Connect with us

ಚಿನ್ನ-ಬೆಳ್ಳಿ ದರ

Gold Rate Today -ಸ್ವರ್ಣಪ್ರಿಯರಿಗೆ ಶುಭಸುದ್ದಿ; ಚಿನ್ನ-ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ

Published

on

Ad Widget

Ad Widget

Ad Widget

Ad Widget

ಇಂದು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಎಷ್ಟರ ಮಟ್ಟಿಗೆ ಇಳಿಕೆಯಾಗಿದೆ ಎಂದರೆ ಇದು ದಾಖಲೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ನೋಡಿದ್ದ ಮಹಿಳಾ ಮಣಿಯರು ಈಗ ನಿರಾಳವಾಗಿ ಚಿನ್ನ ಕೊಳ್ಳಬಹುದು. ಬೆಳ್ಳಿ ಬೆಲೆಯಲ್ಲೂ ಇಂದು ಭಾರಿ ಇಳಿಕೆಯನ್ನು ನೋಡಬಹುದಾಗಿದೆ.

Ad Widget

Ad Widget

Ad Widget

Ad Widget

ಭಾರತದಲ್ಲಿ ಚಿನ್ನಕ್ಕೆ ಒಂದು ಮಹತ್ವವಾದ ಸ್ಥಾನವಿದೆ. ಚಿನ್ನವನ್ನು ಪ್ರತಿಷ್ಠೆಯ ಸಂಕೇತ ಎಂತಲೂ ಭಾರತದಲ್ಲಿ ಪ್ರತಿನಿಧಿಸಲಾಗುತ್ತದೆ. ಸಭೆ ಸಮಾರಂಭಗಳಲ್ಲಿ ಒಡವೆಯೇ ಆಕರ್ಷಣೆ. ಹೀಗಾಗಿ ಮಹಿಳೆಯರಿಗೆ ಅತಿ ಪ್ರಿಯಾವಾದುದ್ದು ಈ ಚಿನ್ನ. ಮಹಿಳೆಯರಿಗೆ ಏನೇ ಕೊಟ್ಟರೂ ಚಿನ್ನ ಕೊಟ್ಟಾಗ ಆಗುವ ಖುಷಿ ಮತ್ತೆಲ್ಲೂ ಸಿಗುವುದಿಲ್ಲ.

Ad Widget

Ad Widget alt="Ad Widget"/>

Ad Widget

ಇಂದು ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಎಷ್ಟರ ಮಟ್ಟಿಗೆ ಇಳಿಕೆಯಾಗಿದೆ ಎಂದರೆ ಇದು ದಾಖಲೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ನೋಡಿದ್ದ ಮಹಿಳಾ ಮಣಿಯರು ಈಗ ನಿರಾಳವಾಗಿ ಚಿನ್ನ ಕೊಳ್ಳಬಹುದು. ಭಾರತದಲ್ಲಿ ಇಂದು ಚಿನ್ನದ ಬೆಲೆ ಎಷ್ಟಿದೆ ? ಇಲ್ಲಿದೆ ಮಾಹಿತಿ

Ad Widget

Ad Widget <> Ad Widget

22 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,610 ಆಗಿದೆ. ನಿನ್ನೆ ಇದರ ಬೆಲೆ ₹8,805 ಆಗಿದ್ದು ನಿನ್ನೆಗಿಂತ ಇಂದು, 195 ಕುಸಿತ ಕಂಡಿದೆ. ಹಾಗೆಯೇ 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹86,100 ಆಗಿದೆ. ನಿನ್ನೆಯ ಬೆಲೆ ₹88,050 ಆಗಿದ್ದು ನಿನ್ನೆಗಿಂತ ಇಂದಿಗೆ ₹1,950 ಕಡಿಮೆಯಾಗಿದೆ. ಇನ್ನು 22 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹8,61,000 ರೂ. ಆಗಿದೆ. ನಿನ್ನೆಯ ಬೆಲೆ ₹8,80,500 ಆಗಿದ್ದು ನಿನ್ನೆಗಿಂತ ಇಂದು ₹19,500 ಇಳಿಕೆಯಾಗಿದೆ.

24 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,393 ಆಗಿದೆ. ನಿನ್ನೆ ಇದರ ಬೆಲೆ ₹9,606 ಆಗಿದ್ದು ನಿನ್ನೆಗಿಂತ ಇಂದು, ₹213 ಕುಸಿತ ಕಂಡಿದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹93,930 ಆಗಿದೆ. ನಿನ್ನೆಯ ಬೆಲೆ ₹96,060 ಆಗಿದ್ದು ನಿನ್ನೆಗಿಂತ ಇಂದಿಗೆ ₹2,130 ಕಡಿಮೆಯಾಗಿದೆ. ಇನ್ನು 24 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹9,39,300 ಆಗಿದೆ. ನಿನ್ನೆಯ ಬೆಲೆ ₹9,60,600 ಆಗಿದ್ದು ನಿನ್ನೆಗಿಂತ ಇಂದು ₹21,300 ಇಳಿಕೆಯಾಗಿದೆ.

Ad Widget

Ad Widget

18 ಕ್ಯಾರಟ್ ಚಿನ್ನದ ಬೆಲೆ:
ಭಾರತೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಇಂದು ಚಿನ್ನದ ಬೆಲೆ ಇಳಿಕೆಯಾಗಿದ್ದು, 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,045 ಆಗಿದೆ. ನಿನ್ನೆ ಇದರ ಬೆಲೆ ₹7,204 ಆಗಿದ್ದು ನಿನ್ನೆಗಿಂತ ಇಂದು, 159 ರೂ. ಕುಸಿತ ಕಂಡಿದೆ. ಹಾಗೆಯೇ 18 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ ₹70,450 ಆಗಿದೆ. ನಿನ್ನೆಯ ಬೆಲೆ ₹72,040 ಆಗಿದ್ದು ನಿನ್ನೆಗಿಂತ ಇಂದಿಗೆ 1,590 ರೂ. ಕಡಿಮೆಯಾಗಿದೆ. ಇನ್ನು 18 ಕ್ಯಾರಟ್‌ನ 100 ಗ್ರಾಂ ಚಿನ್ನದ ಬೆಲೆ ಇಂದು ₹7,04,500 ರೂ. ಆಗಿದೆ. ನಿನ್ನೆಯ ಬೆಲೆ ₹7,20,400 ಆಗಿದ್ದು ನಿನ್ನೆಗಿಂತ ಇಂದು 15,900 ರೂ. ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ:
ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲೂ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಇಂದು , 22 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹8,610 ಆಗಿದ್ದು, ₹195 ಕುಸಿತ ಕಂಡಿದೆ. 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹9,393 ಆಗಿದೆ. ನಿನ್ನೆ ಇದರ ಬೆಲೆ ₹9,606 ಆಗಿದ್ದು ನಿನ್ನೆಗಿಂತ ಇಂದು, ₹213 ಕುಸಿತ ಕಂಡಿದೆ. 18 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆ ₹7,045 ಆಗಿದೆ. ನಿನ್ನೆ ಇದರ ಬೆಲೆ ₹7,204 ಆಗಿದ್ದು ನಿನ್ನೆಗಿಂತ ಇಂದು, 159 ರೂ. ಕುಸಿತ ಕಂಡಿದೆ.

ಭಾರತದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ (1 ಗ್ರಾಂ)
ಚೆನ್ನೈ: ಚೆನ್ನೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹8,610 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,095 ಆಗಿದೆ.
ಮುಂಬೈ: ಮುಂಬೈನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.
ದೆಹಲಿ: ದೆಹಲಿಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,625 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,408 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,057 ಆಗಿದೆ.
ಕೋಲ್ಕತಾ: ಕೋಲ್ಕತ್ತಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.
ಹೈದರಾಬಾದ್: ಹೈದರಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.
ಕೇರಳ: ಕೇರಳದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.
ಪುಣೆ: ಪುಣೆಯಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,610 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,393 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,045 ಆಗಿದೆ.
ಬರೋಡಾ: ಬರೋಡಾದಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,615 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,398 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,049 ಆಗಿದೆ.
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಇಂದು 1 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ ₹8,615 ಆಗಿದೆ. 24 ಕ್ಯಾರಟ್ ಚಿನ್ನದ ಬೆಲೆ ₹9,398 ಹಾಗೆಯೇ 18 ಕ್ಯಾರಟ್‌ನ ಚಿನ್ನದ ಬೆಲೆ ₹7,049 ಆಗಿದೆ.

ಭಾರತದಲ್ಲಿ ಇಂದು ಬೆಳ್ಳಿ ಬೆಲೆ:
ಬೆಳ್ಳಿ ಬೆಲೆಯಲ್ಲೂ ಇಂದು ಭಾರಿ ಇಳಿಕೆಯನ್ನು ನೋಡಬಹುದಾಗಿದೆ. ಇಂದು ಒಂದು ಗ್ರಾಂ ಬೆಳ್ಳಿ ಬೆಲೆ ₹97 ಆಗಿದೆ. ನಿನ್ನೆ ಈ ಬೆಲೆ ₹97.90 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹0.90 ರೂ. ಇಳಿಕೆಯಾಗಿದೆ. ಹತ್ತು ಗ್ರಾಂ ಬೆಳ್ಳಿ ಬೆಲೆ ₹970 ಆಗಿದೆ. ನಿನ್ನೆ ಈ ಬೆಲೆ ₹979 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹9 ರೂ. ಇಳಿಕೆಯಾಗಿದೆ. 100 ಗ್ರಾಂ ಬೆಳ್ಳಿ ಬೆಲೆ ₹9,700 ಆಗಿದೆ. ನಿನ್ನೆ ಈ ಬೆಲೆ ₹9,790 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹90 ರೂ. ಇಳಿಕೆಯಾಗಿದೆ. ಹಾಗೆಯೇ ಒಂದು ಕೆ.ಜಿ ಬೆಳ್ಳಿ ಬೆಲೆ ₹97,000 ಆಗಿದೆ. ನಿನ್ನೆ ಈ ಬೆಲೆ ₹97,900 ಆಗಿದ್ದು. ಇಂದು ಪ್ರತಿ ಗ್ರಾಂ ಬೆಳ್ಳಿ ಬೆಲೆಯಲ್ಲಿ ₹900 ರೂ. ಇಳಿಕೆಯಾಗಿದೆ.

Ad Widget
Click to comment

Leave a Reply

ಚಿನ್ನ-ಬೆಳ್ಳಿ ದರ

Gold Rate Today-ಆಭರಣಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!

Published

on

Ad Widget

Ad Widget

Ad Widget

Ad Widget

ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.

Ad Widget

Ad Widget

Ad Widget

Ad Widget

ನವದೆಹಲಿ: ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯ ಪ್ರವೃತ್ತಿ ಮುಂದುವರಿದಿದ್ದು, ಆಭರಣ ಖರೀದಿದಾರರಿಗೆ ತುಸು ನೆಮ್ಮದಿ ತಂದಿದೆ. ನಿನ್ನೆ ಪ್ರತಿ ಗ್ರಾಂ ಚಿನ್ನದ ಬೆಲೆ 255 ರೂ. ಇಳಿಕೆಯಾಗಿದ್ದರೆ, ಇಂದು ಮತ್ತೆ 235 ರೂ. ಕುಸಿತ ಕಂಡಿದೆ. ಇದರಿಂದ ಕೇವಲ ಎರಡು ದಿನಗಳಲ್ಲಿ ಚಿನ್ನದ ಬೆಲೆ 490 ರೂ. ಇಳಿಕೆಯಾಗಿದೆ. ಕಳೆದ 10 ದಿನಗಳಲ್ಲಿ ಒಟ್ಟು 1,275 ರೂ. ಕಡಿಮೆಯಾಗಿರುವುದು ಗಮನಾರ್ಹ.

