Connect with us

ಶಿಕ್ಷಣ

Vidyamata Academy-ನವೋದಯ ಮತ್ತು ಸೈನಿಕ ಶಾಲಾ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾಮಾತಾ ಅಕಾಡೆಮಿಗೆ ಉತ್ತಮ ಫಲಿತಾಂಶ; ಒಂದೇ ಸೂರಿನಡಿಯಲ್ಲಿ ತರಬೇತಿ ಪಡೆದು ವಿವಿಧ ಪರೀಕ್ಷೆಗಳನ್ನು ಎದುರಿಸಿದರೆ ಯಶಸ್ಸು ಖಚಿತ ಎಂಬುದನ್ನು ಸಾಬೀತುಪಡಿಸಿದ ವಿ. ಅಕಾಡೆಮಿ; ನವೋದಯ ಮತ್ತು ಸೈನಿಕ ಶಾಲೆ: ಈ ಎರಡೂ ಶಾಲೆಗಳ ಪ್ರವೇಶಾತಿಗೆ ಅರ್ಹತೆ ಪಡೆದ ನೇಸರ ಬಿ ಕೆ ಮತ್ತು ತನುಷ್ ರಾಜ್ ತೇಜಸ್ವಿ

Published

on



Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಗೆ ಜವಾಹರ್ ನವೋದಯ ವಸತಿ ಶಾಲಾ ಪ್ರವೇಶ ಪರೀಕ್ಷೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಲಭಿಸಿದೆ.

Ad Widget

Ad Widget

Ad Widget

Ad Widget

ದಕ್ಷಿಣ ಕನ್ನಡದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಗೆ ಜವಾಹರ್ ನವೋದಯ ವಸತಿ ಶಾಲಾ ಪ್ರವೇಶ ಪರೀಕ್ಷೆ ಸೇರಿದಂತೆ ವಿವಿಧ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶ ಲಭಿಸಿದೆ

Ad Widget

Ad Widget

Ad Widget alt="Ad Widget"/>

Ad Widget

ಎರಡು ವಸತಿ ಶಾಲೆಗಳ ಪ್ರವೇಶಕ್ಕೆ ಅವಕಾಶ ಪಡೆದ ಇಬ್ಬರು ವಿದ್ಯಾರ್ಥಿಗಳು
ಒಂದೇ ಸೂರಿನಡಿ ವಿವಿಧ ಶಾಲೆಗಳ ಪ್ರವೇಶ ಪರೀಕ್ಷೆಗಳ ತರಬೇತಿ ಪಡೆದ ವಿದ್ಯಾರ್ಥಿಗಳಲ್ಲಿ ನೇಸರ ಬಿ ಕೆ ಮತ್ತು ತನುಷ್ ರಾಜ್ ತೇಜಸ್ವಿ ರವರು ಜವಾಹರ್ ನವೋದಯ ಹಾಗೂ ಸೈನಿಕ ಶಾಲಾ ಪ್ರವೇಶ ಪರೀಕ್ಷೆ ಎರಡರಲ್ಲೂ ಉತ್ತೀರ್ಣರಾಗಿ ಸದ್ರಿ ಶಾಲೆಗಳ ಪ್ರವೇಶಾತಿ ಪಡೆಯಲು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

Ad Widget

Ad Widget <> Ad Widget

ಇವರೇ ನೋಡಿ ವಿದ್ಯಾಮಾತಾ ಅಕಾಡೆಮಿಯ ಸಾಧಕರು
ಸುಳ್ಯ ತಾಲೂಕು ಐವರನಾಡು ಗ್ರಾಮದ ಪಂಚಮ ದೇವರಕಾನ ನಿವಾಸಿ ಭರತ್ ಕುಮಾರ್ ಮತ್ತು ಕವಿತಾ ದಂಪತಿಗಳ ಪುತ್ರ ನೇಸರ ಬಿ ಕೆ, ಮಡಿಕೇರಿ ತಾಲೂಕು ಪೆರಾಜೆ ಗ್ರಾಮದ ದೊಡ್ಡಡ್ಕ ನಿವಾಸಿ ದೀನ್ ರಾಜ್ ಡಿ ಸಿ ಮತ್ತು ಸುಷ್ಮಾ ದಂಪತಿಗಳ ಪುತ್ರ ದೈವಿಕ್ ಚಂದ್ ಡಿ ಡಿ,ಕಡಬ ತಾಲೂಕಿನ ಚಾರ್ವಾಕ ಗ್ರಾಮದ ದೇವರಗುಡ್ಡೆ ನಿವಾಸಿ ಡಿ.ಜಿ ರವಿರಾಜ್ ಹಾಗೂ ರಶ್ಮಿ ಕೆ ದಂಪತಿಯ ಪುತ್ರ ತನುಷ್ ರಾಜ್ ತೇಜಸ್ವಿ ಪುತ್ತೂರು ತಾಲೂಕು ಕೊಡಿಪ್ಪಾಡಿಯ ಪಂಬತ್ತಮಜಲು ಶ್ರೀ ನಿಲಯ ನಿವಾಸಿ ಎಸ್ ಷಣ್ಮುಗನ್ ಮತ್ತು ಎಸ್ ಗಾಯತ್ರಿ ದಂಪತಿಗಳ ಪುತ್ರ ಹನಿಶ್ ಎಸ್ ರವರು ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದು ಅರ್ಹತಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದು ಗಮನಾರ್ಹ ಅಂಶವಾಗಿದ್ದು, ಈ ರೀತಿಯ ಯಶಸ್ಸಿನ ಸಾಧನೆ ಮಾಡಿದ್ದು, ವಿದ್ಯಾಮಾತಾ ಅಕಾಡೆಮಿಯ ತರಬೇತಿಗೆ ಹಿಡಿದ ಕೈಗನ್ನಡಿಯಾಗಿದ್ದು ಇನ್ನೂ ಹಲವಾರು ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡಲು ಸ್ಫೂರ್ತಿಯಾಗಿದೆ ಎಂದು ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಶ್ರೀ ಭಾಗ್ಯೇಶ್ ರೈ ರವರು ಸಂತಸವನ್ನು ವ್ಯಕ್ತಪಡಿಸಿದ್ದು, ವಿದ್ಯಾರ್ಥಿಗಳ ಸಾಧನೆಗೆ ವಿದ್ಯಾಮಾತಾ ಅಕಾಡೆಮಿ ಇದರ ಆಡಳಿತ ಮಂಡಳಿ , ಸಿಬ್ಬಂದಿ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿದೆ.



Ad Widget
Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.

Ad Widget

Ad Widget <> Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.



Ad Widget
Ad Widget
Continue Reading

ಶಿಕ್ಷಣ

Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ

Published

on



Ad Widget

Ad Widget

Ad Widget

Ad Widget

ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.

Ad Widget

Ad Widget

Ad Widget alt="Ad Widget"/>

Ad Widget

ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.

Ad Widget

Ad Widget <> Ad Widget

ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.



Ad Widget

ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

Continue Reading

ಶಿಕ್ಷಣ

Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!

Published

on



Ad Widget

Ad Widget

Ad Widget

Ad Widget

ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.

Ad Widget

Ad Widget

Ad Widget alt="Ad Widget"/>

Ad Widget

ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

Ad Widget

Ad Widget <> Ad Widget



Ad Widget
Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading