Connect with us

ನಿಧನ ವಾರ್ತೆ

Puttur-Big Breaking: ಪುತ್ತೂರಿನಲ್ಲಿ ಕಾಡಾನೆ ಉಪಟಳ; ಮಹಿಳೆಯ ದಾರುಣ ಸಾವು!

Published

on



Ad Widget

Ad Widget

Ad Widget

Ad Widget

ಮುಂಜಾನೆಯ ಹೊತ್ತಿನಲ್ಲಿ ದುಡಿಮೆಗೆ ತೆರಳಿದ ಜೀವವೊಂದು ಕಾಡಾನೆಯ ಕ್ರೌರ್ಯಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಪುತ್ತೂರು ತಾಲೂಕಿನಿಂದ ವರದಿಯಾಗಿದೆ. ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ವ್ಯಾಪ್ತಿಯ, ಕಣಿಯಾರು ಮಲೆ ಅರಣ್ಯದಂಚಿನಲ್ಲಿರುವ ಅರ್ತಿಯಡ್ಕ ಸಿಆರ್‌ಸಿ ಕಾಲನಿಯಲ್ಲಿ ಈ ದುರಂತ ಸಂಭವಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಮುಂಜಾನೆಯ ಹೊತ್ತಿನಲ್ಲಿ ದುಡಿಮೆಗೆ ತೆರಳಿದ ಜೀವವೊಂದು ಕಾಡಾನೆಯ ಕ್ರೌರ್ಯಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಪುತ್ತೂರು ತಾಲೂಕಿನಿಂದ ವರದಿಯಾಗಿದೆ. ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ವ್ಯಾಪ್ತಿಯ, ಕಣಿಯಾರು ಮಲೆ ಅರಣ್ಯದಂಚಿನಲ್ಲಿರುವ ಅರ್ತಿಯಡ್ಕ ಸಿಆರ್‌ಸಿ ಕಾಲನಿಯಲ್ಲಿ ಈ ದುರಂತ ಸಂಭವಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಏಪ್ರಿಲ್ 29, ರಬ್ಬರ್ ಹಾಲು ಸಂಗ್ರಹಿಸಲು ಮನೆಯಿಂದ ಹೊರಟಿದ್ದ ಅರ್ತಿಯಡ್ಕದ ಮಹಿಳೆಯ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಹತ್ಯೆ ಮಾಡಿದೆ. ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಗಡಿ ಭಾಗವಾದ ಕನ್ಯಾರು ಮಲೆ ಎಂಬಲ್ಲಿ ಈ ಧಾರುಣ ಘಟನೆ ಸಂಭವಿಸಿದೆ

Ad Widget

Ad Widget <> Ad Widget

ಕಳೆದೊಂದು ವಾರದಿಂದ ಈ ಪರಿಸರದಲ್ಲಿ ಕಾಡಾನೆ ಹಾವಳಿ ಇಟ್ಟಿತ್ತು . ಈ ಬಗ್ಗೆ ಸಾರ್ವಜನಿಕರು ಅರಣ್ಯ ಇಲಾಖೆಯ ಗಮನಕ್ಕೆ ತಂದಿದ್ದರೂ ದುರ್ಘಟನೆ ನಡೆದಿದೆ. ಈ ಅನಿರೀಕ್ಷಿತ ಘಟನೆಯು ಇಡೀ ಕಾಲನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಆಘಾತ ಮತ್ತು ದುಃಖವನ್ನು ಉಂಟುಮಾಡಿದೆ



Ad Widget

ಮಹಿಳೆಯೂ ಎಂದಿನಂತೆ ಇಂದು ರಬ್ಬರ್‌ ಟ್ಯಾಪಿಂಗ್‌ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಆನೆಯ ರೌದ್ರಾವತಾರದ ಎದುರು ನಲುಗಿದ ಆ ಮಹಿಳೆ, ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

Ad Widget

Ad Widget

. ಕಾಡಾನೆಗಳ ಹಾವಳಿಯಿಂದ ನಿರಂತರವಾಗಿ ಆತಂಕದಲ್ಲಿಯೇ ಬದುಕುತ್ತಿರುವ ಇಲ್ಲಿನ ಜನರ ಭಯವನ್ನು ಈ ಘಟನೆ ಮತ್ತಷ್ಟು ಹೆಚ್ಚಿಸಿದೆ.

ಸದ್ಯಕ್ಕೆ ಘಟನೆಯ ಬಗ್ಗೆ ಇಷ್ಟು ಮಾಹಿತಿ ಲಭ್ಯವಾಗಿದ್ದು, ಮೃತ ಮಹಿಳೆಯ ವಿವರಗಳು ಮತ್ತು ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Ad Widget
Click to comment

Leave a Reply

ನಿಧನ ವಾರ್ತೆ

Sullia-Big Breaking: ಸುಳ್ಯ: ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ

Published

on



Ad Widget

Ad Widget

Ad Widget

Ad Widget

ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget

Ad Widget

Ad Widget

ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Ad Widget

Ad Widget

Ad Widget alt="Ad Widget"/>

Ad Widget

ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.

Ad Widget

Ad Widget <> Ad Widget

ವಿದ್ಯುತ್ ಶಾಕ್ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.