Ad Widget

Ad Widget alt="Ad Widget"/>

Ad Widget

ಚಿನ್ನದ ಬೆಲೆ ಇಳಿಕೆಯಿಂದ 22 ಕ್ಯಾರಟ್ ಆಭರಣ ಚಿನ್ನದ ದರ ಪ್ರತಿ ಗ್ರಾಂಗೆ 12,000 ರೂ. ಗಡಿಯೊಳಗೆ ಬಂದಿದೆ. ಬೆಳ್ಳಿ ಬೆಲೆಯೂ ಇಳಿಕೆಯಾಗಿದ್ದು, ಇಂದು ಪ್ರತಿ ಗ್ರಾಂಗೆ 5 ರೂ. ಕಡಿಮೆಯಾಗಿದೆ.

Ad Widget

Ad Widget <> Ad Widget

ನವೆಂಬರ್ 19ರ ದರದ ಪ್ರಕಾರ, ಭಾರತದಲ್ಲಿ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,19,800 ರೂ. ಇದ್ದರೆ, 24 ಕ್ಯಾರಟ್ ಶುದ್ಧ ಚಿನ್ನದ ಬೆಲೆ 10 ಗ್ರಾಂಗೆ 1,30,690 ರೂ. ಇದೆ. 100 ಗ್ರಾಂ ಬೆಳ್ಳಿಯ ಬೆಲೆ 18,000 ರೂ. ಆಗಿದೆ. ಬೆಂಗಳೂರಿನಲ್ಲಿಯೂ ಇದೇ ದರ ಮುಂದುವರಿದಿದೆ.

ನವೆಂಬರ್ 19ರಂದು ಭಾರತದಲ್ಲಿ ಚಿನ್ನ, ಬೆಳ್ಳಿ ದರ

Ad Widget

Ad Widget
  • 24 ಕ್ಯಾರಟ್ ಚಿನ್ನ (1 ಗ್ರಾಂ): 13,069 ರೂ.
  • 22 ಕ್ಯಾರಟ್ ಚಿನ್ನ (1 ಗ್ರಾಂ): 11,980 ರೂ.
  • 18 ಕ್ಯಾರಟ್ ಚಿನ್ನ (1 ಗ್ರಾಂ): 9,802 ರೂ.
  • ಬೆಳ್ಳಿ (1 ಗ್ರಾಂ): 180 ರೂ.

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಬೆಂಗಳೂರು 11,980 ರೂ.
ಚೆನ್ನೈ 11,980 ರೂ.
ಮುಂಬೈ 11,980 ರೂ.
ದೆಹಲಿ 11,995 ರೂ.
ಕೋಲ್ಕತಾ 11,980 ರೂ.
ಕೇರಳ 11,980 ರೂ.
ಅಹ್ಮದಾಬಾದ್ 11,985 ರೂ.
ಜೈಪುರ 11,995 ರೂ.
ಲಕ್ನೋ 11,995 ರೂ.
ಭುವನೇಶ್ವರ್ 11,980 ರೂ.

ಎಂಸಿಎಕ್ಸ್ ಫ್ಯೂಚರ್ಸ್ ದರ (ಡಿ.4ರ ಡೆಲಿವರಿ)

  • ಎಂಸಿಎಕ್ಸ್ ಚಿನ್ನ (1 ಗ್ರಾಂ): 13,138 ರೂ.
  • ಎಂಸಿಎಕ್ಸ್ ಬೆಳ್ಳಿ (1 ಗ್ರಾಂ): 164 ರೂ.

ಭಾರತದ ಸ್ಪಾಟ್ ದರ

  • ಚಿನ್ನ (1 ಗ್ರಾಂ): 13,353 ರೂ.
  • ಬೆಳ್ಳಿ (1 ಗ್ರಾಂ): 169 ರೂ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ

  • ಸ್ಪಾಟ್ ಗೋಲ್ಡ್ (1 ಗ್ರಾಂ): 121.71 ಡಾಲರ್ (ಸುಮಾರು 11,669 ರೂ.)
  • ಸ್ಪಾಟ್ ಸಿಲ್ವರ್ (1 ಗ್ರಾಂ): 1.478 ಡಾಲರ್ (ಸುಮಾರು 143 ರೂ.)

ವಿವಿಧ ದೇಶಗಳಲ್ಲಿ 24 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಭಾರತ 13,069 ರೂ.
ಮಲೇಷ್ಯಾ 11,525 ರೂ.
ದುಬೈ 11,486 ರೂ.
ಅಮೆರಿಕ 11,515 ರೂ.
ಸಿಂಗಾಪುರ 11,952 ರೂ.
ಕತಾರ್ 11,587 ರೂ.
ಸೌದಿ ಅರೇಬಿಯಾ 11,607 ರೂ.
ಓಮನ್ 11,588 ರೂ.
ಕುವೇತ್ 11,457 ರೂ.

ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಗ್ರಾಂ)
ಬೆಂಗಳೂರು, ಚೆನ್ನೈ, ಮುಂಬೈ, ದೆಹಲಿ, ಕೋಲ್ಕತಾ, ಕೇರಳ, ಅಹ್ಮದಾಬಾದ್, ಜೈಪುರ, ಲಕ್ನೋ, ಭುವನೇಶ್ವರ್ ಹಾಗೂ ಪುಣೆ ನಗರಗಳಲ್ಲಿ ಬೆಳ್ಳಿ ಬೆಲೆ ಪ್ರತಿ ಗ್ರಾಂಗೆ 180 ರೂ. ಇದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಅಮೆರಿಕ-ಇರಾನ್ ಸಂಘರ್ಷದ ಎಫೆಕ್ಟ್: 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ₹1.48 ಲಕ್ಷ; ಬೆಳ್ಳಿಯೂ ದುಬಾರಿ

Published

on

Ad Widget

Ad Widget

Ad Widget

Ad Widget

ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ. ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಜಾಗತಿಕ ರಾಜಕೀಯ ಬೆಳವಣಿಗೆಗಳು ಅಂತರಾಷ್ಟ್ರೀಯ ಮಾರುಕಟ್ಟೆಯ ಮೇಲೆ ಭಾರಿ ಪ್ರಭಾವ ಬೀರಿದ್ದು, ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಹಾಗೂ ಮಧ್ಯಪ್ರಾಚ್ಯದ ಸಂಘರ್ಷದ ಹಿನ್ನೆಲೆಯಲ್ಲಿ ಹೂಡಿಕೆದಾರರು ಚಿನ್ನದತ್ತ ಮುಖ ಮಾಡಿರುವುದು ಈ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಇಂದಿನ ಚಿನ್ನದ ದರ ವಿವರ (ಜೂನ್ 12, 2026):
24 ಕ್ಯಾರೆಟ್ ಚಿನ್ನ (ಶುದ್ಧ ಚಿನ್ನ):
ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,940 ರೂ. ಏರಿಕೆಯಾಗಿದ್ದು, ಒಟ್ಟು ದರ 1,48,580 ರೂ. ತಲುಪಿದೆ. ಪ್ರತಿ ಗ್ರಾಂಗೆ 294 ರೂ. ಹೆಚ್ಚಳವಾಗಿದ್ದು, 14,858 ರೂ. ದಾಖಲಾಗಿದೆ.

Ad Widget

Ad Widget <> Ad Widget

22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ):
ಆಭರಣ ಚಿನ್ನದ ಬೆಲೆಯೂ ಏರಿಕೆಯ ಹಾದಿಯಲ್ಲಿದ್ದು, 10 ಗ್ರಾಂಗೆ 2,700 ರೂ. ಹೆಚ್ಚಳವಾಗಿದೆ. ಇದರೊಂದಿಗೆ 22 ಕ್ಯಾರೆಟ್ ಚಿನ್ನದ ಬೆಲೆ 1,36,200 ರೂ. ಗೆ ತಲುಪಿದೆ.

ಬೆಳ್ಳಿ ಬೆಲೆಯಲ್ಲಿ ಭಾರಿ ಜಿಗಿತ:
ಬೆಳ್ಳಿಯ ದರದಲ್ಲಿ ಇಂದು ಒಂದೇ ದಿನ 10,000 ರೂ. ಏರಿಕೆಯಾಗಿದ್ದು, ಕೆಜಿ ಬೆಳ್ಳಿಯ ಬೆಲೆ 2,60,000 ರೂ. ನೊಂದಿಗೆ ಹೊಸ ದಾಖಲೆ ಬರೆದಿದೆ.

