ಕಳೆದ ಹಲವಾರು ವರ್ಷಗಳಿಂದ ಪುತ್ತೂರು ಮತ್ತು ಸುತ್ತಮುತ್ತಲಿನ ಭಾಗದ ಜನರಿಗೆ ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳ ಮೂಲಕ ಅತ್ಯುತ್ತಮ ಗುಣಮಟ್ಟದ ಸೇವೆಗಳನ್ನು ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ಪ್ರಕಾಶ್ ಕಜೆ ಅವರಿಗೆ 2026ನೇ...
ಪುತ್ತೂರಿನಲ್ಲಿ ಆಗಸ್ಟ್ 7, 2026ರ ಶುಕ್ರವಾರ ನಡೆಯಲಿರುವ ಬೃಹತ್ ತಿರಂಗಾ ಯಾತ್ರೆಯ ಯಶಸ್ವಿ ಆಯೋಜನೆಗಾಗಿ ಪೂರ್ವಸಿದ್ಧತಾ ಸಭೆ ನಡೆಯಿತು. ಸಭೆಯಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು ಭಾಗವಹಿಸಿ, ಕಾರ್ಯಕ್ರಮದ ರೂಪರೇಷೆ,...
ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 7ರಂದು ಪುತ್ತೂರಿನಲ್ಲಿ ಬೃಹತ್ ತಿರಂಗಾ ಯಾತ್ರೆ ಆಯೋಜಿಸಲಾಗಿದೆ. ಪುತ್ತೂರು, ಜು. 31: ಯುವಜನರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಾಭಿಮಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆಗಸ್ಟ್ 7ರಂದು...
Tulunadu (ಕರಾವಳಿ) ಭಾಗದ ತುಳುನಾಡಿನ ಸಂಸ್ಕೃತಿ ಮತ್ತು ದೈವಾರಾಧನೆ ಪರಂಪರೆಯನ್ನು ಎತ್ತಿಹಿಡಿಯುವಲ್ಲಿ ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ಹೀಗಾಗಿ ನಮ್ಮ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಶಕ್ತಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮಾತ್ರ...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಘಟಕದಲ್ಲಿ ಕಳೆದ ಕೆಲ ವರ್ಷಗಳಿಂದ ಪ್ರಾಮಾಣಿಕ ಹಾಗೂ ದಕ್ಷ ಸೇವೆ ಸಲ್ಲಿಸಿದ ಇಬ್ಬರು ಹಿರಿಯ ಸಿಬ್ಬಂದಿಗಳು ಜುಲೈ 31, 2026 ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದಾರೆ. ಜನಪ್ರಿಯ...
ಸಾಲು ಸಾಲು ಮನವಿಗಳನ್ನು ಸಲ್ಲಿಸಿದರೂ ರಸ್ತೆ ದುರಸ್ತಿಗೆ ಸ್ಪಂದಿಸದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಧೋರಣೆಯನ್ನು ಖಂಡಿಸಿ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಶುಕ್ರವಾರದಿಂದ ನರಿಮೊಗರು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಅನಿರ್ದಿಷ್ಟಾವಧಿ ಧರಣಿ...
ಕಳೆದ ಐದು ದಿನಗಳಿಂದ ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರು ಗೇರು ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಟ್ಟಣಿಗೆಮುಡೂರು ಗ್ರಾಮದ ಮೇನಾಲ ಗುಡ್ಡೆಯಲ್ಲಿ ಬೆಳಕಿಗೆ ಬಂದಿದೆ. ಮೇನಾಲ ಜಲಧರ ಕಾಲನಿಯ ಚೋಮ ಎಂಬುವವರ ಪುತ್ರ ಕೊರಗಪ್ಪ...
ಪುತ್ತೂರು ತಾಲೂಕಿನಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಕರ್ನಾಟಕ ಇವರ ಮಾರ್ಗದರ್ಶನದಲ್ಲಿ 4ನೇ ಬಾರಿಗೆ ಕಾರ್ಗಿಲ್ ವಿಜಯ್ ದಿವಸ್ ಆಚರಣೆಯನ್ನು ಪುತ್ತೂರಿನ ಕಿಲ್ಲೆ ಮೈದಾನಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ ಜುಲೈ 26ರಂದು...
ಪರ್ಲಡ್ಕ ಶಿವಪೇಟೆಯ ವಿವೇಕಾನಂದ ಶಿಶು ಮಂದಿರದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಆಯೋಜಿಸುತ್ತಿರುವ 28ನೇ ವರ್ಷದ ‘ಶ್ರೀಕೃಷ್ಣ ಲೋಕ’ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಜುಲೈ 28ರಂದು ಅದ್ಧೂರಿಯಾಗಿ ನಡೆಯಿತು. ಪುತ್ತೂರು: ಇಲ್ಲಿನ ಪರ್ಲಡ್ಕ...
ಮಂಜಲ್ಪಡು ಮತ್ತು ಬನ್ನೂರು ಸೇಡಿಯಾಪು ಭಾಗಗಳಲ್ಲಿ ಕಾನೂನು ಉಲ್ಲಂಘಿಸಿ ಮರಗಳನ್ನು ಕಟಾವು ಮಾಡಿದ ಆರೋಪದ ಮೇಲೆ ಪುತ್ತೂರು ಅರಣ್ಯ ಇಲಾಖೆಯ ಅಧಿಕಾರಿಗಳು ಇಬ್ಬರ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. ಪುತ್ತೂರು: ಮಂಜಲ್ಪಡು ಮತ್ತು ಬನ್ನೂರು ಸೇಡಿಯಾಪು...