Ad Widget
Ad Widget
Continue Reading

ನಿಧನ ವಾರ್ತೆ

Nana Patekar-ನಟ ನಾನಾ ಪಾಟೇಕರ್ ಸಾವು: ಮರಣೋತ್ತರ ಪರೀಕ್ಷೆಯಲ್ಲಿ ಹೃದಯಾಘಾತ ದೃಢ

Published

on



Ad Widget

Ad Widget

Ad Widget

Ad Widget

ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget

Ad Widget

ಪಣಜಿ: ನಟ ನಾನಾ ಪಾಟೇಕರ್ ಸಾವಿಗೆ ಹೃದಯಾಘಾತವೇ ಕಾರಣ ಎಂಬುದು ಮರಣೋತ್ತರ ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. 75 ವರ್ಷದ ನಟನ ಹೃದಯದ ಅಪಧಮನಿಯಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ರಕ್ತ ಸಂಚಾರಕ್ಕೆ ಅಡ್ಡಿಯುಂಟಾಗಿ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (ಜಿಎಂಸಿಎಚ್) ವೈದ್ಯರು ತಿಳಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ದೋನಾ ಪೌಲಾದಲ್ಲಿರುವ ತಮ್ಮ ನಿವಾಸದಲ್ಲಿ ಅಕ್ಟೋಬರ್ 8ರಂದು ನಾನಾ ಪಾಟೇಕರ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅಷ್ಟರಲ್ಲಾಗಲೇ ಅವರು ಮೃತಪಟ್ಟಿದ್ದರು ಎಂದು ದೋನಾ ಪೌಲಾದ ಮಣಿಪಾಲ್ ಆಸ್ಪತ್ರೆಯ ಆಂಕಾಲಜಿ ವಿಭಾಗದ ಮುಖ್ಯಸ್ಥ ಡಾ. ಶೇಖರ್ ಸಲ್ಕರ್ ತಿಳಿಸಿದ್ದರು.

Ad Widget

Ad Widget <> Ad Widget

ನಂತರ ಅವರ ಪಾರ್ಥಿವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿತ್ತು. ಈ ಸಂಬಂಧ ಗೋವಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.



Ad Widget

ನಾನಾ ಪಾಟೇಕರ್ ಅವರ ಅಂತ್ಯಕ್ರಿಯೆಯನ್ನು ಪುಣೆ ಜಿಲ್ಲೆಯ ದೋಂಜೆ ಗ್ರಾಮದಲ್ಲಿರುವ ಅವರ ಫಾರ್ಮ್‌ಹೌಸ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ.

Continue Reading

ನಿಧನ ವಾರ್ತೆ

Mumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ

Published

on



Ad Widget

Ad Widget

Ad Widget

Ad Widget

ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget

Ad Widget

ಮುಂಬೈ: ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಬೀಗ ಹಾಕಿದ ಸ್ಥಿತಿಯಲ್ಲಿ ನವವಿವಾಹಿತ ದಂಪತಿಯ ಮೃತದೇಹಗಳು ಮಹಾರಾಷ್ಟ್ರದ ಧುಲೆ ಜಿಲ್ಲೆಯ ತಾಪಿ ನದಿಯಲ್ಲಿ ಪತ್ತೆಯಾಗಿವೆ. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿದ್ದು, ದಂಪತಿಯ ಸಾವಿನ ಹಿಂದಿನ ಕಾರಣ ನಿಗೂಢವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಧುಲೆ ಜಿಲ್ಲೆಯ ಸಾವಲ್ಲೆ ಪ್ರದೇಶದಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಜಲಗಾಂವ್ ಜಿಲ್ಲೆಯ ಅಮಲ್ನೇರ್ ತಾಲ್ಲೂಕಿನ ಮೂಲದ ಶ್ಯಾಮ್ ಹರಿ ಪಾಟೀಲ್ ಮತ್ತು ಸಪ್ನಾ ಪಾಟೀಲ್ ಎಂದು ಗುರುತಿಸಲಾಗಿದೆ. ಇಬ್ಬರೂ ಕೆಲವು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

Ad Widget <> Ad Widget

ಕಾಲುಗಳಿಗೆ ಸರಪಳಿ, ಬೀಗ!
ದಂಪತಿಯ ಕಾಲುಗಳನ್ನು ಕಬ್ಬಿಣದ ಸರಪಳಿಯಿಂದ ಒಟ್ಟಿಗೆ ಕಟ್ಟಿ, ಅದಕ್ಕೆ ಬೀಗ ಹಾಕಲಾಗಿತ್ತು. ನದಿಯ ತಳಭಾಗದಲ್ಲಿ ಈ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.



Ad Widget

ಆತ್ಮಹತ್ಯೆಯೋ, ಕೊಲೆಯೋ?
ನವದಂಪತಿಯ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದ್ದು, ಸಾವಿನ ಹಿಂದಿನ ನೈಜ ಕಾರಣವನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.

Ad Widget

Ad Widget

ಪ್ರೀತಿಸಿ ಮದುವೆಯಾಗಿದ್ದ ದಂಪತಿ ನಿಗೂಢ ರೀತಿಯಲ್ಲಿ ಮೃತಪಟ್ಟಿರುವ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ್ ತನಿಖೆಯ ಬಳಿಕವಷ್ಟೇ ಸಾವಿನ ಹಿಂದಿನ ಸತ್ಯಾಂಶ ಹೊರಬರಬೇಕಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading