಟ್ಸ್ಯಾಪ್ ಗ್ರೂಪಿಗೆ ಜಾಯಿನ್ ಆಗಿ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಪುತ್ತೂರು: ‘ನಿಮ್ಮ ಕನಸು ನಮ್ಮಲ್ಲಿ ನನಸು’ ಎಂಬ ಧ್ಯೇಯವಾಕ್ಯದೊಂದಿಗೆ ಪ್ರಾರಂಭಗೊಂಡಿರುವ ಆಶೀರ್ವಾದ್ ಎಂಟರ್ ಪ್ರೈಸಸ್ ಇದೀಗ ಮಧ್ಯಮವರ್ಗದ ಜನರ ಸೈಟ್ ಖರೀದಿಯ ಕನಸನ್ನು ನನಸು ಮಾಡುವ ಸುವರ್ಣಾವಕಾಶವೊಂದನ್ನು ಒದಗಿಸುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ತನ್ನ ಪ್ರಥಮ ಯೋಜನೆಯ ಲಕ್ಕಿ ಡ್ರಾದಲ್ಲಿ ಇಬ್ಬರಿಗೆ ಎರಡು ಬೈಕ್ ಮತ್ತು ಇನ್ನಿಬ್ಬರು ಅದೃಷ್ಟಶಾಲಿಗಳಿಗೆ ಚಿನ್ನ ಗೆಲ್ಲುವ ಅವಕಾಶವನ್ನು ನೀಡಿದ್ದ ಆಶೀರ್ವಾದ್ ಸಂಸ್ಥೆ ಇದೀಗ ಆಶೀರ್ವಾದ 2.0ದ ಎರಡನೇ ಲಕ್ಕಿ ಡ್ರಾ ಯೋಜನೆಯಲ್ಲಿ ಒಬ್ಬ ಅದೃಷ್ಟಶಾಲಿಗೆ 5 ಸೆಂಟ್ಸ್ ನಿವೇಶನ ಸ್ಥಳವನ್ನು ತಮ್ಮದಾಗಿಸಿಕೊಳ್ಳುವ ಅವಕಾಶವನ್ನು ನೀಡುತ್ತಿದೆ.

Ad Widget

Ad Widget <> Ad Widget

ಇದಕ್ಕೆ ನೀವು ಮಾಡಬೇಕಾಗಿರುವುದಿಷ್ಟೇ.. ಆಶೀರ್ವಾದದ ಈ ವಾಟ್ಸ್ಯಾಪ್ ಗ್ರೂಪನ್ನು ಜಾಯಿನ್ ಆಗಿ ಮತ್ತು ನಿಮ್ಮ ಅದೃಷ್ಟದ ಬಾಗಿಲನ್ನು ತೆರೆಯುವ ಮೂಲಕ ನಿವೇಶನದ ಆಶೀರ್ವಾದವನ್ನು ಪಡೆಯಿರಿ..!



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಸಾವಿರಾರು ಗ್ರಾಹಕರ ಪ್ರೀತಿ ಸಂಪಾದಿಸಿಕೊಂಡಿರುವ ಆಶೀರ್ವಾದ ಸಂಸ್ಥೆ ಕಳೆದ ಹಲವಾರು ವರ್ಷಗಳಿಂದ ನಿಸ್ವಾರ್ಥ ಸೇವೆಯನ್ನು ತನ್ನ ಗ್ರಾಹಕರಿಗೆ ನೀಡುತ್ತಿದ್ದು, ಈ ಸಂಸ್ಥೆಯು ಕರ್ನಾಟಕ – ಕೇರಳದ ಗಡಿ ಭಾಗ ಸೇರಿದಂತೆ ವಿದೇಶದಲ್ಲಿಯೂ ಸಂತೃಪ್ತ ಗ್ರಾಹಕರನ್ನು ಹೊಂದಿದೆ. ಒಂದು ಚಿಕ್ಕ ಬದಲಾವಣೆ ಸಾಕು, ಜೀವನದ ಗತಿಯೇ ಬದಲಾಗಿ ಬಿಡುತ್ತದೆ.
ಹಾಗಾದರೆ ಇನ್ಯಾಕೆ ತಡ, ಈಗಲೇ ಆಶೀರ್ವಾದ ಸಂಸ್ಥೆಯ ಗ್ರಾಹಕರಾಗಿ. ನಿಮ್ಮ ಅದೃಷ್ಟಕ್ಕೆ ಶೇಕಡಾ 100ರಷ್ಟು ಗ್ಯಾರೆಂಟಿ.

Click to comment

Leave a Reply

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Ashutosh Dixit-ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ನೇಮಕ

Published

on



Ad Widget

Ad Widget

Ad Widget

Ad Widget

ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಶುತೋಷ್ ದೀಕ್ಷಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರಕಾರ ಮಂಗಳವಾರ ಪ್ರಕಟಿಸಿದೆ. ಅವರು ಅಕ್ಟೋಬರ್ 31ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಹಾಲಿ ವಾಯುಪಡೆ ಮುಖ್ಯಸ್ಥರಾಗಿರುವ ಏರ್ ಚೀಫ್ ಮಾರ್ಷಲ್ ಎ.ಪಿ. ಸಿಂಗ್ ಅವರು ಅಕ್ಟೋಬರ್ 31ರಂದು ನಿವೃತ್ತರಾಗಲಿದ್ದು, ಅವರ ಸ್ಥಾನವನ್ನು ದೀಕ್ಷಿತ್ ಅಲಂಕರಿಸಲಿದ್ದಾರೆ.

Ad Widget

Ad Widget <> Ad Widget

ಪ್ರಸ್ತುತ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿರುವ 59 ವರ್ಷದ ಅಶುತೋಷ್ ದೀಕ್ಷಿತ್ ಅವರು 1986ರ ಡಿಸೆಂಬರ್‌ನಲ್ಲಿ ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್‌ಗೆ ನಿಯೋಜನೆಗೊಂಡಿದ್ದರು. ಅವರು 2028ರ ಡಿಸೆಂಬರ್ 31ರವರೆಗೆ ವಾಯುಪಡೆ ಮುಖ್ಯಸ್ಥರಾಗಿ ಸೇವೆ ಸಲ್ಲಿಸಲಿದ್ದಾರೆ.



Ad Widget

ಅಶುತೋಷ್ ದೀಕ್ಷಿತ್ ಅವರು ಪ್ರಾಯೋಗಿಕ ಪರೀಕ್ಷಾರ್ಥ ಪೈಲಟ್ ಹಾಗೂ ಫ್ಲೈಟ್ ಇನ್‌ಸ್ಟ್ರಕ್ಟರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಮಿರಾಜ್-2000, ವಿವಿಧ ಮಾದರಿಯ ಮಿಗ್ ಯುದ್ಧ ವಿಮಾನಗಳು, ಜಾಗ್ವಾರ್ ಮತ್ತು ತೇಜಸ್ ಸೇರಿದಂತೆ ಹಲವು ಯುದ್ಧ ವಿಮಾನಗಳಲ್ಲಿ 3,500 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದಾರೆ.

Ad Widget

Ad Widget

ಸುಮಾರು ನಾಲ್ಕು ದಶಕಗಳ ವೃತ್ತಿಜೀವನದಲ್ಲಿ ಅವರು ಆಪರೇಷನ್ ಸಫೇದ್ ಸಾಗರ್, ಆಪರೇಷನ್ ರಕ್ಷಕ್, ಕೋಪ್ ಇಂಡಿಯಾ ಹಾಗೂ ಆಪರೇಷನ್ ಸಿಂಧೂರ್ ಸೇರಿದಂತೆ ಹಲವು ಪ್ರಮುಖ ಸೇನಾ ಕಾರ್ಯಾಚರಣೆಗಳು ಮತ್ತು ಸಮರಾಭ್ಯಾಸಗಳಲ್ಲಿ ಭಾಗವಹಿಸಿದ್ದಾರೆ.

Ad Widget
Continue Reading

ಬಿಗ್ ನ್ಯೂಸ್

ಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ

Published

on



Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್‌ ಶಾಕ್‌ ಕೊಟ್ಟಿದೆ. ಹಾಲಿನ (Milk Price Hike) ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ.

Ad Widget

Ad Widget

Ad Widget

Ad Widget

ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ಸಿಗಲಿದೆ. ಸರ್ಕಾರಕ್ಕೆ 70:30 ರಂತೆ ದರ ಏರಿಕೆಗೆ ಒಕ್ಕೂಟಗಳು ಮನವಿ ಮಾಡಿದ್ದವು. ಆದರೆ, 80:20 ರಂತೆ ದರ ಏರಿಕೆ ಮಾಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಅದರಂತೆಯೇ 8 ರೂ. ಪೈಕಿ 6 ರೂ. ರೈತರಿಗೆ ಮತ್ತು 2 ರೂ. ಒಕ್ಕೂಟಗಳಿಗೆ ನೀಡುವ ಸಾಧ್ಯತೆಯಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಸ್ ಟಿಕೆಟ್ ದರ ಹಾಗೂ ಹಾಲಿನ ದರ ಎರಡು ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಆದರೆ, ಅಧಿಕೃತ ಘೋಷಣೆ ಮಾಡದಿರಲು ತೀರ್ಮಾನಿಸಿದೆ. ಚುನಾವಣಾ ಆಯೋಗಕ್ಕೆ ಪ್ರಸ್ತಾಪ ಕಳುಹಿಸಿ ಅವರ ಅನುಮತಿ ಸಿಕ್ಕ ಮೇಲೆ ಅಧಿಕೃತ ಘೋಷಣೆ ಮಾಡಲು ಸರ್ಕಾರ ನಿರ್ಧರಿಸಿದೆ.

Ad Widget

Ad Widget <> Ad Widget

ಹಾಲಿನ ಮೇಲೆ ಪೂರ್ಣ 8 ರೂ. ದರ ಏರಿಕೆಯಾದರೆ
1 ಲೀಟರ್ ದರ
ಟೋನ್ಡ್‌ ಹಾಲು
46- 54 ರೂ.



Ad Widget

ಹೋಮೋಜಿನೈಸ್ಡ್‌ ಟೋನ್ಡ್‌ ಹಾಲು
47- 55 ರೂ.

Ad Widget

Ad Widget

ಹೋಮೋಜಿನೈಸ್ಡ್‌ ಹಸುವಿನ ಹಾಲು
50- 58 ರೂ.

ಶುಭಂ ಹಾಲು
52- 60 ರೂ.

ಸಮೃದ್ಧಿ ಹಾಲು
55- 64 ರೂ.

ಸ್ಪೆಷಲ್‌ ಹಾಲು
52- 60 ರೂ.

ಡಬಲ್‌ ಟೋನ್ಡ್‌ ಹಾಲು
43- 51 ರೂ.

ಆರೆಂಜ್ ಪ್ಯಾಕೆಟ್: ಹಸುವಿನ ಹಾಲು: 50 – 58 ರೂ.
ಗ್ರೀನ್ ಸ್ಪೆಷಲ್: 50 – 58 ರೂ.
ನಾರ್ಮಲ್ ಗ್ರೀನ್: ಹಸುವಿನ‌ ಹಾಲು – 50- 58 ರೂ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading