Connect with us

ಶಿಕ್ಷಣ

Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಏಕಲವ್ಯ – ಅತಿಥಿ ಉಪನ್ಯಾಸ

Published

on



Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ, ಹಿಂದಿ ವಿಭಾಗವು ‘ಆದಿವಾಸಿ ಯೋಧ ಸರ್ವಶ್ರೇಷ್ಠ್ ಧನುರ್ಧಾರಿ ಏಕಲವ್ಯ’ ಎಂಬ ಅತಿಥಿ ಉಪನ್ಯಾಸವನ್ನು ಕಾಲೇಜಿನ ಪಿಜಿ ಸೆಮಿನಾರ್ ಹಾಲ್ ನಲ್ಲಿ ಏಪ್ರಿಲ್ 26ರಂದು ಆಯೋಜಿಸಿತು.

Ad Widget

Ad Widget

Ad Widget

Ad Widget

ಪುತ್ತೂರು ಏ.28: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಇದರ, ಹಿಂದಿ ವಿಭಾಗವು ‘ಆದಿವಾಸಿ ಯೋಧ ಸರ್ವಶ್ರೇಷ್ಠ್ ಧನುರ್ಧಾರಿ ಏಕಲವ್ಯ’ ಎಂಬ ಅತಿಥಿ ಉಪನ್ಯಾಸವನ್ನು ಕಾಲೇಜಿನ ಪಿಜಿ ಸೆಮಿನಾರ್ ಹಾಲ್ ನಲ್ಲಿ ಏಪ್ರಿಲ್ 26ರಂದು ಆಯೋಜಿಸಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ಹರ್ಷ ಕೆ ಪಿ, ಹಿಂದಿ ವಿಭಾಗ ಮುಖ್ಯಸ್ಥರು, ಹೀರಾ ಮಹಿಳಾ ಕಾಲೇಜು ಮಂಗಳೂರು, ಇವರು ನಮ್ಮಲ್ಲಿರುವ ಜ್ಞಾನವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಬೇಕು, ಜ್ಞಾನವನ್ನು ಎಲ್ಲರಿಗೂ ಹಂಚುವ ಸತ್ಕಾರ್ಯದಿಂದ, ಯಶಸ್ಸು ಲಭಿಸುತ್ತದೆ. ನಮ್ಮೊಳಗಿನ ಜ್ಞಾನದ ದೀವಿಗೆಯು ಸದಾ ಪ್ರಜ್ವಲಿಸಿ ನಮ್ಮ ಜೀವನವನ್ನು ಬೆಳಗಿಸುತ್ತದೆ ಎಂದರು.

Ad Widget

Ad Widget <> Ad Widget

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ ಆಂಟೋನಿ ಪ್ರಕಾಶ್ ಮೊಂತೆರೋರವರು ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ, ನಿಮ್ಮೊಳಗಿನ ಏಕಲವ್ಯನ ಚೈತನ್ಯವನ್ನು ಜಾಗೃತಗೊಳಿಸಬೇಕೆಂದರು. ನಮ್ಮಲ್ಲಿರುವ ಜ್ಞಾನದ ಬಗ್ಗೆ ಅಹಂಕಾರವಿರದೆ, ಗೌರವವಿರಬೇಕು. ಆತ್ಮವಿಶ್ವಾಸದೊಂದಿಗೆ ಗುರುಗಳನ್ನು ಗೌರವಿಸಬೇಕೆಂದರು.



Ad Widget

ಪ್ರಾಂಶುಪಾಲರು ಹಿಂದಿ ವಿಭಾಗವು ಆಯೋಜಿಸಿದ ‘ ದಿ ಲಾಸ್ಟ್ ಬೆಲ್’ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಿದರು.

Ad Widget

Ad Widget

ಕಾರ್ಯಕ್ರಮದಲ್ಲಿ ಹಿಂದಿ ವಿಭಾಗ ಮುಖ್ಯಸ್ಥರಾದ ಡಾ ಡಿಂಪಲ್ ಜೆನ್ನಿಫರ್ ಫೆರ್ನಾಂಡಿಸ್ ಹಾಗೂ ಸಹಾಯಕ ಪ್ರಾಧ್ಯಾಪಕಿಯಾದ ಡಿಂಪಲ್ ಟೌರೋ ಉಪಸ್ಥಿತರಿದ್ದರು.

ಕಾರ್ಯಕ್ರಮವು ಪ್ರಥಮ ಬಿಸಿಎ ವಿದ್ಯಾರ್ಥಿನಿಯಾದ ಮಧುರರವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ವಿದ್ಯಾರ್ಥಿ ಸಂಯೋಜಕರಾದ ಸಬಾ ಅಷ್ಫಿಯ ದ್ವಿತೀಯ ಬಿಎ ಸ್ವಾಗತಿಸಿದರು. ದ್ವಿತೀಯ ಬಿಸಿಎಯ ಆಶ್ಲೇಷ್ ವಂದಿಸಿದರು. ದ್ವಿತೀಯ ವರ್ಷದ ಬಿಎ ವಿದ್ಯಾರ್ಥಿನಿಯಾದ ಸಂಜನಾ ಕಾರ್ಯಕ್ರಮ ನಿರೂಪಿಸಿದರು.

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading