Connect with us

ಬಿಗ್ ನ್ಯೂಸ್

Jayalalitha’s assets-ಆಸ್ತಿ ಪತ್ರ, 11,344 ರೇಷ್ಮೆ ಸೀರೆ, 7040 ಗ್ರಾಂ ಚಿನ್ನ ಸೇರಿದಂತೆ ಜಯಲಲಿತಾರ ಆಸ್ತಿ ಹಸ್ತಾಂತರ ಪ್ರಕ್ರಿಯೆ ಆರಂಭ;

Published

on

Ad Widget

Ad Widget

Ad Widget

Ad Widget

ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್‌ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಗೊಂಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಫೆ.14: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿ. ಜೆ. ಜಯಲಲಿತಾ ಅವರಿಂದ ಮುಟ್ಟುಗೋಲು ಹಾಕಿಕೊಂಡಿದ್ದ ಬೆಲೆ ಬಾಳುವ ವಸ್ತುಗಳು ಮತ್ತು ಆಸ್ತಿಗಳನ್ನು ಹರಾಜು ಹಾಕುವ ಬದಲು ತಮಿಳುನಾಡು ಸರಕಾರದ ಸುಪರ್ದಿಗೆ ನೀಡುವಂತೆ ವಿಶೇಷ ನ್ಯಾಯಾಲಯ ನೀಡಿದ ಆದೇಶದ ಮೇರೆಗೆ ಜಯಲಲಿತಾ ಅವರಿಗೆ ಸಂಬಂಧಿಸಿದ ಆಸ್ತಿ ಪತ್ರಗಳು, 11,344 ರೇಷ್ಮೆ ಸೀರೆಗಳು, 7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು ಹಾಗೂ 750 ಜೊತೆ ಚಪ್ಪಲಿಗಳು, ವಾಚ್‌ಗಳು ಸೇರಿದಂತೆ ಇನ್ನಿತರ ಬೆಲೆಬಾಳುವ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಆರಂಭಗೊಂಡಿದೆ.

Ad Widget

Ad Widget alt="Ad Widget"/>

Ad Widget

ಇಂದು ನ್ಯಾಯಾಧೀಶರ ಸಮ್ಮುಖದಲ್ಲಿ ತಮಿಳುನಾಡು ಸರ್ಕಾರಕ್ಕೆ ಎಲ್ಲಾ ವಸ್ತುಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ವಕೀಲರು ಹಾಗೂ ತಮಿಳುನಾಡಿನ ಕೆಲವು ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಪ್ರತಿಯೊಂದು ಮಾಹಿತಿಯನ್ನು ನೀಡಿ ಚಿನ್ನದ ಒಡವೆಗಳನ್ನು ತೂಕವನ್ನು ಹಾಕುತ್ತಿದ್ದಾರೆ.

Ad Widget

Ad Widget <> Ad Widget

ಈಗಾಗಲೇ ತಮಿಳುನಾಡಿನಿಂದ ಪೊಲೀಸರು ಬಿಗಿ ಭದ್ರತೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದು, ಇಂದು (ಫೆ.14) ಅಥವಾ ನಾಳೆ(ಫೆ.15) ತೆಗೆದುಕೊಂಡು ಹೋಗಲಿದ್ದಾರೆ.

ಜಯಲಲಿತಾ ಒಡವೆಯನ್ನು ನಮಗೆ ಕೊಡಿ ಎಂದು ಕರ್ನಾಟಕ ಹೈಕೋರ್ಟ್ ನಲ್ಲಿ ಸಂಬಂಧಿಕರು ಎಂದು ಹೇಳಿಕೊಂಡು ದೀಪ ಹಾಗೂ ದೀಪಕ್ ಎಂಬ ಇಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿತ್ತು.

Ad Widget

Ad Widget

7040 ಗ್ರಾಂ ತೂಕದ 468 ಬಗೆಯ ಚಿನ್ನ, ವಜ್ರಖಚಿತ ಆಭರಣಗಳು, 700 ಕೆ.ಜಿ ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜರೇಟರ್, 10 ಟಿವಿ ಸೆಟ್, 8 VCR, 1 ವಿಡಿಯೋ ಕ್ಯಾಮರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್ ಹಾಗೂ 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್​ಗಳು ತಮಿಳುನಾಡು ಸರ್ಕಾರಕ್ಕೆ ಸೇರಲಿವೆ.

