Connect with us

ಕಾರ್ಯಕ್ರಮಗಳು

Puttur-ಪುತ್ತೂರು: ಜ.4ರಂದು ಪರ್ಲಡ್ಕ ಪಾಂಗಳಾಯಿ ಕಾರಣಿಕ ಕ್ಷೇತ್ರ ಶ್ರೀ ಅರಸು ಮುಂಡ್ಯತ್ತಾಯ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ

Published

on



Ad Widget

Ad Widget

Ad Widget

Ad Widget

ಪರ್ಲಡ್ಕ ಪಾಂಗಳಾಯಿ ಕಾರಣಿಕ ಕ್ಷೇತ್ರ ಶ್ರೀ ಅರಸು ಮುಂಡ್ಯತ್ತಾಯ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಜ.4ರಂದು ಜರುಗಲಿದೆ ಎಂದು ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ ಕಲ್ಲಿಮಾರು ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಪರ್ಲಡ್ಕ ಪಾಂಗಳಾಯಿ ಕಾರಣಿಕ ಕ್ಷೇತ್ರ ಶ್ರೀ ಅರಸು ಮುಂಡ್ಯತ್ತಾಯ ದೈವ ಮತ್ತು ಪರಿವಾರ ದೈವಗಳ ನೇಮೋತ್ಸವ ಜ.4ರಂದು ಜರುಗಲಿದೆ ಎಂದು ಶ್ರೀ ಅರಸು ಮುಂಡ್ಯತ್ತಾಯ ದೈವಸ್ಥಾನದ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ ಕಲ್ಲಿಮಾರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಪುರಾಣ ಇತಿಹಾಸಕ್ಕೆ ಸಂಬಂಧಿಸಿ ಶ್ರೀ ಅರಸು ಮುಂಡ್ಯತ್ತಾಯ ದೈವವು ಮೂರು ದಿಕ್ಕಿನಿಂದ ಮಾನವ ರೂಪದಲ್ಲಿ ಪಾಂಗಳಾಯಿ ಮಣ್ಣಿನಲ್ಲಿ ನೆಲೆಯಾಯಿತೆಂದು ನುಡಿಕಟ್ಟಿನಲ್ಲಿದೆ. 16 ವರ್ಷಗಳ ಹಿಂದೆ ಶ್ರೀ ಅರಸು ಮುಂಡ್ಯತ್ತಾಯ ದೈವ ಹಾಗೂ ಪರಿವಾರ ದೈವಗಳ ಮತ್ತು ನಾಗಸನ್ನಿಧಿಯನ್ನು ಕೆಮ್ಮಿಂಜೆ ಶ್ರೀ ಲಕ್ಷ್ಮೀಶ ತಂತ್ರಿಗಳ ನೇತೃತ್ವದಲ್ಲಿ ಪ್ರತಿಷ್ಠಾಕಲಶ ನಡೆದಿದ್ದು, ಜನವರಿ ಮೊದಲ ಶನಿವಾರ ಈಗ ನೇಮೋತ್ಸವವನ್ನು ನಡೆಸಿಕೊಂಡು ಬರಲಾಗುತ್ತಿದೆ. ಜ.೩ರಂದು ಸಂಜೆ ದೇವತಾ ಪ್ರಾರ್ಥನೆ ಮತ್ತು ದುರ್ಗಾ ನಮಸ್ಕಾರ ಪೂಜೆಯು ನಡೆಯಲಿದೆ. ಜ.4ರಂದು ಬೆಳಿಗ್ಗೆ 7.30ರಿಂದ ಗಣಪತಿಹೋಮ, ಸಾಮೂಹಿಕ ಆಶ್ಲೇಷ ಬಲಿ, ಶ್ರೀ ದೈವಗಳಿಗೆ ಕಲಶತಂಬಿಲ ಪೂಜೆ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಸಂಜೆ ೫ ರಿಂದ ದೈವಗಳ ಭಂಡಾರ ತೆಗೆದು ನೇಮೋತ್ಸವವು ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Ad Widget

Ad Widget <> Ad Widget

ದೈವಸ್ಥಾನದ ಮಾಜಿ ಅಧ್ಯಕ್ಷ ತಾರಾನಾಥ ರೈ ಮಾತನಾಡಿ ದೈವಸ್ಥಾನಕ್ಕೆ ಕೇವಲ ಅರ್ಧ ಸೆಂಟ್ಸ್ ಜಾಗ ಹೊಂದಿದ್ದು, ಪ್ರಸ್ತುತ 84 ಸೆಂಟ್ಸ್ ಜಾಗವನ್ನು ಹೊಂದಿದ್ದು ಈ ಎಲ್ಲಾ ಯಶಸ್ವಿಗೂ ಊರಿನ ಮತ್ತು ಪರವೂರಿನ ಸಹೃದಯಿ ಭಕ್ತರೇ ಕಾರಣ. ಶ್ರೀ ಕ್ಷೇತ್ರದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಮೂರು ವರ್ಷಗಳಿಂದ ಪುತ್ತೂರು ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಪೇಟೆ ಸವಾರಿಯ ಮೂರನೇ ದಿನದಂದು ನಮ್ಮ ದೈವಸ್ಥಾನದ ಶ್ರೀ ದೇವರ ಕಟ್ಟೆಯಲ್ಲಿ ಪೂಜೆ ನಡೆಯುತ್ತಿದೆ. ಶ್ರೀ ಮುಂಡ್ಯತ್ತಾಯ ದೈವಸ್ಥಾನದಲ್ಲಿ ವರ್ಷದ ಪ್ರತೀ ತಿಂಗಳ ಸಂಕ್ರಮಣ ದಂದು ಪೂಜೆ, ತಂಬಿಲ ಸೇವೆ ನೆರವೇರುತ್ತದೆ. ಅಲ್ಲದೆ ವಿಶೇಷ ದಿನಗಳಾದ ಪತ್ತನಾಜೆ. ನಾಗರಪಂಚಮಿ. ಶ್ರೀಕೃಷ್ಣ ಜನ್ಮಾಷ್ಟಮಿ, ಆಯುಧ ಪೂಜೆ. ದೀಪಾವಳಿಯ ಬಲಿಪಾಡ್ಯಮಿ, ಕಾರ್ಯಕ್ರಮ ನಡೆಯುತ್ತದೆ ಎಂದು ತಿಳಿಸಿದರು.



Ad Widget

ದೈವಸ್ಥಾನದ ಮಾಜಿ ಅಧ್ಯಕ್ಷ ರಾಜಗೋಪಾಲ ಶಗ್ರಿತ್ತಾಯ, ಸದಸ್ಯರಾದ ಕರುಣಾಕರ ಆಲೆಟ್ಟಿ, ಉಮಾಶಂಕರ ನಾಕ್ ಪಾಂಗಳಾಯಿ, ಜಯಶಂಕರ ರೈ ಉಪಸ್ಥಿತರಿದ್ದರು.

Click to comment

Leave a Reply

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

Published

on



Ad Widget

Ad Widget

Ad Widget

Ad Widget

ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.

Ad Widget

Ad Widget <> Ad Widget

ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.



Ad Widget

ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.

Ad Widget

Ad Widget

ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.

ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.

ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ

ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.

Ad Widget
Continue Reading

ಸ್ಥಳೀಯ

Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ

Published

on



Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ‌.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.

Ad Widget

Ad Widget

Ad Widget alt="Ad Widget"/>

Ad Widget

ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading