ಕೋವಿಡ್ ಹಣವನ್ನು ಭ್ರಷ್ಟಾಚಾರದ ಮೂಲಕ ಚೆನ್ನೈನ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ ಡಾ.ಕೆ.ಸುಧಾಕರ್ ಅವರು ಹಿಂದೆ ಆರೋಗ್ಯ ಸಚಿವರಾಗಿದ್ದಾಗ ಹೂಡಿಕೆ ಮಾಡಿದ್ದು ಅವರ ಬಹುಕೋಟಿ ಭ್ರಷ್ಟಾಚಾರ […]" /> ಕೋವಿಡ್ ಹಣವನ್ನು ಭ್ರಷ್ಟಾಚಾರದ ಮೂಲಕ ಚೆನ್ನೈನ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ ಡಾ.ಕೆ.ಸುಧಾಕರ್ ಅವರು ಹಿಂದೆ ಆರೋಗ್ಯ ಸಚಿವರಾಗಿದ್ದಾಗ ಹೂಡಿಕೆ ಮಾಡಿದ್ದು ಅವರ ಬಹುಕೋಟಿ ಭ್ರಷ್ಟಾಚಾರ […]"> Sandeep Reddy-ಕೋವಿಡ್ ಭ್ರಷ್ಟಾಚಾರದ ಹಣ ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ ಹೂಡಿಕೆ : ಬಹುಕೋಟಿ ಭ್ರಷ್ಟಾಚಾರ ಶೀಘ್ರದಲ್ಲೇ ಮುನ್ನೆಲೆಗೆ - ಡಾ.ಕೆ ಸುಧಾಕರ್ ವಿರುದ್ಧ ಸಂದೀಪ್ ರೆಡ್ಡಿ ಗಂಭೀರ ಆರೋಪ - Nikhara News | Kannada News Website
Connect with us

ಸ್ಥಳೀಯ

Sandeep Reddy-ಕೋವಿಡ್ ಭ್ರಷ್ಟಾಚಾರದ ಹಣ ಮೈಕ್ರೋ ಫೈನಾನ್ಸ್ ಕಂಪೆನಿಯಲ್ಲಿ ಹೂಡಿಕೆ : ಬಹುಕೋಟಿ ಭ್ರಷ್ಟಾಚಾರ ಶೀಘ್ರದಲ್ಲೇ ಮುನ್ನೆಲೆಗೆ – ಡಾ.ಕೆ ಸುಧಾಕರ್ ವಿರುದ್ಧ ಸಂದೀಪ್ ರೆಡ್ಡಿ ಗಂಭೀರ ಆರೋಪ

Published

on

Ad Widget

Ad Widget

Ad Widget

Ad Widget

ಕೋವಿಡ್‌ ಸಂದರ್ಭದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರು ಬಹುಕೋಟಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸಂದೀಪ್‌ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಚಿಕ್ಕಬಳ್ಳಾಪುರ: ಕೋವಿಡ್‌ ಸಂದರ್ಭದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ಅವರು ಬಹುಕೋಟಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸಂದೀಪ್‌ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಕೋವಿಡ್ ಹಣವನ್ನು ಭ್ರಷ್ಟಾಚಾರದ ಮೂಲಕ ಚೆನ್ನೈನ ಮೈಕ್ರೋ ಫೈನಾನ್ಸ್ ಕಂಪನಿಯಲ್ಲಿ ಡಾ.ಕೆ.ಸುಧಾಕರ್ ಅವರು ಹಿಂದೆ ಆರೋಗ್ಯ ಸಚಿವರಾಗಿದ್ದಾಗ ಹೂಡಿಕೆ ಮಾಡಿದ್ದು ಅವರ ಬಹುಕೋಟಿ ಭ್ರಷ್ಟಾಚಾರ ಕುರಿತು ಶೀಘ್ರದಲ್ಲೇ ನ್ಯಾ. ಮೈಕಲ್‌ ಡಿಕುನ್ಹಾ ಆಯೋಗಕ್ಕೆ ದಾಖಲೆ ಕೊಡುತ್ತೇನೆ ಎಂದು ಸಂದೀಪ್‌ ರೆಡ್ಡಿ ತಿಳಿಸಿದ್ದಾರೆ.

Ad Widget

Ad Widget <> Ad Widget

ಸಂದೀಪ್ ರೆಡ್ಡಿ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಇತೀಚೆಗೆ ಆಯ್ಕೆಗೊಂಡಿದ್ದನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ತಡೆಹಿಡಿದ ಬೆನ್ನಲ್ಲೇ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಸಂದೀಪ್ ರೆಡ್ಡಿ, ತಮ್ಮ ಮೇಲೆ ರಾಜಕೀಯ ಹಗೆತನ ನಡೆಸುತ್ತಿರುವ ಸಂಸದ ಸುಧಾಕರ್ ಅವರು ಗಂಭೀರ ಮೂರು ಅಕ್ರಮದಲ್ಲಿ ಭಾಗಿಯಾಗಿದ್ದು ಎಲ್ಲವನ್ನೂ ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕಾಗಿ ನಾನು ಯಾರ ಮನೆ ಬಾಗಿಲಿಗೂ ಹೋಗಿಲ್ಲ, ಯಾರನ್ನೂ ಬ್ಲಾಕ್‌ಮೇಲ್ ಮಾಡಿಲ್ಲ, ಪಕ್ಷದ ಸಿದ್ಧಾಂತಕ್ಕೆ ಬದ್ಧನಾಗಿ ಆರು ವರ್ಷಗಳಿಂದ ಕೆಲಸ ಮಾಡಿದ್ದರಿಂದ ಅರ್ಹತೆ ಮೇಲೆ ನನಗೆ ಅಧ್ಯಕ್ಷ ಹುದ್ದೆ ನೀಡಲಾಗಿತ್ತು. ನಾನು ಯಾರ ಬಣಕ್ಕೂ ಸೇರಿಲಿಲ್ಲ.

Ad Widget

Ad Widget

ಅಧ್ಯಕ್ಷನಾದ ಬಳಿಕ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಭೇಟಿ ಮಾಡಿದ್ದೆ. ಅವರೂ ನನಗೆ ಪಕ್ಷ ಸಂಘಟನೆಯ ಕುರಿತು ಹೇಳಿದ್ದರಷ್ಟೇ, ಆದರೂ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ತಾತ್ಕಾಲಿಕ ತಡೆ ನೀಡಿ ವರಿಷ್ಠರು ಆದೇಶಿಸಿದ್ದಾರೆ. ಮುಂದಿನ ನಿರ್ಧಾರ ವರಿಷ್ಠರು ಕೈಗೊಳ್ಳುತ್ತಾರೆ. ನಾನು ಕಾರ್ಯಕರ್ತನಾಗಿ ಪಕ್ಷಕ್ಕಾಗಿ ದುಡಿಯಲು ಸಿದ್ದಎಂದು ಸ್ಪಷ್ಟಪಡಿಸಿದರು.

“ನಾನಾ ನೀನಾ ನೋಡೋಣ. ಬಿಜೆಪಿ ನಿನ್ನದೊಬ್ಬನದಲ್ಲ, ಯಾರಪ್ಪನ ಸ್ವತ್ತಲ್ಲ, ಪ್ರಜಾಪ್ರಭುತ್ವ ಹಾಗೂ ಪ್ರಕೃತಿ ಬುದ್ದಿ ಕಲಿಸಲಿದೆ. ನಿನಗೆ ಅಧಿಕಾರ ಬೇಕು, ನನಗೆ ಬೇಕಾಗಿಲ್ಲ. ಸುಧಾಕರ್ ಇಡೀ ಜಿಲ್ಲೆಗೆ ಶಾಪವಿದ್ದಂತೆ. ವಿಧಾನಸಭಾ ಚುನಾವಣೆಯಲ್ಲಿ ಸುಧಾಕರ್ ಸೋತಿದ್ದರಿಂದ ಚಿಕ್ಕಬಳ್ಳಾಪುರ ಪ್ರಶಾಂತವಾಗಿದೆ. ಜನರ ಶಾಪ ನಿನ್ನ ಬಿಡಲ್ಲʼʼ. – ಸಂದೀಪ್‌ರೆಡ್ಡಿ, ಬಿಜೆಪಿ ಮುಖಂಡ

Ad Widget
Click to comment

Leave a Reply

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!