ವಿಶೇಷ ನ್ಯಾಯಾಲಯವು ಬೆಲೆ ಬಾಳುವ ವಸ್ತುಗಳು, ಚಿನ್ನ ಮತ್ತು ವಜ್ರಾಭರಣಗಳನ್ನು ಹಿಂದಿರುಗಿಸಲು 2024ರ ಫೆ.19ಕ್ಕೆ ದಿನಾಂಕ ನಿಗದಿಪಡಿಸಿತ್ತು. 2024ರ ಮಾರ್ಚ್ 6 ಮತ್ತು 7ರಂದು ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಕೃತ ಅಧಿಕಾರಿಗಳನ್ನು ನಿಯೋಜಿಸುವಂತೆ ತಮಿಳುನಾಡು ಸರಕಾರಕ್ಕೆ ನಿರ್ದೇಶನ ನೀಡಿತ್ತು.

ಈ ಮಧ್ಯೆ, ದೀಪಾ ಮತ್ತು ದೀಪಕ್‌ ಅವರು ವಿಶೇಷ ನ್ಯಾಯಾಲಯದ ಆದೇಶದ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಆಸ್ತಿ ಮತ್ತು ಬೆಲೆ ಬಾಳುವ ವಸ್ತುಗಳ ಹಸ್ತಾಂತರ ಪ್ರಕ್ರಿಯೆಗೆ ಒಂದು ದಿನ ಮೊದಲು 2024ರ ಮಾರ್ಚ್ 5ರಂದು ಹೈಕೋರ್ಟ್‌ನ ಏಕ ಸದಸ್ಯ ಪೀಠ, ವಿಶೇಷ ನ್ಯಾಯಾಲಯದ ಆದೇಶವನ್ನು ತಡೆಹಿಡಿದಿತ್ತು. ಈಗ ಮೇಲ್ಮನವಿ ವಜಾಗೊಂಡ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಲಯವು ಆಸ್ತಿ ಮತ್ತು ಆಭರಣಗಳನ್ನು ಹಸ್ತಾಂತರಿಸುತ್ತಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು, 2014ರ ಸೆ.27ರಂದು ಜಯಲಲಿತಾ ಅವರಿಗೆ ನಾಲ್ಕು ವರ್ಷ ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿತ್ತು.

Ad Widget

ಸುಳ್ಯ

Suresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ

Published

on

Ad Widget

Ad Widget

Ad Widget

Ad Widget

ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು. ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget

Ad Widget

Ad Widget

ಸುಳ್ಯ: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹಾಗೂ ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯಕ್ಕೆ ಭೇಟಿ ನೀಡಿದರು.

Ad Widget

Ad Widget alt="Ad Widget"/>

Ad Widget

ಮಡಿಕೇರಿಗೆ ಪ್ರವಾಸ ಬಂದಿದ್ದ ರೈನಾ ಮಂಗಳೂರು ವಿಮಾನ ನಿಲ್ದಾಣದಿಂದ ಮಡಿಕೇರಿ ತೆರಳುವ ಮಾರ್ಗಮಧ್ಯೆ ಬುಧವಾರ ರಾತ್ರಿ ಸುಳ್ಯದ ‘ಶ್ರೀಕೃಷ್ಣ ರಸಪಾಕ ಗ್ರಾಂಡ್ ಹೋಟೆಲ್‌’ ಗೆ ಆಗಮಿಸಿದ ಅವರು, ಕೆಲಕಾಲ ತಂಗಿ ಚಹಾ ಸೇವಿಸಿ ಮುಂದಿನ ಪ್ರಯಾಣ ಬೆಳೆಸಿದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಹೋಟೆಲ್ ಮಾಲಕರಾದ ನಾರಾಯಣ ಕೇಕಡ್ಕ ಹಾಗೂ ಸಿಬ್ಬಂದಿ ಸುರೇಶ್ ರೈನಾ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಇತ್ತಿಚೆಗಷ್ಟೇ ರಸಪಾಕ ಗ್ರಾಂಡ್ ಗೆ ಇನ್ಫೋಸೀಸ್ ಪ್ರತಿಷ್ಠಾನದ ಸುಧಾಮೂರ್ತಿ ಸಹಿತ ಹಲವು ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.

Ad Widget

Ad Widget

ರೈನಾ ಮಡಿಕೇರಿಯ ಲೀಲಾ ಪ್ಯಾಲೇಸ್ ಗೆ ತೆರಳಿದರು.

Ad Widget
Continue Reading

ಸ್ಥಳೀಯ

Uppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!

Published

on

Ad Widget

Ad Widget

Ad Widget

Ad Widget

ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

Ad Widget

Ad Widget

Ad Widget

Ad Widget

ಉಪ್ಪಿನಂಗಡಿ: ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಕಾಂಕ್ರೀಟ್ ಹೆದ್ದಾರಿ ಅಭಿವೃದ್ಧಿ ಯೋಜನೆಯ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಬಜತ್ತೂರು ಗ್ರಾಮದ ವಳಾಲಿನಲ್ಲಿ ನಿರ್ಮಿಸಿರುವ ಹೊಸ ಟೋಲ್ ಪ್ಲಾಝಾ ನ. 26ರಂದು ಬೆಳಗ್ಗೆ 8 ಗಂಟೆಯಿಂದ ಅಧಿಕೃತವಾಗಿ ಕಾರ್ಯಾರಂಭಿಸಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.

Ad Widget

Ad Widget alt="Ad Widget"/>

Ad Widget

ವಳಾಲು ಟೋಲ್ ಪ್ಲಾಝಾದಲ್ಲಿ ಈಗಾಗಲೇ ಪರೀಕ್ಷಾರ್ಥ ಕಾರ್ಯಾಚರಣೆ ನಡೆಸಲಾಗಿದ್ದು, ಇದೀಗ ಅಧಿಕೃತವಾಗಿ ಶುಲ್ಕ ವಸೂಲಿ ಆರಂಭವಾಗಲಿದೆ. ಶುಲ್ಕ ಸಂಗ್ರಹದ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮಂಗಳೂರಿನ ಕೋರಲ್ ಸಂಸ್ಥೆ ನಿರ್ವಹಣೆಯ ಗುತ್ತಿಗೆ ಪಡೆದುಕೊಂಡಿದೆ. ವಾಹನಗಳಿಗೆ ನಿಗದಿಪಡಿಸಿರುವ ಶುಲ್ಕದ ವಿವರಗಳ ಫಲಕಗಳನ್ನೂ ಹೆದ್ದಾರಿ ಪ್ರಾಧಿಕಾರ ಅಳವಡಿಸಿದೆ.

Ad Widget

Ad Widget <> Ad Widget

ಬಿ.ಸಿ. ರೋಡ್–ಅಡ್ಡಹೊಳೆ ಚತುಷ್ಪಥ ಹೆದ್ದಾರಿ ಕಾಮಗಾರಿ ಸುಮಾರು ಶೇ. 95ರಷ್ಟು ಪೂರ್ಣಗೊಂಡಿದೆ. ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ವಳಾಲಿನಲ್ಲಿ ಟೋಲ್ ಪ್ಲಾಝಾ ನಿರ್ಮಾಣವನ್ನು ಹೆದ್ದಾರಿ ಗುತ್ತಿಗೆ ಸಂಸ್ಥೆ ಕೆಎನ್‌ಆರ್ ಕನ್ಸ್ಟ್ರಕ್ಷನ್ ನಿರ್ವಹಿಸಿದೆ. ಹೆದ್ದಾರಿಯಲ್ಲಿ ಎರಡೂ ದಿಕ್ಕುಗಳಿಗೆ ತಲಾ ನಾಲ್ಕು ಲೇನ್‌ಗಳಿದ್ದು, ದ್ವಿಚಕ್ರ ವಾಹನಗಳು ಹಾಗೂ ರಿಕ್ಷಾಗಳ ಸಂಚಾರಕ್ಕೆ ಪ್ರತ್ಯೇಕ ಲೇನ್‌ಗಳನ್ನು ವ್ಯವಸ್ಥೆಗೊಳಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು–ಮಂಗಳೂರು ಮಾರ್ಗದಲ್ಲಿ ನೆಲಮಂಗಲದಿಂದ ಸಕಲೇಶಪುರದವರೆಗೆ ಈಗಾಗಲೇ ಐದು ಟೋಲ್ ಪ್ಲಾಝಾಗಳಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯಲ್ಲಿ ವಳಾಲು ಟೋಲ್ ಕೂಡ ಸೇರ್ಪಡೆಯಾಗಿದೆ.

Ad Widget

Ad Widget

ಟೋಲ್ ಶುಲ್ಕ ಎಷ್ಟು?
ಕಾರು, ಜೀಪು, ವ್ಯಾನ್ ಹಾಗೂ ಲಘು ಮೋಟಾರು ವಾಹನಗಳಿಗೆ ಏಕಮುಖ ಪ್ರಯಾಣಕ್ಕೆ 140 ರೂ. ಹಾಗೂ ಅದೇ ದಿನದೊಳಗೆ ಹಿಂದಿರುಗುವ ಪ್ರಯಾಣಕ್ಕೆ 205 ರೂ. ಶುಲ್ಕ ನಿಗದಿಪಡಿಸಲಾಗಿದೆ.

ಟೋಲ್ ಪ್ಲಾಝಾದ ಒಟ್ಟು ಎಂಟು ಲೇನ್‌ಗಳ ಪೈಕಿ ಆರು ಲೇನ್‌ಗಳನ್ನು (3+3) ಫಾಸ್ಟ್‌ಟ್ಯಾಗ್ ಹೊಂದಿರುವ ವಾಹನಗಳಿಗಾಗಿ ಮೀಸಲಿಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೋಂದಣಿ ಹೊಂದಿರುವ ವಾಹನಗಳಿಗೆ ಶೇ. 50ರಷ್ಟು ರಿಯಾಯಿತಿ ನೀಡಲಾಗಿದ್ದು, ಟೋಲ್ ಕೇಂದ್ರದ 20 ಕಿ.ಮೀ. ವ್ಯಾಪ್ತಿಯ ನಿವಾಸಿಗಳಿಗೆ 360 ರೂ. ಮಾಸಿಕ ಪಾಸ್ ವ್ಯವಸ್ಥೆ ಇರಲಿದೆ ಎಂದು ಸಂಸ್ಥೆ ತಿಳಿಸಿದೆ.

ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು
ಇದೇ ವೇಳೆ, ದಶಕಗಳಿಂದ ಕಾರ್ಯಾಚರಿಸುತ್ತಿರುವ ಬ್ರಹ್ಮರಕೂಟ್ಲು ರಾಷ್ಟ್ರೀಯ ಹೆದ್ದಾರಿ ಟೋಲ್ ಗೇಟ್ ಶೀಘ್ರದಲ್ಲೇ ಬಂದ್ ಆಗುವ ಸಾಧ್ಯತೆ ಇದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗಿನ ಸಮಿತಿ ಸಭೆಯಲ್ಲಿ ಟೋಲ್ ತೆರವಿಗೆ ಅನುಮತಿ ದೊರೆತಿದ್ದು, ಅಧಿಕೃತ ಆದೇಶ ಪ್ರಕಟವಾಗುವುದಷ್ಟೇ ಬಾಕಿ ಇದೆ.

ಬಿ.ಸಿ. ರೋಡ್‌ನಿಂದ ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ಹಾಗೂ ಪುಂಜಾಲಕಟ್ಟೆಯಿಂದ ಚಾರ್ಮಾಡಿ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 73ರ ಅಭಿವೃದ್ಧಿ ಕಾಮಗಾರಿಗಳು ಪೂರ್ಣಗೊಂಡ ಬಳಿಕ ಬ್ರಹ್ಮರಕೂಟ್ಲು ಟೋಲ್ ತೆರವುಗೊಳ್ಳಲಿದೆ. ರಾಷ್ಟ್ರೀಯ ಹೆದ್ದಾರಿ 73ರ ಮಡಂತ್ಯಾರು ಸಮೀಪದ ಪಣಕಜೆ ಬಳಿ ಹೊಸ ಟೋಲ್ ಗೇಟ್ ನಿರ್ಮಾಣವಾಗಲಿದ್ದು, ಅದರೊಂದಿಗೆ ಬ್ರಹ್ಮರಕೂಟ್ಲು ಟೋಲ್ ವಿಲೀನಗೊಳ್ಳಲಿದೆ.

ಸುರತ್ಕಲ್ ಟೋಲ್ ಗೇಟ್ ತೆರವಿನ ಬಳಿಕ ಇದೀಗ ಬ್ರಹ್ಮರಕೂಟ್ಲು ಟೋಲ್ ಕೂಡ ತೆರವುಗೊಳ್ಳುವ ನಿರೀಕ್ಷೆ ಮೂಡಿದ್ದು, ಈ ಭಾಗದ ಪ್ರಯಾಣಿಕರಿಗೆ ದೊಡ್ಡ ನಿರಾಳತೆ ಸಿಗಲಿದೆ.

ಅಧಿಕೃತ ಆದೇಶಕ್ಕಾಗಿ ಕಾಯಲಾಗುತ್ತಿದೆ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಮಿತಿಯು ಈ ವಿಚಾರವಾಗಿ ಕಳೆದ ನಾಲ್ಕು ತಿಂಗಳಲ್ಲಿ ಮೂರು ಸಭೆಗಳನ್ನು ನಡೆಸಿದ್ದು, ಅಂತಿಮವಾಗಿ ಟೋಲ್ ತೆರವಿಗೆ ಅನುಮತಿ ದೊರೆತಿದೆ. ಅಧಿಕೃತ ಆದೇಶದ ಪ್ರತಿ ಕೈ ಸೇರಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೆದ್ ಅಝ್ಮಿ ತಿಳಿಸಿದ್ದಾರೆ.

13 ವರ್ಷಗಳಿಂದ ಕಾರ್ಯಾಚರಣೆ
2013ರಲ್ಲಿ ಆರಂಭಗೊಂಡ ಬ್ರಹ್ಮರಕೂಟ್ಲು ಟೋಲ್ ಪ್ಲಾಝಾ ಕಳೆದ 13 ವರ್ಷಗಳಿಂದ ಕಾರ್ಯಾಚರಿಸುತ್ತಿದೆ. ಮಂಗಳೂರು ಬಂದರು ಸಂಪರ್ಕ ಯೋಜನೆಯ ರಸ್ತೆಯ ನಿರ್ವಹಣೆಯ ಭಾಗವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಟೋಲ್ ಕೇಂದ್ರವನ್ನು ಆರಂಭಿಸಿತ್ತು. ಇದಕ್ಕೂ ಮೊದಲು ಪಾಣೆಮಂಗಳೂರಿನ ನೇತ್ರಾವತಿ ಸೇತುವೆ ಬಳಿ ಟೋಲ್ ಶುಲ್ಕ ಸಂಗ್ರಹಿಸಲಾಗುತ್ತಿತ್ತು.

ಬ್ರಹ್ಮರಕೂಟ್ಲು ಟೋಲ್ ಗೇಟ್ ಅನ್ನು ಅಂತರದ ಮಾನದಂಡ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ಸ್ಥಳಾಂತರಿಸುವಂತೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಮನವಿ ಸಲ್ಲಿಸಿದ್ದೇನೆ. ಸಚಿವಾಲಯವು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರದಲ್ಲೇ ಆದೇಶ ಪ್ರಕಟವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.

Ad Widget
Continue Reading

ಅಂತರ ರಾಜ್ಯ

Insurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್‌ಗೆ 6 ವರ್ಷಗಳ ವಿಮೆ

Published

on

Ad Widget

Ad Widget

Ad Widget

Ad Widget

ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ, ನ.25: ವಿಮೆ ಇಲ್ಲದೆ ರಸ್ತೆಗಿಳಿಯುವ ವಾಹನಗಳ ಸಮಸ್ಯೆಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ಕ್ರಮಗಳನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇದರ ಭಾಗವಾಗಿ ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿಯನ್ನು ಪರಿಚಯಿಸುವ ಪ್ರಸ್ತಾವವಿದ್ದು, ಈ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ ರೂಪಿಸುವ ಕುರಿತು ಚರ್ಚೆ ನಡೆಯುತ್ತಿದೆ.

Ad Widget

Ad Widget alt="Ad Widget"/>

Ad Widget

ಪ್ರಸ್ತುತ ಹೊಸ ವಾಹನ ಖರೀದಿಸುವಾಗ ನೀಡಲಾಗುವ ವಿಮೆಯ ಅವಧಿ ಮುಗಿದ ಬಳಿಕ ಪ್ರತಿ ವರ್ಷ ವಿಮೆಯನ್ನು ನವೀಕರಿಸಬೇಕಾಗುತ್ತದೆ. ಆದರೆ ಅನೇಕ ವಾಹನ ಮಾಲೀಕರು ವಿಮೆ ನವೀಕರಿಸದೆ ವಾಹನ ಚಲಾಯಿಸುತ್ತಿರುವುದರಿಂದ ಈ ಸಮಸ್ಯೆ ನಿವಾರಿಸಲು ದೀರ್ಘಾವಧಿಯ ವಿಮಾ ಪಾಲಿಸಿಯನ್ನು ಪರಿಚಯಿಸುವ ಚಿಂತನೆ ನಡೆದಿದೆ.

Ad Widget

Ad Widget <> Ad Widget

ಇದರೊಂದಿಗೆ, ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ನಿರ್ದಿಷ್ಟ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಿಸುವ ಪ್ರಸ್ತಾವವೂ ಇದೆ.

ಏನೇನು ಪ್ರಸ್ತಾವಗಳಿವೆ?

Ad Widget

Ad Widget
  • ಕಾರುಗಳಿಗೆ ನಾಲ್ಕು ವರ್ಷ ಹಾಗೂ ದ್ವಿಚಕ್ರ ವಾಹನಗಳಿಗೆ ಆರು ವರ್ಷಗಳ ವಿಮಾ ಪಾಲಿಸಿ ಪರಿಚಯಿಸುವ ಚಿಂತನೆ.
  • ವಿಮೆಯ ಸಂಪೂರ್ಣ ಅವಧಿಗೆ ಅನ್ವಯವಾಗುವ ಪ್ರೀಮಿಯಂ ಅನ್ನು ಒಂದೇ ಬಾರಿಗೆ ಪಾವತಿಸುವ ವ್ಯವಸ್ಥೆ.
  • ಹಿಂದಿನ ವರ್ಷ ವಾಹನದ ವಿರುದ್ಧ ದಾಖಲಾಗಿರುವ ಸಂಚಾರ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ವಿಮಾ ಪ್ರೀಮಿಯಂ ಹೆಚ್ಚಳ.
  • ‘ವಿಮೆ ಇಲ್ಲದಿದ್ದರೆ ಇಂಧನವಿಲ್ಲ’ ಅಭಿಯಾನ ಆರಂಭಿಸುವಂತೆ ಸುಪ್ರೀಂಕೋರ್ಟ್‌ನ ರಸ್ತೆ ಸುರಕ್ಷತಾ ಸಮಿತಿ ಸೂಚನೆ.
  • ಈ ಅಭಿಯಾನವನ್ನು ಪ್ರಾಯೋಗಿಕವಾಗಿ ಹರಿಯಾಣ ಮತ್ತು ಉತ್ತರ ಪ್ರದೇಶದ ತಲಾ ಐದು ಪೆಟ್ರೋಲ್ ಬಂಕ್‌ಗಳಲ್ಲಿ ಆರಂಭಿಸಲು ಸಲಹೆ.
  • ಪೆಟ್ರೋಲ್ ಬಂಕ್‌ಗಳಲ್ಲಿ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಕ್ಯಾಮೆರಾಗಳ ಮೂಲಕ ವಿಮೆಯ ಮಾನ್ಯತೆಯನ್ನು ಪರಿಶೀಲಿಸುವ ವ್ಯವಸ್ಥೆ.
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!