ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠಸಿಂಗದೂರು ಚೌಡಮ್ಮನವರ ಉಪಾಸಕರುನಂ 1ಕೇರಳ ಕೊಳ್ಳೇಗಾಲದ ಮಹಾ […]" /> ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠಸಿಂಗದೂರು ಚೌಡಮ್ಮನವರ ಉಪಾಸಕರುನಂ 1ಕೇರಳ ಕೊಳ್ಳೇಗಾಲದ ಮಹಾ […]"> ಏಪ್ರಿಲ್ 19 ಕ್ಕೆ ಅಂಗಾರಕ ಸಂಕಷ್ಟ ಚತುರ್ಥಿ: ಇದರ ಮಹತ್ವವೇನು, ಪೂಜಾ ವಿಧಿಗಳು ಹೇಗಿರಬೇಕು? - Nikhara News | Kannada News Website
Connect with us

Uncategorized

ಏಪ್ರಿಲ್ 19 ಕ್ಕೆ ಅಂಗಾರಕ ಸಂಕಷ್ಟ ಚತುರ್ಥಿ: ಇದರ ಮಹತ್ವವೇನು, ಪೂಜಾ ವಿಧಿಗಳು ಹೇಗಿರಬೇಕು?

Published

on

Ad Widget

Ad Widget

Ad Widget

Ad Widget

ಪ್ರತೀ ತಿಂಗಳು ಬರುವ ಸಂಕಷ್ಟಿಯಂದು ಭಕ್ತರು ಉಪವಾಸವಿದ್ದು ವಿಘ್ನ ನಿವಾರಕನನ್ನು ಆರಾಧಿಸಲಾಗುವುದು. ಗಣಪನನ್ನು ಭಕ್ತಿಯಿಂದ ನಂಬಿ ಆರಾಧಿಸಿದರೆ ಅವನು ತನ್ನ ಭಕ್ತರನ್ನು ಎಂದಿಗೂ ಕೈ ಬಿಡಲ್ಲ ಎಂಬುವುದು ಅಚಲ ನಂಬಿಕೆ.

Ad Widget

Ad Widget

Ad Widget

Ad Widget

ಈ ತಿಂಗಳು ಬಂದಿರುವ ಸಂಕಷ್ಟಿ ವಿಶೇಷವಾಗಿದೆ. ಈ ತಿಂಗಳು ಏಪ್ರಿಲ್ ೧೯ ಕ್ಕೆ ಅಂಗಾರಕ ಸಂಕಷ್ಟಿ ಬಂದಿದೆ. ಮಂಗಳವಾರದಂದು ಬರುವ ಸಂಕಷ್ಟಿಯನ್ನು ಅಂಗಾರಕ ಸಂಕಷ್ಟ ಚತುರ್ಥಿ ಎಂದು ಆಚರಿಸಲಾಗುವುದು.

Ad Widget

Ad Widget alt="Ad Widget"/>

Ad Widget

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,
ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

Ad Widget

Ad Widget <> Ad Widget

ಅಂಗಾರಕ ಸಂಕಷ್ಟ ಚತುರ್ಥಿಯ ಮಹತ್ವೇನು, ಪೂಜಾ ವಿಧಿಗಳೇನು ಎಂದು ತಿಳಿಯೋಣ ಬನ್ನಿ:

ಅಂಗಾರಕ ಸಂಕಷ್ಟ ಚತುರ್ಥಿಯ ವಿಶೇಷವೇನು?

Ad Widget

Ad Widget

‘ಅಂಗಾರಕ’ ಎಂಬುವುದು ಸಂಸ್ಕೃತ ಪದವಾಗಿದ್ದು ಬೆಂಕಿ ಕೆಂಡದಂಥ ಹೊಳಪು ಎಂಬುವುದು ಇದರ ಅರ್ಥವಾಗಿದೆ. ಈ ದಿನ ಉಪವಾಸವಿದ್ದು ವಿಘ್ನ ನಿವಾರಕನನ್ನು ಪೂಜಿಸಿದರೆ ಆತನ ಎಲ್ಲಾ ಆಸೆಯೂ ಈಡೇರುವುದು. ಈ ದಿನ ಗಣೇಶನು ಮಂಗಳನಿಗೆ ವಿಮೋಚನೆ ನೀಡಿದ ದಿನ ಎಂಬ ಪೌರಾಣಿಕ ಕತೆಯಿದೆ. ಹಾಗಾಗಿ ಈ ದಿನದಂದು ಪೂಜೆ ಮಾಡುವುದರಿಂದ ಮಂಗಳ ಕೃಪೆ ಕೂಡ ನಿಮ್ಮ ಮೇಲಿರುವುದು. ಯಾರು ಭಕ್ತಿ ಮತ್ತು ಶ್ರದ್ಧೆಯಿಂದ ಈ ದಿನ ಪೂಜೆ ಸಲ್ಲಿಸುತ್ತಾರೋ ಅವರಿಗೆ ಜೀವನದಲ್ಲಿ ಕಷ್ಟಗಳು ಇರಲ್ಲ, ವಿಘ್ನೇಶ ಅವರ ಜೀವನದಲ್ಲಿ ಬರುವ ಎಲ್ಲಾ ವಿಘ್ನಗಳನ್ನು ನಿವಾರಿಸುತ್ತಾನೆ.

ಅಂಗಾರಕ ಚತುರ್ಥಿ ಶುಭ ಮುಹೂರ್ತ

ಚತುರ್ಥಿ ತಿಥಿ ಪ್ರಾರಂಭ ಏಪ್ರಿಲ್ 18 ರಾತ್ರಿ 2:54ಕ್ಕೆ

ಚತುರ್ಥಿ ತಿಥಿ ಮುಕ್ತಾಯ ಏಪ್ರಿಲ್ 19 ಮಧ್ಯಾಹ್ನ 2:28ಕ್ಕೆ

ಅಂಗಾರಕ ಚತುರ್ಥಿ ಪೂಜಾ ವಿಧಿ

  • ಬೆಳಗ್ಗೆ ಎದ್ದು ಸ್ನಾನ ಮಾಡಿ ಮಡಿ ಬಟ್ಟೆ ತೊಟ್ಟು ಗಣೇಶನಿಗೆ ಗರಿಕೆ, ಮೋದಕವನ್ನು ಅರ್ಪಿಸಬೇಕು. ಈ ಪ್ರಸಾದವನ್ನು ಆರತಿ ಬಳಿಕ ಹಂಚಬಹುದು.
  • ಈ ದಿನ ಉಪವಾಸವಿದ್ದು ರಾತ್ರಿ ಚಂದ್ರನ ನೋಡಿದ ಬಳಿಕವಷ್ಟೇ ಉಪವಾಸ ಆಹಾರ ಸೇವಿಸಬೇಕು.
  • ಸಂಪೂರ್ಣ ಉಪವಾಸ ಇರಲು ಸಾಧ್ಯವಾಗದವರು ಹಣ್ಣುಗಳನ್ನಷ್ಟೇ ಈ ದಿನ ತೆಗೆದುಕೊಳ್ಳುತ್ತಾರೆ.
  • ಈ ದಿನ ತುಂಬಾ ನೀರು ಕುಡಿಯುವಂತಿಲ್ಲ, ಎಲೆ ಅಡಿಕೆ, ತಂಬಾಕು ಸೇವಿಸುವಂತಿಲ್ಲ
  • ಚಂದ್ರನ ನೋಡಿದ ಬಳಿ ಗಣೇಶನಿಗೆ ಪೂಜೆ ಸಲ್ಲಿಸಿ ಉಪವಾಸವನ್ನು ಮುರಿಯಲಾಗುವುದು.
  • ಈ ದಿನ ಪೂಜೆಯ ವೇಳೆ ಗಣೇಶನ ಮಂತ್ರಗಳನ್ನು ಪಠಿಸಿ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ಸಿಂಗದೂರು ಚೌಡಮ್ಮನವರ ಉಪಾಸಕರು
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ
ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ
ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,
ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ
ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಅಂಗಾರಕ ಚತುರ್ಥಿಯ ಮಹತ್ವ

ಅಂಗಾರಕ ಚತುರ್ಥಿಯನ್ನು ಆಚರಿಸಿದರೆ 21 ವ್ರತಗಳನ್ನು ಪಾಲಿಸಿದ್ದಕ್ಕೆ ಸಮ. ಈ ದಿನ ಉಪವಾಸವಿದ್ದು ಏನಾದರೂ ಸಂಕಲ್ಪ ಕೈಗೊಂಡರೆ ಅದು ನೆರವೇರುವುದು.

ಈ ಸ್ತೋತ್ರ ಪಠಿಸಿ

ಸಂಕಟ ಹರ ಗಣೇಶ ಸ್ತೋತ್ರ:

|| ಓಂ ಪ್ರಣಮ್ಯ ಶಿರಸಾ ದೇವಂ ಗೌರಿ ಪುತ್ರಂ ವಿನಾಯಕಂ ಭಕ್ತವಾಸಂ ಸ್ಮರೇನ್ನಿತ್ಯಂ ಆಯುಃ ಕಾಮಾರ್ಥ ಸಿದ್ಧಯೇ

ಪ್ರಥಮಂ ವಕ್ರತುಂಡಂಚ ಏಕದಂತಮಂ ದ್ವಿತೀಯಕಂ ತೃತೀಯಂ ಕೃಷ್ಣ ಪಿಂಗಾಕ್ಷಂ, ಗಜವಕ್ತ್ರಂ ಚತುರ್ಥಕಂ

ಲಂಬೋಧರಂ ಪಂಚಮಂ ಚ ಷಷ್ಠಂ ವಿಕಟಮೇವಚ ಸಪ್ತಮಂ ವಿಘ್ನ ರಾಜಂಚ ಧೂಮ್ರವರ್ಣಂ ತಥಾಷ್ಠಕಂ

ನವಮಂ ಫಲ ಚಂದ್ರಂಚ ದಶಮಂ ತು ವಿನಾಯಕಂ ಏಕಾದಶಂ ಗಣಪತಿಂ ದ್ವಾದಶಂತು ಗಜಾನನಂ

ದ್ವಾದಶೈತಾನಿ ನಾಮಾನಿ ತ್ರಿ ಸಂಧ್ಯಂ ಯಃ ಪಠೇನ್ನರಃ ನ ಚ ವಿಘ್ನ ಭಯಂ ತಸ್ಯ ಸರ್ವ ಸಿದ್ಧಿ ಕರೀಂ ಪ್ರಭೋ

ವಿದ್ಯಾರ್ಥಿ ಲಭತೆ ವಿದ್ಯಂ ವಿದ್ಯಾಂ ಧನಾರ್ಥಿ ಲಭತೆ ಧನಂ ಪುತ್ರಾರ್ಥಿ ಲಭತೆ ಪುತ್ರಂ ಮೋಕ್ಷಾರ್ಥಿ ಲಭತೆ ಗತಿಂ ಜಪೇತ್ ಗಣಪತಿ ಸ್ತೋತ್ರಂ ಷಡ್ಭೀರ್ಮಾಸೈ ಫಲಂ ಲಭೇತ್, ಸಂವತ್ಸರೇಣ ಸಿದ್ಧಿಂ ಚ ಲಭತೆ ನಾತ್ರ ಸಮಸ್ಯಾಃ ಅಷ್ಟಾಭ್ಯೋ ಬ್ರಹ್ಮಣೇಭ್ಯಾಷ ಚ ಲಿಖಿತ್ವ ಯಃ ಸಮರ್ಪಯೇತ್ ತಸ್ಯ ವಿದ್ಯಾ ಭವೇತ್ಸರ್ವ ಗಣೇಶಸ್ಯ ಪ್ರಸಾದತಃ

ಇತಿ ಶ್ರೀ ನಾರದ ಪುರಾಣೆ ಸಂಕಷ್ಟ ನಾಶನ ಗಣಪತಿ ಸ್ತೋತ್ರಂ ಸಂಪೂರ್ಣಂ ||

Ad Widget
Click to comment

Leave a Reply

Uncategorized

ಫುತ್ತೂರು : ಗುತ್ತಿಗೆದಾರರ ಸಹಾಯಕಿಗೆ ಲೈಂಗಿಕ ದೌರ್ಜನ್ಯ, ವಿಡಿಯೋ ಚಿತ್ರೀಕರಣ , ಕಾರು ಹತ್ತಿಸಲು ಯತ್ನ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಕೇಸ್

Published

on

Ad Widget

Ad Widget

Ad Widget

Ad Widget

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಸ್ವಂತ ಕಾರಿನಲ್ಲಿ ಕರೆದೊಯ್ದ ಮೆಸ್ಕಾಂ ಸಿಬ್ಬಂದಿಯೊಬ್ಬರು, ಮೆಸ್ಕಾಂ ಕ್ವಾಟ್ರಸ್‌ಗೆ ಬಲವಂತವಾಗಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget

Ad Widget

Ad Widget

Ad Widget

ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ, ವಿದ್ಯುತ್ ಕಾಮಗಾರಿಯ ಪರಿಶೀಲನೆ ಮುಗಿದ ಬಳಿಕ ಮನೆಗೆ ಕರೆದೊಯ್ಯುವುದಾಗಿ ಹೇಳಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಬಳಿಕ ಮೆಸ್ಕಾಂ ಕ್ವಾಟ್ರಸ್‌ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ಬೊಬ್ಬೆ ಹಾಕಿ ಪ್ರತಿರೋಧ ವ್ಯಕ್ತಪಡಿಸಿ ಅಲ್ಲಿಂದ ತಪ್ಪಿಸಿಕೊಂಡು ಹೊರಬಂದಿದ್ದಾರೆ ಎಂದು ದೂರಲಾಗಿದೆ

Ad Widget

Ad Widget alt="Ad Widget"/>

Ad Widget

ಘಟನೆ ಬಳಿಕ ಮೊಬೈಲ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾರೆ. ಅಲ್ಲದೆ, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಉಂಗುರ ಕದ್ದಿರುವುದಾಗಿ ದೂರು ದಾಖಲಿಸುವುದಾಗಿ ಹೆದರಿಸಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Ad Widget

Ad Widget <> Ad Widget

ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು!

ಈ ಪ್ರಕರಣದ ವಿಚಾರ ನ.5ರಂದು ಪುತ್ತೂರಿನಲ್ಲಿ ನಡೆದ ಮೆಸ್ಕಾಂ ಪುತ್ತೂರು ನಗರ ಹಾಗೂ ಗ್ರಾಮಾಂತರ ಉಪವಿಭಾಗದ ಜನಸಂಪರ್ಕ ಸಭೆಯಲ್ಲೂ ಪ್ರಸ್ತಾಪವಾಗಿತ್ತು. ಗುತ್ತಿಗೆದಾರರ ಸಹಾಯಕಿಯೊಬ್ಬರಿಗೆ ದೌರ್ಜನ್ಯ ಎಸಗಿರುವ ಆರೋಪ ಹಾಗೂ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಲಾಗುತ್ತಿದೆ ಎಂಬ ಗಂಭೀರ ಆಕ್ಷೇಪ ಸಭೆಯಲ್ಲಿ ವ್ಯಕ್ತವಾಗಿತ್ತು. ಆದರೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸಮರ್ಪಕ ಉತ್ತರ ನೀಡದೆ ಅಧಿಕಾರಿಗಳು ನುಣುಚಿಕೊಂಡಿದ್ದರು ಎಂಬ ಆರೋಪವೂ ಕೇಳಿಬಂದಿತ್ತು.

Ad Widget

Ad Widget

ದೂರು ದಾಖಲಿಸಲು ಹಿಂದೇಟು?

ಸಂತ್ರಸ್ತ ಮಹಿಳೆ ಪ್ರಕರಣ ದಾಖಲಿಸುವ ಉದ್ದೇಶದಿಂದ ಒಂದು ದಿನದ ಹಿಂದೆ ಪೊಲೀಸ್ ಠಾಣೆಗೆ ತೆರಳಿದ್ದರೂ, ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಳಿಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ್ ಅವರನ್ನು ಸಂಪರ್ಕಿಸಿದ ಹಿನ್ನೆಲೆಯಲ್ಲಿ, ಅವರ ಸೂಚನೆಯ ಮೇರೆಗೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

ದೇವಸ್ಥಾನದ ಮುಂಭಾಗದಲ್ಲೂ ಬೆದರಿಕೆ ಆರೋಪ

ಸೋಮವಾರ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದಲ್ಲಿ ದುರ್ಗಾ ಸಿಂಗ್ ಅವರು ಸಂತ್ರಸ್ತೆಯನ್ನು ಕಾರಿಗೆ ಹತ್ತಿಸಲು ಯತ್ನಿಸಿದ್ದು, ವೇಗವಾಗಿ ಕಾರು ಚಲಾಯಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವನ್ನೂ ದೂರಿನಲ್ಲಿ ದಾಖಲಿಸಲಾಗಿದೆ.

ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ನಡೆದಿದೆಯೆನ್ನಲಾದ ಈ ಘಟನೆ, ಬಳಿಕ ಬೆದರಿಕೆ ಹಾಗೂ ಪ್ರಕರಣ ಮುಚ್ಚಿಹಾಕುವ ಯತ್ನದ ಆರೋಪಗಳೊಂದಿಗೆ ಗಂಭೀರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದ ಕುರಿತು ಪೊಲೀಸ್ ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

Uncategorized

Vivekananda-ವಿವೇಕಾನಂದ ವಸತಿನಿಲಯದಲ್ಲಿ ತುಳಸಿಪೂಜೆ ಹಾಗೂ ಗೌರವಾರ್ಪಣೆ ಕಾರ್ಯಕ್ರಮ ಸಂಸ್ಕಾರಯುತ ಜೀವನದಿಂದ ನಿತ್ಯ ಸಂಭ್ರಮ:ವಿಜಯನಾರಾಯಣ ಕೆ.ಎಂ.

Published

on

Ad Widget

Ad Widget

Ad Widget

Ad Widget

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ. ಮಾತನಾಡಿದರು.

Ad Widget

Ad Widget

Ad Widget

Ad Widget

ಪುತ್ತೂರು, ನ.21: ಪ್ರತಿಯೊಂದು ಪರ್ವಾಚರಣೆಗಳಿಗೂ ಅವುಗಳದ್ದಾದ ಹಿನ್ನೆಲೆಗಳಿದ್ದು ಹಿರಿಯರು ಅವುಗಳನ್ನು ಅರ್ಥಪೂರ್ಣವಾಗಿ ಆಚರಿಸಿ ನಮ್ಮ ತಲೆಮಾರಿಗೆ ಹಸ್ತಾಂತರಿಸಿದ್ದಾರೆ. ಯುವಕರಿಗೆ ವಿದ್ಯಾಭ್ಯಾಸ ಹಾಗೂ ಉದ್ಯೋಗ ಗಳಿಕೆ ಅತ್ಯಂತ ಮುಖ್ಯ ಹೌದು, ಆದರೆ ಬದುಕನ್ನು ಆ ಚೌಕಟ್ಟಿಗೆ ಮಾತ್ರ ಸೀಮಿತವಾಗಿಸದೇ ಅದರಿಂದಾಚೆಗಿನ ಅನೇಕ ಮೌಲ್ಯಯುತ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಅವಶ್ಯಕ. ನಾವು ನಮ್ಮ ಹಿರಿಯರ ಜೀವನೋತ್ಸಾಹದಿಂದ ಪ್ರೇರಣೆ ಪಡೆದು ಅನುದಿನದ ಪ್ರತೀಕ್ಷಣವನ್ನು ಹಬ್ಬದಂತೆ ಕಾಣಬೇಕಲ್ಲದೇ ನಮ್ಮ ಉತ್ತಮ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ಹಸ್ತಾಂತರಿಸಬೇಕು ಎಂದು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ ನುಡಿದರು.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಗಳ ವಸತಿನಿಲಯದ ವತಿಯಿಂದ ನಡೆದ ತುಳಸಿಪೂಜೆ ಹಾಗೂ ವಸತಿ ನಿಲಯದ ಪಾಕಶಾಲಾ ಸಿಬ್ಬಂದಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

Ad Widget

Ad Widget <> Ad Widget

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಮಾತನಾಡಿದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ದೇವಿಚರಣ್ ರೈ, ದೀಪಾವಳಿಗೆ ಬಲಿ ಚಕ್ರವರ್ತಿ ಭೂಮಿಗೆ ಬರುತ್ತಾನೆ ಎನ್ನುವ ಹಿನ್ನೆಲೆಯಿದ್ದು ಮೂರು ದಿನಗಳ ಕಾಲ ಆಚರಿಸಲಾಗುತ್ತದೆ. ನಮ್ಮ ಹಬ್ಬಗಳು ಮತ್ತು ಪಾಲಿಸುವ ಸಂಸ್ಕೃತಿಯಿಂದ ಜೀವನುದ್ದಕ್ಕೂ ನಾವು ಅನೇಕ ವಿಷಯಗಳನ್ನು ಕಲಿಯುತ್ತೇವೆ. ಯುವಕರು ಜೀವನದ ನಿಜಾರ್ಥ ಏನೆಂಬುದನ್ನು ತಿಳಿಯುವ ಮೊದಲೇ ಅನಗತ್ಯ ಯೋಚನೆಗಳನ್ನು ಮೈಗೂಡಿಸಿಕೊಳ್ಳುವುದರ ಬದಲಾಗಿ ವಿದ್ಯಾಭ್ಯಾಸ ಹಾಗೂ ಉನ್ನತ ಸಂಸ್ಕಾರಗಳನ್ನು ಪಡೆದು ಸತ್ಪçಜೆಗಳಾಗಬೇಕು. ಹಬ್ಬದ ಒಳ್ಳೆಯ ವಾತಾವರಣ ಜೀವನದ ಉನ್ನತಿಗೆ ಸ್ಫೂರ್ತಿಯಾಗಲಿ ಎಂದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷೀಯ ನುಡಿಗಳನ್ನಾಡಿದ ವಿವೇಕಾನಂದ ವಸತಿನಿಲಯದ ಅಧ್ಯಕ್ಷ ರಮೇಶ್ ಪ್ರಭು ಪಾಕಶಾಸ್ತ್ರ ಎನ್ನುವುದು ಅತ್ಯುನ್ನತವಾದ ಸೇವೆ. ಬಾಣಸಿಗರು, ನಿಲಯಪಾಲಕರು ಮೊದಲಾದ ಸಿಬ್ಬಂದಿಗಳು ತಮ್ಮ ಸಮರ್ಪಣಾಭಾವದಿಂದ ವಸತಿನಿಲಯದ ವಿದ್ಯಾರ್ಥಿಗಳ ಕ್ಷೇಮಕ್ಕೋಸ್ಕರ ಕೆಲಸ ನಿರ್ವಹಿಸುತ್ತಾರೆ. ಅವರಿಗೆ ಗೌರವ ಸಮರ್ಪಿಸುವ ಕಾರ್ಯ ಶ್ಲಾಘನೀಯವಾದುದು ಎಂದು ತಿಳಿಸಿದರು.

Ad Widget

Ad Widget

ವಿವೇಕಾನಂದ ವಸತಿನಿಲಯದಲ್ಲಿ ಸೇವೆ ಸಲ್ಲಿಸುವ ಪಾಕಶಾಲಾ, ಸಿಬ್ಬಂದಿಗಳನ್ನು ಗೌರವಿಸಲಾಯಿತು.
ಕಾರ್ಯಕ್ರಮವನ್ನು ವಿವೇಕಾನಂದ ವಸತಿನಿಲಯದ ಆಡಳಿತಾಧಿಕಾರಿ ಗೋವಿಂದ ರಾಜ ಶರ್ಮ ಸ್ವಾಗತಿಸಿ, ಕಾರ್ಯದರ್ಶಿ ಸಚಿನ್ ಶೆಣೈ ವಂದಿಸಿದರು. ವಸತಿನಿಲಯದ ವಿದ್ಯಾರ್ಥಿನಿ ದೀಪಿಕಾ ನಿರೂಪಿಸಿದರು.

ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆಗಳ ಆವರಣದಲ್ಲಿರುವ ವಿವಿಧ ವಸತಿನಿಲಯಗಳಲ್ಲಿ ತುಳಸಿಪೂಜೆ ನೆರವೇರಿತು.

ವಸತಿನಿಲಯದ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸಿಡಿಮದ್ದು ಪ್ರದರ್ಶನ ಜರುಗಿದವು.

Ad Widget
Continue Reading

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!