Connect with us

ಸ್ಥಳೀಯ

Siddaramaiah-ಎಲ್ಲಾ ಪಕ್ಷಗಳ ಶಾಸಕರ ಕ್ಷೇತ್ರಗಳಿಗೂ ರೂ.2000 ಕೋಟಿ ಅನುದಾನ : ಸಿದ್ದರಾಮಯ್ಯ

Published

on



Ad Widget

Ad Widget

Ad Widget

Ad Widget

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಗಳವಾರ ರಾತ್ರಿ ಮಾತನಾಡಿದ ಸಿದ್ದರಾಮಯ್ಯ ಅವರು ‘ಎಲ್ಲಾ ಪಕ್ಷಗಳ ಶಾಸಕರ ಕ್ಷೇತ್ರಗಳಿಗೂ ₹2,000 ಕೋಟಿ ಅನುದಾನ ಹಂಚಿಕೆ ಮಾಡುತ್ತೇವೆ. ಪಕ್ಷದ ಶಾಸಕರು ಎದೆಯೆತ್ತಿ ಮಾತನಾಡಿ, ವಿರೋಧ ಪಕ್ಷಗಳ ಬಾಯಿ ಮುಚ್ಚಿಸಿ’ ಎಂದು ಘೋಷಣೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಬೆಳಗಾವಿ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಂಗಳವಾರ ರಾತ್ರಿ ಮಾತನಾಡಿದ ಸಿದ್ದರಾಮಯ್ಯ ಅವರು ‘ಎಲ್ಲಾ ಪಕ್ಷಗಳ ಶಾಸಕರ ಕ್ಷೇತ್ರಗಳಿಗೂ ₹2,000 ಕೋಟಿ ಅನುದಾನ ಹಂಚಿಕೆ ಮಾಡುತ್ತೇವೆ. ಪಕ್ಷದ ಶಾಸಕರು ಎದೆಯೆತ್ತಿ ಮಾತನಾಡಿ, ವಿರೋಧ ಪಕ್ಷಗಳ ಬಾಯಿ ಮುಚ್ಚಿಸಿ’ ಎಂದು ಘೋಷಣೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಪಕ್ಷದ ಶಾಸಕರಿಗೆ ಸಿಎಂ ‘ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ. ವಿಧಾನಸಭೆ- ಪರಿಷತ್‌ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳನ್ನು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ’ ಎಂದು ಕರೆ ನೀಡಿದ್ದಾರೆ.

Ad Widget

Ad Widget <> Ad Widget

ಜನ ಸಂಪರ್ಕ ಸಭೆಗೆ ಆದ್ಯತೆ:
‘ನಮ್ಮ ಸಚಿವರು ಮತ್ತು ಶಾಸಕರು ಅವರವರ ಉಸ್ತುವಾರಿಯ ಜಿಲ್ಲೆಗಳಲ್ಲಿ, ಕ್ಷೇತ್ರಗಳಲ್ಲಿ ಹೆಚ್ಚು ಹೆಚ್ಚು ಜನಸಂಪರ್ಕ ಸಭೆ ನಡೆಸಿ ಅವರ ಸಮಸ್ಯೆಗೆಳನ್ನು ಸಮಸ್ಯೆ ಇಲ್ಲ. ಹಣ ಇದೆ. ಜನರ ಕೆಲಸ ಮಾಡಿ’ ಎಂದರು.



Ad Widget

‘ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಮಾಡಿದ ಸರಣಿ ಸುಳ್ಳು ಆರೋಪ, ಅಪಪ್ರಚಾರ ಮಾಡಿದರೂ ಅದೆಲ್ಲವನ್ನೂ ತಿರಸ್ಕರಿಸಿ ರಾಜ್ಯದ ಜನತೆ ಉಪ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಿದ್ದಾರೆ. ಇತ್ತೀಚಿಗೆ ಹಾಸನದಲ್ಲಿ ನಾವು ಮಾಡಿದ ಸ್ವಾಭಿಮಾನಿ ಸಮಾವೇಶ ಐತಿಹಾಸಿಕ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿರುತ್ತಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿರಲಿದ್ದಾರೆ’ ಎಂದರು.

Ad Widget

Ad Widget

ಬಿಜೆಪಿಗೆ ವಕ್ಫ್‌ ವಿಚಾರ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು, ವಕ್ಫ್‌ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಎಂದು ತನ್ನ ಪ್ರಣಾಳಿಕೆಯಲ್ಲೇ ಬಿಜೆಪಿ ಹೇಳಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್‌ ಆಸ್ತಿ ತೆರವುಗೊಳಿಸಲು ನೋಟಿಸ್ಗಳನ್ನು ಕೊಡಲಾಗಿದೆ. ಹೀಗಾಗಿ ಬಿಜೆಪಿಗೆ ಈ ಬಗ್ಗೆ ಮಾತನಾಡುವವ ನೈತಿಕತೆ ಇಲ್ಲ’ ಎಂದು ಹೇಳಿದರು.

ಒಂಬತ್ತು ವರ್ಷಗಳ ಕಾಲ ಬಿಜೆಪಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ. ನಂಜುಂಡಪ್ಪ ಅವರ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ ಎಂದರು.

ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಎಲ್.ಕೆ.ಅಡ್ವಾಣಿ ಅವರು ಉತ್ತರ ಕರ್ನಾಟಕದ ಅಭಿವೃದ್ಧಿಗೆ 371ಜೆ ಸಂವಿಧಾನ ತಿದ್ದುಪಡಿ ಮಾಡಲು ಸಾಧ್ಯವೇ ಇಲ್ಲ ಎಂದು ತಿರಸ್ಕರಿಸಿದ್ದರು. ಇದು ಬಿಜೆಪಿಯ ಸತ್ಯವಾದ ಮುಖ ಎಂದು ಟೀಕಿಸಿದರು.

‘ಮಹದಾಯಿ ಸಮಸ್ಯೆ ಬಗೆಹರಿಸುವುದಾಗಿ ರಕ್ತದಲ್ಲಿ ಬರೆದು ಕೊಡ್ತೀನಿ ಎಂದು ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದ್ದರು. ಆದರೆ, ಅವರು ಮುಖ್ಯಮಂತ್ರಿಯಾಗಿ, ಕೇಂದ್ರದಲ್ಲೂ ಬಿಜೆಪಿ ಸರ್ಕಾರ ಇದ್ದರೂ ತಮ್ಮ ಭರವಸೆ ಉಳಿಸಿಕೊಳ್ಳಲಿಲ್ಲ. ಅವರಿಗೆ ಅವಕಾಶ ಇದ್ದಾಗ ಏನೂ ಮಾಡಲಿಲ್ಲ. ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಮಹದಾಯಿ ಸಮಸ್ಯೆ ಬಗೆಹರಿಸಲು ಏನೂ ಮಾಡುತ್ತಿಲ್ಲ. ಹೀಗಾಗಿ ಬಿಜೆಪಿ ಬರೀ ಬೊಗಳೆ’ ಎಂದು ಹರಿಹಾಯ್ದರು.

ಸಿಬಿಐ ತನಿಖೆ ಇನ್ನೂ ಆರಂಭಿಸಿಲ್ಲ
ವಿಧಾನ ಪರಿಷತ್‌ನಲ್ಲಿ ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣೆ (ತಿದ್ದುಪಡಿ) ಮಸೂದೆ ಮಂಡಿಸಿ ಮಾತನಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ʻಬೆಂಗಳೂರಿನ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್, ಶ್ರೀ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಲಿಮಿಟೆಡ್ ಮತ್ತು ಶ್ರೀ ವಸಿಷ್ಠ ಸೌಹಾರ್ದ ಕ್ರೆಡಿಟ್ ಕೋ ಅಪರೇಟಿವ್‌ ಲಿಮಿಟಡ್‌ ಗಳಲ್ಲಿ ನಡೆದಿರುವ ಬಹುಕೋಟಿ ಹಗರಣಗಳನ್ನು ಸಿಬಿಐಗೆ ವಹಿಸಿದರೂ ಇನ್ನೂ ತನಿಖೆ ಆರಂಭ ಆಗಿಲ್ಲ. ಈ ಮೂರೂ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಎಲ್ಲ ಶಾಸಕರ ಒತ್ತಾಯದ ಮೇರೆಗೆ ಕಳೆದ ಡಿಸೆಂಬರ್‌ನಲ್ಲಿಯೇ ಸಿಬಿಐಗೆ ವಹಿಸಲಾಗಿದೆ. ಆದರೆ, ಸಿಬಿಐ ಈವರೆಗೂ ಏನೂ ಮಾಡಿಲ್ಲ’ ಎಂದು ತಿಳಿಸಿದರು.

Ad Widget
Click to comment

Leave a Reply

ಅಪರಾಧ

Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್‌..!

Published

on



Ad Widget

Ad Widget

Ad Widget

Ad Widget

ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget

Ad Widget

ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

Ad Widget

Ad Widget <> Ad Widget

ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.



Ad Widget

ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.

Ad Widget

Ad Widget

ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget
Continue Reading

ಮಂಗಳೂರು

Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

Published

on



Ad Widget

Ad Widget

Ad Widget

Ad Widget

ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.

Ad Widget

Ad Widget <> Ad Widget

ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.



Ad Widget

ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.

Continue Reading

ಮಂಗಳೂರು

Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ

Published

on



Ad Widget

Ad Widget

Ad Widget

Ad Widget

ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್‌ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.

Ad Widget

Ad Widget <> Ad Widget

ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading