ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಧರ್ಮಸ್ಥಳ ಮೂಲದ ಯುವತಿ ಆಕಾಂಕ್ಷಾ ಅವರ ಅಂತ್ಯಸಂಸ್ಕಾರವು ಸೋಮವಾರ ಅವರ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಬೋಳಿಯಾರ್ನಲ್ಲಿರುವ ನಿವಾಸದಲ್ಲಿ ನಡೆದಿದೆ. ಆಕಾಂಕ್ಷಾ ಅವರ ಸಾವಿನ ತನಿಖೆಗೆ...
ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸಮೀಪದ ಬೊಳಿಯಾರ್ ಗ್ರಾಮದ ಪ್ರತಿಭಾವಂತ ಯುವತಿ, ಏರೋಸ್ಪೇಸ್ ಇಂಜಿನಿಯರ್ ಆಕಾಂಕ್ಷ ಎಸ್. ನಾಯರ್ (22) ಅವರ ಮೃತ ದೇಃ ಮೇ 21 ರಂದು ಬೆಳಿಗ್ಗೆ ತನ್ನ...
ಧರ್ಮಸ್ಥಳ ಮೂಲದ ಯುವ ಏರೋಸ್ಪೇಸ್ ಉದ್ಯೋಗಿ ಯುವತಿ ಪಂಜಾಬ್ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ. ತಮ್ಮ ಕಾಲೇಜು ಪ್ರಮಾಣಪತ್ರ ಪಡೆದು ಮನೆಯವರಿಗೆ ಕರೆ ಮಾಡಿದ ಕೆಲವೇ ಗಂಟೆಗಳಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಜಪಾನ್ನಲ್ಲಿ ಉದ್ಯೋಗಕ್ಕೆ...
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ 53ನೇ ವರ್ಷದ ಉಚಿತ ಸಾಮೂಹಿಕ ಸಮಾರಂಭದಲ್ಲಿ 75...
ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಇತ್ತೀಚಿನ ಟೀಕೆಗಳಿಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತೀಕ್ಷ್ಣ ಎಚ್ಚರಿಕೆ ನೀಡಿದ್ದಾರೆ. “ಧರ್ಮಸ್ಥಳ ಮತ್ತು ಹೆಗ್ಗಡೆಯವರ ಬೆಂಬಲಕ್ಕೆ ನನ್ನಂತಹ ನೂರಾರು ಡಿಕೆ ಶಿವಕುಮಾರ್ಗಳು ಸದಾ...
ಹದಿಮೂರು ವರ್ಷಗಳ ಹಿಂದೆ ಅಮಾನುಷವಾಗಿ ಹತ್ಯೆಯಾದ ಉಜಿರೆಯ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಪಾಂಗಾಲ ನಿವಾಸಿ ಕು. ಸೌಜನ್ಯಳ ಮೇಲಿನ ಪ್ರಕರಣದಲ್ಲಿ ನಿಜವಾದ ಅಪರಾಧಿಯನ್ನು ಬಂಧಿಸುವಂತೆ ಹಾಗೂ ತನಿಖೆ ವೇಳೆ ತಪ್ಪೆಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು...
– ಬೆಂಗಳೂರು, ಏಪ್ರಿಲ್ 4, 2025 – ಕರ್ನಾಟಕ ಹೈಕೋರ್ಟ್ ಏಪ್ರಿಲ್ 6 ರಂದು ಧರ್ಮಸ್ಥಳದಲ್ಲಿ ನಡೆಯಬೇಕಾಗಿದ್ದ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ಸಲ್ಲಿಸಲಾದ ವಾಟ್ಸಾಪ್ ಸಂದೇಶಗಳು ನ್ಯಾಯಾಲಯದ ಹಿಂದಿನ ಆದೇಶ...
ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ ಆದೇಶದಂತೆ, ಯಾರೇ ಆಗಿದ್ದರೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆಗುವುದಿಲ್ಲ. ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ ಆದೇಶದಂತೆ, ಯಾರೇ ಆಗಿದ್ದರೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬದ ಸದಸ್ಯರು ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಸಂಬಂಧಿತ ಸಂಸ್ಥೆಗಳ ವಿರುದ್ಧ ಅವಹೇಳನಕಾರಿ ಮತ್ತು ಅಪಪ್ರಚಾರ ಮಾಡುವ ಮಾಹಿತಿಯನ್ನು ಪ್ರಕಟಿಸಲು ಅಥವಾ ಹರಡಲು ಆಗುವುದಿಲ್ಲ. ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೇನು? ಜಾನ್ ಡೋ (ಅಶೋಕಕುಮಾರ್) ಆದೇಶ ಎಂದರೆ, ಅಜ್ಞಾತ ಅಥವಾ ಪತ್ತೆಯಾಗದ ವ್ಯಕ್ತಿಗಳ ವಿರುದ್ಧವೂ ಜಾರಿಯಾಗುವ ಕಾನೂನು ಕ್ರಮ....
ಬೆಂಗಳೂರು : ಬೆಂಗಳೂರು ನಗರ ಸಿವಿಲ್ ನ್ಯಾಯಾಲಯವು OS 2145/2025 ಪ್ರಕರಣದಲ್ಲಿ ಜಾನ್ ಡೋ (ಅಶೋಕಕುಮಾರ್) ಆದೇಶ ನೀಡಿದೆ. ಈ ಆದೇಶದಂತೆ, ಯಾರೇ ಆಗಿದ್ದರೂ ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ,...
ವರದಕ್ಷಿಣಿ ಕಿರುಕುಳ ಹಾಗೂ ಮಾನಸಿಕ ಹಾಗೂ ದೈಹಿಕವಾಗಿ ಚಿತ್ರಹಿಂಸೆ ನೀಡಿ ಕೊಲೆಗೆ ಯತ್ನಿಸಿದ ಪತಿ, ಅತ್ತೆ, ಮಾವ ಹಾಗೂ ಮೈದುನನ ವಿರುದ್ಧ ಗೃಹಿಣೆಯೊಬ್ಬರು ದೂರು ನೀಡಿರುವ ಘಟನೆ ಚಂದ್ರ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ....