Connect with us

ಶಿಕ್ಷಣ

Karnataka PUC Result 2025: ಇಂದು (ಏ 8) ದ್ವಿತೀಯ ಪಿ.ಯು. ಫಲಿತಾಂಶ ಇಂದು ಮಧ್ಯಾಹ್ನ ಪ್ರಕಟ – ಯಾವಾಗ ಮತ್ತು ಎಲ್ಲಿ ವೀಕ್ಷಿಸುವುದು?

Published

on



Ad Widget

Ad Widget

Ad Widget

Ad Widget

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು ಏ. 8ರ ಮಂಗಳವಾರ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

Ad Widget

Ad Widget

Ad Widget

Ad Widget

ಬೆಂಗಳೂರು, ಏ. 7: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು ಏ. 8ರ ಮಂಗಳವಾರ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಿರ್ಧರಿಸಿದೆ. ಮಂಗಳವಾರ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಯಾವಾಗ ಮತ್ತು ಎಲ್ಲಿ ವೀಕ್ಷಿಸುವುದು?
ಮಾರ್ಚ್ 1 ರಿಂದ 20 ರವರೆಗೆ ನಡೆದ ಈ ಪರೀಕ್ಷೆಗೆ ರಾಜ್ಯಾದ್ಯಂತ 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಬಾರಿ 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು 18,317 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
ಸಚಿವರು ಫಲಿತಾಂಶ ಪ್ರಕಟಿಸಿದ ನಂತರ ಅಪರಾಹ್ನ 1.30ಕ್ಕೆ ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ವೆಬ್ಸೈಟ್ಗಳಿಗೆ ಭೇಟಿ ನೀಡಿ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು ಹಾಗೂ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು:
• karresults.nic.in
• kseab.karnataka.gov.in
ಆನ್ಲೈನ್ನಲ್ಲಿ ಫಲಿತಾಂಶ ಪರಿಶೀಲಿಸುವ ವಿಧಾನ:

Ad Widget

Ad Widget <> Ad Widget

  1. ಮೊದಲಿಗೆ, ಮೇಲೆ ತಿಳಿಸಿದ ಯಾವುದೇ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
  2. ಮುಖಪುಟದಲ್ಲಿ ಕಾಣುವ “Second PU Results 2025” ಲಿಂಕ್ ಅನ್ನು ಕ್ಲಿಕ್ ಮಾಡಿ.
  3. ತೆರೆದ ಪುಟದಲ್ಲಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್ವರ್ಡ್ ಅನ್ನು ನಮೂದಿಸಿ.
  4. ನಂತರ “Submit” ಅಥವಾ “View Result” ಬಟನ್ ಅನ್ನು ಕ್ಲಿಕ್ ಮಾಡಿ.
  5. ನಿಮ್ಮ ದ್ವಿತೀಯ ಪಿಯುಸಿ ಫಲಿತಾಂಶವು ಪರದೆಯ ಮೇಲೆ ಕಾಣಿಸುತ್ತದೆ.
  6. ನೀವು ಫಲಿತಾಂಶವನ್ನು ಪರಿಶೀಲಿಸಿ, ಡೌನ್ಲೋಡ್ ಮಾಡಿಕೊಳ್ಳಬಹುದು ಮತ್ತು ಮುದ್ರಿಸಿಕೊಳ್ಳಬಹುದು.
  7. ಅಭ್ಯರ್ಥಿಗಳ ಮಾಹಿತಿಗಾಗಿ ದೂರವಾಣಿ ಸಹಾಯವಾಣಿ ಸೆಕೆಂಡ್ ಪಿಯು ರಿಸಲ್ಟ್ 2025 ಲಿಂಕ್ ಶೀಘ್ರ ಮೂಡಲಿದೆ. ಅಲ್ಲಿ ನೋಂದಾಯಿತ ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ಪಡೆಯಬಹುದು.
  8. ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  9. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1 ರಂದು ಕನ್ನಡ ಮತ್ತು ಅರೇಬಿಕ್ ವಿಷಯಗಳೊಂದಿಗೆ ಪ್ರಾರಂಭವಾಗಿ ಮಾರ್ಚ್ 20 ರಂದು ಹಿಂದಿ ವಿಷಯದೊಂದಿಗೆ ಮುಕ್ತಾಯಗೊಂಡಿತು. ಪರೀಕ್ಷೆಯು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ನಡೆಯಿತು. ಮಂಡಳಿಯು ಮಾರ್ಚ್ 21 ರಂದು ಮಾದರಿ ಉತ್ತರ ಪತ್ರಿಕೆಗಳನ್ನು ಸಹ ಪ್ರಕಟಿಸಿತ್ತು.
  10. ಕಳೆದ ಮೂರು ವರ್ಷಗಳ ಫಲಿತಾಂಶಗಳನ್ನು ಗಮನಿಸಿದರೆ, ಬಾಲಕಿಯರು ಬಾಲಕರಿಗಿಂತ ಉತ್ತಮ ಸಾಧನೆ ಮಾಡಿದ್ದಾರೆ. 2022 ರಲ್ಲಿ ಬಾಲಕಿಯರ ಮತ್ತು ಬಾಲಕರ ಫಲಿತಾಂಶಗಳ ನಡುವೆ ಶೇಕಡಾ 13.5 ರಷ್ಟು ಗಣನೀಯ ವ್ಯತ್ಯಾಸವಿತ್ತು. ಈ ಬಾರಿಯೂ ಇದೇ ರೀತಿಯ ಫಲಿತಾಂಶವನ್ನು ನಿರೀಕ್ಷಿಸಲಾಗಿದೆ.
  11. ಫಲಿತಾಂಶದ ಕುರಿತಾದ ಮತ್ತಷ್ಟು ಮಾಹಿತಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ಅಧಿಕೃತ ವೆಬ್ಸೈಟ್ಗಳನ್ನು ನಿಯಮಿತವಾಗಿ ಗಮನಿಸುತ್ತಿರಲು ಕೋರಲಾಗಿದೆ. http://www.karresults.nic.in ಜಾಲತಾಣಕ್ಕೆ ಭೇಟಿ ನೀಡಿ ಫಲಿತಾಂಶ ನೋಡಬಹುದಾಗಿದೆ. ಅಭ್ಯರ್ಥಿಗಳ ಮಾಹಿತಿಗಾಗಿ ದೂರವಾಣಿ ಸಹಾಯವಾಣಿ ಸೆಕೆಂಡ್ ಪಿಯು ರಿಸಲ್ಟ್ 2025 ಲಿಂಕ್ ಶೀಘ್ರ ಮೂಡಲಿದೆ. ಅಲ್ಲಿ ನೋಂದಾಯಿತ ಸಂಖ್ಯೆಯನ್ನು ನಮೂದಿಸಿ ಫಲಿತಾಂಶವನ್ನು ಪಡೆಯಬಹುದು. ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading