ಪುತ್ತೂರು ತಾಲೂಕಿನಲ್ಲಿ ಶಾಂತಿ ಕದಡಲು ಮತ್ತು ಕೋಮು ಗಲಭೆ ಸೃಷ್ಟಿಸಲು ಹೊಂಚು ಹಾಕುತ್ತಿರುವ ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ‘ಮಾನವ ಬಂಧುತ್ವ ವೇದಿಕೆ’ ಪುತ್ತೂರು ಉಪವಿಭಾಗಾಧಿಕಾರಿಗಳಿಗೆ (AC) ಮನವಿ ಸಲ್ಲಿಸಿದೆ....
ಪುರುಷರಕಟ್ಟೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಮೊದಲು ಅವರು ತಮ್ಮ ಪಕ್ಷದೊಳಗಿನ ದೋಷಗಳನ್ನು ಸರಿಪಡಿಸಿಕೊಳ್ಳಲಿ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್...
ಏಳು ವರ್ಷಗಳ ಹಿಂದೆ ಪುತ್ತೂರಿನಲ್ಲಿ ನಡೆದಿದ್ದ ಭೀಕರ ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸರು ಕೇರಳದ ತ್ರಿಶೂರ್ನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತ್ರಿಶೂರ್ ನಿವಾಸಿ...
ಪುರುಷರಕಟ್ಟೆ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದ್ದು, ದೂರು ನೀಡಿದ ಯುವತಿಯ ಮೇಲೆಯೇ ಪೊಲೀಸರು ಪ್ರಕರಣ ದಾಖಲಿಸಿರುವುದಾಗಿ ಬಿಜೆಪಿ ಆರೋಪಿಸಿದ್ದು, ಅದರ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಇಂದು ಸಂಜೆ (ಶನಿವಾರ) ಯುವತಿಯ ನಿವಾಸಕ್ಕೆ ಭೇಟಿ...
ಆರೋಗ್ಯಕರ ಜೀವನಶೈಲಿ, ಯೋಗ ಮತ್ತು ಸಮಗ್ರ ಆರೋಗ್ಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಆರಂಭಗೊಳ್ಳುತ್ತಿರುವ ‘ಸ್ವಾತಿ ಆಕೃತಿ ವೆಲ್ನೆಸ್’ ಕೇಂದ್ರದ ಶುಭಾರಂಭವು ಜುಲೈ 13ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರಿನ ಮುಖ್ಯರಸ್ತೆಯ ಕೃಷ್ಣ ಪ್ರಸಾದ್...
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಸ್ಕೌಟ್ ಹಾಗೂ ಗೈಡ್ಸ್ ವಿದ್ಯಾರ್ಥಿಗಳ ಪ್ರಾರಂಭೋತ್ಸವ ಹಾಗೂ ವನಮಹೋತ್ಸವ ಕಾರ್ಯಕ್ರಮ ಗುರುವಾರ ನಡೆಯಿತು. ಪುತ್ತೂರು : ನಗರದ ನಟ್ಟೋಜ ಫೌಂಡೇಶನ್...
ಸಾಮಾಜಿಕ ಜಾಲತಾಣದ ಮೂಲಕ ಅವಹೇಳನಕಾರಿ ಸಂದೇಶ ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣದಲ್ಲಿ ಆರೋಪಿ ಲೋಕೇಶ್ ಆಚಾರ್ಯ ಅವರನ್ನು ನ್ಯಾಯಾಲಯವು ಆರೋಪದಿಂದ ಖುಲಾಸೆಗೊಳಿಸಿದೆ. ಪುತ್ತೂರು: ಸಾಮಾಜಿಕ ಜಾಲತಾಣದ ಮೂಲಕ ಅವಹೇಳನಕಾರಿ ಸಂದೇಶ ಕಳುಹಿಸಿದ ಆರೋಪಕ್ಕೆ ಸಂಬಂಧಿಸಿದ...
ಕರ್ನಾಟಕ ಸರಕಾರ ಸಿವಿಲ್ಪೊಲೀಸ್ ಕಾನ್ಸ್ಟೇಬಲ್ ಹುದ್ದೆ ಮತ್ತು ಮೀಸಲು ಪೊಲೀಸ್ ಹುದ್ದೆಗೆ ಅರ್ಜಿ ಆಹ್ವಾನ ಮಾಡಿದ್ದು ಶಾಸಕರ ಕಚೇರಿ ಮೂಲಕ ನೋಂದಣಿ ಮಾಡಿದ ಅರ್ಜಿದಾರರಿಗೆ ಉಚಿತ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಶೋಕ್ ರೈ...
ಸಾರ್ವಜನಿಕರ ಆರೋಗ್ಯದ ಕಾಳಜಿಯೊಂದಿಗೆ, ಪುತ್ತೂರಿನ ಖ್ಯಾತ ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್, ರೋಟರಿ ಕ್ಲಬ್ ಪುತ್ತೂರು ಸಿಟಿ ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಜಂಟಿ ಆಶ್ರಯದಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು...
ಮಳೆಗಾಲ ಆರಂಭವಾದ ಕೆಲವೇ ದಿನಗಳಲ್ಲಿ ಪುತ್ತೂರಿನ ಸಂಪ್ಯ–ವಾಗ್ಲೆ ರಸ್ತೆಯ ದುಸ್ಥಿತಿ ಮತ್ತೆ ಬಹಿರಂಗವಾಗಿದೆ. ಒಂದೇ ಬಾರಿ ಸುರಿದ ಮಳೆಗೆ ರಸ್ತೆ ಸಂಪೂರ್ಣ ಜಲಾವೃತವಾಗಿ ಹೊಳೆಯಂತಾಗಿದ್ದು, ಶಾಲಾ ಮಕ್ಕಳು, ಸಾರ್ವಜನಿಕರು ಹಾಗೂ ವಾಹನ ಸವಾರರು ನಿತ್ಯ ಸಂಕಷ್ಟ...