ಕಾರ್ಯಕ್ರಮಗಳು
Ambika-ಇಂದು ಮತ್ತು ನಾಳೆ : ಪುತ್ತೂರು ಅಂಬಿಕಾದಲ್ಲಿ ಪಾರಂಪರಿಕ ದಿನಾಚರಣೆ, ಪ್ರತಿಭಾ ತರಂಗಿಣಿ-2024 ಹಾಗೂ ʻಮಾನಸೋಲ್ಲಾಸ-2024ʼ ಕಾರ್ಯಕ್ರಮ
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ಸಂಸ್ಥೆಗಳು ಶ್ರೀ ಶಂಕರ ಸಭಾಭವನದಲ್ಲಿ ಅ.26ರಂದು ಬೆಳಗ್ಗೆ 10 ಗಂಟೆಗೆ ಪಾರಂಪರಿಕ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಿವೆ. ಈ ಸಂಧರ್ಭದಲ್ಲಿ ತುಮಕೂರಿನ ವಾಗ್ನಿ ಹಾರಿಕಾ ಮಂಜುನಾಥ್ ಮುಖ್ಯ ಅತಿಥಿಗಳಾಗಿ ಹಾಜರಿರಲಿದ್ದಾರೆ.
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಶಿಕ್ಷಣ ಸಂಸ್ಥೆಗಳು ಶ್ರೀ ಶಂಕರ ಸಭಾಭವನದಲ್ಲಿ ಅ.26ರಂದು ಬೆಳಗ್ಗೆ 10 ಗಂಟೆಗೆ ಪಾರಂಪರಿಕ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಿವೆ. ಈ ಸಂಧರ್ಭದಲ್ಲಿ ತುಮಕೂರಿನ ವಾಗ್ನಿ ಹಾರಿಕಾ ಮಂಜುನಾಥ್ ಮುಖ್ಯ ಅತಿಥಿಗಳಾಗಿ ಹಾಜರಿರಲಿದ್ದಾರೆ.
ಅ.28ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಶಂಕರ ಸಭಾಭವನದಲ್ಲಿ ಅಂಬಿಕಾ ವಿದ್ಯಾಲಯ(ಸಿಬಿಎಸ್ಇ) ಯ ವಾರ್ಷಿಕೋತ್ಸವ ʻಪ್ರತಿಭಾ ತರಂಗಿಣಿ-2024ʼ ಕಾರ್ಯಕ್ರಮ ನಡೆಯಲಿರುವುದು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ಕರ್ನಾಟಕ ಬ್ಯಾಂಕ್ ಲಿಮಿಟೆಡ್ನ ಜನರಲ್ ಮ್ಯಾನೇಜರ್ ರಾಜ ಬಿ.ಎನ್., ಅಂಬಿಕಾ ವಿದ್ಯಾಲಯ ಸಿಬಿಎಸ್ಇಯ ಹಿರಿಯ ವಿದ್ಯಾರ್ಥಿನಿ ಕು. ಆತ್ಮಶ್ರೀ ಆಗಮಿಸಲಿದ್ದಾರೆ.
ಅ.29ರಂದು ಬೆಳಗ್ಗೆ 9ಗಂಟೆಗೆ ಶ್ರೀ ಶಂಕರ ಸಭಾ ಭವನದಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ʻಮಾನಸೋಲ್ಲಾಸ-2024ʼ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಸಂಚಾಲಕ ಜಯಸೂರ್ಯ ರೈ ಮಾದೋಡಿ, ಅಂಬಿಕಾ ಪದವಿಪೂರ್ವ ವಿದ್ಯಾಲಯದ ಹಿರಿಯ ವಿದ್ಯಾರ್ಥಿ ಶಿವರಾಜ್ ಎಂ. ಆಗಮಿಸಲಿದ್ದಾರೆ.
ಕಾರ್ಯಕ್ರಮಗಳು
‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
ಪುತ್ತೂರು ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ. ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಪುತ್ತೂರು: ನಗರದ ಮೈತ್ರಿ ಎಲೆಕ್ಟ್ರಿಕ್ ಕಂಪನಿಯ ವತಿಯಿಂದ ಹ್ಯಾವೆಲ್ಸ್ನ ವಿಶೇಷ ಅನುಭವ ಕೇಂದ್ರವಾದ ‘ಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್’ ಅ.15 ಗುರುವಾರದಂದು ಉದ್ಘಾಟನೆಗೊಳ್ಳಲಿದೆ.

ಪುತ್ತೂರಿನ ಮೊಳಹಳ್ಳಿ ಶಿವರಾಯ ರಸ್ತೆಯಲ್ಲಿರುವ ಸುಶಾ ಚೇಂಬರ್ಸ್ನ ಮೊದಲ ಮಹಡಿಯಲ್ಲಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯಲ್ಲಿ ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ.

ಹ್ಯಾವೆಲ್ಸ್ ಕಂಪನಿಯ ವಿದ್ಯುತ್ ಉಪಕರಣಗಳು ಹಾಗೂ ಗೃಹ ಬಳಕೆಯ ವಿವಿಧ ಉತ್ಪನ್ನಗಳು ಮತ್ತು ಪರಿಹಾರಗಳ ಸಂಪೂರ್ಣ ಶ್ರೇಣಿಯನ್ನು ಗ್ರಾಹಕರು ವೀಕ್ಷಿಸಿ, ಮಾಹಿತಿ ಪಡೆಯಲು ಇಲ್ಲಿ ಅವಕಾಶವಿರಲಿದೆ.

1997ರಿಂದ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಿರುವ ಮೈತ್ರಿ ಎಲೆಕ್ಟ್ರಿಕ್ ಕಂಪನಿಯು ಈ ನೂತನ ಕೇಂದ್ರದ ಮೂಲಕ ಗ್ರಾಹಕರಿಗೆ ಹ್ಯಾವೆಲ್ಸ್ ಉತ್ಪನ್ನಗಳ ಪರಿಚಯ ಹಾಗೂ ಉತ್ತಮ ಖರೀದಿ ಅನುಭವ ಒದಗಿಸುವ ಉದ್ದೇಶ ಹೊಂದಿದೆ.
ಕಾರ್ಯಕ್ರಮಗಳು
Puttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
ಪುತ್ತೂರು ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಪುತ್ತೂರು: ನಗರದ ಕೆಎಸ್ಆರ್ಟಿಸಿ ವಾಣಿಜ್ಯ ಸಂಕೀರ್ಣದ ನೆಲಮಹಡಿಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ‘ಮೈ ಡ್ರೆಸ್ ಕೋಡ್’ ಬಟ್ಟೆ ಮಳಿಗೆಯ ಶುಭಾರಂಭ ಸಮಾರಂಭವು ಅ.15 ಗುರುವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ.
ಈ ಶುಭಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ದಕ್ಷಿಣ ಕನ್ನಡದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ವಿಜಯ ಸಾಮ್ರಾಟ್ ಪುತ್ತೂರಿನ ಸಂಸ್ಥಾಪಕಾಧ್ಯಕ್ಷ ಸಹಜ್ ರೈ ಬಳಜ್ಜ, ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಯು.ಆರ್. ಪಾರ್ಪಟೀಸ್ ಸಂಸ್ಥಾಪಕ ಉಜ್ವಲ್ ಪ್ರಭು, ಪುತ್ತೂರು ಕ್ಷೇತ್ರದ ಮಾಜಿ ಶಾಸಕ ಸಂಜೀವ ಮಠಂದೂರು, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಸಿಜ್ಲರ್ಸ್ ಗ್ರೂಪ್ ಮಾಲೀಕ ಪ್ರಸನ್ನ ಕುಮಾರ್ ಶೆಟ್ಟಿ, ಹಿಂದೂ ಮುಖಂಡ ಮುರಳಿ ಕೃಷ್ಣ ಹಸಂತಡ್ಕ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ ಚನಿಲ ಹಾಗೂ ಹಿಂದೂಸ್ಥಾನ್ ಪ್ರೊಮೋಟರ್ಸ್ ಆ್ಯಂಡ್ ಡೆವಲಪರ್ಸ್ ಪ್ರೈ.ಲಿ.ಯ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಇಬ್ರಾಹಿಂ ಮೊಹಿದೀನ್ ಅವರು ಭಾಗವಹಿಸಲಿದ್ದಾರೆ.
ಮಳಿಗೆಯ ಮಾಲೀಕ ರಮೇಶ್ ಅವರು ಗ್ರಾಹಕರು, ಹಿತೈಷಿಗಳು ಹಾಗೂ ಸಾರ್ವಜನಿಕರನ್ನು ಶುಭಾರಂಭ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 63631 66808 / 95352 47400 ಅನ್ನು ಸಂರ್ಪಕಿಸಬಹುದು.
ಕಾರ್ಯಕ್ರಮಗಳು
Puttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.
ಪುತ್ತೂರು: ಹಣಕಾಸು ಸೇವಾ ಕ್ಷೇತ್ರದಲ್ಲಿ 1994ರಿಂದ ಕಾರ್ಯನಿರ್ವಹಿಸುತ್ತಿರುವ ಪ್ರವೀಣ್ ಕ್ಯಾಪಿಟಲ್ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನಾ ಸಮಾರಂಭ ಅ.16, ಶುಕ್ರವಾರ ಬೆಳಗ್ಗೆ 10 ಗಂಟೆಗೆ ನಡೆಯಲಿದೆ.
ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಶ್ರೀ ಗಣೇಶ್ ಕಾಂಪ್ಲೆಕ್ಸ್ನಲ್ಲಿರುವ ಸಂಸ್ಥೆಯ ನವೀಕೃತ ಪ್ರಧಾನ ಕಚೇರಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪುತ್ತೂರಿನ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ನ ಅಧ್ಯಕ್ಷ ಜಿ.ಎಲ್. ಬಲರಾಮ ಆಚಾರ್ಯ ಹಾಗೂ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಭಾಗವಹಿಸಲಿದ್ದಾರೆ.
1994ರಲ್ಲಿ ಆರಂಭಗೊಂಡಿರುವ ಪ್ರಾವೀಣ್ ಕ್ಯಾಪಿಟಲ್, ಗ್ರಾಹಕರ ಬೆಂಬಲ ಮತ್ತು ವಿಶ್ವಾಸದೊಂದಿಗೆ ತನ್ನ ಸೇವೆಯನ್ನು ಮುಂದುವರಿಸುತ್ತಿದೆ. ಗ್ರಾಹಕರಿಗೆ ಇನ್ನಷ್ಟು ಉತ್ತಮ ಸೇವೆ ಒದಗಿಸುವ ಉದ್ದೇಶದಿಂದ ಪ್ರಧಾನ ಕಚೇರಿಯನ್ನು ನವೀಕರಿಸಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ಅ.16ರಂದು ಪ್ರವೀಣ್ ಕ್ಯಾಪಿಟಲ್ನ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ
-
ಕಾರ್ಯಕ್ರಮಗಳು20 hours agoPuttur-ಪುತ್ತೂರು: ಅ.15ರಂದು ‘ಮೈ ಡ್ರೆಸ್ ಕೋಡ್’ ನೂತನ ಮಳಿಗೆ ಗ್ರಾಂಡ್ ರೀ-ಓಪನಿಂಗ್
-
ಕಾರ್ಯಕ್ರಮಗಳು19 hours ago‘Havells Experience Center-ನಾಳೆ (ಅ. 15) ರಂದು ಮೈತ್ರಿ ಎಲೆಕ್ಟ್ರಿಕ್ನಲ್ಲಿ ʻಹ್ಯಾವೆಲ್ಸ್ ಎಕ್ಸ್ಪೀರಿಯನ್ಸ್ ಸೆಂಟರ್ʼ ಶುಭಾರಂಭ
-
Uncategorized19 hours agoAmbika Vidyalaya-ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾರ್ಥಿಗಳಿಗೆ ರಾಷ್ಟ್ರ ಮಟ್ಟದಲ್ಲಿ ಬಹುಮಾನ
-
ಶಿಕ್ಷಣ18 hours agoSanidhya S. Rao-ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ವಿವೇಕಾನಂದ ಸೆಂಟ್ರಲ್ ಸ್ಕೂಲ್ನ ಸಾನಿಧ್ಯ ಎಸ್. ರಾವ್ಗೆ ಪ್ರಥಮ ಸ್ಥಾನ; SGFI ಸ್ಪರ್ಧೆಗೆ ಆಯ್ಕೆ
-
ಸ್ಥಳೀಯ2 hours agoNavoor clinic-ನಾವೂರು ಕ್ಲಿನಿಕ್ಗೆ ಬೆಂಕಿ ಪ್ರಕರಣ: ರವಿ ಪೂಜಾರಿ ಬಂಧನ, ಇಬ್ಬರು ಶಂಕಿತರ ವಿಚಾರಣೆ
-
ಬಿಗ್ ನ್ಯೂಸ್2 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಮಹತ್ವದ ತಿರುವು: ಮಾಫಿ ಸಾಕ್ಷಿ ಅರ್ಜಿ ವಾಪಸ್ ಪಡೆದ ಎ10 ವಿನಯ್
-
ಶಿಕ್ಷಣ19 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ‘ಬಿಜ್ಫೆಸ್ಟ್ 2K26’





















