Connect with us

ಸ್ಥಳೀಯ

Kadaba-ಕಡಬದ ಯುವಕ ನಿಗೂಢ ಕಣ್ಮರೆ – ನಾನಾ ಊಹಾಪೋಹಗಳಿಂದ ಸಂಚಲನ ಸೃಷ್ಟಿ; ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿದೆ ಥರಹವೇರಿ ಸುದ್ದಿ – ಕಾಡಿನಲ್ಲೂ ಶೋಧ –ಓರ್ವ ಪೊಲೀಸ್ ವಶಕ್ಕೆ ?

Published

on

Ad Widget

Ad Widget

Ad Widget

Ad Widget
Ad Widget

Ad Widget

Ad Widget

Ad Widget

ಕಡಬ, ಡಿ. 1: ಕಡಬ ತಾಲೂಕಿನ ಬಿಳಿನೆಲೆಯ ಯುವಕನೊಬ್ಬ ನಿಗೂಢವಾಗಿ ಕಣ್ಮರೆಯಾಗಿದ್ದು ಈ ಪ್ರಕರಣ ಸಾರ್ವಜನಿಕ ವಲಯದಲ್ಲಿ ನಾನಾ ಊಹಾಪೋಹಗಳಿಗೆ ಕಾರಣವಾಗಿದ್ದು ಸಂಚಲನ ಸೃಷ್ಟಿಸಿದೆ. ಈ ಕುರಿತು ಸ್ಥಳೀಯವಾಗಿ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಥರಹವೇರಿ ಸುದ್ದಿಗಳು ಹರಿದಾಡುತ್ತಿದ್ದು, ರಾಜಕೀಯ ಹಸ್ತಕ್ಷೇಪದ ಆರೋಪ , ಪೊಲೀಸ್ ತನಿಖೆಯ ಬಗ್ಗೆ ಅನುಮಾನ ವ್ಯಕ್ತವಾಗುತ್ತಿದೆ.

Ad Widget

Ad Widget alt="Ad Widget"/>

Ad Widget

ಕಡಬ ತಾಲೂಕಿನ ಬಿಳಿನೆಲೆಗ್ರಾಮದಮುಂಗ್ಲಿಮಜಲು ನಿವಾಸಿ ಶಾಂತಪ್ಪ ಗೌಡ ಅವರ ಪುತ್ರ ಸಂದೀಪ್ ಗೌಡ (29) ನಾಪತ್ತೆಯಾದ ಯುವಕ . ಇವರು ಮರ್ದಾಳದಲ್ಲಿ ವಿನಯ ಎಂಬವರೊಂದಿಗೆ ಶಾಮಿಯಾನ ಹಾಕುವ ಕೆಲಸ ಮಾಡುತ್ತಿದ್ದರು. ಸಂದೀಪ್ ನ. 27ರಂದು ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೋದವನು ಕೆಲಸ ಮುಗಿಸಿ ಸಂಜೆ ಮನೆಗೆ ವಾಪಸಾಗಿರಲಿಲ್ಲ.

Ad Widget

Ad Widget <> Ad Widget

ಈ ಬಗ್ಗೆ ವಿನಯ ಅವರಲ್ಲಿ ವಿಚಾರಿಸಿದಾಗ ಸಂದೀಪ್ ನೆಟ್ಟಣ ನಿವಾಸಿ ಪ್ರತೀಕ್ನೊಂದಿಗೆ ಕಾರಿನಲ್ಲಿ ಹೋಗಿರುವುದಾಗಿ ತಿಳಿಸಿದ್ದಾರೆ. ಸಂದೀಪ್ ಆ ದಿನ ಮನೆಗೆ ಬಾರದೇ ಇದ್ದಾಗ ನೆರೆ ಕರೆಯವರಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಸರೋಜಾ ಅವರು ಕಡಬ ಠಾಣೆಗೆ ದೂರು ನೀಡಿದ್ದು, ನಾಪತ್ತೆ ಪ್ರಕರಣ ದಾಖಲಾಗಿದೆ.

ಆದರೇ ಈ ಯುವಕ ನಾಪತ್ತೆಯಾಗಿಲ್ಲ ಆತನನ್ನು ಕೊಲೆ ಮಾಡಲಾಗಿದೆ ಎಂಬ ವದಂತಿಗಳು ಸ್ಥಳೀಯವಾಗಿ ಹಬ್ಬಿದೆ.ಇದೆ ಅನುಮಾನ ವ್ಯಕ್ತಪಡಿಸಿ ಮನೆಯವರು ಠಾಣೆಗೆ ದೂರು ನೀಡಲು ಹೋದಾಗ, ಅದನ್ನು ಸ್ವೀಕರಿಸಲು ಹಿಂದೇಟು ಹಾಕಿದರು ಎನ್ನಲಾಗಿದೆ. ಈ ಪ್ರಕರಣದ ತನಿಖೆಯಲ್ಲಿ ರಾಜಕೀಯ ಪಕ್ಷವೊಂದರ ಸ್ಥಳೀಯ ಮುಖಂಡರೊಬ್ಬರು ಹಸ್ತಕ್ಷೇಪ ಮಾಡುತ್ತಿದ್ದು, ಅವರು ಯಾರನ್ನೋ ರಕ್ಷಿಸಲು ಪೊಲೀಸರಿಗೆ ಒತ್ತಡ ಹಾಕುತ್ತಿದ್ದಾರೆ ಎಂದು ಸಂದೀಪ್ ನ ಗೆಳೆಯರು ಆರೋಪಿಸುತ್ತಿದ್ದಾರೆ.

Ad Widget

Ad Widget

ಇನ್ನು ಸಂದೀಪ್ನನ್ನು ಕಾರಿ ನಲ್ಲಿ ಕರೆದೊಯ್ದಿದ್ದಾನೆ ಎನ್ನಲಾಗಿ ರುವ ಪ್ರತೀಕ್ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂದೀಪ್ ಅವರನ್ನು ಹತ್ಯೆ ಮಾಡಿ, ಬಳಿಕ ಕಾಡಿನಲ್ಲಿ ಪೆಟ್ರೋಲ್ ಸುರಿದು ಸುಡಲಾಗಿದೆ ಎಂಬ ವದಂತಿಗಳು ಹಬ್ಬಿದ ಹಿನ್ನಲೆಯಲ್ಲಿ ಭಾನುವಾರ ನೂರಾರು ಮಂದಿ ಅರಣ್ಯದಲ್ಲಿ ಹುಡುಕುವ ಕಾರ್ಯ ಮಾಡಿದ್ದು ಯಾವುದೇ ಕುರುಹು ಸಿಕ್ಕಿಲ್ಲ. ಇನ್ನು ಪೆಟ್ರೋಲ್ ಒದಗಿಸಿದ ಅನುಮಾನದ ಮೇಲೆ ಒಬ್ಬನನ್ನು ಪೊಲೀಸರು ಕೆಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದ್ದು, ಪೊಲೀಸರು ಇದನ್ನು ದೃಢಪಡಿಸಿಲ್ಲ.

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!