ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ […]" /> ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ […]"> V Somanna-BIG BREAKING : ಬೆಂಗಳೂರು - ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು : ಎಪ್ರಿಲ್ 12 ರಂದು ಚಾಲನೆ : ದಿನಕ್ಕೆ 4 ಬಾರಿ ಸಂಚರಿಸಲಿದೆ ಈ ರೈಲು - ಕೇಂದ್ರ ಸಚಿವ ವಿ.ಸೋಮಣ್ಣ - Nikhara News | Kannada News Website
Connect with us

ಸ್ಥಳೀಯ

V Somanna-BIG BREAKING : ಬೆಂಗಳೂರು – ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು : ಎಪ್ರಿಲ್ 12 ರಂದು ಚಾಲನೆ : ದಿನಕ್ಕೆ 4 ಬಾರಿ ಸಂಚರಿಸಲಿದೆ ಈ ರೈಲು – ಕೇಂದ್ರ ಸಚಿವ ವಿ.ಸೋಮಣ್ಣ

Published

on

Ad Widget

Ad Widget

Ad Widget

Ad Widget

ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ಬುಧವಾರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಘೋಷಣೆ ಮಾಡಿದರು.

Ad Widget

Ad Widget

Ad Widget

Ad Widget

ತುಮಕೂರು: ಕರ್ನಾಟಕದ ಪ್ರಸಿದ್ಧ ತೀರ್ಥಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಇದೇ 12ರಿಂದ ಬೆಂಗಳೂರಿನಿಂದ ಹೊಸ ರೈಲು ಸಂಚರಿಸಲಿದೆ ಎಂದು ಬುಧವಾರ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಘೋಷಣೆ ಮಾಡಿದರು.

Ad Widget

Ad Widget alt="Ad Widget"/>

Ad Widget

ತುಮಕೂರಿನಲ್ಲಿ ರೈಲ್ವೆ ಗೇಟ್ ಮೇಲ್ಸತುವೆಗೆ ಗುದ್ದಲಿ ಪೂಜೆ ನಡೆಸಿದ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ರೈಲ್ವೆ ಇಲಾಖೆಯ ಯೋಜನೆಗಳಿಗೆ ಸಂಬಂಧಿಸಿ ಮಹತ್ವದ ಮಾಹಿತಿ ಹಂಚಿಕೊಂಡರು. ಇದೆ 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ಅವರು ಹೇಳಿದರು.

Ad Widget

Ad Widget <> Ad Widget

23 ಕಾಮಗಾರಿಗಳ ಪೈಕಿ ಈಗಾಗಲೇ 10 ಕಾಮಗಾರಿಗೆ ಚಾಲನೆ ಕೊಡಲಾಗಿದೆ. ಹಂತ ಹಂತವಾಗಿ ಕೆಲಸಗಳನ್ನು ಪ್ರಾರಂಭ ಮಾಡಲಾಗುತ್ತದೆ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೆ ಇಲಾಖೆಗೆ ಒಂದು ಕಾಯಕಲ್ಪ ಕೊಟ್ಟಿದ್ದಾರೆ ಎಂದು ಹೇಳಿದರು.

ಕರ್ನಾಟಕದಲ್ಲಿ ಇದ್ದತಂಹ 33 ಸಾವಿರ ಕೋಟಿ ರೂ. ವೆಚ್ಚದ ಯೋಜನೆಗಳನ್ನ ನಾವು (ಕೇಂದ್ರ ಸರ್ಕಾರ) ಕೈಗೆತ್ತಿಕೊಂಡಿದ್ದೇವೆ. ಇದೇ 11 ರಂದು ಹಾವೇರಿಯಿಂದ ಬೆಂಗಳೂರಿಗೆ ವಂದೇ ಭಾರತ್ ರೈಲಿಗೆ ಚಾಲನೆ ಕೊಡುತ್ತಿದ್ದೇವೆ. ಮುಂದಿನ 15 ದಿನಗಳಲ್ಲಿ ಗದಗ, ವಾಡಿ, ಕುಷ್ಠಗಿ, ಯಲಬುರ್ಗಾ ರೈಲು ಸಂಚಾರ ಲೋಕಾರ್ಪಣೆ ಮಾಡುತ್ತೇವೆ. ಅನೇಕ ರೈಲ್ವೆ ಯೋಜನೆಗಳನ್ನು ಲೋಕಾರ್ಪಣೆ ಮಾಡುವಂತಹ ಕೆಲಸ ಈಗಾಗಲೇ ಆಗಿದೆ ಎಂದು ಸೋಮಣ್ಣ ಹೇಳಿದರು.

Click to comment

Leave a Reply

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್‌ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ

Published

on

Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.

Ad Widget

Ad Widget

Ad Widget

Ad Widget

ಪುತ್ತೂರು : ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆಡಳಿತ ಮಂಡಳಿಯ ಜವಾಬ್ದಾರಿ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

Ad Widget

Ad Widget alt="Ad Widget"/>

Ad Widget

ಈ ಸಂದರ್ಭದಲ್ಲಿ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ, ಕೋಶಾಧಿಕಾರಿಯಾಗಿ ಸನತ್ ಕುಮಾರ್ ರೈ ಅಧಿಕಾರ ಸ್ವೀಕರಿಸಿದರು.

Ad Widget

Ad Widget <> Ad Widget

ಸದಸ್ಯರಾಗಿ: ಶ್ರೀಮತಿ ತ್ರಿವೇಣಿ ಪೆರ್ವೋಡಿ , ಶಮಂತ ಕೃಷ್ಣ ಕೆ ಉರಿಮಜಲು, ಕೇಶವ ಅಮೈ , ರವಿರಾಜ ಶೆಟ್ಟಿ, ಬಿ ರೋಹಿತ್ ಕುಮಾರ್, ಶ್ರೀಮತಿ ಮೋಹಿನಿ ದಿವಾಕರ ಜವಾಬ್ದಾರಿ ವಹಿಸಿಕೊಂಡರು.

ಈ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕೃಷ್ಣಕುಮಾರ್ ಶೆಟ್ಟಿ, ಕಾರ್ಯದರ್ಶಿ ವಿಜಯನಾರಾಯಣ ಕೆ.ಎಂ., ಜತೆ ಕಾರ್ಯದರ್ಶಿ ಭರತ್ ಪೈ, ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಪ್ರಸಾದ್, ಹಿಂದಿನ ಆಡಳಿತ ಮಂಡಳಿಯ ಸಂಚಾಲಕರು, ಸದಸ್ಯರು, ಪ್ರಾಂಶುಪಾಲರು ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.

Continue Reading

ಬಿಗ್ ನ್ಯೂಸ್

Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ

Published

on

Ad Widget

Ad Widget

Ad Widget

Ad Widget

ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.

Ad Widget

Ad Widget

Ad Widget

Ad Widget

ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.

Ad Widget

Ad Widget alt="Ad Widget"/>

Ad Widget

ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.

Ad Widget

Ad Widget <> Ad Widget

ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Continue Reading

ಆರೋಗ್ಯ

Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ

Published

on

Ad Widget

Ad Widget

Ad Widget

Ad Widget

ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.

Ad Widget

Ad Widget alt="Ad Widget"/>

Ad Widget

ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್‌ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.

Ad Widget

Ad Widget <> Ad Widget

ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.

ಇನ್ನರ್‌ ವೀಲ್‌ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್.‌ ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.

Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!