ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಇಂದು ಶುಕ್ರವಾರ ನಡೆಯುವ ಶಿವರಾತ್ರಿಗೆ ನಾಡಿನೆಲ್ಲೆಡೆಯಿಂದ ಲಕ್ಷಕ್ಕೂ ಮಿಕ್ಕಿ ಭಕ್ತಾದಿಗಳು ಬರುವ ನಿರೀಕ್ಷೆ ಇದೆ. ಸುಮಾರು ಮೂವತ್ತು ಸಾವಿರ ಪಾದಯಾತ್ರಿಗಳು ಬರುವುದಾಗಿ ಪೂರ್ವಭಾವಿಯಾಗಿ ತಿಳಿಸಿದ್ದು ಹದಿನೈದು ಸಾವಿರ ಪಾದಯಾತ್ರಿಗಳು...
ಉಡುಪಿ: ಅಯೋಧ್ಯೆಯಲ್ಲಿ ಶ್ರೀರಾಮನ ನಿತ್ಯಪೂಜೆಗಾಗಿ ಧರ್ಮಸ್ಥಳ ಕ್ಷೇತ್ರದ ವತಿಯಿಂದ ಬೆಳ್ಳಿಯ ಪರಿಕರಗಳನ್ನು ಸಮರ್ಪಿಸಲಾಯಿತು. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಕಳಿಸಿಕೊಟ್ಟ ಪೂಜಾ ಪರಿಕರಗಳನ್ನು ಅವರ ಸಹೋದರ ಹರ್ಷೇಂದ್ರ ಕುಮಾರ್ ಅವರು, ಅಯೋಧ್ಯೆ ಶ್ರೀರಾಮ ಜನ್ಮಭೂಮಿ...
ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಯುಕ್ತ ಸೋಮವಾರ ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ತುಮಕೂರು ಶ್ರೀ ಕ್ಷೇತ್ರ ಸಿದ್ದಗಂಗಾ ಪೀಠಾಧಿಪತಿ ಶ್ರೀಸಿದ್ದಲಿಂಗಸ್ವಾಮಿಗಳ ಅಧ್ಯಕ್ಷತೆಯಲ್ಲಿ ಸರ್ವಧರ್ಮ ಸಮ್ಮೇಳನದ 91ನೇ ಅಧಿವೇಶನ ಸಂಪನ್ನಗೊಳ್ಳಲಿದೆ. ಬೆಂಗಳೂರಿನ ಅಕಾಡೆಮಿ...
ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ಜರುಗಿದ ಲಕ್ಷ ದೀಪೋತ್ಸವದ ಪ್ರಥಮ ದಿನವಾದ ಶುಕ್ರವಾರರಾತ್ರಿ ಹೊಸಕಟ್ಟೆ ಉತ್ಸವವು ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ವಿವಿಧ ಪೂಜಾ ವಿಧಿವಿಧಾನಗಳೊಂದಿಗೆ ಜರುಗಿತು. ಶ್ರೀ ಮಂಜುನಾಥ ಸ್ವಾಮಿಗೆ ಗುಡಿಯೊಳಗೆ ವಿಶೇಷ...
ಉಜಿರೆ: ಹೃದಯ ಪರಿವರ್ತನೆಯಿಂದ ಅದ್ಭುತ ಪ್ರಗತಿ ಸಾಧ್ಯವಾಗುತ್ತದೆ. ಎಲ್ಲರನ್ನೂ ಜಯಿಸಿ ಸರ್ವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಬಹುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಲಕ್ಷದೀಪೋತ್ಸವ ಸಂದರ್ಭದಲ್ಲಿ ಶುಕ್ರವಾರ ಶಿವನಾಮ ಸ್ಮರಣೆಯೊಂದಿಗೆ ಉಜಿರೆಯಿಂದ ಧರ್ಮಸ್ಥಳಕ್ಕೆ...
ಬೆಂಗಳೂರು : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಅತ್ಯಾಚಾರ ಹಾಗೂ ಕೊಲೆ ಘಟನೆಗೆ ಸಾಕ್ಷಿಯಾಗಿರುವ ಉಜಿರೆ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ಧರ್ಮಸ್ಥಳ ಗ್ರಾಮದ ಪಾಂಗಳ ನಿವಾಸಿ ಸೌಜನ್ಯಾಳ (Soujanya Case) ಅತ್ಯಾಚಾರ ಮತ್ತು ಕೊಲೆ ಪ್ರಕರಣದ...
ಧಾರವಾಡ: ಧಾರವಾಡದ ರಾಯಾಪುರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ನ (ಎಸ್ಕೆಡಿಆರ್ಪಿಡಿ) ತಾಲ್ಲೂಕು ಕಚೇರಿಯ ಭದ್ರತಾ ಕೊಠಡಿಯಲ್ಲಿ ಇಟ್ಟಿದ್ದ 1.24 ಕೋಟಿ ಹಣ ಕಳವು ಮಾಡಿದ್ದ ಪ್ರಕರಣವನ್ನು ಒಂದೇ ವಾರದಲ್ಲಿ ಬೇಧಿಸಿದ ಪೊಲೀಸರು 10 ಆರೋಪಿಗಳನ್ನು ಬಂಧಿಸಿದ್ದಾರೆ....
ಧರ್ಮ ರಕ್ಷಣೆಗಾಗಿ ಹಮ್ಮಿಕೊಂಡಿರುವ ಧರ್ಮ ಸಂರಕ್ಷಣ ಯಾತ್ರೆಗೆ ಕೊಲ್ಲೂರಿನಲ್ಲಿ ಅದ್ಧೂರಿಯಾಗಿ ಚಾಲನೆ ದೊರೆತಿದೆ. ನೂರಾರು ವರ್ಷಗಳಿಂದ ಧರ್ಮ ಸಂರಕ್ಷಣೆಯಲ್ಲಿ ತೊಡಗಿರುವ ಶ್ರೀಕ್ಷೇತ್ರ ಧರ್ಮಸ್ಥಳದ ತೇಜೋವಧೆಗೆ ಯತ್ನಿಸುತ್ತಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಗಳ ವಿರುದ್ಧ ಜನರನ್ನು ಎಚ್ಚರಿಸುವ ಸಂಕಲ್ಪದಿಂದ...
ಬೆಳ್ತಂಗಡಿ: ಫೇಸ್ ಬುಕ್ ನಲ್ಲಿ ಚಾರಿತ್ರ್ಯಕ್ಕೆ ಧಕ್ಕೆಯಾಗುವ ಬರಹಗಳನ್ನು ಬರೆದು, ಬೆದರಿಕೆ ಒಡ್ಡಲಾಗುತ್ತಿದೆಯೆಂದು ಬೆಳ್ತಂಗಡಿ ಠಾಣೆಗೆ ಮಹಿಳೆಯೊರ್ವರು ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಷಾ ಶಶಿಧರ ಶೆಟ್ಟಿ ಎಂಬವರು ದೂರು ನೀಡಿದ್ದು, ಕುಮಾರಿ ಸೌಜನ್ಯ...
ಉಜಿರೆ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಅವರು ಸೋಮವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ನಡೆದ ಸರಳ...