Connect with us

ಕಾರ್ಯಕ್ರಮಗಳು

Puttur- ಪುತ್ತೂರು: ಎಸ್.ಡಿ.ಪಿ. ವತಿಯಿಂದ ಫೆ.22ರಿಂದ ಫೆ.24ರವರೆಗೆ 21ನೇ ವರ್ಷದ ʻಕಲೋಪಾಸನಾ 2025ʼ : ಸಾಂಸ್ಕೃತಿಕ ಕಲಾ ಸಂಭ್ರಮ – ದೇಶದ ಪ್ರಖ್ಯಾತ ಸಂಗೀತ ಕಲಾವಿದರು ಭಾಗಿ

Published

on

Ad Widget

Ad Widget

Ad Widget

Ad Widget

ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ (ಆಯುರ್ವೇದ ಔಷಧ ತಯಾರಕರು) ವತಿಯಿಂದ ಎಸ್.ಡಿ.ಪಿ. ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ 21ನೇ ವರ್ಷದ ಕಲೋಪಾಸನಾ 2025 ಸಾಂಸ್ಕೃತಿಕ ಕಲಾ ಸಂಭ್ರಮ ಕಾರ್ಯಕ್ರಮ ಫೆ.22ರಿಂದ ಫೆ.24ರವರೆಗೆ ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಆವರಣದಲ್ಲಿ ನಡೆಯಲಿದೆ ಎಂದು ಪುತ್ತೂರು ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ನಿರ್ದೇಶಕ ಡಾ. ಹರಿಕೃಷ್ಣ ಪಾಣಾಜೆ ಹೇಳಿದರು.

Ad Widget

Ad Widget

Ad Widget

Ad Widget

ಪುತ್ತೂರು: ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ (ಆಯುರ್ವೇದ ಔಷಧ ತಯಾರಕರು) ವತಿಯಿಂದ ಎಸ್.ಡಿ.ಪಿ. ಚಾರಿಟೇಬಲ್ ಟ್ರಸ್ಟ್ ನೇತೃತ್ವದಲ್ಲಿ 21ನೇ ವರ್ಷದ ಕಲೋಪಾಸನಾ 2025 ಸಾಂಸ್ಕೃತಿಕ ಕಲಾ ಸಂಭ್ರಮ ಕಾರ್ಯಕ್ರಮ ಫೆ.22ರಿಂದ ಫೆ.24ರವರೆಗೆ ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಆವರಣದಲ್ಲಿ ನಡೆಯಲಿದೆ ಎಂದು ಪುತ್ತೂರು ಎಸ್.ಡಿ.ಪಿ. ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ನಿರ್ದೇಶಕ ಡಾ. ಹರಿಕೃಷ್ಣ ಪಾಣಾಜೆ ಹೇಳಿದರು.

Ad Widget

Ad Widget alt="Ad Widget"/>

Ad Widget

ಕಳೆದ 20 ವರ್ಷಗಳಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದೂಸ್ಥಾನಿ ಸಂಗೀತ, ಭರತನಾಟ್ಯ, ಬಡಗು ತೆಂಕು ಯಕ್ಷಗಾನ ಶ್ರೇಷ್ಠ ಕಲಾವಿದರು ಕಲೋಪಾಸನಾ ವೇದಿಕೆಯಲ್ಲಿ ಮೂಡಿಬಂದಿದೆ.

Ad Widget

Ad Widget <> Ad Widget

ಈ ವರ್ಷವೂ ಮೂರು ದಿನಗಳ ಕಾಲ ವಿಶಿಷ್ಠ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಮೊದಲ ದಿನ ಸಂಗೀತ ಹಾಗೂ ಉಳಿದೆರಡು ದಿನ ಯಕ್ಷಗಾನವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಸಂಪೂರ್ಣ ಉಚಿತ ಪ್ರವೇಶವಿರಲಿದ್ದು, ಹೆಚ್ಚಿನ ಜನರು ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಫೆ.22ರಂದು ಸಂಜೆ 6ಕ್ಕೆ ಪಾಣಾಜೆ ಸಬೋಧ ಹೈಸ್ಕೂಲ್ ನಿವೃತ್ತ ಮುಖ್ಯ ಶಿಕ್ಷಕ ಪಿ. ಕೃಷ್ಣ ಭಟ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳಿಕ ಕರ್ನಾಟಕ ಶಾಸ್ತ್ರೀಯ ಸಂಗೀತ ನಡೆಯಲಿದ್ದು, ಹಾಡುಗಾರಿಕೆಯಲ್ಲಿ ರಂಜನಿ ಗಾಯತ್ರಿ, ವಯಲಿನ್ ನಲ್ಲಿ ಎಲ್. ರಾಮಕೃಷ್ಣನ್, ಮೃದಂಗ ದಿಲ್ಲಿ ಸಾಯಿ ರಾಮ್, ಘಟಂ ವಝಿಪಿಲ್ಲಿ ಕೃಷ್ಣ ಕುಮಾರ್ ಭಾಗವಹಿಸಲಿದ್ದಾರೆ.

Ad Widget

Ad Widget

ಫೆ. 23 ರಂದು ಸಂಜೆ 6.30ಕ್ಕೆ ಯಕ್ಷಗಾನ ಶ್ರೀ ಕ್ಷೇತ್ರ ಮೆಕ್ಕೆಕಟ್ಟು ಮೇಳ ಶ್ರೀ ಕೃಷ್ಣ ಪಾರಿಜಾತ – ನರಕಾಸುರ ವಧೆ ನಡೆಯಲಿದೆ. ಫೆ.24ರಂದು ಸಂಜೆ 6.30ರಿಂದ ಯಕ್ಷಗಾನ ಶ್ರೀ ಹನುಮಗಿರಿ ಮೇಳದಿಂದ ಸಾಕೇತ ಸಾಮ್ರಾಜ್ಞಿ ನಡೆಯಲಿದೆ ಎಂದು ತಿಳಿಸಿದರು. ಡಾ. ಕೇದಾರ ಕೃಷ್ಣ ಪಾಣಾಜೆ ಉಪಸ್ಥಿತರಿದ್ದರು.

Ad Widget
Click to comment

Leave a Reply

ಸ್ಥಳೀಯ

Wedding-ಕ್ಯಾಸೆಟ್‌ಗಳ ಅಬ್ಬರವಿಲ್ಲ, ಡ್ಯಾನ್ಸ್‌ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!

Published

on

Ad Widget

Ad Widget

Ad Widget

Ad Widget

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget

Ad Widget

Ad Widget

ಉಜಿರೆ: ಕ್ಯಾಸೆಟ್‌ಗಳ ಅಬ್ಬರ, ಮೈಕಾಸುರನ ಹಾವಳಿಯಿಂದ ಶಬ್ದ ಮಾಲಿನ್ಯವಿಲ್ಲ. ಸಿನೆಮಾ ಹಾಡು, ಬ್ರೇಕ್‌ಡ್ಯಾನ್ಸ್ ಉಪಟಳವಿಲ್ಲ. ಅತ್ಯಂತ ಸರಳವಾಗಿ, ಶಿಸ್ತುಬದ್ಧವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಂಗಸಂಸ್ಥೆ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ಸಿ.ಇ.ಒ. ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ತಮ್ಮ ಎರಡನೆ ಪುತ್ರ ಕೆ.ಜೆ. ಸುದರ್ಶನ್ ಅವರ ಮದುವೆಯನ್ನು ದಿವ್ಯಾ ಜೊತೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಸಿದ್ದು, ಸ್ಥಳೀಯ ಆಪ್ತರು, ಅಭಿಮಾನಿಗಳು ಹಾಗೂ ಸಿಬ್ಬಂದಿಯನ್ನು ಆದರದಿಂದ ಆಹ್ವಾನಿಸಿ ಬೆಳ್ತಂಗಡಿಯಲ್ಲಿರುವ ಮಂಜುನಾಥಸ್ವಾಮಿ ಕಲಾಭವನದಲ್ಲಿ ಭಾನುವಾರ ವಿವಾಹ ಸಂಭ್ರಮದ “ಸರಳ ಸ್ನೇಹಕೂಟ”ವನ್ನು ಅತ್ಯಂತ ಶಿಸ್ತುಬದ್ಧಾಗಿ ಆಯೋಜಿಸಿ ಎಲ್ಲರ ಮುಕ್ತ ಪ್ರಶಂಸೆಗೆ ಪಾತ್ರರಾದರು.

Ad Widget

Ad Widget alt="Ad Widget"/>

Ad Widget

ಮದುಮಗ ಕೆ.ಜೆ. ಸುದರ್ಶನ್ ತಾಯಿ-ತಂದೆ ಬಗ್ಯೆ ಅಪಾರ ಗೌರವ, ಪ್ರೀತಿ-ವಿಶ್ವಾಸವನ್ನು ವ್ಯಕ್ತಪಡಿಸಿ ಅವರೇ ತನಗೆ ಪ್ರತ್ಯಕ್ಷ ದೇವರು ಎಂದು ಗೌರವ ಸಲ್ಲಿಸಿದರು.

Ad Widget

Ad Widget <> Ad Widget

ಕೆ.ಎನ್. ಜನಾರ್ಧನ ಮತ್ತು ಉಷಾಜನಾರ್ಧನ ಭಾವುಕರಾಗಿ ಆನಂದಭಾಷ್ಪ ಸುರಿಸಿದರು. ಇಂತಹ ಮಗನನ್ನು ಪಡೆದ ತಾವೇ ಭಾಗ್ಯವಂತರು ಎಂದು ಸಂತಸವ್ಯಕ್ತಪಡಿಸಿದರು.

ಉಷಾಜನಾರ್ಧನ ಗಣೇಶನ ಸ್ತುತಿಯನ್ನು ಸುಶ್ರಾವ್ಯವಾಗಿ ಹಾಡಿದರು. ಸೊಸೆಯನ್ನು ಕೂಡಾ ಮಗಳಂತೆ ಪ್ರೀತಿಯಿಂದ ನೋಡಿಕೊಳ್ಳುವುದಾಗಿ ತಿಳಿಸಿದರು.

Ad Widget

Ad Widget

ಹಿರಿಯ ದಂಪತಿ ಮತ್ತು ನವದಂಪತಿ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿ, ಸತ್ಕರಿಸಿ, ಗೌರವಿಸಿದರು. ಎಲ್ಲರಿಗೂ ಸರಳ, ಶುದ್ಧ ಹಾಗೂ ಶುಚಿ-ರುಚಿಯಾದ ಶಾಕಾಹಾರ ಭೋಜನ ನೀಡಿದರು.
ಉಜಿರೆ ಜನಾರ್ದನಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೇಟ್ನಾಯ, ಶಾಸಕ ಕೆ. ಹರೀಶ್‌ ಪೂಂಜ, ಮಾಜಿ ವಿಧಾನಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಮೂಡಬಿದ್ರೆಯ ಎಕ್ಸಲೆಂಟ್‌ ವಿದ್ಯಾಸಂಸ್ಥೆಗಳ ಅಧ್ಯಕ್ಷ ಯುವರಾಜ್‌ ಜೈನ್‌ ಮತ್ತು ರಶ್ಮಿತಾ ಜೈನ್‌ ನಾರಾವಿ ಸೇರಿದಂತೆ ಅನೇಕ ಗಣ್ಯರು, ಹಿರಿಯರು ಆಗಮಿಸಿ ನೂತನ ದಂಪತಿಗೆ ಶುಭ ಹಾರೈಸಿದರು.

Ad Widget
Continue Reading

ಕಾರ್ಯಕ್ರಮಗಳು

Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು

Published

on

Ad Widget

Ad Widget

Ad Widget

Ad Widget

ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.

