Connect with us

ಶಿಕ್ಷಣ

Vivekananda-ವಿವೇಕಾನಂದ ಪಾಲಿಟೆಕ್ನಿಕ್ನಲ್ಲಿ “ವಿದಾಯಕೂಟ”

Published

on



Ad Widget

Ad Widget

Ad Widget

Ad Widget

ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿದಾಯಕೂಟ ಹಮ್ಮಿಕೊಳ್ಳಲಾಗಿತ್ತು. ಭಾರತ ಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಶ್ರೀಧರ್ ಎಚ್‌ಜಿ ನಿರ್ದೇಶಕರು ಸ್ನಾತಕೋತ್ತರ ವಿಭಾಗ ಹಾಗೂ ಕುಲ ಸಚಿವರು ಪರೀಕ್ಷಾಂಗ ವಿಭಾಗ ವಿವೇಕಾನಂದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಭಾಗವಹಿಸಿದ್ದರು.

Ad Widget

Ad Widget

Ad Widget

Ad Widget

ಪುತ್ತೂರು:ವಿವೇಕಾನಂದ ಪಾಲಿಟೆಕ್ನಿಕ್ ನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ವಿದಾಯಕೂಟ ಹಮ್ಮಿಕೊಳ್ಳಲಾಗಿತ್ತು. ಭಾರತ ಮಾತೆಗೆ ಪುಷ್ಪಾರ್ಚನೆಗೈದು ಪ್ರಾರಂಭಗೊಂಡ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಶ್ರೀಧರ್ ಎಚ್‌ಜಿ ನಿರ್ದೇಶಕರು ಸ್ನಾತಕೋತ್ತರ ವಿಭಾಗ ಹಾಗೂ ಕುಲ ಸಚಿವರು ಪರೀಕ್ಷಾಂಗ ವಿಭಾಗ ವಿವೇಕಾನಂದ ಸ್ನಾತಕೋತ್ತರ ಮತ್ತು ಸಂಶೋಧನಾ ಕೇಂದ್ರ ಮಾತನಾಡುತ್ತಾ “ಇದೊಂದು ಭಾವನಾತ್ಮಕ ದಿನ ಸಂಸ್ಥೆ ಸದೃಢವಾಗಿರುವುದು ವಿದ್ಯಾರ್ಥಿಗಳ ಮೂಲಕ.  ವಿದ್ಯಾರ್ಥಿಗಳೆಲ್ಲರೂ ಸಂಸ್ಥೆಯ ಸಂಪತ್ತು ಹೌದು. ವಿದ್ಯೆ ಎನ್ನುವುದು ಕಾಮಧೇನುವಿನ ಹಾಗೆ ಎಲ್ಲಾ ಕಾಲದಲ್ಲೂ ಫಲವನ್ನು ಕೊಡುತ್ತದೆ.  ಯಂತ್ರಗಳ ಜೊತೆಗೆ ಕೆಲಸ ಮಾಡುವವರಾದರೂ ಯಂತ್ರಗಳಾಗಬೇಡಿ.  ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾಗಿ ಸಂಸ್ಥೆಯನ್ನು ಗೌರವಿಸಿ ಪ್ರೀತಿಸಿ” ಎಂದು ಶುಭ ಹಾರೈಸಿದರು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆಡಳಿತ ಮಂಡಳಿ ಅಧ್ಯಕ್ಷರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಮಾತನಾಡುತ್ತಾ “ಮುಂದಿನ ನಿಮ್ಮ ಪ್ರಯಾಣದಲ್ಲಿ ಪ್ರಯತ್ನ ನಿಮ್ಮದೇ ಆಗಿರಬೇಕು ಆ ಶಕ್ತಿಯ ಆಧಾರದಲ್ಲಿ ನಿಮ್ಮ ಪ್ರಯೋಗ ಯಶಸ್ವಿಯಾಗಲಿ ಎಂದು ನುಡಿದರು. ಸಂಸ್ಥೆಯ ಪ್ರಾಂಶುಪಾಲರಾದ ಮುರಳಿದರೆ ಅತಿಥಿಗಳನ್ನು ಸ್ವಾಗತಿಸುತ್ತಾ ನಿಮಗೆ ಕೊಟ್ಟ ಸಂಸ್ಕಾರ ಮೌಲ್ಯಗಳನ್ನು ಅಳವಡಿಸಿಕೊಂಡು ಉಳಿಸಿ ಬೆಳೆಸಿಕೊಳ್ಳಿ ಹೆತ್ತವರನ್ನು ಗುರುಹಿರಿಯರನ್ನು ಸ್ಮರಿಸುವುದು ನಿಮ್ಮ ಧರ್ಮ” ಎಂದರು.

Ad Widget

Ad Widget <> Ad Widget

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ  ವಿದ್ಯಾರ್ಥಿಗಳಿಂದ ಅಖಂಡ ಭಾರತದ ನಕ್ಷೆಗೆ ದೀಪ ಪ್ರಜ್ವಲನ ನಡೆಯಿತು.  ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಸಂಚಾಲಕರಾದ ಮಹಾದೇವಶಾಸ್ತ್ರಿ ಮಣಿ ಲ ಖಜಾಂಚಿ ನರಸಿಂಹ ಪೈ ಸದಸ್ಯರಾದ ರವಿ ಮುಂಗ್ಲಿ ಮನೆ ಹಾಗೂ ಈಶ್ವರ ಚಂದ್ರ, ರವಿರಾಮ್ ಎಸ್ ಉಪಸ್ಥಿತರಿದ್ದರು. ಸಂಸ್ಥೆಯ ಉಪನ್ಯಾಸಕ ವರ್ಗದವರು ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು. ದ್ವಿತೀಯ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿಯರಾದ ಸೃಜನ್ಯ ತಂಡದವರು ಪ್ರಾರ್ಥಿಸಿದರು.. ಸುಧಾ ಕುಮಾರಿ ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ವಿಭಾಗ ಮುಖ್ಯಸ್ಥರು ಸ್ವಾಗತಿಸಿದರು. ಪ್ರಶಾಂತ್ ಉಪನ್ಯಾಸಕರು ಮೆಕ್ಯಾನಿಕಲ್ ವಿಭಾಗ ವಂದಿಸಿದರು. ಕಾರ್ಯಕ್ರಮ ನಿರ್ವಹಣೆಯನ್ನು ಗುರುರಾಜ್ ಉಪನ್ಯಾಸಕರು ಆಟೋಮೊಬೈಲ್ ವಿಭಾಗ ನಡೆಸಿಕೊಟ್ಟರು.



Ad Widget
Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading