Connect with us

Uncategorized

Pakshikere Mascare ಪಕ್ಷಿಕೆರೆ:  ಪತ್ನಿ ಮಗುವನ್ನು ಕೊಂ#ದು ಆತ್ಮಹ*ತ್ಯೆ; ಕಾರ್ತಿಕ್‌ ತಾಯಿ, ಸಹೋದರಿ ವಿರುದ್ದ ವಿರುದ್ದ ಕೇಸ್‌; ಒಂದೇ ಚಿತೆಯಲ್ಲಿ ಮೂವರ ಅಂತ್ಯ ಸಂಸ್ಕಾರ ! ಎರಡು ಕುಟುಂಬ ಸದಸ್ಯರು ಹೇಳಿದ್ದೇನು ?

Published

on

Ad Widget

Ad Widget

Ad Widget

Ad Widget

ಮಂಗಳೂರು : ನ 11: ಮುಲ್ಕಿ ಸಮೀಪದ  ಪಕ್ಷಿಕೆರೆಯಲ್ಲಿ ಪತಿ ಯು ಪತ್ನಿ ಹಾಗೂ 4 ವರ್ಷದ ಮಗುವನ್ನು ಗಾಜಿನ ತುಂಡಿನಿಂದ ಚುಚ್ಚಿ ಹತೈಗೈದು , ಬಳಿಕ ರೈಲಿನಡಿಗೆ ತಲೆಯಿಟ್ಟು ಆತ್ಮಹತ್ಯೆ ಮಾಡಿಕೊಂಡ ಭೀಕರ ಪ್ರಕರಣದಲ್ಲಿ ಇಬ್ಬರ ವಿರುದ್ದ ಪ್ರಕರಣ ದಾಖಲಾಗಿದೆ. ಕಾರ್ತಿಕ್ ಭಟ್‌ ಪತ್ನಿ ಪ್ರಿಯಾಂಕಾ ಹಾಗೂ ಮಗು ಹೃದಯ್‌ನನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದ.

Ad Widget

Ad Widget

Ad Widget

Ad Widget

ಆತ್ಮಹತ್ಯೆ ಮಾಡಿಕೊಳ್ಳುವ ಮುಂಚೆ ಕಾರ್ತಿಕ್ ಭಟ್, 6 ಪುಟಗಳ ಡೆತ್ ನೋಟ್ ಬರೆದಿದ್ದ. ಅದರಲ್ಲಿ ಕೌಟುಂಬಿಕ ಕಲಹದ ಬಗ್ಗೆ ವಿಸ್ತೃತವಾಗಿ ಬರೆದಿದ್ದಾನೆ. ಡೆತ್‌ ನೋಟ್‌ ನಲ್ಲಿ  ತನ್ನ ಸೋದರಿಯರ ಹಾಗೂ ತಂದೆ ತಾಯಿ ವಿರುದ್ದ  ಆಕ್ರೋಶ ವ್ಯಕ್ತಪಡಿಸಿದ್ದಾನೆ.  ಅಕ್ಕ ಮತ್ತು ತಾಯಿ ನಮ್ಮ ಮುಖ ನೋಡಬಾರದು ಎಂದು ಡೆತ್ ನೋಟ್‌ನಲ್ಲಿ  ಬರೆದಿದ್ದೂ, ಮ್ಮಮೃತದೇಹವನ್ನು ಪತ್ನಿ ಪ್ರಿಯಾಂಕಾ ಅವರ ತಂದೆ ತಾಯಿಗೆ ಹಸ್ತಾಂತರಿಸುವಂತೆ  ಮನವಿ ಮಾಡಿದ್ದ. ಈ ಡೆತ್‌ ನೋಟ್‌ ಆಧಾರದಲ್ಲಿ ಕಾರ್ತಿಕ್ ನ ತಾಯಿ ಹಾಗೂ ಓರ್ವ ಸಹೋದರಿಯ ವಿರುದ್ಧ ಪ್ರಕರಣ ದಾಖಲಾಗಿದೆ

Ad Widget

Ad Widget alt="Ad Widget"/>

Ad Widget

 ಕಾರ್ತಿಕ್ ಭಟ್ ನ  ತಂದೆ ಜನಾರ್ಧನ ಭಟ್ ಹಾಗೂ ತಾಯಿ ಜಂಕ್ಷನ್ ಬಳಿಯಲ್ಲಿ ಹೋಟೆಲ್ ವ್ಯವಹಾರ ನಡೆಸುತ್ತಿದ್ದು ತಂದೆ ತಾಯಿ ಹೋಟೆಲ್ʼ ಗೆ ಹೋದ ಬಳಿಕ ಕಿಟಕಿಯ ಗಾಜಿನ ತುಂಡಿನಿಂದ  ಏಕಾಏಕಿ ಕುತ್ತಿಗೆಗೆ ಬೆನ್ನಿಗೆ  ಹಾಗೂ ಕಾಲಿಗೆ ಇರಿದು ಸಾಯಿಸಿದ್ದಾನೆ. ಬಳಿಕ ನಾಲ್ಕು ವರ್ಷದ  ಮಗುವಿನ ಕುತ್ತಿಗೆಯನ್ನು ನಿಷ್ಕರುಣೆಯಿಂದ ಇರಿದು ಸಾಯಿಸಿದ್ದಾನೆ.  ಬಳಿಕ ವಿವರವಾದ  ಡೆತ್ ನೋಟ್ ಬರೆದಿಟ್ಟು ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರಲ್ಲಿ  ವಿಫಲನಾಗಿ ಕೊನೆಗೆ ಬೆಳ್ಳಾಯರು ಶ್ರೀಚಂದ್ರ ಮೌಳೀಶ್ವರ ದೇವಸ್ಥಾನದ ಬಳಿಯಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Ad Widget

Ad Widget <> Ad Widget

ಒಂದೇ ಚಿತೆಯಲ್ಲಿಟ್ಟು ಅಂತ್ಯ ಸಂಸ್ಕಾರ

 ಗಂಡನಿಂದ ಕೊಲೆಯಾದ ಪ್ರಿಯಾಂಕಾ ಹಾಗೂ ಮಗು ಹೃದಯ್‌ನ ಮರಣೋತ್ತರ ಪರೀಕ್ಷೆ ಭಾನುವಾರ ಮಂಗಳೂರಿನ ವೆಸ್ಲಾಕ್ ಆಸ್ಪತ್ರೆಯಲ್ಲಿ ನಡೆದು, ಬಳಿಕ ಮೃತದೇಹವನ್ನು ಪ್ರಿಯಾಂಕಾಳ ಹೆತ್ತವರಿಗೆ ಹಸ್ತಾಂತರಿಸಲಾಯಿತು. ಕೆರೆಕಾಡು ರುದ್ರ ಭೂಮಿಯಲ್ಲಿ ಪ್ರಿಯಾಂಕಳ ಹೆತ್ತವರು, ಮನೆಯವರು ಹಾಗೂ ಬಂಧುಗಳ ಉಪಸ್ಥಿತಿಯಲ್ಲಿ ಅಂತ್ಯಕ್ರಿಯೆ ನಡೆಯಿತು.  ಮೂವರ ಮೃತ ದೇಹವನ್ನು ಒಂದೇ ಚಿತೆಯಲ್ಲಿಟ್ಟು ದಹನ ಕ್ರಿಯೆ ನಡೆಸುತ್ತಿದ್ದಂತೆ ಮನೆಯವರ ರೋಧನ ಮುಗಿಲು ಮುಟ್ಟಿತು ಎರಡು ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ಮುಖಂಡರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು

Ad Widget

Ad Widget

ಅತ್ತೆ-ಮಾವನ ಕಿರುಕುಳದಿಂದಲೇ ಈ ದುರಂತ  :

 ಶವಗಾರದ ಮುಂಭಾಗ ಕಾರ್ತಿಕ್ ಹೆತ್ತವರು ಹಾಗೂ ಸಹೋದರಿಯ ವಿರುದ್ಧ ಪ್ರಿಯಾಂಕ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ತಿಕ್ ಕೊಲೆ ಮಾಡುವುದಕ್ಕೆ ಸಾಧ್ಯವೇ ಇಲ್ಲ ಎಂದು ಅನುಮಾನ ವ್ಯಕ್ತಪಡಿಸಿರುವ ಪ್ರಿಯಾಂಕ ಪೋಷಕರು ಆಕೆಯ ಅತ್ತೆ-ಮಾವನ ಕಿರುಕುಳದಿಂದಲೇ ಈ ದುರಂತ ನಡೆದಿದೆ ಎಂದು ಆರೋಪಿಸಿದ್ದು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

ನಮ್ಮ ಕುಟುಂಬಕ್ಕೂ ಕಾರ್ತಿಕ್ ಬಹಳ ಇಷ್ಟವಾಗಿದ್ದ

ಕಾರ್ತಿಕ್ ಭಟ್ ಬಹಳ ಒಳ್ಳೆಯ ಗುಣ ಸ್ವಭಾವದ ವ್ಯಕ್ತಿ. ನಮ್ಮ ಕುಟುಂಬಕ್ಕೂ ಕಾರ್ತಿಕ್ ಬಹಳ ಇಷ್ಟವಾಗಿದ್ದ. ಕಾರ್ತಿಕ್ ತನ್ನ ಹೆಂಡತಿ ಮಗುವಿನೊಂದಿಗೆ ಬಹಳ ಅನ್ಯೋನ್ಯವಾಗಿದ್ದ. ಕಳೆದ ಬಾರಿ ದಸರಾಗೆ ಬಂದಾಗಲೂ ತುಂಬಾ ಖುಷಿಯಲ್ಲಿದ್ದ.ಬೇರೆ ಮನೆ ಮಾಡೋಕೆ ತುಂಬಾ ಕಡೆ ಹುಡುಕಾಟವೂ ಮಾಡಿದ್ದ.ಕಾರ್ತಿಕ್ ಹೆತ್ತವರು ಇವರಿಗೆ ತುಂಬಾ ತೊಂದರೆ ಕೊಟ್ಟಿದ್ದಾರೆ. ಕಾರ್ತಿಕ್ ಅಕ್ಕನೂ ಈ ಕುಟುಂಬಕ್ಕೆ ಕಿರಿ ಕಿರಿ ಮಾಡಿದ್ದಾರೆ. ಕಳೆದ ದೀಪಾವಳಿ ಸಂಧರ್ಭದಲ್ಲೂ ಗಲಾಟೆಯಾಗಿದೆ. ಬೀಚ್ ಬಳಿ ಹೋಗಿ ಕಾರ್ತಿಕ್ ಕುಟುಂಬ ಪಟಾಕಿ ಸಿಡಿಸಿ ದೀಪಾವಳಿ ಆಚರಣೆ ಮಾಡಿದ್ದರು. ಮನೆಯಲ್ಲಿ ತಂದೆ ತಾಯಿ ಕಿರಿ ಕಿರಿ ಮಾಡಿದ ಹಿನ್ನಲೆ ಬೀಚ್ ಬಳಿ ಹೋಗಿದ್ದರು. ಕಾರ್ತಿಕ್ ಗೆ ಯಾವುದೇ ಆರ್ಥಿಕವಾದ ಸಮಸ್ಯೆ ಇರಲಿಲ್ಲ. ಕಾರ್ತಿಕ್ ತನ್ನ ಪತ್ನಿ ಜೊತೆಯೂ ಗಲಾಟೆ ಮಾಡುತ್ತಿರಲಿಲ್ಲ ಎಂದು ಪ್ರೀಯಾಂಕ ದೊಡ್ಡಪ್ಪ ಉಮಾಶಂಕರ್ ಉಪಾಧ್ಯಾಯ ಹೇಳಿದ್ದಾರೆ.

ಕೊಲೆ ಮಾಡುವ ಕಠೋರ ಮನಸ್ಸಿನ ವ್ಯಕ್ತಿಯಲ್ಲ !

ಪ್ರೀಯಾಂಕ ಗರ್ಭಿಣಿ ಎಂಬ ವಿಚಾರ ಕೆಲ ಮಾಧ್ಯಮಗಳಲ್ಲಿ ಬಂದಿದೆ.ಹೆಂಡತಿ ಜೊತೆ ಜಗಳವಾಡಿ ಹತ್ಯೆ ಮಾಡಿದ್ದಾನೆ ಎಂಬುವುದಾಗಿಯೂ ಬಂದಿದೆ.ಈ ವಿಚಾರ ಸುಳ್ಳು,ಆ ತರ ಯಾವುದೇ ಘಟನೆಗಳು ನಡೆದಿಲ್ಲ. ಕಾರ್ತಿಕ್ ಕೊಲೆ ಮಾಡುವಂತಹ ಕಠೋರ ಮನಸ್ಸಿನ ವ್ಯಕ್ತಿ ಅಲ್ಲ. ಈ ಸಾವಿನ ಬಗ್ಗೆ ನಮಗೆ ಅನುಮಾನ ಇದೆ.ಪೊಲೀಸರು ಘಟನೆಯ ಬಗ್ಗೆ ಸೂಕ್ತವಾದ ತನಿಖೆ ಮಾಡಬೇಕು ಎಂದು ಪ್ರೀಯಾಂಕ ತಾಯಿ ಸಾವಿತ್ರಿ ತಿಳಿಸಿದ್ದಾರೆ.

ಒಂದು ಕಡೆಯು ನೆಟ್ಟಗೆ ಕೆಲಸಕ್ಕೆ ನಿಲುಲುತ್ತಿರಲಿಲ್ಲ !

ಕಾರ್ತಿಕ್ ಭಾವ (ಸಹೋದರಿ ಗಂಡ) ಗುರುಪ್ರಸಾದ್ ಹೇಳಿಕೆ ನೀಡಿ, ಮಗಳನ್ನು ಕಳೆದುಕೊಂಡ ನೋವು ಹೆತ್ತವರಿಗಿದೆ. ಹಾಗಾಗಿ ಅವರು ಆ ರೀತಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಒಂದು ಕ್ಷಣದ ಕೋಪಕ್ಕೆ ಒಳಗಾಗಿ ಈ ಘಟನೆ ಆಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮನೆಯಲ್ಲಿ ಚಿಕ್ಕಪುಟ್ಟ ಗಲಾಟೆ ನಡೀತಾ ಇತ್ತು. ನನ್ನ ಅತ್ತೆ ಮಾವ ಬರೀ ಪಾಪದವರು.ಇವನಿಗೆ ಮೂಗಿನ ತುದಿಯಲ್ಲಿ ಕೋಪ.ಇವನು ಎಲ್ಲಿಯೂ ಸರಿಯಾಗಿ ಕೆಲಸ ಮಾಡ್ತ ಇರಲಿಲ್ಲ. ಕೋ ಅಪರೇಟಿವ್ ಬ್ಯಾಂಕ್ ಗಳಲ್ಲಿ ಮ್ಯಾನೇಜರ್ ಎಲ್ಲಾ ಆಗಿದ್ದ. ಒಂದು ಕಡೆಯು ನೆಟ್ಟಗೆ ಕೆಲಸಕ್ಕೆ ನಿಲ್ತಾ ಇರಲಿಲ್ಲ ಎಂದು ಗುರು ಪ್ರಸಾದ್‌ ಹೇಳಿದರು

ಮದುವೆಗೂ ಮೊದಲು ಫಾರೀನ್ ನಲ್ಲಿ ಇದ್ದ ಒಳ್ಳೆಯ ಆದಾಯವು ಇತ್ತು. ಊರಿಗೆ ಬಂದ ಬಳಿಕ ಅವನಿಗೆ ಸಂಬಳ ಸಾಕಾಗುತ್ತಾ ಇರಲಿಲ್ಲ.  ಬೇರೆಯವರಿಂದ ಸಾಲ ಪಡೆಯುತ್ತಿದ್ದ. ಇವನು ಮನೆಯ ಜವಬ್ದಾರಿ ತೆಗೆದುಕೊಳ್ತಾ ಇರಲಿಲ್ಲ.ಗಂಡ ಹೆಂಡತಿ ಒಳ್ಳೆಯ ರೀತಿಯಲ್ಲಿ ಇದ್ರು ಎಂದು ಮಾದ್ಯಮಗಳಿಗೆ ತಿಳಿಸಿದರು.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!