ಮಂಗಳೂರು: ಖ್ಯಾತ ಯಕ್ಷಗಾನ ಮತ್ತು ತಾಳೆ-ಮದ್ದಳೆ ಕಲಾವಿದ, ಮಾಜಿ ಶಾಸಕ ಕುಂಬ್ಳೆ ಸುಂದರ ರಾವ್ (88 ವರ್ಷ) ಅವರು ಬುಧವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಯಕ್ಷಗಾನದ ತೆಂಕತಿಟ್ಟು ಶೈಲಿಯ ಪ್ರಸಿದ್ದ ಕಲಾವಿದರಾಗಿದ್ದ ಇವರು ಸುರತ್ಕಲ್, ಧರ್ಮಸ್ಥಳ ಮತ್ತು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ (Kukke Subrahmanya) ಚಂಪಾ ಷಷ್ಠಿ ಮಹೋತ್ಸವ (Champa Shashti 2022) ವೈಭವದಿಂದ ಜರುಗಿತು. ಮಂಗಳವಾರ ಬೆಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿಯ...
ವಿಟ್ಲ: ವಿದ್ಯುತ್ ಶಾಕ್ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರ ತಾಲೂಕಿನ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಯನಡ್ಕದ ಸಾಯ ಎಂಬಲ್ಲಿ ನ.28ರಂದು ರಾತ್ರಿ ನಡೆದಿದೆ. ಕಾಸರಗೋಡು ಜಿಲ್ಲೆಗೆ ಸೇರಿದ ಎಣ್ಮಕಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಆಲಂಕಾರು: ಹಿಂದೂ ಯುವತಿಯೋರ್ವಳು ಅನ್ಯಕೋಮಿನ ಯುವಕನ ಜತೆಗಿದ್ದ ಹಾಗೂ ಈ ಮಾಹಿತಿ ಸ್ಥಳೀಯರಿಗೆ ದೊರಕುತ್ತಲೇ ಎಚ್ಚೆತ್ತ ಯುವಕ , ಯುವತಿಯನ್ನು ಬಿಟ್ಟು ಪರಾರಿಯಾದ ಘಟನೆ ಕಡಬ ತಾಲೂಕಿನ ಕೊಂತೂರು ಪೆರಾಬೆ ಗ್ರಾಮದ ಕೋಚಕಟ್ಟೆಯಲ್ಲಿ ರವಿವಾರ ಸಂಜೆ...
ಮಂಗಳೂರು : ಪತಿಯೇ ಪತ್ನಿಯನ್ನು ಕೊಲೆಗೈದ ಘಟನೆ ಬಜ್ಪೆ ಪೋಲಿಸ್ ಠಾಣಾ ವ್ಯಾಪ್ತಿಯ ತೆಂಕಯೆಕ್ಕಾರು ದುರ್ಗಾನಗರ ಬಳಿ ನ. 27 ರ ಭಾನುವಾರ ನಡೆದಿದೆ. ಸರಿತಾ (35) ಕೊಲೆಯಾದ ಮಹಿಳೆ. ಮದ್ಯವ್ಯಸನಿಯಾಗಿದ್ದ ಆಕೆಯ ಪತಿ ದುರ್ಗೇಶ್...
ಮಂಗಳೂರು : ನಗರದ ಖ್ಯಾತ ಸ್ತ್ರೀ ವೈದ್ಯೆ ಸಹಿತ ಮೂವರು ಹಿಂದೂ ಯುವತಿಯನ್ನು ಮತಾಂತರಗೊಳಿಸಿದ ಬಗ್ಗೆ ಹಾಗು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿ ನೀಡಿದ ದೂರಿನಂತೆ ಡಾ.ಜಮೀಲಾ,...
ನೆಲ್ಯಾಡಿ: ಸ್ವಚ್ಛ ಭಾರತ ಪರಿಕಲ್ಪನೆಯ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕಾರ್ಯ ನಿರ್ವಹಿಸಲು ಕೋಟಿ ಕೋಟಿ ವ್ಯಯಿಸಿ ಯೋಜನೆಗಳನ್ನು ರೂಪಿಸಿಕೊಂಡು ಕಾರ್ಯಪ್ರವೃತ್ತವಾಗಿದೆ. ಆದರೆ ಸ್ವಚ್ಛತೆಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಕೌಕ್ರಾಡಿ ಪಂಚಾಯತ್ ತಮ್ಮ ನಿರ್ಲಕ್ಷದ ವರ್ತನೆಯಿಂದ ತೋರಿಸಿಕೊಟ್ಟಿದ್ದಾರೆ....
ಮಂಗಳೂರು, ನ 27 : ಮಂಗಳೂರು ಕುಕ್ಕರ್ ಸ್ಪೋಟದ (Mangalore Blast) ವಿಚಾರವಾಗಿ ಕಕ್ಕಿಂಜೆಯಲ್ಲಿ ಉಪಗ್ರಹ ಕರೆಗಳು ರಿಂಗಣಿಸಿರುವ ವದಂತಿಗಳ ಕುರಿತು ಧರ್ಮಸ್ಥಳ ಪೊಲೀಸರು ಪರಿಶೀಲನೆ ನಡೆಸಿದ್ದು, ಉಪಗ್ರಹ ಕರೆಗಳು ಬಂದಿರುವ ಬಗ್ಗೆ ದೃಢಗೊಂಡಿಲ್ಲ (Satellite...
ಸುಳ್ಯದ ಬೀರಮಂಗಲದಲ್ಲಿ ಬಾಡಿಗೆ ಮನೆಯೊಂದರಲ್ಲಿ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಸಿಕ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ವ್ಯಕ್ತಿಯನ್ನು ಪಶ್ಚಿಮ ಬಂಗಾಲದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಶ್ಚಿಮ ಬಂಗಾಲ ಮೂಲದ ಇಮ್ರಾನ್ ಪೊಲೀಸರು ವಶಕ್ಕೆ ಪಡೆದಿರುವ ವ್ಯಕ್ತಿ....
ಕಾರವಾರ: ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು ಕಾಂಗ್ರೆಸ್ ಪಕ್ಷ ಭರ್ಜರಿ ತಯಾರಿಯಲ್ಲಿ ತೊಡಗಿದೆ. ಈ ಬಾರಿ ಹೊಸ ಪ್ರಯತ್ನಕ್ಕೆ ಕೈ ಹಾಕಿರುವ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಬಳಿ ಅರ್ಜಿ ಹಾಕಿಸಿಕೊಂಡಿದೆ. ಇರುವ 224 ಕ್ಷೇತ್ರಕ್ಕೆ 1200...