Ad Widget

Ad Widget

ಬೆಲೆ ಏರಿಕೆಗೆ ಕಾರಣವೇನು?
ಅಮೆರಿಕ ಮತ್ತು ಇರಾನ್ ನಡುವಿನ ಸಂಘರ್ಷ ತಾರಕಕ್ಕೇರಿರುವುದು ಜಾಗತಿಕ ಮಾರುಕಟ್ಟೆಯಲ್ಲಿ ಆತಂಕ ಮೂಡಿಸಿದೆ. ಇರಾನ್ ಪಡೆಗಳು ಗಲ್ಫ್ ರಾಷ್ಟ್ರಗಳಲ್ಲಿನ ಅಮೆರಿಕದ ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವುದು ಮತ್ತು ಹಾರ್ಮುಜ್ ಜಲಸಂಧಿಯನ್ನು ಬಂದ್ ಮಾಡಿರುವುದು ತೈಲ ಬೆಲೆ ಏರಿಕೆಗೆ ದಾರಿ ಮಾಡಿಕೊಟ್ಟಿದೆ. ಇದರ ಜೊತೆಗೆ ಒಮಾನ್ ಕರಾವಳಿಯಲ್ಲಿ ಭಾರತದ ಹಡಗುಗಳ ಮೇಲೆ ಸರಣಿ ದಾಳಿಗಳು ನಡೆದಿರುವುದು ಮಾರುಕಟ್ಟೆಯ ಏರುಪೇರಿಗೆ ಕಾರಣವಾಗಿದೆ.

ಆದರೆ, ಅಂತಿಮವಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಇರಾನ್ ಮೇಲಿನ ಯೋಜಿತ ದಾಳಿಯನ್ನು ರದ್ದುಗೊಳಿಸಿ, ಶಾಂತಿ ಸಂಧಾನಕ್ಕೆ ಮುಂದಾಗುವುದಾಗಿ ಹೇಳಿರುವುದು ಮಾರುಕಟ್ಟೆಯಲ್ಲಿ ಸಕಾರಾತ್ಮಕ ಸಂಚಲನ ಮೂಡಿಸಿದೆ. ಸುರಕ್ಷಿತ ಹೂಡಿಕೆಯ ದೃಷ್ಟಿಯಿಂದ ಚಿನ್ನ ಮತ್ತು ಬೆಳ್ಳಿಗೆ ಬೇಡಿಕೆ ಹೆಚ್ಚಾಗಿರುವುದು ಬೆಲೆ ಏರಿಕೆಗೆ ಪುಷ್ಟಿ ನೀಡಿದೆ.

Ad Widget
Continue Reading

ಚಿನ್ನ-ಬೆಳ್ಳಿ ದರ

Gold Rate Today -ಆಭರಣ ಪ್ರಿಯರಿಗೆ ಬಂಪರ್ ಗುಡ್ ನ್ಯೂಸ್: ಒಂದೇ ದಿನ ಸಾವಿರ ರೂಪಾಯಿ ಇಳಿಕೆ ಕಂಡ ಚಿನ್ನದ ಬೆಲೆ..!

Published

on

Ad Widget

Ad Widget

Ad Widget

Ad Widget

ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ವಾರದ ಮೊದಲ ದಿನವಾದ ಸೋಮವಾರ ಆಭರಣ ಖರೀದಿದಾರರಿಗೆ ದೊಡ್ಡ ಸಿಹಿ ಸುದ್ದಿ ಸಿಕ್ಕಿದೆ. ಜೂನ್ ತಿಂಗಳ ಆರಂಭದಿಂದಲೇ ಇಳಿಕೆಯ ಹಾದಿ ಹಿಡಿದಿರುವ ಚಿನ್ನದ ಬೆಲೆ, ಇಂದು ಮತ್ತಷ್ಟು ಕುಸಿತ ಕಾಣುವ ಮೂಲಕ ಗ್ರಾಹಕರ ಮುಖದಲ್ಲಿ ಮಂದಹಾಸ ಮೂಡಿಸಿದೆ.

Ad Widget

Ad Widget alt="Ad Widget"/>

Ad Widget

ಬೆಲೆ ಇಳಿಕೆಗೆ ಕಾರಣಗಳೇನು?
ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರುಗಳು ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀರಿವೆ. ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಭೀತಿ, ಕಚ್ಚಾ ತೈಲ ಬೆಲೆಯಲ್ಲಿನ ಏರಿಕೆ ಹಾಗೂ ಹಣದುಬ್ಬರದ ಅಪಾಯಗಳ ನಡುವೆಯೂ ಹೂಡಿಕೆದಾರರು ಹೆಚ್ಚಿನ ಬಡ್ಡಿದರ ಸಿಗುವ ಸುರಕ್ಷಿತ ಕಡೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ. ಈ ಕಾರಣದಿಂದಾಗಿ ಚಿನ್ನದ ಮೇಲಿನ ಬೇಡಿಕೆ ಕುಸಿದು ಬೆಲೆಯಲ್ಲಿ ಇಳಿಕೆಯಾಗಿದೆ ಎಂದು ವರದಿಯಾಗಿದೆ.

Ad Widget

Ad Widget <> Ad Widget

ಇಂದಿನ ಚಿನ್ನದ ಬೆಲೆ ವಿವರ (ಜೂನ್ 8):
24 ಕ್ಯಾರೆಟ್ ಚಿನ್ನ (ಅಪರಂಜಿ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 1,040 ರೂಪಾಯಿ ಭಾರಿ ಇಳಿಕೆಯಾಗಿದೆ. ಇದರಿಂದಾಗಿ ಒಂದು ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 15,169 ರೂಪಾಯಿಗೆ ತಲುಪಿದೆ.
22 ಕ್ಯಾರೆಟ್ ಚಿನ್ನ (ಆಭರಣ ಚಿನ್ನ): ಇಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ 950 ರೂಪಾಯಿ ಕುಸಿತ ಕಂಡಿದೆ. ಇದರೊಂದಿಗೆ ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 13,905 ರೂಪಾಯಿಯಾಗಿದೆ.

ಕಳೆದ 10 ದಿನಗಳ ಟ್ರೆಂಡ್:
ಕಳೆದ ಹತ್ತು ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಯುತ್ತಲೇ ಸಾಗಿದೆ. ಕಳೆದ 10 ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಮೇಲೆ ಬರೋಬ್ಬರಿ 5,350 ರೂಪಾಯಿ ಹಾಗೂ 22 ಕ್ಯಾರೆಟ್ ಚಿನ್ನದ ಮೇಲೆ 4,900 ರೂಪಾಯಿ ಇಳಿಕೆಯಾಗಿರುವುದು ಮಧ್ಯಮ ವರ್ಗದ ಜನರಿಗೆ ನಿಟ್ಟುಸಿರು ಬಿಡುವಂತೆ ಮಾಡಿದೆ.

Ad Widget

Ad Widget

ಬೆಳ್ಳಿಯ ಬೆಲೆಯೂ ಕುಸಿತ:
ಚಿನ್ನದ ಬೆಲೆಯ ಬೆನ್ನಲ್ಲೇ ಬೆಳ್ಳಿಯ ಬೆಲೆಯೂ ಸಹ ಭಾರಿ ಕುಸಿತ ಕಂಡಿದೆ. ಇಂದು ಒಂದು ಕೆಜಿ ಬೆಳ್ಳಿಯ ಬೆಲೆಯಲ್ಲಿ 5,000 ರೂಪಾಯಿ ಇಳಿಕೆಯಾಗಿದ್ದು, ಪ್ರಸ್ತುತ ಬೆಳ್ಳಿಯ ಬೆಲೆ ಪ್ರತಿ ಕೆಜಿಗೆ 2,60,000 ರೂಪಾಯಿ ತಲುಪಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!