Connect with us

ಸ್ಥಳೀಯ

Dharmasthala-ಧರ್ಮಸ್ಥಳ ಸೌಜನ್ಯ ಪಕ್ರರಣ : ಏಪ್ರಿಲ್ 6ರ ಪ್ರತಿಭಟನೆಗೆ ಹೈಕೋರ್ಟ್ ತಾತ್ಕಲಿಕ ತಡೆ! ಪ್ರತಿಭಟನೆಗೆ ಮುಳುವಾದ ವಾಟ್ಸ್ಯಾಪ್‌ ಮೆಸೇಜ್‌ ಗಳು

Published

on

Ad Widget

Ad Widget

Ad Widget

Ad Widget

ಹದಿಮೂರು ವರ್ಷಗಳ ಹಿಂದೆ ಅಮಾನುಷವಾಗಿ ಹತ್ಯೆಯಾದ ಉಜಿರೆಯ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಪಾಂಗಾಲ ನಿವಾಸಿ ಕು. ಸೌಜನ್ಯಳ ಮೇಲಿನ ಪ್ರಕರಣದಲ್ಲಿ ನಿಜವಾದ ಅಪರಾಧಿಯನ್ನು ಬಂಧಿಸುವಂತೆ ಹಾಗೂ ತನಿಖೆ ವೇಳೆ ತಪ್ಪೆಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಏಪ್ರಿಲ್ 6 ರಂದು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ಏ. 5: ಹದಿಮೂರು ವರ್ಷಗಳ ಹಿಂದೆ ಅಮಾನುಷವಾಗಿ ಹತ್ಯೆಯಾದ ಉಜಿರೆಯ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಪಾಂಗಾಲ ನಿವಾಸಿ ಕು. ಸೌಜನ್ಯಳ ಮೇಲಿನ ಪ್ರಕರಣದಲ್ಲಿ ನಿಜವಾದ ಅಪರಾಧಿಯನ್ನು ಬಂಧಿಸುವಂತೆ ಹಾಗೂ ತನಿಖೆ ವೇಳೆ ತಪ್ಪೆಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಏಪ್ರಿಲ್ 6 ರಂದು ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪ್ರತಿಭಟನೆಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

Ad Widget

Ad Widget alt="Ad Widget"/>

Ad Widget

ಧನಕೀರ್ತಿ ಆರಿಗ ಎಂಬುವವರು ಈ ಪ್ರತಿಭಟನೆಯನ್ನು ನಿಲ್ಲಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಮುಂದಿನ ಆದೇಶದವರೆಗೆ ಯಾವುದೇ ರೀತಿಯ ಪ್ರತಿಭಟನೆ ನಡೆಸದಂತೆ ನಿರ್ದೇಶನ ನೀಡಿದೆ.

Ad Widget

Ad Widget <> Ad Widget

ಅರ್ಜಿದಾರರ ಪರ ವಕೀಲರು ನ್ಯಾಯಾಲಯಕ್ಕೆ ವಾದ ಮಂಡಿಸುತ್ತಾ, “ಪ್ರತಿಭಟನೆ ಆಯೋಜಕರು ವಾಟ್ಸಾಪ್ನಲ್ಲಿ ಗುಂಪು ಚರ್ಚೆಗಳನ್ನು ನಡೆಸುತ್ತಿದ್ದಾರೆ. ಇದು ಈ ಹಿಂದೆ ನ್ಯಾಯಾಲಯ ನೀಡಿದ್ದ ಆದೇಶವನ್ನು ಉಲ್ಲಂಘಿಸುವಂತಿದೆ. ಅಲ್ಲದೆ, ಅವರು ದೇವಸ್ಥಾನದ ಒಳಗೆ ಪ್ರವೇಶಿಸುವ ಬಗ್ಗೆಯೂ ಮಾತನಾಡಿದ್ದಾರೆ” ಎಂದು ತಿಳಿಸಿದರು.

ಈ ವಾದವನ್ನು ಆಲಿಸಿದ ನ್ಯಾಯಾಲಯವು, ತಕ್ಷಣವೇ ಪ್ರತಿಭಟನೆಗೆ ತಾತ್ಕಾಲಿಕ ತಡೆ ನೀಡಿತು. ಅಲ್ಲದೆ, ಪ್ರತಿಭಟನೆಯ ಆಯೋಜಕರಿಗೆ ತಕ್ಷಣ ನೋಟಿಸ್ ಜಾರಿಗೊಳಿಸುವಂತೆ ಆದೇಶಿಸಿದ್ದು, ಮುಂದಿನ ವಿಚಾರಣೆಯನ್ನು ಮುಂದೂಡಿದೆ.

Ad Widget

Ad Widget

ಈ ಕಾಲೇಜ್ ವಿದ್ಯಾರ್ಥಿನಿಯ ಕೊಲೆ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿದ್ದ ಸಂತೋಷ್‌ ಕುಮಾರ್‌ ಎಂಬ ವ್ಯಕ್ತಿಯನ್ನು ನ್ಯಾಯಾಲಯವು ನಿರಪರಾಧಿ ಎಂದು ಘೋಷಿಸಿತ್ತು. ಈ ಬಳಿಕ ಸೌಜನ್ಯ ನ್ಯಾಯ ಪರ ಹೋರಾಟಗಾರರು, ನಿಜವಾದ ಕೊಲೆಗಾರನನ್ನು ಪತ್ತೆಹಚ್ಚುವಂತೆ ಒತ್ತಾಯಿಸಿ ಪ್ರತಿಭಟನೆಯನ್ನು ಆಯೋಜಿಸಿದ್ದರು.

ಈ ಹಿಂದೆ ಬೆಂಗಳೂರಿನಲ್ಲಿ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದಾಗ, ನ್ಯಾಯಾಲಯವು “ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೆ ಯಾವುದೇ ತೊಂದರೆ ಇಲ್ಲ” ಎಂದು ಹೇಳಿತ್ತು. ಆದರೆ ಇದೀಗ ಧರ್ಮಸ್ಥಳದಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ

Published

on

Ad Widget

Ad Widget

Ad Widget

Ad Widget

ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.

Ad Widget

Ad Widget alt="Ad Widget"/>

Ad Widget

ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.

Ad Widget

Ad Widget <> Ad Widget

ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಶಿಕ್ಷಣ

RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ

Published

on

Ad Widget

Ad Widget

Ad Widget

Ad Widget

ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

Ad Widget

Ad Widget alt="Ad Widget"/>

Ad Widget

ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.

Ad Widget

Ad Widget <> Ad Widget

ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.

ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.

Ad Widget

Ad Widget

ಆದಾಯ ಮಿತಿ ಹೆಚ್ಚಳದಿಂದ ಹೆಚ್ಚಿನ ಕುಟುಂಬಗಳ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಪಡೆಯಲು ಅವಕಾಶ ಸಿಗುವ ನಿರೀಕ್ಷೆಯಿದೆ.

Ad Widget
Continue Reading

ಸುಳ್ಯ

Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Published

on

Ad Widget

Ad Widget

Ad Widget

Ad Widget

ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget

Ad Widget

Ad Widget

ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.

Ad Widget

Ad Widget <> Ad Widget

ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.

ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!