Ad Widget

Ad Widget alt="Ad Widget"/>

Ad Widget

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Ad Widget

Ad Widget <> Ad Widget

ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.

Continue Reading

ಕಾರ್ಯಕ್ರಮಗಳು

Puttur-ಡಿ.8ರಂದು ಪುತ್ತೂರು ದೀಪೋತ್ಸವ: ದೇವಸ್ಥಾನದ ಮುಂಭಾಗದಲ್ಲಿ ಚಪ್ಪರ ಮುಹೂರ್ತ

Published

on

Ad Widget

Ad Widget

Ad Widget

Ad Widget

ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು, ನ.18: ಪುತ್ತೂರು ದೀಪೋತ್ಸವ ಸಮಿತಿಯ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದೊಂದಿಗೆ ಡಿ.8ರಂದು ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಸಮಾರಂಭ ಬುಧವಾರ ನಡೆಯಿತು.

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪುತ್ತೂರಿನ ಉದ್ಯಮಿ ವಾಮನ ಪೈ ಮಾತನಾಡಿ, ಶ್ರೀ ಮಹಾಲಿಂಗೇಶ್ವರ ದೇವರ ಅನುಗ್ರಹದಿಂದ ದೀಪೋತ್ಸವ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲಿ ಎಂದು ಹಾರೈಸಿದರು.

Ad Widget

Ad Widget <> Ad Widget

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಸುಭಾಶ್ ರೈ ಬೆಳ್ಳಿಪ್ಪಾಡಿ ಮಾತನಾಡಿ, ದೇವಸ್ಥಾನದ ಮುಂಭಾಗದಲ್ಲಿ ನಡೆಯುವ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೂ ವ್ಯವಸ್ಥಾಪನಾ ಸಮಿತಿಯ ಸಂಪೂರ್ಣ ಸಹಕಾರ ಇರಲಿದೆ. ಮುಂದಿನ ದಿನಗಳಲ್ಲಿ ಎಲ್ಲರ ಸಹಕಾರದೊಂದಿಗೆ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದರು.

ದೀಪೋತ್ಸವ ಸಮಿತಿ ಅಧ್ಯಕ್ಷ ಎನ್. ರವೀಂದ್ರ ಶೆಟ್ಟಿ ನುಳಿಯಾಲು ಪ್ರಾಸ್ತಾವಿಕವಾಗಿ ಮಾತನಾಡಿ, ಈ ಬಾರಿ ದೀಪೋತ್ಸವವನ್ನು ಉತ್ಸವದ ರೀತಿಯಲ್ಲಿ ಆಯೋಜಿಸಲಾಗುತ್ತಿದೆ. ಐದು ಸಾವಿರಕ್ಕೂ ಅಧಿಕ ಮಂದಿ ದೀಪ ಬೆಳಗಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮದ ಯಶಸ್ಸಿಗಾಗಿ ಉತ್ತಮ ಸಮಿತಿ ರಚಿಸಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Ad Widget

Ad Widget

ವೇದಿಕೆಯಲ್ಲಿ ಉದ್ಯಮಿ ಜಯಕುಮಾರ್ ನಾಯರ್, ಸ್ವರ್ಣೋದ್ಯಮಿ ಈಶ್ವರ ಮುರಳಿ ಹಾಗೂ ದೀಪೋತ್ಸವ ಸಮಿತಿ ಉಪಾಧ್ಯಕ್ಷ ಕರುಣಾಕರ ರೈ ದೇರ್ಲ ಉಪಸ್ಥಿತರಿದ್ದರು.

ಸ್ವಾಗತ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ವಂದಿಸಿದರು. ಸಂಚಾಲಕ ಸಂತೋಷ್ ಕುಮಾರ್ ರೈ ಗಾಡಿಗುಡ್ಡೆ ಕಾರ್ಯಕ್ರಮ ನಿರ್ವಹಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!