Connect with us

ಬಿಗ್ ನ್ಯೂಸ್

Liquor-ಹೊಸ ವರ್ಷಾಚರಣೆ – ಹೊಳೆಯಂತೆ ಹರಿದ ಮದ್ಯ – 5 ವರ್ಷದಲ್ಲೆ ಹೈಯೇಷ್ಟ್ ಮಾರಾಟ

Published

on

Ad Widget

Ad Widget

Ad Widget

Ad Widget

ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಹಿನ್ನೆಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯದ ವಹಿವಾಟು ನಡೆದಿದೆ. ಅಬಕಾರಿ ಇಲಾಖೆಯ ನಿಗದಿತ ಗುರಿಗಿಂತಲೂ ಹೆಚ್ಚು ಮದ್ಯ ಮಾರಾಟವಾಗಿದ್ದು, ಕಳೆದ ಒಂಬತ್ತು ದಿನಗಳಲ್ಲಿ ಬರೋಬ್ಬರಿ 774 ಕೋಟಿ ರೂ. ಆದಾಯ ಇಲಾಖೆ ಬೊಕ್ಕಸಕ್ಕೆ ಬಂದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷಾಚರಣೆ ಹಾಗೂ ಕ್ರಿಸ್‌ಮಸ್‌ಹಿನ್ನೆಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಮದ್ಯದ ವಹಿವಾಟು ನಡೆದಿದೆ. ಅಬಕಾರಿ ಇಲಾಖೆಯ ನಿಗದಿತ ಗುರಿಗಿಂತಲೂ ಹೆಚ್ಚು ಮದ್ಯ ಮಾರಾಟವಾಗಿದ್ದು, ಕಳೆದ ಒಂಬತ್ತು ದಿನಗಳಲ್ಲಿ ಬರೋಬ್ಬರಿ 774 ಕೋಟಿ ರೂ. ಆದಾಯ ಇಲಾಖೆ ಬೊಕ್ಕಸಕ್ಕೆ ಬಂದಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಳೆದ ಐದು ವರ್ಷಗಳಿಗೆ ಹೋಲಿಸಿದರೆ ಈ ವರ್ಷ ಮದ್ಯದ ವಹಿವಾಟು ಸಾರ್ವಕಾಲಿಕ ದಾಖಲೆ ಬರೆದಿದೆ. ಡಿಸೆಂಬರ್‌ಆರಂಭದಿಂದಲೂ ಪ್ರವಾಸ, ಪಾರ್ಟಿಯ ಗುಂಗಿನಲ್ಲಿದ್ದ ಗುಂಡು ಪ್ರಿಯರು ಮದಿರೆಯಲ್ಲಿ ಮಿಂದೆದ್ದಿದ್ದಾರೆ.

Ad Widget

Ad Widget <> Ad Widget

ಹೊಸ ವರ್ಷವನ್ನು ಬಹುತೇಕರು ಮದ್ಯಪಾನ ಮಾಡಿ ನಶೆಯಲ್ಲಿ ಸ್ವಾಗತಿಸುವುದು ವಾಡಿಕೆ. ಮದ್ಯ ಇಲ್ಲವೆಂದರೆ ಹೊಸ ವರ್ಷಾಚರಣೆ ನಡೆಯೋದೆ ಇಲ್ಲ. ಸಾಲುಸಾಲು ಸರಕಾರಿ ರಜೆಗಳ ಎಫೆಕ್ಟೋ ಅಥವಾ ಜನರ ಮದ್ಯದ ದಾಸ್ಯವೋ ಗೊತ್ತಿಲ್ಲ. ರಾಜ್ಯದೆಲ್ಲೆಡೆ ಬಿಯರ್‌ಹಾಗೂ ದೇಶೀಯ ಮದ್ಯದ (ಐಎಂಎಲ್‌) ಮಾರಾಟ ಭರ್ಜರಿಯಾಗಿ ನಡೆದಿದೆ. ಗುಂಡು ಪ್ರಿಯರು ಸ್ಪರ್ಧೆಗೆ ಇಳಿದವರಂತೆ ಕಿಕ್‌ಏರಿಸಿಕೊಂಡಿದ್ದಾರೆ.

Ad Widget

ರಾಜ್ಯದಲ್ಲಿ 3,988 ವೈನ್‌ಶಾಪ್‌(ಸಿಎಲ್‌2), 279 ಕ್ಲಬ್‌(ಸಿಎಲ್‌4), 78 ಸ್ಟಾರ್‌ಹೋಟೆಲ್‌(ಸಿಎಲ್‌6ಎ), 2,382 ಹೋಟೆಲ್‌ಮತ್ತು ವಸತಿಗೃಹ (ಸಿಎಲ್‌7), 68 ಮಿಲಿಟರಿ ಕ್ಯಾಂಟೀನ್‌(ಸಿಎಲ್‌8), 3,634 ಬಾರ್‌ಮತ್ತು ರೆಸ್ಟೋರೆಂಟ್‌(ಸಿಎಲ್‌9), 1,041 ಎಂಎಸ್‌ಐಎಲ್‌ಮಳಿಗೆ (ಸಿಎಲ್‌11ಸಿ) ಮತ್ತು 745 ಆರ್‌ವಿಬಿ ಸೇರಿದಂತೆ ಒಟ್ಟಾರೆ 12,614 ಮದ್ಯದಂಗಡಿಗಳಿವೆ. ರಾಜ್ಯದಲ್ಲಿ ಸಾಮಾನ್ಯ ದಿನಗಳಲ್ಲಿ ಮದ್ಯ ಮಾರಾಟದಿಂದ ಸರಕಾರಕ್ಕೆ ದಿನಕ್ಕೆ 65ರಿಂದ 70 ಕೋಟಿ ರೂ. ಆದಾಯ ಬರುತ್ತದೆ. ಆದರೆ, ಡಿ.23ರಿಂದ 31ರವರೆಗೆ ನಡೆದಿರುವ ಮದ್ಯದ ವಹಿವಾಟು ಇಲಾಖೆಯು ಹಿಂದಿನ ಎಲ್ಲಾ ದಾಖಲೆಗಳನ್ನು ಮುರಿದಿದೆ.

Ad Widget

Ad Widget

ಮದ್ಯ ಎತ್ತುವಳಿಗೆ ವಿಶೇಷ ಅವಕಾಶ:
ಮಾಜಿ ಪ್ರಧಾನಿಮಂತ್ರಿ ಮನಮೋಹನ್‌ಸಿಂಗ್‌ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಡಿ.27ರಂದು ರಜೆ ಘೋಷಿಸಿತ್ತು. ಡಿ.29ರಂದು ಭಾನುವಾರ ಸರಕಾರಿ ರಜೆಯಿದ್ದ ಕಾರಣ ಕರ್ನಾಟಕ ರಾಜ್ಯ ಪಾನೀಯ ನಿಗಮ ನಿಯಮಿತದ (ಕೆಎಸ್‌ಬಿಸಿಎಲ್‌) ಡಿಪೊಗಳು ಬಂದ್‌ಆಗಿದ್ದವು.

ಹೀಗಾಗಿ, ರಾಜ್ಯ ಮದ್ಯ ಮಾರಾಟಗಾರರ ಸಂಘದ ಮನವಿ ಮೇರೆಗೆ ಕೆಎಸ್‌ಬಿಸಿಎಲ್‌ಸಾಲ ಸೌಲಭ್ಯದ ಆಧಾರದಲ್ಲಿ(ಕ್ರೆಡಿಟ್‌ಫೆಸಿಲಿಟಿ) ಡಿಪೊಗಳಲ್ಲಿ ಡಿ.28ರಂದು ಮದ್ಯ ಖರೀದಿಗೆ ಅನುಮತಿ ನೀಡಿತ್ತು. ಡಿ.28ರಂದು ನಾಲ್ಕನೇ ಶನಿವಾರ ಸರಕಾರಿ ರಜೆಯಿದ್ದರೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಕೆಎಸ್‌ಬಿಸಿಎಲ್‌ಡಿಪೊಗಳಲ್ಲಿ ಮದ್ಯ ಎತ್ತುವಳಿಗೆ ವಿಶೇಷ ಅವಕಾಶ ನೀಡಲಾಗಿತ್ತು. ಅಂದು ಒಂದೇ ದಿನದಲ್ಲಿ ಸುಮಾರು 408 ಕೋಟಿ ರೂ. ಮೊತ್ತದ ಮದ್ಯ ಖರೀದಿಯಾಗಿತ್ತು. ಇದು ಕೆಎಸ್‌ಬಿಸಿಎಲ್‌ಇತಿಹಾಸದಲ್ಲೇ ದಾಖಲೆ ಮೊತ್ತದ ಮಾರಾಟ ಎನಿಸಿದೆ

ಮುಂದುವರಿದ ಐಎಂಎಲ್ ಪ್ರಾಬಲ್ಯ:
ಕಳೆದ ಒಂಬತ್ತು ದಿನವೂ ಸರಾಸರಿ 100 ಕೋಟಿ ರೂ.ನಷ್ಟು ಮದ್ಯದ ವಹಿವಾಟು ನಡೆದಿದೆ. ಬಿಯರ್‌ಮಾರಾಟ ಹೆಚ್ಚಳದ ನಡುವೆಯೂ ಮಾರುಕಟ್ಟೆಯಲ್ಲಿ ಐಎಂಎಲ್ ಪ್ರಾಬಲ್ಯ ಮುಂದುವರಿದಿದೆ. ಬ್ರಾಂದಿ, ವಿಸ್ಕಿ, ರಮ್, ಜಿನ್‌ಸೇರಿದಂತೆ ದೇಶೀಯ ಮದ್ಯವು ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ 117 ಲಕ್ಷ ಲೀ. (15 ಲಕ್ಷ ಪೆಟ್ಟಿಗೆ) ಬಿಯರ್‌ಮಾರಾಟವಾಗಿದೆ. ಇದೇ ಅವಧಿಯಲ್ಲಿ201.57 ಲಕ್ಷ ಲೀಟರ್‌(23.33 ಲಕ್ಷ ಪೆಟ್ಟಿಗೆಗಳು) ಐಎಂಎಲ್‌ಬಿಕರಿಯಾಗಿದೆ

ರಾಜ್ಯದಲ್ಲಿ ಕಳೆದ ಒಂಬತ್ತು ದಿನಗಳಲ್ಲಿಹೊಸ ವರ್ಷಾಚರಣೆ, ಕ್ರಿಸ್‌ಮಸ್‌ಹಾಗೂ ಸಾಲುಸಾಲು ಸರಕಾರಿ ರಜೆಗಳ ಕಾರಣಕ್ಕೆ ನಿರೀಕ್ಷೆಗೂ ಮೀರಿ ಮದ್ಯದ ವಹಿವಾಟು ನಡೆದಿದೆ. ಹಿಂದಿನ ಐದು ವರ್ಷಗಳಿಗೆ ಹೋಲಿಸಿದರೆ ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ ಎಂದು ನಾಗರಾಜಪ್ಪ, ಜಂಟಿ ಆಯುಕ್ತ, ಅಬಕಾರಿ ಇಲಾಖೆ ಹೇಳಿದ್ದಾರೆ.

Ad Widget

ಬಿಗ್ ನ್ಯೂಸ್

Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ

Published

on

Ad Widget

Ad Widget

Ad Widget

Ad Widget

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

Ad Widget

Ad Widget <> Ad Widget

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

Ad Widget

ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Continue Reading

ಮಂಗಳೂರು

ABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ – ಖಂಡನೆ
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.

​ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ.

ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.

​ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.

Ad Widget
Continue Reading

ಮಂಗಳೂರು

Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading