Connect with us

ಕಾರ್ಯಕ್ರಮಗಳು

Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ  ಆಸ್ಟ್ರೋನಮಿ ಎಕ್ಸ್ಪೋ 1.0 ಮಾಹಿತಿ ಕಾರ್ಯಾಗಾರ

Published

on



Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ವೈದೇಹಿ ಸಭಾಂಗಣದಲ್ಲಿ ಇನ್ನೋನೆಕ್ಸ್ಟ್(Innonxt)‌ ಎಂಬ ಸಂಸ್ಥೆಯ ವತಿಯಿಂದ  ಆಸ್ಟ್ರೋನಮಿ ಎಕ್ಸ್ಪೋ 1.0 (Astronomy expo 1.0) ಮಾಹಿತಿ ಕಾರ್ಯಾಗಾರ ನಡೆಯಿತು. ಬಾಹ್ಯಾಕಾಶ ಹಾಗೂ ರಾಕೆಟ್‌ ವಿಜ್ಞಾನದ ಕುರಿತು ಶಾಲಾ- ಕಾಲೇಜು ಹಂತದಲ್ಲೇ ವಿದ್ಯಾರ್ಥಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಸಂಸ್ಥೆಯು ರಾಜ್ಯಾದ್ಯಂತ ಈ ಕಾರ್ಯಾಗಾರವನ್ನು ಹಮ್ಮಿಕೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ ಇದರ ಕುರಿತು ಮಾಹಿತಿ ನೀಡಲಾಯಿತು. ಇದನ್ನು ಇನ್ನೋನೆಕ್ಸ್ಟ್(Innonxt)‌ ಸಂಸ್ಥೆಯ ಡಾ. ಅನು ಮತ್ತು ತಂಡದವರು ನಡೆಸಿಕೊಟ್ಟರು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಾಗಾರದಲ್ಲಿ ಬಾಹ್ಯಾಕಾಶ ವಿಜ್ಞಾನದ ಕೌತುಕಗಳು ಗ್ರಹ ಹಾಗೂ ನಕ್ಷತ್ರಗಳ ಚಲನೆ ಮತ್ತು ಶಬ್ಧಗಳನ್ನು  ವಿದ್ಯಾರ್ಥಿಗಳಿಗೆ ಪ್ರತ್ಯಕ್ಷವಾಗಿ ತೋರಿಸಲಾಯಿತು. ಇಸ್ರೋ ವಿಜ್ಞಾನಿಗಳೊಂದಿಗೆ ನೇರ ಸಂವಾದ ಹಾಗೂ ರಾಕೆಟ್‌ ವಿಜ್ಞಾನದ ಬಗ್ಗೆ ಮಾಹಿತಿಯನ್ನು ಈ ಸಂದರ್ಭದಲ್ಲಿ ನೀಡಲಾಯಿತು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ  ಕಾಲೇಜು ಆಡಳಿತಮಂಡಳಿಯ ಅಧ್ಯಕ್ಷರಾದ ರವೀಂದ್ರ ಪಿ. ಅವರು ಪ್ರಾಸ್ತಾವಿಕ ನುಡಿಗಳನ್ನಾಡುತ್ತಾ, “ಇಂದಿನ ಕಾಲಘಟ್ಟದಲ್ಲಿ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿನ ಬೆಳವಣಿಗೆ ಅತ್ಯಂತ ವೇಗವಾಗಿ ಸಾಗುತ್ತಿರುವ ಹಂತದಲ್ಲಿ ವಿದ್ಯಾರ್ಥಿಗಳು ಈ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಆಸಕ್ತಿ ತೋರುವ ಅವಶ್ಯಕತೆ ಇದೆ” ಎಂದು ನುಡಿದರು.



Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಿರಿಯ ವಿದ್ಯಾರ್ಥಿ ವಿಪುಲ್‌ ರೈ ಭಾಗವಹಿಸಿದ್ದರು. ಪ್ರಾಂಶುಪಾಲರಾದ ಮಹೇಶ್‌ ನಿಟಿಲಾಪುರ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಕಾರ್ಯಾಗಾರವನ್ನು ನಡೆಸಿಕೊಟ್ಟ ತಂಡಕ್ಕೆ ಆಡಳಿತಮಂಡಳಿಯ ಸದಸ್ಯರಾದ ಡಾ. ಕೆ.ಎನ್‌. ಸುಬ್ರಹ್ಮಣ್ಯ ಇವರು ಸ್ಮರಣಿಕೆ ನೀಡಿ ಗೌರವಿಸಿದರು.

Ad Widget

Ad Widget

ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಮಮತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಕಾರ್ಯಕ್ರಮಗಳು

‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್‌ನಲ್ಲಿ ʻಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್ʼ ಶುಭಾರಂಭ

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್‌ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್‌ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್‌ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget <> Ad Widget

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.



Ad Widget

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.

Ad Widget

Ad Widget

ಹೆಚ್ಚಿನ ಮಾಹಿತಿಗಾಗಿ 94493 24436 ಅನ್ನು ಸಂರ್ಪಕಿಸಬಹುದು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್

Published

on



Ad Widget

Ad Widget

Ad Widget

Ad Widget

ಪುತ್ತೂರು ನಗರದ ಕೆಎಸ್‌ಆರ್‌ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget

Ad Widget

ಪುತ್ತೂರು: ನಗರದ ಕೆಎಸ್‌ಆರ್‌ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಈ ಶುಭಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಜಯ ಸಾಮ್ರಾಟ್ ಪುತ್ತೂರಿನ ಸಂಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಯು.ಆರ್. ಪಾರ್ಪಟೀಸ್ ಸಂಸ್ಥಾಪಕ ಉಜ್ವಲ್ ಪ್ರಭು, ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಿಜ್ಲರ್ಸ್ ಗ್ರೂಪ್ ಮಾಲೀಕ ಪ್ರಸನ್ನ ಕುಮಾರ್ ಶೆಟ್ಟಿ, ಹಿಂದೂ ಮುಖಂಡ ಮುರಳಿ ಕೃಷ್ಣ ಹಸಂತಡ್ಕ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ಹಾಗೂ ಹಿಂದೂಸ್ಥಾನ್ ಪ್ರೊಮೋಟರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಇಬ್ರಾಹಿಂ ಮೊಹಿದೀನ್ ಅವರು ಭಾಗವಹಿಸಲಿದ್ದಾರೆ.

Ad Widget

Ad Widget <> Ad Widget

ಮಳಿಗೆಯ ಮಾಲೀಕ ರಮೇಶ್ ಅವರು ಗ್ರಾಹಕರು, ಹಿತೈಷಿಗಳು ಹಾಗೂ ಸಾರ್ವಜನಿಕರನ್ನು ಶುಭಾರಂಭ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.



Ad Widget

ಹೆಚ್ಚಿನ ಮಾಹಿತಿಗಾಗಿ 63631 66808 / 95352 47400 ಅನ್ನು ಸಂರ್ಪಕಿಸಬಹುದು.

Continue Reading

ಕಾರ್ಯಕ್ರಮಗಳು

Puttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್‌ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ

Published

on



Ad Widget

Ad Widget

Ad Widget

Ad Widget

ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.

Ad Widget

Ad Widget

Ad Widget alt="Ad Widget"/>

Ad Widget

ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್‌ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.

Ad Widget

Ad Widget <> Ad Widget

ಮುಖ್ಯ ಅತಿಥಿಗಳಾಗಿ ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ಅಧ್ಯಕ್ಷ ಜಿ.ಎಲ್. ಬಲರಾಮ ಆಚಾರ್ಯ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಭಾಗವಹಿಸಲಿದ್ದಾರೆ.



Ad Widget

1994ರಲ್ಲಿ ಆರಂಭಗೊಂಡಿರುವ ಪ್ರಾವೀಣ್ ಕ್ಯಾಪಿಟಲ್, ಗ್ರಾಹಕರ ಬೆಂಬಲ ಮತ್ತು ವಿಶ್ವಾಸದೊಂದಿಗೆ ತನ್ನ ಸೇವೆಯನ್ನು ಮುಂದುವರಿಸುತ್ತಿದೆ. ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಪ್ರಧಾನ ಕಚೇರಿಯನ್ನು ನವೀಕರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.

Ad Widget

Ad Widget

ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಸತ್ಯಶಂಕರ್, ಕಾರ್ಯನಿರ್ವಾಹಕ ನಿರ್ದೇಶಕಿ ರಂಜಿತಾ ಶಂಕರ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮೋಘ್ ಜೆ. ರೈ ಅವರು ಕಾರ್ಯಕ್ರಮಕ್ಕೆ ಗಣ್ಯರು, ಗ್ರಾಹಕರು ಹಾಗೂ ಹಿತೈಷಿಗಳನ್ನು ಆತ್ಮೀಯವಾಗಿ ಆಹ್ವಾನಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading