Connect with us

All posts tagged "Dakshina Kannada"

Read This

Uncategorized15 minutes ago

HYDGEN Innovation Day-HYDGEN ಇನ್ನೋವೇಶನ್ ಡೇ 2026 ಕಾರ್ಯಕ್ರಮ; ಮಂಗಳೂರಿನಲ್ಲಿ 20 ಮೆಗಾವ್ಯಾಟ್ (MW) ಸಾಮರ್ಥ್ಯದ ಎಲೆಕ್ಟ್ರೋಲೈಸರ್ ಉತ್ಪಾದನಾ ಘಟಕವನ್ನು ಉದ್ಘಾಟಿಸಿದ HYDGEN; 250 ಕಿಲೋವ್ಯಾಟ್ (kW) ಸಾಮರ್ಥ್ಯದ AEM ಮತ್ತು PEM ಎಲೆಕ್ಟ್ರೋಲೈಸರ್ಗಳ ಅನಾವರಣ

ಗಂಜಿಮಠದಲ್ಲಿರುವ HYDGEN ಕಂಪನಿಯ ತಯಾರಿಕಾ ಘಟಕದಲ್ಲಿ ಆಯೋಜಿಸಲಾಗಿದ್ದ ‘HYDGEN ಇನ್ನೋವೇಶನ್ ಡೇ 2026’ ಕಾರ್ಯಕ್ರಮದಲ್ಲಿ, ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಮಂಗಳೂರು ನಗರ ಉತ್ತರ...

ಶಿಕ್ಷಣ31 minutes ago

Air Force Day-ಅಮರ್ ಜವಾನ್ ಜ್ಯೋತಿ ಸ್ಮಾರಕದಲ್ಲಿ 94ನೇ ವಾಯುಸೇನಾ ದಿನಾಚರಣೆ

ಪುತ್ತೂರಿನ ಮಾಜಿ ಸೈನಿಕರ ಸಂಘ, ಅಮರ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ನಗರದ ಅಮರ್ ಜವಾನ್ ಜ್ಯೋತಿ...

ಶಿಕ್ಷಣ36 minutes ago

Vivekananda-ವಿವೇಕಾನಂದ ಕಾಲೇಜಿನಲ್ಲಿ ವಂದೇ ಮಾತರಂ 150ನೇ ವರ್ಷದ ಆಚರಣೆ; ವಂದೇ ಮಾತರಂ ಗೀತೆ ನಮ್ಮ ಅಸ್ಮಿತೆಯ ಗುರುತು : ರಾಜೇಶ ಪದ್ಮಾರ್

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತ್ತರ ಅಧ್ಯಯನ ಹಾಗೂ ಸಂಶೋಧನಾ ಕೇಂದ್ರ, ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿ ಸಹಯೋಗದಲ್ಲಿ ನಡೆದ ವಂದೇ...

ಶಿಕ್ಷಣ43 minutes ago

Vidyamata Academy-ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ “ವಾಯ್ಸ್ ಅಂಡ್ ವಿಷನ್” ತರಬೇತಿ ಕಾರ್ಯಕ್ರಮ ಮತ್ತು ಶಾರದಾ ಪೂಜೆ

ಸರಕಾರಿ ನೇಮಕಾತಿಗಳು, ಬ್ಯಾಂಕಿಂಗ್, ಸಶಸ್ತ್ರ ಪಡೆಗಳ ನೇಮಕಾತಿ, ಖಾಸಗಿ ಉದ್ಯೋಗ, ಕೌಶಲ್ಯ ತರಬೇತಿ ನೀಡುವ ಕರಾವಳಿಯ ಪ್ರತಿಷ್ಠಿತ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಮೂರು ದಿನಗಳ ವಾಯ್ಸ್ ಅಂಡ್...

ಶಿಕ್ಷಣ47 minutes ago

Sahyadri-ವಿಟಿಯು ಮಂಗಳೂರು ವಿಭಾಗದ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಪುರುಷರ ತಂಡಕ್ಕೆ ರನ್ನರ್-ಅಪ್ ಪ್ರಶಸ್ತಿ

ಮಂಗಳೂರಿನ ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಪುರುಷರ ಹ್ಯಾಂಡ್‌ಬಾಲ್ ತಂಡವು ಅಕ್ಟೋಬರ್ 15, 2026 ರಂದು ಮಂಗಳೂರಿನ ಬಿಐಟಿ (BIT) ಕಾಲೇಜಿನಲ್ಲಿ ನಡೆದ ವಿಶ್ವೇಶ್ವರಯ್ಯ...

Uncategorized50 minutes ago

Philomena-ವಿಶ್ವವಿದ್ಯಾನಿಲಯ ಮಟ್ಟದ ಯೂತ್ ರೆಡ್‌ಕ್ರಾಸ್ ಪ್ರೇರಣಾ ಶಿಬಿರ-2026: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಗರಿ

ಪುತ್ತೂರು, ಅ. 8: ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ಕ್ರಾಸ್ ಘಟಕ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ (ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಶಾಖೆ) ಹಾಗೂ ಸುಬ್ರಹ್ಮಣ್ಯದ ಕೆ.ಎಸ್.ಎಸ್....

ಅಂತರ ರಾಜ್ಯ2 hours ago

Supreme Court-ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಕಾರ..!

ಹಬ್ಬದ ಋತುವಿನಲ್ಲಿ ವ್ಯಾಪಾರಕ್ಕೆ ನಷ್ಟವಾಗುವ ಆತಂಕ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ದೆಹಲಿಯ ಕಾನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸುತ್ತಿರುವ ಪ್ರತಿಭಟನೆಗೆ ತಡೆ ನೀಡುವಂತೆ...

ಅಂತರ ರಾಜ್ಯ3 hours ago

Controversial statement-“ಅಮೆರಿಕ–ಪಾಕ್ ಯುದ್ಧ ನಡೆದರೆ ಪಾಕಿಸ್ತಾನದ ಪರ ನಿಲ್ಲುತ್ತೇವೆ” – ರಾಜಸ್ಥಾನ ಬಿಜೆಪಿ ಅಧ್ಯಕ್ಷನಿಂದ ವಿವಾದಾತ್ಮಕ ಹೇಳಿಕೆ..!

ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ನೆರೆಯ ರಾಷ್ಟ್ರ ಎಂಬ ಕಾರಣಕ್ಕೆ ಪಾಕಿಸ್ತಾನದ ಪರವಾಗಿ ಭಾರತ ನಿಲ್ಲಲಿದೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಮದನ್ ರಾಥೋರ್...

ಸ್ಥಳೀಯ3 hours ago

Kadaba-ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಕಡಬ ನಿವಾಸಿ ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹50 ಸಾವಿರ ದಂಡ..!

ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಘಟನೆಯ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿ ಕಡಬ ತಾಲೂಕಿನ...

ಬಿಗ್ ನ್ಯೂಸ್6 hours ago

Puttur-ಪುತ್ತೂರು: ಓವರ್ ಟೆಕ್ ಬರದಲ್ಲಿ ಲಾರಿ-ಕಾರು ಅಪಘಾತ; ಪಲ್ಟಿಯಾದ ಲಾರಿ

ರಾಷ್ಟ್ರೀಯ ಹೆದ್ದಾರಿ 275ರ ಸಂಟ್ಯಾ‌ರ್ ಸಮೀಪ ಇಂದು ಲಾರಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಚಾಲಕನ ನಿಯಂತ್ರಣ ತಪ್ಪಿದ ಲಾರಿ...

error: Content is protected !!