Connect with us

ಬಿಗ್ ನ್ಯೂಸ್

Puttur-ಪುತ್ತೂರು: ಶೇಟ್ ಎಲೆಕ್ಟ್ರಾನಿಕ್ಸ್‌ನಲ್ಲಿ ಕ್ರಿಸ್ಮಸ್, ಹೊಸ ವರ್ಷದ ಭರ್ಜರಿ ಡಿಸ್ಕೌಂಟ್ ಸೇಲ್..! : ರೂ. 2,000ದ ಖರೀದಿಗೆ ಉಚಿತ ಕೂಪನ್‌ – ಟಿವಿಎಸ್‌ ಜುಪಿಟರ್‌ ಗೆಲ್ಲುವ ಅವಕಾಶ

Published

on



Ad Widget

Ad Widget

Ad Widget

Ad Widget

25 ವರ್ಷಗಳಿಂದ ಪುತ್ತೂರಿನ ಸಂತೆ ಮೈದಾನ ಬಳಿ ವ್ಯವಹರಿಸುತ್ತಿರುವ ಪ್ರಸಿದ್ದ ಎಲೆಕ್ಟ್ರಾನಿಕ್ ಮಳಿಗೆ ಶೇಟ್ ಎಲೆಕ್ಟ್ರಾನಿಕ್ಸ್‌ನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಲುವಾಗಿ ಭರ್ಜರಿ ಕೊಡುಗೆಗಳನ್ನು ನೀಡಲಾಗುತ್ತಿದೆ.

Ad Widget

Ad Widget

Ad Widget

Ad Widget

ಪುತ್ತೂರು: 25 ವರ್ಷಗಳಿಂದ ಪುತ್ತೂರಿನ ಸಂತೆ ಮೈದಾನ ಬಳಿ ವ್ಯವಹರಿಸುತ್ತಿರುವ ಪ್ರಸಿದ್ದ ಎಲೆಕ್ಟ್ರಾನಿಕ್ ಮಳಿಗೆ ಶೇಟ್ ಎಲೆಕ್ಟ್ರಾನಿಕ್ಸ್‌ನಲ್ಲಿ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಲುವಾಗಿ ಭರ್ಜರಿ ಕೊಡುಗೆಗಳನ್ನು ನೀಡಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ರೂ. 10,000ದ ಖರೀದಿಗೆ ಒಂದು ಉಚಿತ ಉಡುಗೊರೆ, ಉಚಿತ ಹೋಂ ಡೆಲಿವರಿ, ಕ್ರಿಸ್ಮಸ್ ಪ್ರಯುಕ್ತ ಪ್ರತೀ ಖರೀದಿಯ ಮೇಲೆ ಉಚಿತ ಉಡುಗೊರೆ. ಎಲ್‌ಇಡಿ ಟಿವಿ 6500 ದಿಂದ ಪ್ರಾರಂಭ, ಗ್ಯಾಸ್ ಸ್ಟವ್ ಶೇಕಡ 50 ಡಿಸ್ಕೌಂಟ್‌, ಗೀಸರ್, ಮಿಕ್ಸರ್ ಗ್ರೈಂಡರ್, ಕುಕ್ಕರ್ ಶೇಕಡ 50 ರ ತನಕ ಉಳಿತಾಯ, ಫ್ರಿಡ್ಜ್ 11,900 ರಿಂದ ಪ್ರಾರಂಭ, ಎಸಿ 28990 ರಿಂದ ಪ್ರಾರಂಭ, ಸಿಸಿ ಕ್ಯಾಮೆರಾ 8900 ಮಾತ್ರ, ಫ್ಯಾನ್ ಖರೀದಿಗೆ ಶೇಕಡ 30ರ ತನಕ ಉಳಿತಾಯ, ವಾಷಿಂಗ್ ಮಷೀನ್ 7025 ರಿಂದ ಪ್ರಾರಂಭ, ಗ್ರೈಂಡರ್ 4500 ರಿಂದ ಪ್ರಾರಂಭ, ಇನ್ವರ್ಟರ್ 17990 ರಿಂದ ಪ್ರಾರಂಭ, ವಾಟರ್ ಪ್ಯೂರಿ ಫೈಯರ್‌ನಲ್ಲಿ ಶೇಕಡ 30 ಉಳಿತಾಯ.

Ad Widget

Ad Widget <> Ad Widget

ಈ ಆಫರ್ ಗಳಲ್ಲದೆ ಬಡ್ಡಿ ರಹಿತ ಸಾಲ ಸೌಲಭ್ಯದ ವ್ಯವಸ್ಥೆ ಇರುತ್ತದೆ. ಪ್ರತಿ ರೂ. 2,000ದ ಖರೀದಿಗೆ ಒಂದು ಉಚಿತ ಕೂಪನ್‌ ಪಡೆದು ಟಿವಿಎಸ್‌ ಜುಪಿಟರ್‌ ಗೆಲ್ಲುವ ಅವಕಾಶವಿದೆ.



Ad Widget

15% ಕ್ಯಾಶ್‌ ಬ್ಯಾಕ್‌ ಆಫರ್‌, ಕ್ರೆಡಿಟ್‌ ಕಾರ್ಡ್‌ ಖರೀದಿ ಮೇಲೆ ಉಚಿತ ಇಎಂಐ ಕಾರ್ಡ್‌ ಲಭ್ಯವಿರಲಿದೆ.

Ad Widget

Ad Widget

ಈ ಎಲ್ಲಾ ಕೊಡುಗೆಗಳ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ 7022306099, 7022306090 ಗೆ ಕರೆ ಮಾಡಬಹುದಾಗಿದೆ.

Ad Widget
Click to comment

Leave a Reply

ಮಂಗಳೂರು

Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್‌ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ

Published

on



Ad Widget

Ad Widget

Ad Widget

Ad Widget

ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು: ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್‌ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್‌ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.

Ad Widget

Ad Widget <> Ad Widget

ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್‌ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.



Ad Widget

ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

Continue Reading

ಬಿಗ್ ನ್ಯೂಸ್

Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್‌ ಸಂಪೂರ್ಣ ನಿಷೇಧ

Published

on



Ad Widget

Ad Widget

Ad Widget

Ad Widget

ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Ad Widget

Ad Widget <> Ad Widget

ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.



Ad Widget

ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Ad Widget

Ad Widget

ಸವಾರರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ ಹೆಲ್ಮೆಟ್‌ಗಳನ್ನು ಧರಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರಿಗೆ ಇಲಾಖೆ ಮನವಿ ಮಾಡಿದೆ.

Ad Widget
Continue Reading

ಬಿಗ್ ನ್ಯೂಸ್

Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget

Ad Widget

Ad Widget

ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.

Ad Widget

Ad Widget <> Ad Widget

2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.



Ad Widget

ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.

Ad Widget

Ad Widget

ಸುಳ್ಯ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ದಂತ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ ಸಮೃದ್ಧಿ ಶೆಟ್ಟಿ.ಕೆ ಇವರ ದ್ವಿತೀಯ ಪುತ್ರಿ.

ಇವರು ಪುತ್ತೂರು ತಾಲೂಕಿನ ಬೆಳ್ಳಿಪ್ಪಾಡಿ ಕಾರ್ನೋಜಿ ಕೃಷ್ಣ ಶೆಟ್ಟಿ ಹಾಗೂ ಬಜನಿಗುತ್ತು ಶೀಲಾವತಿ ಕೆ ಶೆಟ್ಟಿಯವರ ಪುತ್ರ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading