ವಿಟ್ಲ: ಇತಿಹಾಸ ಪ್ರಸಿದ್ದ ವಿಟ್ಲ ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಜಾತ್ರೆಯ ಪ್ರಯುಕ್ತ ಫ್ಯಾನ್ಸಿ ಮಳಿಗೆ ಇಟ್ಟಿದ್ದ ವ್ಯಾಪಾರಿಯೊಬ್ಬರಿಗೆ ಆರು ಮಂದಿಯ ತಂಡ ಹಲ್ಲೆ ನಡೆಸಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ಜ 19 ರಂದು ಪ್ರಕರಣ...
ಪುತ್ತೂರು: ಜ 19 : ರಾಜ್ಯದಾದ್ಯಂತ ನಡೆಯುತ್ತಿರುವವ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನವರಿ 21ರಿಂದ 29ರರವೆಗೆ ನಡೆಯಲಿದೆ ವಾರಗಳ ಕಾಲ ನಡೆಯುವ ಈ ಅಭಿಯಾನ ಮುಕ್ತಾಯವಾಗುವ ವೇಳೆ ಪುತ್ತೂರು ಕ್ಷೇತ್ರ...
ಪುತ್ತೂರು : ಜ 19 : ಚುನಾವಣೆಗೆ ಇನ್ನು ಮೂರು ತಿಂಗಳಷ್ಟೆ ಬಾಕಿಯಿದ್ದು ಎಲ್ಲ ರಾಜಕೀಯ ಪಕ್ಷಗಳಲ್ಲಿ ಮಹತ್ವದ ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲೂ ಇಂತಹ ಅನಿರೀಕ್ಷಿತ ಅಚ್ಚರಿಯ ಬೆಳವಣಿಗೆ ಜ 22...
ವಿಟ್ಲ: ಜ 19: ಮಹಿಳೆಯೊಬ್ಬರು ಮನೆಯೊಳಗಿದ್ದ ವೇಳೆ ಮನೆಗೆ ಬೆಂಕಿ ತಗುಲಿದ ಹಾಗೂ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಘಟನೆ ಇಂದು ಬೆಳಿಗ್ಗೆ ಮಾಣಿ ಸಮೀಪ ನಡೆದಿದೆ. ಮನೆಯೊಳಗಡೆ ಬೆಂಕಿ ಕಾಣಿಸಿಕೊಳ್ಳುತ್ತಲೇ ಸಮಯಪ್ರಜ್ಞೆ ಮೆರೆದ ಮಹಿಳೆ ಹೊರಗೊಡಿ...
ಪುತ್ತೂರು:ಪ್ರಸ್ತುತ ಖಾಸಗಿ ಬ್ಯಾಂಕ್ಗಳ ಧಾವಂತದಿಂದ ರಾಷ್ಟ್ರೀಯ ಬ್ಯಾಂಕ್ಗಳ ಅಧಿಕಾರಿಗಳಿಂದ ತೊಡಗಿ ಸಿಬ್ಬಂದಿಗಳಿಗಿರುವ ಒತ್ತಡ ಕಡಿಮೆಯಾಗಿದೆ. ಈ ನಿಟ್ಟಿನಲ್ಲಿ ಗ್ರಾಹಕರು ಬ್ಯಾಂಕ್ನವರ ಕಷ್ಟಗಳನ್ನು ಅರ್ಥ ಮಾಡಿಕೊಂಡಾಗ ಉತ್ತಮ ಸೇವೆ ನೀಡಲು ಸಾಧ್ಯ ಎಂದು ಧರ್ಮಸ್ಥಳ ಎಸ್ಕೆಡಿಆರ್ಡಿಪಿ ಪ್ರಾದೇಶಿಕ...
Krushi Yantra Mela ಪುತ್ತೂರು: ಮಂಗಳೂರು ಕ್ಯಾಂಪ್ಕೋ ಸಂಸ್ಥೆ ಮತ್ತು ಪುತ್ತೂರು ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಂಯುಕ್ತ ಆಶ್ರಯದಲ್ಲಿ 5ನೇ ಕೃಷಿ ಯಂತ್ರ ಮೇಳ ಮತ್ತು ಕನಸಿನ ಮನೆ ಎನ್ನುವ ಬೃಹತ್...
ಪುತ್ತೂರು: ಹಾಡುಹಗಲೇ ಮನೆಗೆ ನುಗ್ಗಿ ಮೂರು ಬಾರಿ ಚೂರಿಯಿಂದ ಇರಿದು ಯುವತಿಯೊರ್ವರನ್ನು ಹತ್ಯೆಗೈದ ಪ್ರಕರಣ ಆರೋಪಿಯನ್ನು ಬಂಧಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಆರೋಪಿ ಬಂಇಯಿಂದ ಕೃತ್ಯಕ್ಕೆ ಬಳಸಿದ ಆಯುಧ ಹಾಗೂ ಸ್ಕೂಟರನ್ನು ವಶಕ್ಕೆ ಪಡೆದಿದ್ದಾರೆ....
ಉಪ್ಪಿನಂಗಡಿ, ಜ 18 ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯಲ್ಲಿರುವ ಇಂಡಿಯನ್ ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಜ.18ರಂದು ಮಧ್ಯಾಹ್ನ ನಡೆದಿದೆ. ಕಡಬ ತಾಲೂಕಿನ ಆಲಂಕಾರು ಮೂಲದ ರಾಜೇಶ್ ಪೂಜಾರಿ (43)...
ಪುತ್ತೂರು: ಭೈರವೈಕ್ಯ ಶ್ರೀ ಡಾ. ಬಾಲಗಂಗಾಧರನಾಥ ಮಹಾಸ್ವಾಮೀಜಿಗಳ 78 ನೇ ಜಯಂತ್ಯೋತ್ಸವದ ಅಂಗವಾಗಿ ಐದು ವಿಶೇಷ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ 1 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಇದನ್ನು ನಡೆಸಲು ಸಕಲ ಸಿದ್ದತೆ ನಡೆಯುತ್ತಿದೆ ಎಂದು...
ಪುತ್ತೂರು: ಮಂಗಳೂರು -ಮಡಿಕೇರಿ ಹೆದ್ದಾರಿಯಿಂದ ಪುತ್ತೂರಿನ ನೆಹರೂನಗರದಿಂದ ವಿವೇಕಾನಂದ ಕಾಲೇಜು ಆವರಣದ ಮುಂಭಾಗದ ಮೂಲಕ ಉಪ್ಪಿನಂಗಡಿಯನ್ನು ಸಂಪರ್ಕಿಸುವ” ಸಂಪರ್ಕ ರಸ್ತೆಯಲ್ಲಿರುವ ವಿವೇಕಾನಂದ ಕಾಲೇಜು ಸಮೀಪದ ರೈಲ್ವೇ ಮೇಲ್ಸೇತುವೆ ಅಭಿವೃದ್ಧಿಗೆ ಕೊನೆಗೂ ಭಾರತೀಯ ರೈಲ್ವೇ ಇಲಾಖೆ 5.34...