Connect with us

ಸ್ಥಳೀಯ

Notorious rowdy-ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ- ನಟೋರಿಯಸ್‌ ರೌಡಿ ಬಾಗಪ್ಪ ಹರಿಜನ ಬರ್ಬರ ಹತ್ಯೆ

Published

on



Ad Widget

Ad Widget

Ad Widget

Ad Widget

ಭೀಮಾತೀರದ ಹಂತಕ ಬಾಗಪ್ಪ ಹರಿಜನನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಫೆ. 11 ರಂದು ರಾತ್ರಿ ವಿಜಯಪುರದ ಮದಿನಾ ನಗರದಲ್ಲಿ ನಡೆದಿದೆ. ಆತನ ಮುಖ, ತಲೆ ಸೇರಿದಂತೆ ಸಿಕ್ಕ ಸಿಕ್ಕಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ.

Ad Widget

Ad Widget

Ad Widget

Ad Widget

ವಿಜಯಪುರ: ಭೀಮಾತೀರದ ಹಂತಕ ಬಾಗಪ್ಪ ಹರಿಜನನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಫೆ. 11 ರಂದು ರಾತ್ರಿ ವಿಜಯಪುರದ ಮದಿನಾ ನಗರದಲ್ಲಿ ನಡೆದಿದೆ. ಆತನ ಮುಖ, ತಲೆ ಸೇರಿದಂತೆ ಸಿಕ್ಕ ಸಿಕ್ಕಲ್ಲಿ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಾಗಪ್ಪ ಹರಿಜನ್ ಮೇಲೆ ಹಿಂದೆಯೂ ಒಮ್ಮೆ ಕೋರ್ಟ್ ಆವರಣದಲ್ಲಿಯೇ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಸಲ ಹಂತಕರು ಬಾಗಪ್ಪನನ್ನು ಬಿಡಲಿಲ್ಲ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

Ad Widget

Ad Widget <> Ad Widget

ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಹಂತಕ ಬಾಗಪ್ಪ ಹರಿಜನ ರಾತ್ರಿ 8.50ರ ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಏಕಾಏಕಿ ಮಚ್ಚಿನಿಂದ ದಾಳಿ ಮಾಡಿದ್ದಾರೆ. ಸಿಕ್ಕ ಸಿಕ್ಕಲ್ಲಿ ಮಚ್ಚಿನಿಂದ ಹೊಡೆದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ.



Ad Widget

ಘಟನಾ ಸ್ಥಳಕ್ಕೆ ವಿಜಯಪುರ SP ಲಕ್ಷ್ಮಣ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಾಗಪ್ಪ ಹರಿಜನ ಹಂತಕರ ಪತ್ತೆಗಾಗಿ ASP ರಾಮನಗೌಡ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.

Ad Widget

Ad Widget

ಅನೇಕ ಕೊಲೆ ಪ್ರಕರಣದಲ್ಲಿ ಆರೋಪಿ ಆಗಿದ್ದ ಬಾಗಪ್ಪ ಹರಿಜನ ಜಾಮೀನ ಮೇಲೆ ಆಚೆ ಬರುತ್ತಿದ್ದ. ಕ್ರೈಂ ಚವಟಿಕೆಗಳಿಂದ ಆಚೆ ಬಂದು ಜೀವನ ಮಾಡಬೇಕೆಂದು ಬಾಗಪ್ಪ ಹೇಳಿಕೊಂಡಿದ್ದ. ನಾನೂ ಕೂಡಾ ಸಾಮಾನ್ಯರಂತೆ ಬದುಕಬೇಕು ಎಂದುಕೊಂಡಿದ್ದೇನೆ ಎಂದು ಭೀಮಾ ತೀರದ ಹಂತಕನಂತಲೇ ಗುರುತಿಸಿಕೊಂಡಿರುವ ಬಾಗಪ್ಪ ಹರಿಜನ ಇತ್ತೀಚೆಗೆ ಹೇಳಿಕೊಂಡಿದ್ದ. ಅಲ್ಲದೇ ಸಾಮಾನ್ಯರಂತೆ ಬದುಕುವ ಆಸೆ ವ್ಯಕ್ತಪಡಿಸಿದ್ದ. ಆದ್ರೆ, ಇದಕ್ಕೆ ದುಷ್ಕರ್ಮಿಗಳು ಅವಕಾಶ ಮಾಡಿಕೊಟ್ಟಿಲ್ಲ.

ಈ ಹಿಂದೆ ಗುಂಡೇಟಿನಿಂದ ಗಾಯಗೊಂಡು ಬದುಕುಳಿದಿದ್ದ ಭಾಗಪ್ಪ ಹರಿಜನ, ನಾನು ಸಮಾಜಮುಖಿಯಾಗುತ್ತಿದ್ದೇನೆ. ಆದರೆ ನನ್ನ ಸಹನೆಯನ್ನು ಪರೀಕ್ಷೆ ಮಾಡಬಾರದು. ನನ್ನ ವಿಷಯಕ್ಕೆ ಬಂದಲ್ಲಿ 24 ತಾಸಿನಲ್ಲೇ ಬಂದೂಕು ಹಿಡಿಯುವೆ ಎಂದು ವಿರೋಧಿಗಳಿಗೆ ಎಚ್ಚರಿಕೆ ನೀಡಿದ್ದ. ಆದ್ರೆ, ಇದೀಗ ವಿರೋಧಿಗಳೇ ಬಾಗಪ್ಪನನ್ನು ಇಲ್ಲವಾಗಿಸಿದ್ದಾರೆ.

Ad Widget
Click to comment

Leave a Reply

ನಿಧನ ವಾರ್ತೆ

Beltangadi-ಬೆಳ್ತಂಗಡಿ: ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿ ಸಾವು

Published

on



Ad Widget

Ad Widget

Ad Widget

Ad Widget

ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ದೋಟಿ ವಿದ್ಯುತ್ ತಂತಿಗೆ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್ (35) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ಅ.4ರಂದು ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದೆ ಎನ್ನಲಾಗಿದೆ. ಪರಿಣಾಮ ನಝರ್ ಅವರಿಗೆ ವಿದ್ಯುತ್ ಶಾಕ್ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು.



Ad Widget

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Continue Reading

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆ ವತಿಯಿಂದ ಕ್ಯಾಂಪಸ್ ಸಂದರ್ಶನ

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗಾಗಿ ಬೆಂಗಳೂರಿನ “ಯೂನಿಮೆಕ್ ಏರೋಸ್ಪೇಸ್” ಸಂಸ್ಥೆಯ ವತಿಯಿಂದ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಪ್ರಕ್ರಿಯೆಯಲ್ಲಿ 14 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಲಿಖಿತ ಪರೀಕ್ಷೆ ಹಾಗೂ ನೇರ ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಯಿತು. ಕಂಪನಿಯ ಹೆಚ್.ಆರ್. ಅಧಿಕಾರಿ ಸುನಿಲ್ ಹಾಗೂ ನೇಮಕಾತಿ ಅಧಿಕಾರಿ ಸಂತೋಷ್.ವಿ.ಜೋಸ್ ಸಂದರ್ಶನ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

Ad Widget

Ad Widget <> Ad Widget

ಕಾಲೇಜಿನ ಹಿರಿಯ ವಿದ್ಯಾರ್ಥಿಯೂ ಆಗಿರುವ ಸಂತೋಷ್.ವಿ.ಜೋಸ್ ಅವರು ವಿದ್ಯಾರ್ಥಿಗಳಿಗೆ ಉತ್ತಮ ವೃತ್ತಿ ಜೀವನ ರೂಪಿಸಿಕೊಳ್ಳುವ ಕುರಿತು ಮತ್ತು ಭವಿಷ್ಯದ ಅವಕಾಶಗಳ ಬಗ್ಗೆ ವಿವರಿಸಿದರು.



Ad Widget

ಈ ಸಂದರ್ಭದಲ್ಲಿ ಸಂಸ್ಥೆಯ ಪ್ಲೇಸ್‌ಮೆಂಟ್ ವಿಭಾಗದ ಅಧಿಕಾರಿ ಉಷಾಕಿರಣ್ ಹಾಗೂ ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗದ ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್‌ ಸಂಪೂರ್ಣ ನಿಷೇಧ

Published

on



Ad Widget

Ad Widget

Ad Widget

Ad Widget

ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

Ad Widget

Ad Widget <> Ad Widget

ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.



Ad Widget

ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.

Ad Widget

Ad Widget

ಸವಾರರು ತಮ್ಮ ಸುರಕ್ಷತೆಯ ದೃಷ್ಟಿಯಿಂದ ಗುಣಮಟ್ಟದ ಹೆಲ್ಮೆಟ್‌ಗಳನ್ನು ಧರಿಸಿ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಾರಿಗೆ ಇಲಾಖೆ ಮನವಿ ಮಾಡಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading